Breaking News
Home / ನವದೆಹಲಿ (page 3)

ನವದೆಹಲಿ

ಬಂಡೂರಿ ಯೋಜನೆಗೆ 22 ಹೆಕ್ಟೇರ್ ಅರಣ್ಯ ಬಳಕೆ

ನವದೆಹಲಿ: ಮಹದಾಯಿ ಯೋಜನೆಯ ಬಂಡೂರಿ ನಾಲಾ ತಿರುವು ಯೋಜನೆಗೆ 22.80 ಹೆಕ್ಟೇರ್‌ ಅರಣ್ಯವನ್ನು ಬಳಸಿಕೊಳ್ಳಲು ಅನುಮೋದನೆ ನೀಡುವಂತೆ ಕೇಂದ್ರ ಅರಣ್ಯ, ಪರಿಸರ ಹಾಗೂ ತಾ‍‍ಪಮಾನ ಬದಲಾವಣೆ ಸಚಿವಾಲಯಕ್ಕೆ ಕರ್ನಾಟಕ ಸರ್ಕಾರ ‍ಪ್ರಸ್ತಾವನೆ ಸಲ್ಲಿಸಿದೆ. ಮಹದಾಯಿ ನದಿ ನೀರು ವಿವಾದ ನ್ಯಾಯಾಧೀಕರಣವು 2018ರ ಆಗಸ್ಟ್‌ 14ರಂದು ಕಳಸಾ- ಬಂಡೂರಿ ಯೋಜನೆಗೆ 3.90 ಟಿಎಂಸಿ ಅಡಿ ನೀರಿನ ಹಂಚಿಕೆ ಮಾಡಿದೆ. ಇದರಲ್ಲಿ ಬಂಡೂರಿ ನಾಲಾ ತಿರುವು ಯೋಜನೆಗೆ 2.18 ಟಿಎಂಸಿ ಅಡಿ ಮೀಸಲಿಡಲಾಗಿದೆ. …

Read More »

ಅಕ್ರಮ ಗಣಿಗಾರಿಕೆ: ವಾರ್ಷಿಕ ₹20 ಸಾವಿರ ಕೋಟಿ ನಷ್ಟ

ಬೆಂಗಳೂರು: ಅಕ್ರಮ ಗಣಿಗಾರಿಕೆಯಿಂದ ರಾಜ್ಯದ ಬೊಕ್ಕಸಕ್ಕೆ ವಾರ್ಷಿಕ ಸುಮಾರು ₹ 18 ಸಾವಿರ ಕೋಟಿಯಿಂದ ₹ 20 ಸಾವಿರ ಕೋಟಿಯಷ್ಟು ರಾಜಧನ ವರಮಾನ ನಷ್ಟವಾಗುತ್ತಿದೆ. ಅದನ್ನು ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ (ಪಿಎಸಿ) ಸರ್ಕಾರಕ್ಕೆ ಶಿಫಾರಸು ಮಾಡಿದೆ.   ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸಂಬಂಧಿಸಿದಂತೆ ಮಹಾಲೇಖಪಾಲರು 2017-18ನೇ ಸಾಲಿನ ವರದಿಯಲ್ಲಿ ಗಣಿ ಗುತ್ತಿಗೆ ಕುರಿತು ಉಲ್ಲೇಖಿಸಿದ್ದ ಅಂಶಗಳ ಕುರಿತು ವಿಧಾನಸಭೆಯಲ್ಲಿ …

Read More »

ಪ್ರಹ್ಲಾದ್ ಜೋಶಿ ಮುಂದಿನ ಸಿಎಂ ‘ ಎಂಬ ಹೆಚ್ಡಿಕೆ ಹೇಳಿಕೆಗೆ ಸಿಎಂ ಬೊಮ್ಮಾಯಿ ಟಾಂಗ್

ನವದೆಹಲಿ : ಯಾರಿಗೂ ಬರದ ನ್ಯೂಸ್ ಗಳು ಕುಮಾರಸ್ವಾಮಿಗೆ ಬರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನವದೆಹಲಿಯ ಕರ್ನಾಟಕ ಭವನದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಮುಂದಿನ ಸಿಎಂ ಪ್ರಹ್ಲಾದ್ ಜೋಶಿ ಎಂಬ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.   ಕುಮಾರಣ್ಣನಿಗೆ ಇಂತಹ ಮಾಹಿತಿ ಎಲ್ಲಿಂದ ಬರುತ್ತೋ ಗೊತ್ತಿಲ್ಲ .ಹೆಚ್ಡಿಕೆ ಇಂತಹ ವಿಚಾರಗಳ ಬಗ್ಗೆ ಮಾತನಾಡುವುದನ್ನು ಬಿಟ್ಟು ಸರ್ಕಾರದ ಪ್ರಸ್ತುತ ಕಾರ್ಯಕ್ರಮದ ಬಗ್ಗೆ ಮಾತನಾಡಲಿ ಎಂದರು.ಕುಮಾರಸ್ವಾಮಿ ಮೊದಲು …

