ಮೈಸೂರು: ಸಾಮಾನ್ಯವಾಗಿ ಕಳ್ಳರು ಕಳ್ಳತನ ಮಾಡಿ ಬಂದ ಹಣವನ್ನು ಬೇರೆ ಬೇರೆ ಕಾರಣಗಳಿಗೆ ಖರ್ಚು ಮಾಡುವುದನ್ನು ನೋಡಿರುತ್ತೇವೆ. ಆದ್ರೆ ಅಂತರರಾಜ್ಯ ಕಳ್ಳರ ಖತರ್ನಾಕ್ ಗ್ಯಾಂಗ್ ಒಂದು ATMನಲ್ಲಿ ಲೂಟಿ ಮಾಡಿದ ಹಣವನ್ನು ಬ್ಯಾಂಕ್‌ನಲ್ಲಿ ಡೆಪಾಸಿಟ್ ಮಾಡಿರುವ ಸ್ವಾರಸ್ಯಕರ ಪ್ರಸಂಗ ನಗರದಲ್ಲಿ ನಡೆದಿದೆ. ಅಂದ ಹಾಗೆ, ಈ ದರೋಡೆಕೋರರು ಈಗ ಕಂಬಿ ಎಣಿಸುತ್ತಿದ್ದಾರೆ. ಇದು ನಂಬಲು ಸ್ವಲ್ಪ ಕಷ್ಟವಾದರೂ ರಿಯಲ್ ಸ್ಟೋರಿ. ಕಳೆದ ಕೆಲವು ದಿನಗಳ ಹಿಂದೆ ಜಿಲ್ಲೆಯ ಹೂಟಗಳ್ಳಿ ಕೈಗಾರಿಕಾ …
Read More »ಮಕ್ಕಳ ಪಾಲಿನ ಕ್ಷೀರಭಾಗ್ಯಕ್ಕೂ ಕನ್ನ
ಬೆಳಗಾವಿ: ಕ್ಷೀರಭಾಗ್ಯದ ಹಾಲಿನ ಪೌಡರ್ನ ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವೊಂದನ್ನು ಜಿಲ್ಲೆಯ ಬೈಲಹೊಂಗಲ ಪೊಲೀಸರು ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. ಹಾಲಿನ ಪೌಡರ್ನ ಮುಂಬೈನ ಕಾಳಸಂತೆಯಲ್ಲಿ ಮಾರಾಟಕ್ಕೆ ಅಕ್ರಮ ಸಾಗಣೆ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಜಿಲ್ಲೆಯ ಹೊಸಕುರಗುಂದ ಗ್ರಾಮದ ಬಳಿ ‘ಕ್ಷೀರಭಾಗ್ಯ’ದ ನಂದಿನಿ ಹಾಲಿನ ಪುಡಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕ್ಯಾಂಟರ್ ವಾಹನವನ್ನು ಜಪ್ತಿ ಮಾಡಲಾಗಿದೆ. ವಾಹನದಲ್ಲಿದ್ದ 25 ಕೆ.ಜಿ ತೂಕದ 240ಕ್ಕೂ ಹೆಚ್ಚು ಹಾಲಿನ ಪೌಡರ್ ಚೀಲಗಳನ್ನ ವಶಕ್ಕೆ ಪಡೆಯಲಾಗಿದೆ. ಜಪ್ತಿ …
Read More »ವಿಧಾನಸಭೆ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ.
ಬೆಂಗಳೂರು: ವಿಧಾನಸಭೆ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾಗೋಡು ತಿಮ್ಮಪ್ಪ ಅವರಿಗೆ ಪರೀಕ್ಷೆ ಒಳಪಡಿಸಲಾಗಿತ್ತು. ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದರು. ವರದಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. ಕೂಡಲೇ ಅವರನ್ನು ಸಾಗರಿದಿಂದ ಬೆಂಗಳೂರಿಗೆ ಕರೆ ತರಲಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Read More »ಸಿಲಿಕಾನ್ ಸಿಟಿಗೆ 300 ಐಷಾರಾಮಿ ಎಲೆಕ್ಟ್ರಿಕ್ ಬಸ್‍ಗಳು ಬರಲಿವೆ
ಬೆಂಗಳೂರು: ಬಿಎಂಟಿಸಿಯ ಬಹು ವರ್ಷಗಳ ಕನಸಿನ ಯೋಜನೆ ನನಸಾಗುತ್ತಿದೆ. ಸಿಲಿಕಾನ್ ಸಿಟಿಗೆ 300 ಐಷಾರಾಮಿ ಎಲೆಕ್ಟ್ರಿಕ್ ಬಸ್‍ಗಳು ಬರಲಿವೆ 300 ಐಷಾರಾಮಿ ಎಲೆಕ್ಟ್ರಿಕ್ ಬಸ್‍ಗಳನ್ನು ಗುತ್ತಿಗೆ ಪಡೆದು ಬಿಎಂಟಿಸಿ ಓಡಿಸಲಿದೆ. ಪ್ರಯೋಗಿಕವಾಗಿ ಬಿಎಂಟಿಸಿಯ ಡಿಪೋ ನಂಬರ್ 7ಕ್ಕೆ ಮೊದಲ ಬಸ್ ಬಂದಿದೆ. 15 ದಿನದ ಬಳಿಕ ಪ್ರಯಾಣಿಕರ ಪ್ರಯಾಣಕ್ಕೆ ಅವಕಾಶ ಸಿಗಲಿದೆ. ವಾಯು ಮಾಲಿನ್ಯ ಪ್ರಮಾಣವನ್ನು ಈ ಬಸ್‍ಗಳು ಕಡಿಮೆ ಮಾಡಲಿದ್ದು, 2 ಗಂಟೆ ಚಾರ್ಜ್ ಮಾಡಿದರೆ 120 ಕಿಲೋಮೀಟರ್ …
Read More »ದಿಢೀರ್ ಬೆಳವಣಿಗೆ – ರಾಮುಲು ಬಳಿಯಿದ್ದ ಆರೋಗ್ಯ ಖಾತೆಗೆ ಕತ್ತರಿ?
