ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಆಸೀಫ್ ಸೇಠ್ ಅವರು ಮಹಾವೀರ ನಗರದಲ್ಲಿ ನಡೆಸಿದ ‘ಜನತಾ ದರ್ಬಾರ್’ ಕುರಿತು ನೋಡೋಣ. ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಲು ನೇರವಾಗಿ ಜನರ ಮನೆಬಾಗಿಲಿಗೆ ತೆರಳುತ್ತಿರುವ ಶಾಸಕರ ಕಾರ್ಯವೈಖರಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಶಾಸಕ ಆಸೀಫ್ ಸೇಠ್ ಅವರು ಇಂದು ಮಹಾವೀರ ನಗರ ಪ್ರದೇಶದಲ್ಲಿ ಸಮಗ್ರ ರೌಂಡ್ಸ್ ನಡೆಸಿ, ‘ಜನತಾ ದರ್ಬಾರ್’ ಮೂಲಕ ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು ನೇರವಾಗಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅಮನ್ …
Read More »ಟ್ರ್ಯಾಕ್ಟರ್’ಗಳ ಡಿಜೆ ಅಬ್ಬರಕ್ಕೆ ಸಾರಿಗೆ ಇಲಾಖೆ ಮೌನ: ಅಧಿಕಾರಿಗಳ ಅಮಾನತ್ತಿಗೆ ಆಗ್ರಹಿಸಿ ಶ್ರೀನಿವಾಸ್ ಪಾಟೀಲ್ ಸತ್ಯಾಗ್ರಹ
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಟ್ರ್ಯಾಕ್ಟರ್‌ಗಳಿಗೆ ಅಳವಡಿಸಲಾದ ಕಾನೂನುಬಾಹಿರ ಡಿಜೆ ಸೌಂಡ್ ಸಿಸ್ಟಮ್‌ಗಳು ಈಗ ಜನರ ಪ್ರಾಣಕ್ಕೆ ಸಂಚಕಾರ ತಂದಿವೆ. ಶಾಲಾ ಮಕ್ಕಳ ಶಿಕ್ಷಣ ಮತ್ತು ರೋಗಿಗಳ ನೆಮ್ಮದಿಗೆ ಭಂಗ ತರುತ್ತಿರುವ ಈ ಅಬ್ಬರದ ವಿರುದ್ಧ ಶ್ರೀನಿವಾಸ್ ಪಾಟೀಲ್ ಈಗ ರಣಕಹಳೆ ಊದಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಟ್ರ್ಯಾಕ್ಟರ್‌ಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಲಾಗಿರುವ ಡಿಜೆ ಸೌಂಡ್ …
Read More »ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸಂಪುಟ ದರ್ಜೆ ಸ್ಥಾನ ವಾಪಸ್ ಪಡೆಯಬೇಕು – ಆರ್.ಅಶೋಕ್ ಆಗ್ರಹ
ಬೆಂಗಳೂರು: ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸಂಪುಟ ದರ್ಜೆ ಸ್ಥಾನ ನೀಡಿರೋ ಸರ್ಕಾರದ ಕ್ರಮವನ್ನ ವಿಪಕ್ಷ ನಾಯಕ ಆರ್. ಅಶೋಕ್ ಖಂಡಿಸಿದ್ದಾರೆ. ಕೂಡಲೇ ಸರ್ಕಾರ ಆದೇಶ ವಾಪಸ್ ಪಡೆಯಬೇಕು ಅಂತ ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈ ಸರ್ಕಾರ ಜನರ ತೆರಿಗೆ ಹಣವನ್ನ ಕಾಂಗ್ರೆಸ್ ಮೋಜು ಮಸ್ತಿಗೆ ಖರ್ಚು ಮಾಡ್ತಾ ಇದ್ದಾರೆ. ನನಗೆ ಇರೋ ಮಾಹಿತಿ ಇದನ್ನ ರಾಜ್ಯಪಾಲರು ಪ್ರಶ್ನೆ ಮಾಡಿದ್ದಾರೆ. ಯಾವ ಆಧಾರದಲ್ಲಿ ಸಂಪುಟ ದರ್ಜೆ ಕೊಟ್ಟಿದ್ದೀರಾ …
Read More »ಅಲ್ಪಸಂಖ್ಯಾತ ನಿಗಮ ಮಂಡಳಿ ಸಾಲದ ಬಡ್ಡಿ ಮನ್ನಾ – ಇದು ಸಂವಿಧಾನ ವಿರೋಧಿ ನಡೆ: ಸಿ.ಟಿ.ರವಿ ಕಿಡಿ