Read More »

ರೈತರೇ ಗಮನಿಸಿ ; 150 ಡ್ರೋನ್ ಅರ್ಜಿಗಳಿಗೆ ‘ಸಾಲ’ ಮಂಜೂರು,

ದೆಹಲಿ : ಇಂದಿನ ಆಧುನಿಕ ಯುಗದಲ್ಲಿ ತಂತ್ರಗಳು ಮತ್ತು ಯಂತ್ರಗಳ ಬಳಕೆಯಿಂದ ಪ್ರತಿಯೊಂದು ಕೆಲಸವೂ ನಿಮಿಷಗಳಲ್ಲಿ ಮುಗಿಯುತ್ತದೆ. ಈ ಕಾರಣದಿಂದಲೇ ಈಗ ಕೃಷಿಯಲ್ಲೂ ಯಾಂತ್ರೀಕರಣಕ್ಕೆ ಉತ್ತೇಜನ ಸಿಕ್ಕಿದೆ. ಪ್ರತಿಯೊಂದು ರೀತಿಯ ಕೃಷಿ ಕೆಲಸಗಳಿಗೆ ಯಂತ್ರಗಳು ಮತ್ತು ತಂತ್ರಗಳನ್ನ ಕಂಡುಹಿಡಿಯಲಾಗುತ್ತಿದೆ. ಏತನ್ಮಧ್ಯೆ, ಬೆಳೆಗೆ ಸಿಂಪಡಿಸಲು ಮತ್ತು ಮೇಲ್ವಿಚಾರಣೆಗಾಗಿ ಕೃಷಿ ಡ್ರೋನ್ಗಳ ಬಳಕೆಯನ್ನ ಉತ್ತೇಜಿಸಲಾಗುತ್ತಿದೆ. 31 ಮಾರ್ಚ್ 2023 ರ ವೇಳೆಗೆ ಸುಮಾರು 5,000 ಡ್ರೋನ್ಗಳನ್ನ ಲಭ್ಯಗೊಳಿಸುವುದು ಗುರಿಯಾಗಿದೆ. ಕಿಸಾನ್ ಪುಷ್ಕರ್ ಯೋಜನೆಯಡಿ, …

Read More »

ಮಹದಾಯಿ ಯೋಜನೆಗೆ ಅನುಮೋದನೆ: ಕೇಂದ್ರ ಜಲಶಕ್ತಿ ಸಚಿವ ಶೇಖಾವತ್‌ಗೆ ಮನವಿ

ನವದೆಹಲಿ: ಮಹದಾಯಿ (ಕಳಸಾ-ಬಂಡೂರಿ) ಯೋಜನೆಗೆ ಶೀಘ್ರ ಅನುಮೋದನೆ ನೀಡುವಂತೆ ಕೋರಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರಿಗೆ ಕರ್ನಾಟಕದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಗುರುವಾರ ಮನವಿ ಸಲ್ಲಿಸಿದರು. ಇಲ್ಲಿನ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ನಿವಾಸದಲ್ಲಿ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.   ಮಹದಾಯಿ ಯೋಜನೆಯ ಜಾರಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಟ್ರ್ಯಾಕ್ಟರ್‌ ರ‍್ಯಾಲಿ ನಡೆಸಲು ಕಾಂಗ್ರೆಸ್‌ ಸಿದ್ಧತೆ ನಡೆಸಿದೆ. ಒಂದು …

Read More »

ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣ ವಚನ

ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಇಂದು ಕಾಂಗ್ರೆಸ್ ಅಧ್ಯಕ್ಷರಾಗಿ (Congress President) ಪ್ರಮಾಣ ವಚನ ಸ್ವೀಕರಿಸಿದರು. 24 ವರ್ಷಗಳ ನಂತರ ಈ ಹುದ್ದೆಯನ್ನು ಅಲಂಕರಿಸುತ್ತಿರುವ ಮೊದಲ ಗಾಂಧಿಯೇತರ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಅವರು ಪಾತ್ರರಾಗಿದ್ದಾರೆ. ಜೊತೆಗೆ ಸುಮಾರು 5 ದಶಕಗಳ ಬಳಿಕ ಕನ್ನಡಿಗರೊಬ್ಬರಿಗೆ ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷವಾದ ಕಾಂಗ್ರೆಸ್‍ನ ನೇತೃತ್ವ ಸಿಕ್ಕಿದೆ. ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ …

Read More »

