ಧಾರವಾಡ: ಜಿ.ಪಂ. ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ವಿನಯ್ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿದ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ಧಾರವಾಡ ಉಪನಗರ ಠಾಣೆಗೆ ಕರೆದೊಯ್ದಿದ್ದಾರೆ. 2016ರಲ್ಲಿ ಧಾರವಾಡದ ಸಪ್ತಾಪುರದಲ್ಲಿ ಯೋಗೇಶ್ ಗೌಡ ಮಾಲೀಕತ್ವದ ಜಿಮ್ ಬಳಿ ಯೋಗೇಶ್ ಗೌಡ ಹತ್ಯೆ ನಡೆದಿತ್ತು. ಸೆಪ್ಟೆಂಬರ್ 2019ರಲ್ಲಿ ಸಿಬಿಐ ಹತ್ಯೆ …
Read More »ಸಿಎಂ ಯಡಿಯೂರಪ್ಪ ಬದಲಾಗ್ತಾರೆ. ಇದೇ ಮಾತು ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಅಂತೆ ಕಂತೆಗಳ
ಸಿಎಂ ಯಡಿಯೂರಪ್ಪ ಬದಲಾಗ್ತಾರೆ. ಇದೇ ಮಾತು ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಅಂತೆ ಕಂತೆಗಳ ದೊಡ್ಡ ಮೇಲಾಟವೇ ನಡೆದಿತ್ತು. ಆದ್ರೆ, ಇದೆಲ್ಲವನ್ನೂ ಮೆಟ್ಟಿ ನಿಲ್ಲೋಕೆ ಸಿಎಂ ಬಿಎಸ್ವೈ ಸಜ್ಜಾಗಿದ್ದಾರೆ. ಇಂದು ಮಂಗಳೂರಿನಲ್ಲಿ ನಡೀತಿರೋ ರಾಜ್ಯ ಕಾರ್ಯಕಾರಿಣಿಯಲ್ಲಿ ಖಡಕ್ ಸಂದೇಶ ರವಾನಿಸೋಕೆ ರೆಡಿಯಾಗಿದ್ದಾರೆ. ನಾಯಕತ್ವ ಬದಲಾವಣೆ.. ಸಿಎಂ ಚೇಂಜ್.. ಯಡಿಯೂರಪ್ಪ ಕುರ್ಚಿಗೆ ಕಂಟಕ.. ಕಳೆದ ಎರಡು ತಿಂಗಳಿಂದ ರಾಜ್ಯ ರಾಜಕಾರಣದಲ್ಲಿ ಇದೇ ಮಾತು. ವಿಪಕ್ಷಗಳಿಂದ ಹಿಡಿದು ಸ್ವಪಕ್ಷಿಯರವರೆಗೂ ಆಡಿದ್ದ ಮಾತು. ಆದ್ರೀಗ, …
Read More »ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸೋ ಹಾಸನದ ಗ್ರಾಮದೇವತೆ, ಶಕ್ತಿದೇವಿ ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ ಅರಂಭಗೊಂಡಿದೆ.
ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸೋ ಹಾಸನದ ಗ್ರಾಮದೇವತೆ, ಶಕ್ತಿದೇವಿ ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ ಅರಂಭಗೊಂಡಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ದೇಗುಲದ ಬಾಗಿಲು ತೆರೆಯೋಕೆ ಸಕಲ ತಯಾರಿ ನಡೆದಿದೆ. ಆದ್ರೆ ಜನಸಾಮಾನ್ಯರಿಗೆ ಮಾತ್ರ ದರ್ಶನ ಭಾಗ್ಯಯಿಲ್ಲದಂತಾಗಿದೆ. ಹಾಸನಾಂಬೆ.. ಸಂಕಷ್ಟ ಪರಿಹರಿಸೋ ಶಕ್ತಿದೇವತೆ.. ಬೇಡಿದ ವರವನ್ನ ಕೊಡೋ ಕರುಣಾಮಯಿ.. ಸದಾ ತನ್ನ ಭಕ್ತರಿಗೆ ಶಾಂತಿ ಕರುಣಿಸೋ ಶಾಂತರೂಪಿಣಿ.. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿ. ವಾಡಿಕೆಯಂತೆ …
Read More »ನನಗೆ ದೆಹಲಿಯಿಂದ ಮಾಹಿತಿ ದೊರಕಿದೆಉಪಚುನಾವಣೆ ನಂತ್ರ ಯಡಿಯೂರಪ್ಪ ಬದಲಾಗ್ತಾರೆ: ಸಿದ್ದರಾಮಯ್ಯ
