ಸವದತ್ತಿ ಮತ ಕ್ಷೇತ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆಯಡಿ, ಇಂದಿನ ಆಧುನಿಕ ಕಾಲಘಟ್ಟಕ್ಕೆ ತಕ್ಕಂತೆ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ದೃಶ್ಯ ಮಾಧ್ಯಮದ ಮೂಲಕ ಕಲಿಕೆ ನೀಡುವ ಉದ್ದೇಶದಿಂದ ಟಿವಿಗಳನ್ನು ವಿತರಿಸಲಾಯಿತು. ಮಕ್ಕಳ ಬೌದ್ಧಿಕ ವಿಕಸನಕ್ಕೆ ಮತ್ತು ಸರ್ಕಾರದ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಈ ಕ್ರಮ ಸಹಕಾರಿಯಾಗಲಿದೆ. ನಮ್ಮ ಕ್ಷೇತ್ರದ ಪ್ರತಿಯೊಂದು ಅಂಗನವಾಡಿ ಕೇಂದ್ರವೂ ಮಾದರಿಯಾಗಿ ಹೊರಹೊಮ್ಮಲಿ ಎನ್ನುವುದೇ ನಮ್ಮ ಆಶಯ. ಈ ಸಂದರ್ಭದಲ್ಲಿ …
Read More »ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್ ನಾಪತ್ತೆ ಕೇಸ್ – ತನಿಖೆಗೆ ಪರಂ ಆದೇಶ
ಬೆಂಗಳೂರು: ವಿಧಾನಸೌಧದಲ್ಲಿ ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್ ನಾಪತ್ತೆ ಆರೋಪ ಪ್ರಕರಣದ ಬಗ್ಗೆ ಖುದ್ದು ಗೃಹ ಸಚಿವ ಪರಮೇಶ್ವರ್ ಆತಂಕ ವ್ಯಕ್ತಪಡಿಸಿದ್ರು. ಯಾರೇ ಇದ್ರೂ ಕಾನೂನಿಗೆ ವಿರುದ್ಧವಾಗಿ ಚಟುವಟಿಕೆ ಮಾಡಿದ್ರೆ ಕ್ರಮ ತಗೋತೇವೆ. ಅವರು ಯಾವ ಪಕ್ಷದವ್ರು ಅನ್ನೋದು ಆಮೇಲೆ. ಕಾನೂನು ಕ್ರಮ ತಗೊಂಡೇ ತಗೊಳ್ತೇವೆ. ಅವರು ಯಾರಿಗೇ ಆಪ್ತರಿದ್ರೂ ಯಾರೂ ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳಿ ಅಂತ ಆಪ್ತರು ಹೇಳಲ್ಲ. ಕಾನೂನಿನಲ್ಲಿ ಏನು ಕ್ರಮ ಇದೆಯೋ …
Read More »ನನ್ನನ್ನು ಕರೆದಿಲ್ಲ, ನಾನು ದಿಲ್ಲಿಗೆ ಹೋಗಲ್ಲ : ಸಿಎಂ
ಬೆಂಗಳೂರು : ನನಗೆ ಇಲ್ಲಿ ಕೆಲಸವಿದೆ. ಹೀಗಾಗಿ ನಾನು ದೆಹಲಿಗೆ ಹೋಗುತ್ತಿಲ್ಲ. ನನ್ನನ್ನು ಕರೆಯದೆ ನಾನ್ಯಾಕೆ ಹೋಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಅಧಿಕಾರ ಹಂಚಿಕೆ ಕುರಿತು ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಮಾಧ್ಯಮಗಳು ಪದೇ ಪದೆ ಅದನ್ನೇ ಕೇಳುವುದು ಸರಿಯಲ್ಲ. ಈ ವಿಚಾರದಲ್ಲಿ ಹೈಕಮಾಂಡ್ ಹೇಳಿದ್ದೇ ಅಂತಿಮ ಎಂದು ಈಗಾಗಲೇ ಹೇಳಿದ್ದೇನೆ. ಹೈಕಮಾಂಡ್ ಏನು ನಿರ್ದೇಶನ ನೀಡುತ್ತದೆಯೋ ಅದನ್ನು ಪಾಲಿಸುತ್ತೇನೆ. ಇನ್ನು, …
Read More »ಪತ್ರಿಕೋದ್ಯಮದ ತಪಸ್ವಿ ಪಿ. ರಾಮಯ್ಯ ವಿಧಿವಶ – ಹೆಚ್‌ಡಿಡಿ, ಸಿದ್ರಾಮಯ್ಯ ಸೇರಿ ಗಣ್ಯರಿಂದ ಸಂತಾಪ