ಬೆಂಗಳೂರು: ರಾಜ್ಯ ರಾಜಕೀಯದಲ್ಲಿನ ದಿಢೀರ್ ಬೆಳವಣಿಗೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರ ಅಧಿಕಾರಕ್ಕೆ ಕತ್ತರಿ ಬೀಳುತ್ತಿದೆ. ಕೊರೋನಾ ಹೆಚ್ಚಳದ ನೆಪ ಹೇಳಿ ರಾಮುಲು ಅವರ ಬಳಿಯಿದ್ದ ಆರೋಗ್ಯ ಖಾತೆಯನ್ನು ಸಚಿವ ಸುಧಾಕರ್‍ಗೆ ಹೆಚ್ಚುವರಿಯಾಗಿ ನೀಡಲು ಸಿಎಂ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಬೆಂಗಳೂರು: ರಾಜ್ಯ ರಾಜಕೀಯದಲ್ಲಿನ ದಿಢೀರ್ ಬೆಳವಣಿಗೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರ ಅಧಿಕಾರಕ್ಕೆ ಕತ್ತರಿ ಬೀಳುತ್ತಿದೆ. ಕೊರೋನಾ ಹೆಚ್ಚಳದ ನೆಪ ಹೇಳಿ ರಾಮುಲು ಅವರ ಬಳಿಯಿದ್ದ ಆರೋಗ್ಯ ಖಾತೆಯನ್ನು ಸಚಿವ …
Read More »ಕನ್ನಡ ಚಿತ್ರರಂಗದ ಹಿರಿಯ ಸಂಗೀತ ನಿರ್ದೇಶಕ ರಾಜನ್ ಸಾವನ್ನಪ್ಪಿದ್ದಾರೆ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಸಂಗೀತ ನಿರ್ದೇಶಕ ರಾಜನ್ ಸಾವನ್ನಪ್ಪಿದ್ದಾರೆ.ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ರಾಜನ್ ಕಳೆದ ರಾತ್ರಿ 10.30ಕ್ಕೆ ಹೃದಯಾಘಾತದಿಂದ ನಿಧನರಾದ್ರು. ಮೂಲತಃ ಮೈಸೂರಿನವರಾದ ರಾಜನ್ ಸಹೋದರ ನಾಗೇಂದ್ರ ಜೊತೆಗೂಡಿ ಕನ್ನಡದ ಸುಮಾರು 375ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. 1952ರಲ್ಲಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಈ ಜೋಡಿ, ಸುಮಾರು 5 ದಶಕಗಳ ಕಾಲ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಿತ್ತು. 1952ರಿಂದ 1999ರವರೆಗೆ 375ಕ್ಕೂ ಅಧಿಕ ಸಿನಿಮಾಗಳಿಗೆ …
Read More »ವರದಕ್ಷಿಣೆ ತಂದು ಕೊಡಲಿಲ್ಲ ಎಂದು :ಪಾಪಿ ಗಂಡ ಹೆಂಡತಿಯ ಖಾಸಗಿ ಅಂಗಕ್ಕೆ ಬೆಂಕಿ ಇಟ್ಟ
ಬೆಂಗಳೂರು : ತವರು ಮನೆಯಿಂದ ಹಣ ತಂದು ಕೊಡಲಿಲ್ಲ ಎಂಬ ಕಾರಣಕ್ಕೆ ಪಾಪಿ ಗಂಡ ಹೆಂಡತಿಯ ಖಾಸಗಿ ಅಂಗವನ್ನೇ ಸುಟ್ಟಿದ್ದಾನೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಘಟನೆ ನಡೆದಿದೆ. ಆರೋಪಿಯನ್ನು ಸೂರಜ್ ಸಿಂಗ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ 22 ವರ್ಷದ ಪತ್ನಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೂರಜ್ ಮತ್ತು ಅವರ ತಾಯಿ ಪರಾರಿಯಾಗಿದ್ದು ಪೊಲೀಸರು ಪತ್ತೆಗೆ ಬಲೆ ಬೀಸಿದ್ದಾರೆ. ಸೆಕ್ಸ್ ಮಾಡುವಾಗ ಕಾಂಡೋಮ್ ಬಳಸು ಎಂದಿದ್ದಕ್ಕೆ ಕೊಂದೆ ಬಿಟ್ಟ! ಸೂರಜ್ ಅವರು …
