ಬೆಂಗಳೂರು: ಕೋಟಿ-ಕೋಟಿ ಲೆಕ್ಕದಲ್ಲಿ ಹತ್ತಾರು ವರ್ಷಗಳಿಂದ್ಲೂ ವಹಿವಾಟು ನಡೆಸ್ತಿದ್ದ ಕೋಆಪರೇಟಿವ್ ಸೊಸೈಟಿ ಅದು. ಹೀಗೆ ಸಾವಿರಾರು ಗ್ರಾಹಕರ ನಂಬಿಕೆ ಗಳಿಸಿದ್ದ ಸೊಸೈಟಿ ಬ್ಯಾಂಕ್ನಲ್ಲಿ ಲಕ್ಷಾಂತರ ಹಣ ಹೂಡಿಕೆ ಮಾಡಿದ್ದಾರೆ. ಆದ್ರೆ ಇತ್ತಿಚೇಗೆ ಬ್ಯಾಂಕ್ ವ್ಯವಹಾರ ಹಳ್ಳ ಹಿಡಿದಿತ್ತು. ಕಮಿಟಿ ಸದಸ್ಯರು ಅಧ್ಯಕ್ಷನ ಸಮೇತ ಎಸ್ಕೇಪ್ ಅಗಿದ್ರು. ಇದೀಗ ಖತರ್ನಾಕ್ ಕಮಿಟಿ ಗ್ಯಾಂಗ್ ಅನ್ನ CID ಪೊಲೀಸರು ಲಾಕ್ ಮಾಡಿದ್ದಾರೆ. ಗುರು ರಾಘವೇಂದ್ರ ಕೋ ಆಪರೇಟಿವ್ ಸೊಸೈಟಿ’ ಬಹುಕೋಟಿ ಅವ್ಯವಹಾರದ ತನಿಖೆಯನ್ನು …
Read More »ಕಾಂಗ್ರೆಸ್ ಮುಖಂಡನ ಮನೆಗೆ ನುಗ್ಗಿ ದುಷ್ಕರ್ಮಿಗಳಿಂದ ಅಟ್ಯಾಕ್..
ರಾಯಚೂರು: ಕಾಂಗ್ರೆಸ್ ಪಕ್ಷದ ಮುಖಂಡನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಉದಯನಗರದಲ್ಲಿ ನಡೆದಿದೆ. ಸುಮಾರು 8ಜನರ ಗುಂಪು ಏಕಾಏಕಿ ಮನೆಗೆ ನುಗ್ಗಿ ಕಾಂಗ್ರೆಸ್ ಪಕ್ಷದ ಮುಖಂಡ ಲಾಲಪ್ಪ ನಾಯಕ್ ಮೇಲೆ ಹಲ್ಲೆ ನಡೆಸಿದ್ದಾರೆ. ಸದ್ಯ ಗಾಯಾಳು ಲಾಲಪ್ಪ ನಾಯಕ್‌ಗೆ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಲ್ಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ರಾಯಚೂರು ನಗರದ ಪಶ್ಚಿಮ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಜಾಲ …
Read More »ಬಿಗ್ ಬಿ ಯಾವತ್ತಿಗೂ ಬ್ಯುಸಿ ಬೀ!