ಬೆಂಗಳೂರು: ಉಪಚುನಾವಣೆಯ ನಂತರ ಯಡಿಯೂರಪ್ಪ ಅವರು ಬದಲಾಗುತ್ತಾರೆಯೆಂದು ನನಗೆ ಬಹಳ ವಿಶ್ವಾಸವಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ದೆಹಲಿಯಿಂದ ನನಗೆ ದೊರೆತಿರುವ ಮಾಹಿತಿ ಪ್ರಕಾರ ಉಪಚುನಾವಣೆ ನಂತರ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಮಾಡ್ತಾರೆ. I am very confident ಯಡಿಯೂರಪ್ಪ ಬದಲಾಗ್ತಾರೆ. ನಾನು ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದು ಒಂದು ಕಾರಣ, ಇದರ ಜೊತೆಗೆ ಬೇರೆ ಹಲವು ಕಾರಣಗಳೂ ಇವೆ ಎಂದು ಟ್ವೀಟ್‍ನಲ್ಲಿ ಬರೆದಿದ್ದಾರೆ. …
Read More »ವಿದ್ಯುತ್ ದರದಲ್ಲಿ ಪ್ರತಿ ಯೂನಿಟ್ ಗೆ 40 ಪೈಸೆಯನ್ನು ಹೆಚ್ಚಳ
ಬೆಂಗಳೂರು: ವಿದ್ಯುತ್ ದರದಲ್ಲಿ ಪ್ರತಿ ಯೂನಿಟ್ ಗೆ 40 ಪೈಸೆಯನ್ನು ಹೆಚ್ಚಳ ಮಾಡಿ ಸರ್ಕಾರ ಕೊವೀಡ್ ನಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಶಾಕ್ ನೀಡಿದೆ. ವಿದ್ಯುತ್ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನವೆಂಬರ್ 1 ರಿಂದಲೇ ಅನ್ವಯವಾಗುಯತ್ತಿದೆ. ಪ್ರತಿ ಯೂನಿಟ್ ಗೆ 1. 96 ಪೈಸೆ ಹೆಚ್ಚಳ ಮಾಡಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಸರ್ಕಾರಕ್ಕೆ ಮನವಿ ಮಾಡಿತ್ತು. ಆದ್ರೆ ಸರ್ಕಾರ ಪ್ರತಿ ಯೂನಿಟ್ …
Read More »ಲವ್ ಜಿಹಾದ್ ತಡೆಗೆ ಕಾನೂನು ಜಾರಿಗೆ ಸರ್ಕಾರ ತೀರ್ಮಾನ :ಬಸವರಾಜ್ ಬೊಮ್ಮಾಯಿ
ಬೆಂಗಳೂರು,ನ.4- ರಾಜ್ಯದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹೊಸ ಕಾನೂನನ್ನು ಜಾರಿಗೆ ತರಲು ತೀರ್ಮಾನಿಸಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲವ್ ಜಿಹಾದ್ ಹೆಸರಿನಲ್ಲಿ ಮತಾಂತರ ಮಾಡಲು ಕೆಲವು ಶಕ್ತಿಗಳು ಸಂಘಟಿತವಾಗಿ ಯುವಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ಜಾರಿ ಮಾಡುವ ಚಿಂತನೆ ಇದೆ ಎಂದು ತಿಳಿಸಿದರು. ಲವ್ ಜಿಹಾದ್ …
Read More »ಆಂಜನೇಯನ ಗುಡಿ ಮುಂದೆ ಕುದುರೆ ಪ್ರಾರ್ಥನೆ
ಬಾಗಲಕೋಟೆ: ಆಂಜನೇಯನ ಗುಡಿ ಮುಂದೆ ಕುದುರೆ ಪ್ರಾರ್ಥನೆ ಮಾಡುವ ರೀತಿಯಲ್ಲಿ ನಿಂತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಬಾಗಲಕೋಟೆ ತಾಲೂಕಿನ ಮುರನಾಳ ಗ್ರಾಮದ ಪುನರ್ ವಸತಿ ಕೇಂದ್ರದ ಸಮೀಪವಿರುವ ದೇವಸ್ಥಾನದ ಬಳಿ ನಡೆದಿದೆ, ಇಲ್ಲಿರುವ ಪುಟ್ಟ ಆಂಜನೇಯ ಸ್ವಾಮಿ ಗುಡಿಗೆ ತಲೆ ಕೊಟ್ಟು ಕುದುರೆ ಪ್ರಾರ್ಥನೆ ಮಾಡುವ ರೀತಿಯಲ್ಲಿ ಹದಿನೈದರಿಂದ ಇಪ್ಪತ್ತು ನಿಮಿಷಗಳ ಕಾಲ ನಿಂತು ಕೊಂಡಿದೆ. ಕುದುರೆ ದೇವರ ಗುಡಿಯ ಕಟ್ಟಡಕ್ಕೆ ಹಣೆ …
