ಬೆಳಗಾವಿ: ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತಯಾರಿ ಆರಂಭಿಸಿದೆ. ಅಂಗಡಿ ಕುಟುಂಬದವರಿಗೆ ಟಿಕೆಟ್ ನೀಡಬೇಕು ಎಂದು ಅವರ ಬಂಧುಗಳು, ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಇದಲ್ಲದೇ, ಮತ್ತಷ್ಟು ಆಕಾಂಕ್ಷಿಗಳ ಪಟ್ಟಿಯೂ ದೊಡ್ಡದಿದೆ. ಹೀಗಾಗಿ, ಮುಖಂಡರ ಅಭಿಪ್ರಾಯ ಆಲಿಸುವ ಕಸರತ್ತನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಪ್ರಾರಂಭಿಸಿದ್ದಾರೆ. ಶನಿವಾರ ಇಲ್ಲಿಗೆ ಬಂದು ವಾಸ್ತವ್ಯ ಹೂಡಿರುವ ಅವರು, ‘ಯಾರಿಗೆ ಟಿಕೆಟ್ ನೀಡಿದರೆ ಪಕ್ಷಕ್ಕೆ …
Read More »ಸಚಿವರು ರಮೇಶ್ ಜಾರಕಿಹೊಳಿ ಹೇಳಿದ್ದೇನು.
ಬೆಂಗಳೂರು : ನೆರೆಯ ತೆಲಂಗಾಣ ಹಾಗೂ ಗೋವಾ ರಾಜ್ಯಗಳು ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಹೊಸ ವಿವಾದ ಸೃಷ್ಟಿಸಲು ಮುಂದಾಗಿದ್ದು, ಇದರಿಂದ ರಾಜ್ಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ. ಕೇಂದ್ರ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ಮುಂದೆ ರಾಜ್ಯ ಸಮರ್ಥ ವಾದ ಮಂಡನೆ ಮಾಡಲಿದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಈ ಎರಡು ಹೊಸ ವಿವಾದಗಳ ಬಗ್ಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ …
Read More »ಕೊರೊನಾ ಸೋಂಕು ಕಾಣಿಸಿಕೊಂಡರೇ ನರಗಳಲ್ಲಿ ರಕ್ತ ಹೆಪ್ಪುಗಟ್ಟುತ್ತಾ?
ಬೆಂಗಳೂರು: ಕಳೆದ 8ತಿಂಗಳಿಂದ ತಿಗಣೆಯಂತೆ ರಕ್ತ ಹೀರಿ ಹಿಂಸಿಸುತ್ತಿರೋ ಕೊರೊನಾ ವೈರಸ್ ಅಟ್ಟಹಾಸ ಹೆಚ್ಚುತ್ತಲೇ ಸಾಗಿದೆ. ಅದರಲ್ಲೂ ಈ ಮಹಾಮಾರಿ ಬಗ್ಗೆ ಮತ್ತಷ್ಟು ಬೆಚ್ಚಿ ಬೀಳಿಸುವ ಮಾಹಿತಿಗಳು ಹೊರ ಬೀಳುತ್ತಿವೆ. ಈ ಬರುತ್ತಿರುವ ವರದಿಗಳು ಜನರಲ್ಲಿ ನಡುಕ ಹುಟ್ಟಿಸುವಂತಿದೆ. ಕೊರೊನಾ ಸೋಂಕಿಗಿಂತ ಮುಂಚೆ ಆರೋಗ್ಯ ಸಮಸ್ಯೆಗಳಿದ್ರೆ ಶಾಶ್ವತವಾಗಿ ಅನಾರೋಗ್ಯವಾಗೋದು ಗ್ಯಾರೆಂಟಿಯಂತೆ. ಹೃದಯ ಸಂಬಂಧಿ, ಶ್ವಾಸಕೋಶದಲ್ಲಿ ಸಮಸ್ಯೆ ಇದ್ದವರಿಗೆ ಕೋವಿಡ್ ಪಾಸಿಟಿವ್ ಬಂದ್ರೆ ಕೊರೊನಾ ಚಿಕಿತ್ಸೆ ನೀಡುವ ವೇಳೆ ವೈದ್ಯರಿಗೆ ತಪ್ಪದೆ …
Read More »ವರದಕ್ಷಿಣೆ ಕಿರುಕುಳ: ತಾಯಿಯ ಜೊತೆ 2 ವರ್ಷದ ಮಗುವನ್ನೂ ಹೊರದಬ್ಬಿದ ಕಿರಾತಕರು..