ಬೆಂಗಳೂರು: ಹಿರಿಯ ಪತ್ರಕರ್ತರು ಹಾಗೂ ಮಾಜಿ ಎಂಎಲ್‌ಸಿ ಆದ ಪಿ ರಾಮಯ್ಯ (93) ಅವರು ನಿಧನರಾಗಿದ್ದಾರೆ. ಬೆಂಗಳೂರಿನಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬಹು ಅಂಗಾಂಗ ವೈಫಲ್ಯದಿಂದಾಗಿ ಮಂಗಳವಾರ ರಾತ್ರಿ 9 ಗಂಟೆಗೆ ಆಸ್ಪತ್ರೆಯಲ್ಲಿ ಅಸುನೀಗಿದರು ಎಂದು ಅವರ ಪುತ್ರ ಡಾ. ಬಾಲಜಿ ತಿಳಿಸಿದ್ದಾರೆ. ಪಿ. ರಾಮಯ್ಯ ಅವರ ಅಗಲಿಕೆಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಆದಿಚುಂಚನಗಿರಿ ಮಠಾಧ್ಯಕ್ಷರಾಗಿರುವ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್. …
Read More »ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ – 21 ದಿನದಲ್ಲಿ 3.08 ಕೋಟಿ ರೂ. ಸಂಗ್ರಹ
ರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯದ ) ಶ್ರೀ ರಾಘವೇಂದ್ರ ಸ್ವಾಮಿ ಮಠದ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, 21 ದಿನದಲ್ಲಿ 3.08 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಜನವರಿಯಿಂದ ಫೆಬ್ರವರಿ ತಿಂಗಳು ಸೇರಿ ಒಟ್ಟು 21 ದಿನದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, 21 ದಿನದಲ್ಲಿ 3,08, 37,571 ರೂ. ಕಾಣಿಕೆ ಸಂಗ್ರಹವಾಗಿದೆ. ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಎರಡು ತಿಂಗಳಿನ ಈ 21 ದಿನಗಳಲ್ಲಿ ಮಠಕ್ಕೆ ಕೋಟ್ಯಂತರ ರೂಪಾಯಿ ಕಾಣಿಕೆ …
Read More »ಬೆಳಗಾವಿಯಲ್ಲಿ ಮ್ಯಾಗ್ನೆಟಾ ಹವಾ: ಟಿಳಕವಾಡಿಯಲ್ಲಿ ‘ಮ್ಯಾಗ್ ಕೆಫೆ’ 3ನೇ ಶಾಖೆ ಅದ್ಧೂರಿ ಉದ್ಘಾಟನೆ!
ಬೆಳಗಾವಿ: ನಗರದ ಜನಪ್ರಿಯ ಐಸ್‌ಕ್ರೀಮ್ ಬ್ರ್ಯಾಂಡ್ ‘ಮ್ಯಾಗ್ನೆಟಾ’ ತನ್ನ ಉದ್ಯಮವನ್ನು ಮತ್ತಷ್ಟು ವಿಸ್ತರಿಸಿದ್ದು, ಸೋಮವಾರ ಸಂಜೆ ತಿಲಕವಾಡಿಯಲ್ಲಿ ತನ್ನ ಮೂರನೇ ‘ಮ್ಯಾಗ್ ಕೆಫೆ’ ಶಾಖೆಯನ್ನು ಅದ್ಧೂರಿಯಾಗಿ ಉದ್ಘಾಟಿಸಿತು. ಬೆಳಗಾವಿ ಟಿಳಕವಾಡಿಯ ಮಂಗಳವಾರ ಪೇಟೆಯ ‘ಮಧುಕಮಲ್ ಎಟರ್ನಿಯಾ’ ಕಟ್ಟಡದಲ್ಲಿ ನಡೆದ ಈ ಸಮಾರಂಭದಲ್ಲಿ ಉದ್ಯಮಿಗಳು, ಗಣ್ಯರು ಹಾಗೂ ಸೃಜನಾತ್ಮಕ ಕ್ಷೇತ್ರದ ಗಣ್ಯರು ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಸಂಜಯ್ ಪಾಟೀಲ್ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಪೊಲೀಸ್ ಉಪಾಯುಕ್ತರಾದ ನಾರಾಯಣ್ …
Read More »belagavi: ರೈತ ವಸತಿ ಮನೆಗಳಿಗೂ ಸತತ ವಿದ್ಯುತ್
ಐಗಳಿ: ಗ್ರಾಮದ ಅಭಿವೃದ್ಧಿಗಾಗಿ ಪಂಚಾಯಿತಿಗಳಿಗೆ ಆದಾಯ ಮೂಲ ಅವಶ್ಯ. ಯುವಕರ ಉದ್ಯೋಗಕ್ಕೆ ಅವಕಾಶ ಮಾಡಿಕೊಟ್ಟು ಸ್ವಯಂ ಉದ್ಯೋಗಕ್ಕೆ ಆಸ್ಪದ ನೀಡಬೇಕು. ಗ್ರಾಮೀಣ ಪ್ರದೇಶದ ರೈತ ವಸತಿ ಮನೆಗಳಿಗೂ ನಿರಂತರ ವಿದ್ಯುತ್ ಒದಗಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು. ಸ್ಥಳೀಯ ಗ್ರಾಮ ಪಂಚಾಯಿತಿಯ ನಾಲ್ಕು ವ್ಯಾಪಾರ ಮಳಿಗೆ ಹಾಗೂ ಭಜಂತ್ರಿ ವಸತಿ ಪ್ರದೇಶಕ್ಕೆ ನಿರಂತರ ಜ್ಯೋತಿ ಸಂಪರ್ಕವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಸಿ.ಎಸ್.ನೇಮಗೌಡ, ಬಿ.ಎಸ್.ಬಿರಾದಾರ, ನೂರಅಹ್ಮದ್ ಡೊಂಗರಗಾಂವ, ಎ.ಎಸ್.ಪಾಟೀಲ, ಬಸವರಾಜ …