ಚಿಕ್ಕಮಗಳೂರು: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಾಲದ ಬಡ್ಡಿ ಮನ್ನಾ ಮಾಡಿರುವ ರಾಜ್ಯ ಸರ್ಕಾರದ ನೀತಿಯನ್ನ ತೀವ್ರವಾಗಿ ಖಂಡಿಸಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮುಖ್ಯಮಂತ್ರಿಗಳು ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣೆ ಹಚ್ಚುವ ಕೆಲಸ ಮಾಡಬಾರದು ಎಂದು ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಕೇವಲ ಒಂದು ಕೋಮಿನ ಜನರನ್ನು ಓಲೈಸುವ ರಾಜಕಾರಣ ಮಾಡುವುದು ಇತರ …
Read More »ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿ.ಕೆ. ಶಿವಕುಮಾರ್
ಬೆಂಗಳೂರು: ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿಯುವ ನಿರ್ಧಾರವನ್ನು ತೆಗೆದುಕೊಂಡಿದೆ. ಕೇಂದ್ರ ಸರ್ಕಾರ ಕಳುಹಿಸಿರುವ ಪತ್ರಕ್ಕೆ ಯಾವುದೇ ಕಿಮ್ಮತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ) ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಈ ವೇಳೆ, ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರವಾಗಿ ಉಂಟಾಗಿರುವ ವಿವಾದದ ಬಗ್ಗೆ ಡಿಸಿಎಂ ಸ್ಪಷ್ಟನೆ ನೀಡಿದರು. “ಇಲ್ಲಿ ಯಾವುದೇ ರಾಜಕೀಯವಿಲ್ಲ. ನಮಗೆ ಯಾವುದೇ ರೀತಿಯ ನಿರ್ದೇಶನ ನೀಡುವ ಹಾಗೂ …
Read More »ಸಿಲಿಂಡರ್ ಬ್ಲಾಸ್ಟ್ – ಧಗಧಗಿಸಿದ ಕಟ್ಟಡ, ಇಬ್ಬರಿಗೆ ಗಂಭೀರ ಗಾಯ
ಬೆಂಗಳೂರು: ಕೆ.ಆರ್.ಪುರಂನ ಮಂಜುನಾಥ್ ಲೇಔಟ್‍ನಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ ಕಟ್ಟಡಕ್ಕೆ ಬೆಂಕಿ ಆವರಿಸಿದೆ. ಈ ಅವಘಡದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಪೂರ್ಣಿಮ (46), ವೆಂಕಟೇಶ್ (40) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೂರ್ಣಿಮಾ ಅವರ ಸ್ಥಿತಿ ಗಂಭೀರವಾಗಿದೆ. ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Read More »ಶ್ರೀ ಸಿದ್ಧಾರೂಢಸ್ವಾಮಿ ರಥೋತ್ಸವ 16ರಂದು
ಹುಬ್ಬಳ್ಳಿ: ಶಿವನ ಅವತಾರಿಯಾದ ಸದ್ಗುರು ಶ್ರೀ ಸಿದ್ಧಾರೂಢಸ್ವಾಮಿಗಳು ಪ್ರಾರಂಭಿಸಿದ ಶಿವರಾತ್ರಿ ಉತ್ಸವ 123 ವರ್ಷ ಪೂರೈಸಿದ್ದು, 124ನೇ ಶಿವರಾತ್ರಿ ಉತ್ಸವ ಫೆ. 10ರಿಂದ ಆರಂಭಗೊಂಡು ಫೆ. 18ರಂದು ಸಂಪನ್ನಗೊಳ್ಳಲಿದೆ ಎಂದು ಶ್ರೀ ಸಿದ್ಧಾರೂಢಮಠ ಟ್ರಸ್ಟ್ ಕಮಿಟಿ ಚೇರಮನ್ ಚನ್ನವೀರ ಮುಂಗುರವಾಡಿ ಹೇಳಿದರು. ಶ್ರೀ ಸಿದ್ಧಾರೂಢಮಠದ ಸಭಾಗೃಹದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಫೆ. 15ರಂದು ಶ್ರೀಗಳವರ ಪಾಲಕಿ ನಗರದಲ್ಲಿ ಸಂಚರಿಸಿ ರಾತ್ರಿ ಶ್ರೀಮಠಕ್ಕೆ ಬಂದ ನಂತರ ಅಹೋರಾತ್ರಿ ಜಾಗರಣೆ ನಡೆಯಲಿದೆ. 16ರಂದು …