ಬಾಲಿವುಡ್ನಲ್ಲೀಗ ಅತ್ಯಂತ ಚಲಾವಣೆಯಲ್ಲಿರುವ ಅಥವಾ ಲಾಕ್ಡೌನ್ ಹೊರತಾಗಿಯೂ ಬಹಳ ಬ್ಯುಸಿಯಾಗಿರುವ ನಟ ಯಾರೆಂದು ಊಹಿಸಬಲ್ಲಿರಾ ? ನಿಮಗೆ ಆಶ್ಚರ್ಯವಾಗಬಹುದು . ಕೊವಿಡ್ -19 ಸೋಂಕಿಗೆ ಹೆದರಿ ಬಹಳಷ್ಟು ನಟ – ನಟಿಯರು ತಮ್ಮ ಮನೆಗಳಿಂದ ಆಚೆ ಬರುತ್ತಿಲ್ಲ . ಆದರೆ , ತನ್ನ ಕುಟುಂಬದ ಕೆಲವು ಸದಸ್ಯರೊಂದಿಗೆ ಖುದ್ದು ಸೋಂಕಿಗೊಳಗಾಗಿ ಮೂರು ವಾರಗಳ ಕಾಲ ಮುಂಬೈನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗಿದ ಬಾಲಿವುಡ್ನ ಮೆಗಾ ಸ್ಟಾರ್ ಅಮಿತಾಬ್ ಬಚ್ಚನ್ ಈಗ ದಿನವಿಡೀ ಕೆಲಸ ಮಾಡಿಕೊಂಡೇ ಇದ್ದಾರೆ . ಹೌದು , ನಿನ್ನೆಯಷ್ಟೇ ( ಅಕ್ಟೋಬರ್ 11) ತಮ್ಮ 78 ನೇ ಹುಟ್ಟಹಬ್ಬವನ್ನು ಬಹಳ ಸರಳ ರೀತಿಯಲ್ಲಿ ಕುಟುಂಬದ …
Read More »ವಿವಿಧ ಸಮುದಾಯದ ಜನರು ಸ ಹೃದಯ ಸಹಬಾಳ್ವೆಯಿಂದ ಬಾಳಬೇಕು
ಅಥಣಿ : ದೇಶದಲ್ಲಿ ಬದುಕುತ್ತಿರುವ ವಿವಿಧ ಸಮುದಾಯದ ಜನರು ಸ ಹೃದಯ ಸಹಬಾಳ್ವೆಯಿಂದ ಬಾಳಬೇಕು . ಸಮಾಜದಲ್ಲಿ ಸಮಾನತೆ ಸಮಾಜ ನಿರ್ಮಿಸಲು ಪ್ರತಿಯೊಬ್ಬರು ಕೈಜೊಡಿಸಬೇಕೆಂದು ಅಥಣಿ ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕರಾದ ಜ್ಯೋತಿ ನರೋಟಿ ಹೇಳಿದರು . ಜಿಲ್ಲಾ ಪಂಚಾಯತ ಬೆಳಗಾವಿ ತಾಲೂಕಾ ಆಡಳಿತ ಸಮಾಜ ಕಲ್ಯಾಣ ಇಲಾಖೆ ಅಥಣಿ ಹಾಗೂ ಗ್ರಾಮ ಪಂಚಾಯತ ನದಿ ಇಂಗಳಗಾಂವ ಇವರ ಸಹಯೋಗದಲ್ಲಿ ಅಸ್ಪೃಶ್ಯತಾ ನಿರ್ಮೂಲನೆ ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಗಳ ಜಾಗೃತಿ …
Read More »ರೇಣುಕಾ ಯಲ್ಲಮ್ಮ ದೇಗುಲದ ಬಳಿ ಅಕ್ರಮ ಕಟ್ಟಡ! ನಿರ್ಮಾಣಕ್ಕೆ ಮಧ್ಯಂತರ ತಡೆ
ಬೆಳಗಾವಿ: ರೇಣುಕಾ ಯಲ್ಲಮ್ಮ ದೇಗುಲದ ಬಳಿ ಅಕ್ರಮ ಕಟ್ಟಡ ನಿರ್ಮಾಣ ಆರೋಪಕ್ಕೆ ಸಂಬಂಧಿಸಿ ದೇವಸ್ಥಾನದ 100 ಮೀಟರ್ ವ್ಯಾಪ್ತಿಯಲ್ಲಿನ ಕಟ್ಟಡ ನಿರ್ಮಾಣಕ್ಕೆ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಧ್ಯಂತರ ತಡೆ ನೀಡಲಾಗಿದೆ. ಸವದತ್ತಿಯ ದೇವಸ್ಥಾನ ಸಂರಕ್ಷಿತ ಸ್ಮಾರಕ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನ ಸಂರಕ್ಷಿತ ಸ್ಮಾರಕ. ಹಾಗಾಗಿ, ಅದರ 100 ಮೀಟರ್ ಸುತ್ತಳತೆಯಲ್ಲಿ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಉಚ್ಚ ನ್ಯಾಯಾಲಯವು ಹೇಳಿದೆ. ದೇವಸ್ಥಾನದ ಸುತ್ತ ನಿಯಮ ಮೀರಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ …
Read More »ಸೀತಾಫಲ ಹಣ್ಣು ತರಲು ಬೆಟ್ಟಕ್ಕೆ ಹೋದ ಮಹಿಳೆ ವಾಪಸ್ ಬರಲೇ ಇಲ್ಲ..