Read More »ನಗರಕ್ಕೆ ಆಗಮಿಸಿದ ತಕ್ಷಣ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರ್ಯಕರ್ತರಿಗೆ ಕೊರೊನಾ ಪಾಠ
ಮೈಸೂರು: ನಗರಕ್ಕೆ ಆಗಮಿಸಿದ ತಕ್ಷಣ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರ್ಯಕರ್ತರಿಗೆ ಕೊರೊನಾ ಪಾಠ ಮಾಡಿದ್ದಾರೆ. ಇಂದು ಮೈಸೂರು ಪ್ರವಾಸಕ್ಕೆ ಆಗಮಿಸಿರುವ ಅವರು, ಎಲ್ಲರೂ ನನ್ನಿಂದ ದೂರ ಇರಿ, 6 ಅಡಿ ದೂರ ನಿಂತುಕೊಳ್ಳಿ. ನನ್ನ ಅಕ್ಕ ಪಕ್ಕ ನಿಂತುಕೊಂಡರೂ ನಾನು ಬರುವುದಿಲ್ಲ ಎಂದು ತಮ್ಮ ಪಕ್ಕದಲ್ಲಿ ನಿಂತಿದ್ದ ಕಾರ್ಯಕರ್ತರನ್ನು ದೂರ ಸರಿಸಿದ್ದಾರೆ. ಯಾರೂ ಹತ್ತಿರ ಬಾರದಂತೆ ತಡೆದಿದ್ದಾರೆ. ಈ ಮೂಲಕ ತಮ್ಮ ಕಾರ್ಯಕರ್ತರಿಗೆ ಕೊರೊನಾ ಪಾಠ ಮಾಡಿದ್ದಾರೆ. ರಾಜಕಾರಣಿಗಳ …
Read More »ಡಿಸಿಸಿ ಬ್ಯಾಂಕ್ ಚುನಾವಣೆ ಎಂಇಎಸ್ ಮುಖಂಡರಿಗೆ ಬಿಜೆಪಿ ಬೆಂಬಲ 10 ಬಾರಿ ಯೋಚನೆ ಮಾಡಲಿ: ಸತೀಶ ಜಾರಕಿಹೊಳಿ
ಗೋಕಾಕ: ಡಿಸಿಸಿ ಬ್ಯಾಂಕ್ ಚುನಾವಣೆ ಎಂಇಎಸ್ ಮುಖಂಡರಿಗೆ ಬಿಜೆಪಿ ಬೆಂಬಲ ನೀಡುತ್ತಿರುವ ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು, ಸತತವಾಗಿ ಕರ್ನಾಟಕದ ವಿರುದ್ದ ಹೋರಾಟ ಮಾಡುವವರಿಗೆ ಬೆಂಬಲ ನೀಡುವ ಮುನ್ನ 10 ಬಾರಿ ಯೋಚನೆ ಮಾಡಲಿ ಎಂದು ಹೇಳಿದ್ದಾರೆ. ನಗರದ ತಮ್ಮ ಹಿಲ್ ಗಾರ್ಡನ್ ನಿವಾಸದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆಯಲ್ಲಿ ಭಾಗಿಯಾಗುವ ವಿರೋಧಿಗಳಿಗೆ ಒಂದು ರಾಜಕೀಯ ಪಕ್ಷ ಆಹ್ವಾನ ನೀಡಲು …
Read More »ಬಿಜೆಪಿ ನಾಯಕರಿಗೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಶಾಕ್
ಬೆಳಗಾವಿ : ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಪ್ರತಿಷ್ಠಿತ ಚುನಾವಣೆಯಾಗಿ ಮಾರ್ಪಟ್ಟಿದೆ. ಎಂಇಎಸ್ ನಾಯಕನಿಗೆ ಬಹಿರಂಗವಾಗಿಯೇ ಬೆಂಬಲ ನೀಡಿದ್ದ ಬಿಜೆಪಿ ನಾಯಕರಿಗೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಶಾಕ್ ನೀಡಿದ್ದಾರೆ. ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಪ್ರತಿಸ್ಪರ್ಧಿ ಎಂಇಎಸ್ ನಾಯಕ ಅರವಿಂದ ಪಾಟೀಲ ಅವರಿಗೆ ಜಿಲ್ಲೆಯ ಪ್ರಭಾವಿ ಬಿಜೆಪಿ ನಾಯಕರು ಬೆಂಬಲ ಸೂಚಿಸಿದ್ದರು. ಬಹಿರಂಗವಾಗಿಯೇ ಹೇಳಿಕೆ ನೀಡಿದ ನಾಯಕರು ಅರವಿಂಧ ಗೆಲ್ಲಿಸುವ ಪ್ರಯತ್ನ ನಡೆಸಿದ್ದರು. ಡಿಸಿಎಂ ಲಕ್ಷ್ಮಣ ಸವದಿ, ಸಂಸದ …
Read More »
Laxmi News 24×7