ಬೆಂಗಳೂರು: 2 ವರ್ಷದ ಮಗುವಿನ ಜೊತೆ ಮಹಿಳೆಯನ್ನು ಹೊರಹಾಕಿ ಪತಿ ವರದಕ್ಷಿಣೆ ಕಿರುಕುಳ ನೀಡಿರುವ ಅಮಾನವೀಯ ಘಟನೆ ರಾಮಮೂರ್ತಿನಗರದಲ್ಲಿ ನಡೆದಿದೆ. ಪತಿಯ ಕುಟುಂಬಸ್ಥರ ವಿರುದ್ಧ ಪತ್ನಿ ವಾದಿಕಾ ಜತ್ಲಾ ದೂರು ನೀಡಿದ್ದಾರೆ. ನಿನ್ನೆ ಇದೇ ರೀತಿ ವರದಕ್ಷಿಣೆಗಾಗಿ ಪತ್ನಿಯನ್ನೇ ಸುಡಲು ಯತ್ನಿಸಿದ್ದ ಪತಿ ಬಗ್ಗೆ ಕೇಳಿದ್ವಿ. ಈಗ ಇಂತಹದ್ದೇ ಮತ್ತೊಂದು ಘಟನೆ ಮರುಕಳಿಸಿದೆ. ಪತಿರಾಯ ಚಳಿ, ಮಳೆಯನ್ನು ಲೆಕ್ಕಿಸದೆ ತನ್ನ 2 ವರ್ಷದ ಪುಟ್ಟ ಕಂದಮ್ಮನ ಜೊತೆ ತಾಯಿಯನ್ನೂ ಮನೆಯಿಂದ …
Read More »ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 7 ಲಕ್ಷ ದಾಟಿತು!
ಕರ್ನಾಟಕದಲ್ಲಿ ಕೊವಿಡ್ -19 ಸೋಂಕಿತರ ಸಂಖ್ಯೆ ಇಂದು 7 ಲಕ್ಷ ದಾಟಿದೆ . ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಸಾಯಂಕಾಲ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ 102 ಜನ ಸೋಂಕಿಗೆ ಬಲಿಯಾಗಿದ್ದಾರೆ ಮತ್ತು ಹೊಸದಾಗಿ 10,517 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ . ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 9,891 ಜನರ ಸಾವನ್ನಪ್ಪಿದ್ದಾರೆ , ಒಟ್ಟು ಸೋಂಕಿತರ ಸಂಖ್ಯೆ 7,00,786 ಕ್ಕೇರಿದೆ . ಸೋಂಕಿತರಲ್ಲಿ 5,69,947 …
Read More »ಜಂಬೂ ಸವಾರಿಯನ್ನು ಮಾವುತರೇ ಮಾಡುತ್ತಾರೆ ಅದಕ್ಕೆ ಏಕೆ ಜನ ಬೇಕು? ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಜನರೂ ಬೇಡ:ಎಸ್.ಎಲ್.ಭೈರಪ್ಪ
ಮೈಸೂರು: ಜಂಬೂ ಸವಾರಿಯನ್ನು ಮಾವುತರೇ ಮಾಡುತ್ತಾರೆ ಅದಕ್ಕೆ ಏಕೆ ಜನ ಬೇಕು? ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಜನರೂ ಬೇಡ ಎಂದು ಕಳೆದ ವರ್ಷ ದಸರಾ ಉದ್ಘಾಟಿಸಿದ್ದ ಸಾಹಿತಿ ಎಸ್.ಎಲ್.ಭೈರಪ್ಪ ಹೇಳಿದ್ದಾರೆ. ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಜಂಬೂಸವಾರಿಯನ್ನು ಮಾವುತರು ಮಾಡುತ್ತಾರೆ. ಇದಕ್ಕೆ ಜನ ಯಾಕೆ ಬೇಕು ಬೇಕು? ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಜನರೂ ಬೇಡ. ಎಲ್ಲರೂ ಅವರ ಮನೆಯಲ್ಲೇ ದಸರಾ ಪೂಜೆ ಮಾಡಿಲಿ. ಬೆಟ್ಟದಲ್ಲಿ ಪೂಜೆ …