Read More »Belagavi:ಅಪಪ್ರಚಾರ ಮಾಡಿದವರಿಗೆ ನೋಟಿಸ್
ಬೆಳಗಾವಿ: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಬಿಡಿಸಿಸಿ) ಹೊಸ ಆಡಳಿತ ಮಂಡಳಿಯ ಮೂರು ತಿಂಗಳ ಅವಧಿಯಲ್ಲಿ 500 ಕೋಟಿ ರೂ. ಠೇವಣಿ ಹೆಚ್ಚಳವಾಗಿದೆ. ಆದರೆ, ಬ್ಯಾಂಕಿನ ವಹಿವಾಟು ಬಗ್ಗೆ ತಪ್ಪು ಮಾಹಿತಿ ನೀಡುತ್ತಿರುವ ಡಾ.ಮಹಾಂತೇಶ ಕಡಾಡಿ ಸೇರಿ ನಾಲ್ವರಿಗೆ ಕಾನೂನು ನೋಟಿಸ್ ನೀಡಲಾಗಿದೆ ಎಂದು ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡಿಸಿಸಿ ಬ್ಯಾಂಕಿನಲ್ಲಿ ಯಾವುದೇ ಠೇವಣಿ ಕಡಿಮೆಯಾಗಿಲ್ಲ. ನಬಾರ್ಡ್ ನಿಯಮಗಳನ್ವಯ ರೈತರಿಗೆ, ಕೈಗಾರಿಕೆ, ಕೃಷಿಯೇತರ ಸಾಲ …
Read More »Belagavi: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಅಪರಾಧಿಗೆ ಶಿಕ್ಷೆ ಪ್ರಕಟ
ಬೆಳಗಾವಿ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಿತ್ತೂರು ತಾಲೂಕಿನ ದಾಸ್ತಿಕೊಪ್ಪ ಗ್ರಾಮದ ನಿವಾಸಿ ಅಕ್ಷಯ ಯಲ್ಲಪ ರಾವಳೆ( ೨೩),ಅಪರಾಧಿಗೆ ೫ ವರ್ಷ ಕಾರಾಗೃಹ ಶಿಕ್ಷೆ ಹಾಗೂ ೧೦ ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದೆ. ಬಾಲಕಿಯನ್ನು ಅಪರಾಧಿಯು ೨೦೨೨ ರಲ್ಲಿ ಅಪಹರಣ ಮಾಡಿ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಬಾಲಕವೆಸಗಿ,ಜೀವ ಬೆದರಿಕೆಯೊಡ್ಡಿದ ಕುರಿತು ಕಿತ್ತೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. …
Read More »ಮುಂಬರುವ ಗ್ರಾ.ಪಂ,ಜಿ.ಪಂ,ತಾ.ಪಂ ಚುನಾವಣೆ ಬಿಜೆಪಿ ತಯಾರಿ – ಮತಕ್ಷೇತ್ರವಾರು ಸಂಘಟನಾತ್ಮಕ ಸಭೆ
ಸಭೆಯನ್ನು ಉದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ ಬರುವ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ,ತಾಲೂಕು ಪಂಚಾಯಿತಿ ಚುನಾವಣೆಗೆ ಸಜ್ಜಾಗಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಬಲಗೊಳಿಸಲು ಮುಖಂಡರಿಗೆ,ಕಾರ್ಯಕರ್ತರಿಗೆ ಕರೆ ನೀಡಿದರು ನಂತರ ಮಾತನಾಡಿದ ಅವರು ಪ್ರತಿ ಹಳ್ಳಿ ಹಳ್ಳಿಗೂ ತೆರಳಿ ವಿಬಿ-ಜಿ ರಾಮ್ ಜಿ ಜಾಗೃತಿ ಸಭೆ,ಎಸ್.ಐ.ಆರ್ ಕುರಿತು ಸಭೆಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮಾತನಾಡಿ ಬೆಳಗಾವಿ ಜಿಲ್ಲೆ ರಾಜ್ಯ …
Read More »
Laxmi News 24×7