ಕಲಬುರಗಿ: ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿಹೋಗಿದ್ದ ಮಹಿಳೆಯೊಬ್ಬಳ ಮೃತದೇಹ ಇಂದು ಪತ್ತೆಯಾಗಿದೆ. ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ತಾಂಡಾದ ನಿವಾಸಿ ಶಾಂತಾಬಾಯಿ(40) ಮೃತ ದರ್ದೈವಿ. ದಡದ ಮರದ ಕೊಂಬೆಯಲ್ಲಿ ಶವ ಪತ್ತೆ.. ಶಾಂತಾಬಾಯಿ ಹಳ್ಳ ದಾಟಲು ಹೋಗಿ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿಹೋಗಿದ್ದಳು. ಸೀತಾಫಲ ಹಣ್ಣು ತರಲು ಬೆಟ್ಟಕ್ಕೆ ಹೋಗಿ ವಾಪಸ್ ಬರುವಾಗ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಳು. ಇಂದು ಕಮಲಾಪುರ ತಾಲೂಕಿನ ಮರಗುತ್ತಿ ತಾಂಡಾ ಬಳಿಯಿರುವ ಹಳ್ಳದ ದಡದ ಮರದ ಕೊಂಬೆಯಲ್ಲಿ …
Read More »ವರುಣನ ಆರ್ಭಟಕ್ಕೆ ಗೋಡೆ ಗಡಗಡ: ನಡುಗಿದ ಐತಿಹಾಸಿಕ ಸವದತ್ತಿ ಕೋಟೆ
ಬೆಳಗಾವಿ: ಜಿಲ್ಲೆಯಾದ್ಯಂತ ಭಾರಿ ಮಳೆ ಸಂಭವಿಸಿದೆ. ವರುಣನ ಆರ್ಭಟಕ್ಕೆ ಐತಿಹಾಸಿಕ ಸವದತ್ತಿ ಕೋಟೆಯ ಒಂದು ಭಾಗ ಕುಸಿದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪುರಾತನ ನಗರಗಳಲ್ಲಿ ಒಂದು. ಆದರೆ ಮಳೆಯ ಪ್ರಭಾವದಿಂದಾಗಿ ತಮ್ಮ ಧಾರ್ಮಿಕತೆ, ಇತಿಹಾಸ ಸಾರುತ್ತಿದ್ದ ಪುರಾತನ ಕಲೆಗಳಿಗೆ ಹಾನಿಯಾಗುತ್ತಿದೆ. 18ನೇ ಶತಮಾನದಲ್ಲಿ ಜಯಪ್ಪ ದೇಸಾಯಿಯಿಂದ ನಿರ್ಮಿಸಲ್ಪಟ್ಟ ಸವದತ್ತಿ ಪಟ್ಟಣದಲ್ಲಿರುವ ಕೋಟೆಯ ಒಂದು ಭಾಗದ ಗೋಡೆ ಕುಸಿದಿದೆ. ಈ ಘಟನೆಯಿಂದಾಗಿ ಕೋಟೆ ಅಕ್ಕಪಕ್ಕದ ಜನರಲ್ಲಿ ಆತಂಕ ಉಂಟಾಗಿದೆ. ಗೋಡೆ ಕುಸಿಯುವ …
Read More »150 ವರ್ಷ ಇತಿಹಾಸವಿರೋ ಕಾಂಗ್ರೆಸ್ ಪಕ್ಷ ಕೋಮುವಾದಿ ಬಿಜೆಪಿ ಜೊತೆ ಸೇರಿದೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ವಾಗ್ದಾಳಿ