Read More »ಸರಕಾರವು ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡುತ್ತಿರುವುದನ್ನು ಖಂಡಿಸಿ ಭಾರತೀಯ ಕಿಸಾನ್ ಸಂಘ:ಶಾಸಕ ಮಹೇಶ್ ಕುಮಟಳ್ಳಿ ಮನವಿ
ಅಥಣಿ : ಭೂಸುಧಾರಣೆ ಕಾಯಿದೆ 79 ಎ ಬಿ ಸಿ ಮತ್ತು 80 ನೇ ಕಾಲಂಗಳನ್ನು ರದ್ದುಗೊಳಿಸಿ ಸರಕಾರವು ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡುತ್ತಿರುವುದನ್ನು ಖಂಡಿಸಿ ಭಾರತೀಯ ಕಿಸಾನ್ ಸಂಘವು ಸನ್ಮಾನ್ಯ ಶ್ರೀ ಮಹೇಶ್ ಕುಮಟಳ್ಳಿ ಶಾಸಕರ ಅಥಣಿ ಅವರಿಗೆ ಮನವಿ ಸಲ್ಲಿಸಿದರು ಈ ವಿಷಯಕ್ಕೆ ಸಂಬಂಧಿಸಿದಂತೆ ವಿದೇಶಿ ಬಂಡವಾಳ ಕಾಯ್ದೆ ಮತ್ತು ನಮ್ಮ ದೇಶದ ಬೃಹತ್ ಕಾರ್ಪೊರೇಟರ್ ಗಳ ಹಿತಾಸಕ್ತಿಗಳಿಗೆ ಮಣಿದು ರೈತರ ಜಮೀನನ್ನು ಕಬಳಿಸಲು ರತ್ನ …
Read More »ಡಿಕೆ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ -ಸಂಸದೆ ಶೋಭಾ
ಉಡುಪಿ: RR ನಗರದಿಂದ ದಿ. ಡಿಕೆ ರವಿ ಪತ್ನಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಸ್ಪರ್ಧೆಗೆ ಇಳಿದಿರುವ ವಿಚಾರಕ್ಕೆ ಸಂಬಂಧಿಸಿ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ ಎಂದು ಸಂಸದೆ ಶೋಭಾ ಕೆರಂದ್ಲಾಜೆ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಶೋಭಾ ಡಿಕೆ.ರವಿ ವಿಚಾರ ಚರ್ಚೆಯ ವಿಷಯವೇ ಅಲ್ಲ. ಡಿಕೆ ರವಿ ಓರ್ವ ದಕ್ಷ ಅಧಿಕಾರಿಯಾಗಿದ್ರು, ಆದ್ರೆ ಇಂದು ಅವರು ನಮ್ಮ ಜೊತೆಯಲಿಲ್ಲ. ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ …
Read More »ಬೆಳಗಾವಿ, ಕಲಬುರಗಿ ಸೇರಿ ದೇಶದ 6 ಆಯ್ದ ವಿಮಾನ ನಿಲ್ದಾಣದಲ್ಲಿ ಪ್ಲೈಯಿಂಗ್ ಸ್ಕೂಲ್ ತೆರೆಯಲು ನಿರ್ಧರಿಸಿದೆ.