ನೋಟುಗಳ ಮೇಲೆ ಲಕ್ಷ್ಮಿ, ಗಣೇಶನ ಫೋಟೋವನ್ನು ಮುದ್ರಿಸಿ – ಮೋದಿಗೆ ಕೇಜ್ರಿವಾಲ್ ಮನವಿ

ನವದೆಹಲಿ: ಹೊಸ ನೋಟುಗಳ ಮೇಲೆ ಇನ್ಮುಂದೆ ಲಕ್ಷ್ಮಿ ದೇವಿ ಮತ್ತು ಗಣೇಶನ ಫೋಟೋಗಳನ್ನು ಮುದ್ರಿಸುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಒತ್ತಾಯಿಸಿದ್ದಾರೆ. ಹೊಸ ಕರೆನ್ಸಿ ನೋಟುಗಳ ಒಂದು ಬದಿಯಲ್ಲಿ ಮಹಾತ್ಮಾ ಗಾಂಧಿಯವರ (Mahatma Gandhi) ಫೋಟೋ ಮತ್ತು ಇನ್ನೊಂದು ಬದಿಯಲ್ಲಿ ಲಕ್ಷ್ಮಿ ದೇವಿ (Lakshmi)  ಮತ್ತು ಗಣೇಶನ (Ganesh) ಫೋಟೋಗಳನ್ನು ಮುದ್ರಿಸಬಹುದು. ಕರೆನ್ಸಿ ನೋಟುಗಳ ಮೇಲೆ ಎರಡು ದೇವರ …

Read More »

58 R.T.O.ಸೇವೆಗಳು ಆನ್‌ಲೈನ್‌; ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಆದೇಶ

ನವದೆಹಲಿ: ಡ್ರೈವಿಂಗ್‌ ಲೈಸೆನ್ಸ್‌, ವಾಹನ ನೋಂದಣಿ ಸೇರಿದಂತೆ ಸಾರಿಗೆ ಇಲಾಖೆಯ 58 ಸೇವೆಗಳು ಇನ್ನು ಆನ್‌ಲೈನ್‌ನಲ್ಲಿ ಲಭ್ಯವಾಗಲಿವೆ. ಇಂಥ ಸೇವೆಗಳನ್ನು ಪಡೆಯಲು ಆಧಾರ್‌ ಸಂಖ್ಯೆಯನ್ನು ನೀಡುವ ಮೂಲಕ ಪಡೆಯಬಹುದು. ಆದರೆ, ಆಧಾರ್‌ ಸಂಖ್ಯೆಯನ್ನು ನೀಡುವುದು ಕೇವಲ ಆಯ್ಕೆಯ ವಿಚಾರವಾಗಲಿದೆ.   ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಶನಿವಾರ ಘೋಷಣೆ ಮಾಡಿದೆ. ಇಂಥ ಕ್ರಮದಿಂದ ದೇಶದ ನಾಗರಿಕರಿಗೆ ಕ್ಷಿಪ್ರವಾಗಿ ವಾಹನ ನೋಂದಣಿ, ಮಾಲೀಕತ್ವ ವರ್ಗಾವಣೆ, ಡ್ರೈವಿಂಗ್‌ ಲೈಸೆನ್ಸ್‌, …

Read More »

CUET-UG 2022 ಪರೀಕ್ಷಾ ಫಲಿತಾಂಶ ಪ್ರಕಟ

ನವ ದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (ಪದವಿ ಪೂರ್ವ) 2022 ಫಲಿತಾಂಶವನ್ನು ಬಿಡುಗಡೆ ಮಾಡಿದೆ. ವಿಶ್ವವಿದ್ಯಾನಿಲಯಗಳಿಗೆ ಪದವಿಪೂರ್ವ ಪ್ರವೇಶಕ್ಕಾಗಿ ಎನ್‌ಟಿಎಯು ಜುಲೈ 15 ರಿಂದ ಆಗಸ್ಟ್ 30 ರ ನಡುವೆ ಆರು ಹಂತಗಳಲ್ಲಿ (ಸಿಯುಇಟಿ-ಯುಜಿ) 2022 ಪರೀಕ್ಷೆ ನಡೆಸಿತ್ತು. ಪ್ರವೇಶ ಪರೀಕ್ಷೆ ಬರೆದ ಎಲ್ಲಾ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿಗಳನ್ನು ಅಧಿಕೃತ CUET UG ವೆಬ್‌ಸೈಟ್ cuet.samarth.ac.in ನಲ್ಲಿ ಡೌನ್‌ಲೋಡ್ ಮಾಡಬಹುದು. ಪದವಿಪೂರ್ವ ಕೋರ್ಸ್‌ಗಳ …

Read More »

ಕರ್ನಾಟಕದ ಬೆಟ್ಟ ಕುರುಬ ST ಜಾತಿ ಪಟ್ಟಿಗೆ, ಕೇಂದ್ರ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌

ನವದೆಹಲಿ: ಕರ್ನಾಟಕದ ಬೆಟ್ಟ ಕುರುