ಬೆಂಗಳೂರು: ಪ್ರತಿಷ್ಠೆಯ, ಜಿದ್ದಾಜಿದ್ದಿನ ಕ್ಷೇತ್ರ ಎನಿಸಿಕೊಂಡಿರುವ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣಾ ಮತದಾನ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಎರಡೂ ಕ್ಷೇತ್ರಗಳಲ್ಲಿ ಮತದಾನ ಶುರು ಆಗಿದೆ. ಕೊರೊನಾ ಹೊತ್ತಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಮೊದಲ ವಿಧಾನಸಭಾ ಉಪ ಚುನಾವಣೆ ಇದಾಗಿದೆ. ಕೊರೊನಾಗೆ ಆತಂಕಗೊಳ್ಳದೇ ಮತಗಟ್ಟೆಗೆ ಬಂದು ನಿಮ್ಮ ಹಕ್ಕು ಚಲಾಯಿಸಿ ಎಂದು ಚುನಾವಣಾ ಆಯೋಗ ಮನವಿ ಮಾಡಿದೆ. ಆರ್.ಆರ್.ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕಾಂಗ್ರೆಸ್ …
Read More »ಬೊಕ್ಕಸದ ದುಡ್ಡು ಎಲ್ಲಿ ಹೋಯ್ತು..? : ಸಿದ್ದು
ಬೆಂಗಳೂರು, ನ.2- ನೆರೆ ಪೀಡಿತ ಜನರಿಗೆ ಪರಿಹಾರ ನೀಡಲು ದುಡ್ಡಿಲ್ಲ, ಕೊರೊನಾ ಚಿಕಿತ್ಸೆಗೂ ಹಣವಿಲ್ಲ ಎಂದು ಹೇಳಲಾಗುತ್ತಿದೆ. ಬೋಕ್ಕಸ ಮಾತ್ರ ಖಾಲಿಯಾಗಿದೆ. ಹಾಗಿದ್ದರೆ ಹಣ ಎಲ್ಲಾ ಎಲ್ಲಿ ಹೋಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ವಿವಿಧ ಪತ್ರಿಕೆಗಳಲ್ಲಿ ವರ್ಷದಿಂದ ನೆರೆ ಸಂತ್ರಸ್ಥರಿಗೆ ಪರಿಹಾರ ಪಾವತಿಸಿಲ್ಲ ಎಂಬ ವರದಿಯನ್ನು ಟ್ಯಾಗ್ ಮಾಡಿ ಪ್ರಶ್ನೆ ಕೇಳಿರುವ ಸಿದ್ದರಾಮಯ್ಯ, ಉತ್ತರ ಕೊಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.ಪ್ರವಾಹ ಪೀಡಿತ ರೈತರಿಗೆ ಪರಿಹಾರ ನೀಡಲೂ …
Read More »ಲಕ್ಷ್ಮಣ ಸವದಿ ಅವರ ಪ್ರತಿಕೃತಿ ದಹನ, ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಿಡಿಕಾರಿ ತಮ್ಮ ಪುಂಡಾಟ ಹೆಚ್ಚಿಸಿದಶಿವಸೇನೆ ಪುಂಡರು
ಬೆಳಗಾವಿ : ಸೂರ್ಯ ಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಹೇಳಿಕೆಗೆ ಮಹಾರಾಷ್ಟ್ರ ಶಿವಸೇನೆ ಪುಂಡರು ರಾಷ್ಟ್ರೀಯ ಹೆದ್ದಾರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ನಗರದಲ್ಲಿ ಶನಿವಾರ ಡಿಸಿಎಂ ಲಕ್ಷ್ಮಣ ಸವದಿ ಮಹಾರಾಷ್ಟ್ರ ಸಚಿವರು ಬೆಳಗಾವಿ ಗಡಿ ಮರಾಠಿಗರಿಗೆ ನೀಡಿದ ಕರಾಳ ದಿನ ಕರೆ ಪತ್ರಕ್ಕೆ ಪ್ರತಿಕ್ರಿಸಿ, ಯಾರು ಎಷ್ಟೇ ಹೇಳಿದರು, ಸೂರ್ಯ ಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಎಂದು ಹೇಳಿದ್ದರು. ಇದಕ್ಕೆ ಆಕ್ರೋಶಗೊಂಡ ಮಹಾರಾಷ್ಟ್ರ …
Read More »ಗೋಕಾಕ ನಗರಸಭೆ ಅಧ್ಯಕ್ಷರ ಅವಿರೋಧ ಆಯ್ಕೆ ಒಳ್ಳೆಯ ಬೆಳವಣಿಗೆ: ಶಾಸಕ ಬಾಲಚಂದ್ರ ಜಾರಕಿಹೊಳಿ ಬಣ್ಣನೆ