ಹಾಸನ: 150 ವರ್ಷ ಇತಿಹಾಸವಿರೋ ಕಾಂಗ್ರೆಸ್ ಪಕ್ಷ ಕೋಮುವಾದಿ ಬಿಜೆಪಿ ಜೊತೆ ಸೇರಿದೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಮತ್ತು ತುಮಕೂರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರು. ಕುಮಾರಸ್ವಾಮಿ ಮಗನಿಗೆ ಮಂಡ್ಯದಲ್ಲಿ ಜೆಡಿಎಸ್ ಮತಗಳು ಸರಿಯಾಗಿ ಬಂದಿದೆ. 150 ವರ್ಷ ಇತಿಹಾಸ ಇರುವ ಪಕ್ಷ ಕಾಂಗ್ರೆಸ್ ಪಕ್ಷ ಕೋಮುವಾದಿಗಳ ಜೊತೆ ಸೇರಿದೆ ಎಂದು ಹೇಳಿದರು. ರಾಜ್ಯದ …
Read More »ಬೆಂಗಳೂರು: ಆನೇಕಲ್ ತಾಲೂಕಿನ ಹುಸ್ಕೂರು ರಸ್ತೆಯ ಪಕ್ಕದಲ್ಲಿ ನೂರಾರು ಲೀಟರ್ ಹಾಲಿನ ಪ್ಯಾಕೆಟ್‍ಗಳು ಪತ್ತೆ
ಬೆಂಗಳೂರು: ಆನೇಕಲ್ ತಾಲೂಕಿನ ಹುಸ್ಕೂರು ರಸ್ತೆಯ ಪಕ್ಕದಲ್ಲಿ ನೂರಾರು ಲೀಟರ್ ಹಾಲಿನ ಪ್ಯಾಕೆಟ್‍ಗಳು ಪತ್ತೆಯಾಗಿದೆ. ಹಾಲಿನ ಪ್ಯಾಕೆಟ್ ಜೊತೆಗೆ ಮೂಟೆಯಲ್ಲಿ ಪಿಪಿಇ ಕಿಟ್‍ಗಳು ಕೂಡ ಪತ್ತೆಯಾಗಿವೆ. ಆನೇಕಲ್ ತಾಲೂಕಿನ ಹುಸ್ಕೂರು ಆರ್‌ಟಿಒ ಕಚೇರಿ ಮುಂದೆ ಹಾಲಿನ ಪಾಕೆಟ್‍ಗಳು ಪತ್ತೆಯಾಗಿವೆ. ನಂದಿನಿ, ಅಕ್ಷಯಕಲ್ಪ ಕಂಪನಿಯ ಹಾಲಿನ ಪ್ಯಾಕೆಟ್‍ಗಳು ಬಿದ್ದಿವೆ. ರಸ್ತೆಯ ಪಕ್ಕದಲ್ಲಿ ಬಿದ್ದಿರುವುದರಿಂದ ವಾಸನೆ ಬರುತ್ತಿದ್ದು, ಸಾರ್ವಜನಿಕರಿಗೆ ಓಡಾಡಲು ಪರದಾಡುತ್ತಿದ್ದಾರೆ. ಹಾಲಿನ ಪ್ಯಾಕೆಟ್‍ಗಳ ಮೇಲೆ 9ನೇ ಡೇಟ್ ಇದೆ. ಆದರೆ ಇಷ್ಟೊಂದು …
Read More »ಬೈಕ್ ಸಮೇತ ಹಳ್ಳದಲ್ಲಿ ಕೊಚ್ಚಿ ಹೋಗ್ತಿದ್ದವನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ವಿಜಯಪುರ: ಬೈಕ್ ಸಮೇತ ಹಳ್ಳದಲ್ಲಿ ಕೊಚ್ಚಿ ಹೋಗಿದ್ದವನನ್ನು ಅಗ್ನಿಶಾಮಕ ಸಿಬ್ಬಂದಿ ಪ್ರಾಣದ ಹಂಗು ತೊರೆದು ರಕ್ಷಿಸಿದ್ದಾರೆ.ವಿಜಯಪುರ ತಾಲೂಕಿನ ಅತ್ತಾಲಟ್ಟಿ ಬಳಿ ಘಟನೆ ನಡೆದಿದ್ದು, ಅತ್ತಾಲಟ್ಟಿ ನಿವಾಸಿ ಬಂದೇನವಾಜ್ ಮೊಕಾಶಿಯವರನ್ನು ರಕ್ಷಣೆ ಮಾಡಲಾಗಿದೆ. ಸಕಾಲಕ್ಕೆ ತೆರಳಿ ಅಗ್ನಿಶಾಮಕ ದಳದ ಸಿಬ್ಬಂದಿ ವ್ಯಕ್ತಿಯ ಪ್ರಾಣ ಉಳಿಸಿದ್ದಾರೆ. ಸಾರವಾಡದಿಂದ ಅತ್ತಾಲಟ್ಟಿಗೆ ಹೊರಟಿದ್ದ ವೇಳೆ ರಭಸವಾಗಿ ಹರಿಯುತ್ತಿದ್ದ ಹಳ್ಳದಲ್ಲಿ ವ್ಯಕ್ತಿ ಕೊಚ್ಚಿ ಹೋಗಿದ್ದ. ಕಳೆದ ರಾತ್ರಿ ನಡೆದ ಘಟನೆ ನಡೆದಿದ್ದು, ಅಗ್ನಿಶಾಮಕ ಸಿಬ್ಬಂದಿ ವ್ಯಕ್ತಿಯನ್ನು ರಕ್ಷಿಸಿದ್ದಾರೆ. …
Read More »
Laxmi News 24×7