Read More »ಇಪೌತಿ’ ವಾರಸುದಾರರ ಮನವೊಲಿಸಿ: ಕಂದಾಯ ಸಚಿವ ಕೃಷ್ಣಬೈರೇಗೌಡ
ಗದಗ: ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಜರುಗಿತು. ಇಪೌತಿ, ಕಂದಾಯ ಗ್ರಾಮ, ಹಕ್ಕುಪತ್ರ ವಿತರಣೆ, ಆಕಾರಬಂಧ, ಅನುಬಂಧ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಿದರ ಸಚಿವರು ಇಲಾಖೆ ಪ್ರಗತಿ ಬಗ್ಗೆ ಸಿಬ್ಬಂದಿಗಳು ಆಸಕ್ತಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು. ಈ ವೇಳೆ ಮಾತನಾಡಿದ ಸಚಿವ ಕೃಷ್ಣಬೈರೇಗೌಡ ಮೃತರ ಹೆಸರಿನಲ್ಲಿ ಯಾವುದೇ ಯೋಜನೆ, ವಿಮೆ ಪಡೆಯುವಂತಿಲ್ಲ. ವಾರಸುದಾರರಿದ್ದು, ಅವರ ಹೆಸರು ಪಹಣಿಯಲ್ಲಿ ಸೇರ್ಪಡೆ ಆಗದಿದ್ದರೆ ವಾರಸುದಾರರೂ …
Read More »ಬಗೆದಷ್ಟು ಬಯಲಾಗುತ್ತಿದೆ ಲಕ್ಕುಂಡಿ ರಹಸ್ಯ: ಸಿದ್ಧರ ಗುಹೆಯೊಳಗಿದೆ ಅಪಾರ ಸಂಪತ್ತು
ಗದಗ: ಐತಿಹಾಸಿಕ ಲಕ್ಕುಂಡಿಯಲ್ಲಿ (ನಿಧಿ ಸಿಕ್ಕ ಬೆನ್ನಲ್ಲೇ ಬಗೆದಷ್ಟು ರಹಸ್ಯಗಳು ಬಯಲಾಗುತ್ತಿವೆ. ಇದೀಗ ನಾಗಾವಿ ಗ್ರಾಮದ ಗುಡ್ಡದಲ್ಲಿನ ನಿಗೂಢ ಗುಹೆಯ ಬಾವಿಗೂ ಲಕ್ಕುಂಡಿಯ ಮುಸುಕಿನ ಬಾವಿಗೆ ಸಂಬಂಧವಿದೆ. ನಾಗಾವಿ ಗುಹೆಯಲ್ಲಿನ ಬಾವಿಯಲ್ಲಿ ವಸ್ತುವೊಂದನ್ನು ತೇಲಿ ಬಿಟ್ಟರೆ ಅದು ಲಕ್ಕುಂಡಿ ಮುಸುಕಿನ ಬಾವಿಗೆ ಹೋಗ್ತಾಯಿತ್ತಂತೆ. ಸಿದ್ಧಿ ಪುರುಷರು ವಾಸವಾಗಿದ್ದ ಗುಹೆಯಲ್ಲಿ ಅಪಾರ ನಿಧಿ ಸಂಪತ್ತಿಗೆ ಹಾವಿನ ಕಾವಲುವಿದೆಯಂತೆ. ಚಿನ್ನದ ನಿಧಿ ಮುಟ್ಟಲು ಬಿಡೋದಿಲ್ಲ. ಇನ್ನೊಂದೆಡೆ ಶತಮಾನಗಳ ಹಿಂದೆ ಆಕಳೊಂದು ಈ ಗುಹೆಯೊಳಗೆ ಹೋಗಿ …
Read More »ಹುಕ್ಕೇರಿ : ಮುಸ್ಲಿಂ ಮನೆಯಲ್ಲಿ ಬೆಳೆದು ಹಿಂದೂ ಸಂಪ್ರದಾಯದಂತೆ ಮದುವೆ ಯಾದ ಯುವಕ
ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಮುಸ್ಲಿಂ ದಂಪತಿಗಳು ಹಿಂದೂ ಅನಾಥ ಮಕ್ಕಳಿಗೆ ಬೆಳಕಾಗಿ ಸಾಕಿ ಬೆಳೆಸಿ ಶಿಕ್ಷಣ ಕೊಡಿಸಿ ಈಗ ಹಿಂದೂ ವಧುವನ್ನು ಹುಡಕಿ ಮದುವೆ ಮಾಡಿಸಿದ ಅಪರೂಪದ ಘಟನೆ ಜರುಗಿದೆ. ಹೌದು ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮದ ಮುಸ್ಲಿಂ ದಂಪತಿಗಳಾದ ಮೆಹಬೂಬ್ ಹಸನ ನಾಯಿಕವಾಡಿ ಹಾಗೂ ನೂರಜಾನ್ ರವರು ಇಬ್ಬರೂ ಅನಾಥ ಹಿಂದೂ ಮಕ್ಕಳನ್ನು ಸಾಕಿ ಸಲುಹಿ ದೊಡ್ಡವರಾದ ಮೇಲೆ ಇಡಿ ಮುಸ್ಲಿಂ ಕುಟುಂಬಸ್ಥರು ಸೇರಿ ಹಿಂದೂ ವಧುವನ್ನು …
Read More »
Laxmi News 24×7