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಗೋಕಾಕ: ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆ ಒಳ್ಳೆಯ ಬೆಳವಣಿಗೆ, ನಗರ ಅಭಿವೃದ್ದಿಗೆ ಸಹಕಾರಿಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಗೋಕಾಕ ನಗರಸಭೆ ಬಿಜೆಪಿ ಗೆಲವು ವಿಚಾರವಾಗಿ ಮಾತನಾಡಿದ ಅವರು, ಸಚಿವ ರಮೇಶ ಜಾರಕಿಹೊಳಿ ಅವರು ಎಲ್ಲ ಸದಸ್ಯರೊಂದಿಗೆ ಚರ್ಚೆ ನಡೆಸಿ …
Read More »ಪ್ರಶಸ್ತಿ ವಿತರಣೆ ವೇಳೆ ಯುವತಿಯ ಗೋಲ್ಡ್ ಕೋಟೆಡ್ ಬಳೆ ಗಮನಿಸಿದ ಸಿಎಂ, ಕೈ ಹಿಡಿದು ಏನಮ್ಮಾ ಈ ಬಳೆ ಚಿನ್ನದ್ದಾ ಅಂತ ಪ್ರಶ್ನಿಸಿದರು
ಬೆಂಗಳೂರು: ಇಂದು ವಿಧಾನಸೌಧದಲ್ಲಿ ನಡೆದ ಪ್ರಶಸ್ತಿ ಸಮಾರಂಭದ ವೇಳೆ ಸಿಎಂ ಯಡಿಯೂರಪ್ಪ ಹಾಸ್ಯ ಎಲ್ಲರ ಗಮನ ಸೆಳೆಯಿತು. ಪ್ರಶಸ್ತಿ ವಿತರಣೆ ವೇಳೆ ಯುವತಿಯ ಗೋಲ್ಡ್ ಕೋಟೆಡ್ ಬಳೆ ಗಮನಿಸಿದ ಸಿಎಂ, ಕೈ ಹಿಡಿದು ಏನಮ್ಮಾ ಈ ಬಳೆ ಚಿನ್ನದ್ದಾ ಅಂತ ಪ್ರಶ್ನಿಸಿದರು. ಯುವತಿ ಚಿನ್ನದ್ದು ಅಲ್ಲ ಅಂದಾಗ ಸಿಎಂ ನಕ್ಕು, ಗೋಲ್ಡ್ ಹಾಕಿಕೊಂಡು ಬರಬೇಕಿತ್ತಾ ಅಲ್ವಾ ಎಂದರು. ನನ್ನ ಕೈಯಲ್ಲಿ ದೊಡ್ಡ ಬಳೆ ನೋಡಿ ಚಿನ್ನದ್ದಾ ಅಂತ ಕೇಳಿದರು. ಅಲ್ಲ …
Read More »ದಸರಾ ಸರಳ ಆಚರಣೆಯ ನಡುವೆಯೂ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಹೆಚ್ಚಳ:ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ಮೈಸೂರು: ದಸರಾ ಸರಳ ಆಚರಣೆಯ ನಡುವೆಯೂ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು, ದಸರಾಗೆ ಪ್ರವಾಸಿತಾಣಗಳನ್ನು ಓಪನ್ ಮಾಡಿರುವ ಪರಿಣಾವನ್ನು ನಾವು ಎದುರಿಸಲೇಬೇಕು. ಆದ್ದರಿಂದ ಇದಕ್ಕೆ ನಾವು ಸಿದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು. ಮೈಸೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹಾಗೂ ಸಾವಿನ ಪ್ರಮಾಣ ಕಡಿಮೆಯಾಗಿದೆ. ಆದರೆ ಇನ್ನು 15 …
Read More »ಗೋಕಾಕದಲ್ಲಿ ಮಾಧವಾನಂದ ಪ್ರಭೂಜಿ ಜಯಂತಿ ಉದ್ಘಾಟಿಸಿದ ಸಚಿವ ರಮೇಶ್ ಜಾರಕಿಹೊಳಿ