ಬೆಳಗಾವಿ : ಜಿಲ್ಲೆಗೆ ಕೇಂದ್ರ ಸರ್ಕಾರ ಕೊಡುಗೆಯನ್ನು ನೀಡಿದ್ದು, ಬೆಳಗಾವಿ, ಕಲಬುರಗಿ ಸೇರಿ ದೇಶದ 6 ಆಯ್ದ ವಿಮಾನ ನಿಲ್ದಾಣದಲ್ಲಿ ಪ್ಲೈಯಿಂಗ್ ಸ್ಕೂಲ್ ತೆರೆಯಲು ನಿರ್ಧರಿಸಿದೆ. ಬೆಳಗಾವಿ, ಕಲಬುರಗಿ, ಜಲಗಾಂವ್, ಖಜುರಾಹೊ, ಲೀಲಬಾರಿ ಮತ್ತು ಸೇಲಂ ವಿಮಾನ ನಿಲ್ದಾಣಗಳಲ್ಲಿ ಶಾಲೆಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ. ಮುಂದಿನ 5 ವರ್ಷಗಳಲ್ಲಿ 9,488 ಪೈಲಟ್‌ಗಳ ಅಗತ್ಯವಿದೆ. ಆದ್ದರಿಂದ ಆ ಮಟ್ಟಿಗೆ ಪೈಲಟ್ ನಿರ್ಮಿಸುವುದು ಅಗತ್ಯವಾಗಿರುತ್ತದೆ. ಈಗಾಗಲೇ ಭಾರತದಲ್ಲಿ 9 ಸಾವಿರ ಪೈಲಟ್ಸ್ …
Read More »: ಡ್ರಗ್ಸ್ ಡೀಲ್ ಪ್ರಕರಣಕ್ಕೆ ಶೀಘ್ರವೇ ಸ್ಫೋಟಕ ಟ್ವಿಸ್ಟ್ ದೊರೆಯಲಿದ್ದು, ಸ್ಯಾಂಡಲ್‍ವುಡ್ ಸ್ಟಾರ್ ನಟನಿಗೆ ದೊಡ್ಡ ಶಾಕ್ ಒಂದು ಕಾದಿದೆ.
ಬೆಂಗಳೂರು: ಡ್ರಗ್ಸ್ ಡೀಲ್ ಪ್ರಕರಣಕ್ಕೆ ಶೀಘ್ರವೇ ಸ್ಫೋಟಕ ಟ್ವಿಸ್ಟ್ ದೊರೆಯಲಿದ್ದು, ಸ್ಯಾಂಡಲ್‍ವುಡ್‍ಗೆ ಅತಿ ದೊಡ್ಡ ಶಾಕ್ ಒಂದು ಕಾದಿದೆ. ಇದು ಸಿಸಿಬಿ ಅಲ್ಲ, ಮಾದಕ ವಸ್ತು ನಿಯಂತ್ರಣ ಸಂಸ್ಥೆ(ಎನ್‍ಸಿಬಿ)ಯ ದೊಡ್ಡ ಕಾರ್ಯಾಚರಣೆಯಾಗಿದೆ. ಈ ಮೂಲಕ ಡ್ರಗ್ ಕೇಸಿನಲ್ಲಿ ಎನ್‍ಸಿಬಿ ಸೈಲೆಂಟ್ ಆಗಿ ಕೆಲಸ ಮಾಡುತ್ತಿದ್ದು, ಶೀಘ್ರವೇ ಸ್ಯಾಂಡ್‍ಲವುಡ್‍ನ ಬಿಗ್ ಬ್ರೇಕಿಂಗ್ ಸುದ್ದಿಯೊಂದು ಹೊರಬೀಳಲಿದೆ. ಕಾರ್ಪೊರೇಟರ್ ಮಗ ಯಶಸ್ ‘ಸ್ಟಾರ್ ನಟ’ನ ಹೆಸರು ಹೇಳಿದ್ದಾನೆ. ಹೀಗಾಗಿ ಸದ್ಯದಲ್ಲೇ ಕನ್ನಡದ ದೊಡ್ಡ ನಟನಿಗೆ …
Read More »
Laxmi News 24×7