Read More »ಸಾಲದ ಮೊರೆ ಹೋದ ಬಿ ಎಸ್ ವೈ ಸರ್ಕಾರ
ಬೆಂಗಳೂರು – ರಾಜ್ಯದಲ್ಲಿ ಲಾಕ್‍ಡೌನ್ ಘೋಷಣೆಯಾದ ಬಳಿಕ ಕಳೆದ ಆರು ತಿಂಗಳಿನಿಂದ ಬಹುತೇಕ ಎಲ್ಲಾ ಚಟುವಟಿಕೆಗಳು ಸ್ಥಗಿತಗೊಂಡ ಪರಿಣಾಮ ಸರ್ಕಾರ ತೀವ್ರ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದು, ಸಾಲದ ಮೊರೆ ಹೋಗಲು ನಿರ್ಧರಿಸಿದೆ. ಸರ್ಕಾರದ ಬೊಕ್ಕಸಕ್ಕೆ ಆದಾಯ ತರುತ್ತಿದ್ದ ಮೂಲಗಳಿಂದ ನಿರೀಕ್ಷಿತ ಪ್ರಮಾಣದ ಪರಿಣಾಮ ವರಮಾನ ಬಾರದಿರುವುದು ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ತಲೆಬಿಸಿ ತಂದಿದೆ. ಆದಾಯದ ಮೂಲಗಳೆಲ್ಲ ಬರಿದಾಗಿದ್ದು, ಬೊಕ್ಕಸ ಖಾಲಿ ಖಾಲಿಯಾಗಿದೆ. ಅನಿವಾರ್ಯ ಸ್ಥಿತಿಯಲ್ಲಿರುವ ಸರ್ಕಾರ …
Read More »ಶಿಕ್ಷಕರಿಗೆ ಮಧ್ಯಂತರ ರಜೆ ನೀಡಿದ್ದಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ
ಬೆಂಗಳೂರು : ರಾಜ್ಯ ಸರ್ಕಾರ, ಶಿಕ್ಷಕರಿಗೆ ಮಧ್ಯಂತರ ರಜೆ ನೀಡಿದ್ದಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬ ರೀತಿಯಲ್ಲಿ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲಿಯೂ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು, ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಸರ್ಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ …
Read More »ಚಾಲಕ ಉದ್ಧಟತನ ಪ್ರದರ್ಶಿಸಿರುವ ಘಟನೆ
ಧಾರವಾಡ: ತುಂಬಿ ಹರಿಯುತ್ತಿರುವ ಸೇತುವೆ ಮೇಲೆಯೇ ಬಸ್ ಚಲಾಯಿಸಿ ಚಾಲಕ ಉದ್ಧಟತನ ಪ್ರದರ್ಶಿಸಿರುವ ಘಟನೆ ಇನಾಮಹೊಂಗಲ ಮತ್ತು ಹಾರೊಬೆಳವಡಿ ಗ್ರಾಮದ ಮಧ್ಯ ಇರುವ ತಾತ್ಕಾಲಿಕ ಸೇತುವೆ ಬಳಿ ನಡೆದಿದೆ. ನಿನ್ನೆ ರಾತ್ರಿ ಜಿಲ್ಲೆಯ ಅನೇಕ ಭಾಗಗಳಲ್ಲಿ ಮಳೆಯಾದ ಹಿನ್ನೆಲೆ ನದಿ- ಹಳ್ಳಕೊಳ್ಳಗಳು ತುಂಬಿ ಸೇತುವೆ ಮೇಲೆ ನೀರು ಹರಿಯುತ್ತಿದೆ. ಇಂದು ಬೆಳಗ್ಗೆ ಸವದತ್ತಿಯಿಂದ ಧಾರವಾಡಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕ ನೀರು ಹರಿಯುತ್ತಿರುವ ಸೇತುವೆ ಮೇಲೆಯೇ ಬಸ್ ಚಲಾಯಿಸಿದ್ದಾನೆ. ಸೇತುವೆಯ …
Read More »
Laxmi News 24×7