ಗೋಕಾಕದಲ್ಲಿ ಸ.ಸ.ಮಾಧವಾನಂದ ಪ್ರಭೂಜಿ ಅವರ 105 ನೇ ಜಯಂತಿ ಕಾರ್ಯಕ್ರಮವನ್ನು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಉದ್ಘಾಟಿಸಿದರು. ಗೋಕಾಕದಲ್ಲಿ ಸೋಮವಾರ ಸ.ಸ.ಮಾಧವಾನಂದ ಪ್ರಭೂಜಿ ಅವರ 105 ನೇ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಜಯಂತಿ ಅಂಗವಾಗಿ ಮಾಧವಾನಂದ ಪ್ರಭೂಜಿ ಅವರ ಪಾಲಕಿ ಉತ್ಸವದ ಮೆರವಣಿಗೆ ನಡೆಯಿತು. ಪ್ರಭೂಜಿ ಅವರ ಭಕ್ತರು ಭಜನೆ ಮೇಳದೊಂದಿಗೆ ಪಾಲಕಿ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ …
Read More »ಬರುವ ಸ್ಥಳೀಯ ಮಟ್ಟದ ಚುನಾವಣೆ ಬಿಜೆಪಿಗೆ ಮಹತ್ವವಾಗಿದೆ.:ಈರಣ್ಣಾ ಕಡಾಡಿ
ಬೆಳಗಾವಿ:ಬರುವ ಸ್ಥಳೀಯ ಮಟ್ಟದ ಚುನಾವಣೆ ಬಿಜೆಪಿಗೆ ಮಹತ್ವವಾಗಿದೆ. ಎಲ್ಲ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕಿದೆ, ಕೇಂದ್ರ ಸರಕಾರದ ಮಹತ್ತರ ಯೋಜನೆಯನ್ನು ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತಲುಪಿಸುವ ಜವಾಬ್ದಾರಿ ವಹಿಸಿಕೊಳ್ಳಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಸೋಮವಾರ ನಗರದ ಧರ್ಮನಾಥ ಭವನದಲ್ಲಿ ಬೆಳಗಾವಿ ಗ್ರಾಮಾಂತರ, ಮಹಾನಗರ ಮತ್ತು ಚಿಕ್ಕೋಡಿ ಜಿಲ್ಲೆಯ ಪ್ರಮುಖರ ಪ್ರಶಿಕ್ಷಣ ವರ್ಗದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 2014ರ ಬಳಿಕ …
Read More »ನಟಿ ಉಮಾಶ್ರೀ ಮನೆ ಕಳ್ಳತನ ಮಾಡಲಾಗಿದೆ. ಅಪಾರ ಪ್ರಮಾಣದ ವಸ್ತು ಮತ್ತು ಹಣ ಹೋಗಿರಬಹುದು ಎಂದು ಪೊಲೀಸರು ಶಂಕೆ
ಬಾಗಲಕೋಟೆ : ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ರಬಕವಿಯ ವಿದ್ಯಾನಗರದಲ್ಲಿರುವ ಮಾಜಿ ಸಚಿವೆ. ನಟಿ ಉಮಾಶ್ರೀ ಅವರಮನೆಯನ್ನು ಕಳ್ಳತನ ಮಾಡಲಾಗಿದೆ. ಮನೆಯ ಬಾಗಿಲನ್ನು ಮುರಿದು ಒಳನುಗ್ಗಿರುವ ಕಳ್ಳರು ಅಪಾರ ಪ್ರಮಾಣದ ವಸ್ತು ಮತ್ತು ಹಣ ಹೋಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತ ಪಡಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಕಳವು ಮಾಡಿದ ಖದೀಮರಿಗೆ ಬಲೆಬಿಸಿದ್ದಾರೆ.
Read More »ಗೋಕಾಕ ನಗರದ ನಗರ್ ಸಭೆ ಚುನಾವಣೆ ಕೊನೆಗೂ ಅಂತ್ಯ
ಗೋಕಾಕ: ಗೋಕಾಕ ನಗರದ ನಗರ್ ಸಭೆ ಚುನಾವಣೆ ಕೊನೆಗೂ ಅಂತ್ಯ ಹಾಡಿದೆ . ಈ ಬಾರಿ ಸಾಹುಕಾರರ ಕೃಪಾ ಕಟಾಕ್ಷ ಇವರಿಬ್ಬರ ಮೇಲೆ ಆಗಿದೆ ಗೋಕಾಕ ನಗರಸಭೆ ಅಧ್ಯಕ್ಷ ರಾಗಿ ಜಯಾನಂದ ಹುಣ ಚ್ಯಾಳಿ ಆಯ್ಕೆ ಆದರೆ ಗೋಕಾಕ ನಗರ ಸಭೆ ಉಪಾಧ್ಯಕ್ಷ ರಾಗಿ. ಬಸವ ರಾಜ ಅರೆನ್ನವರ ಆಯ್ಕೆ ಯಾಗಿದ್ದಾರೆ ಈ ಬಾರಿ ಸಾಹುಕಾರರ ಕೃಪಾ ಕಟಾಕ್ಷ ಇವರಿಬ್ಬರ ಮೆಲಾಗಿದ್ದು ಇಬ್ಬರು ಒಳ್ಳೆಯ …
Read More »
Laxmi News 24×7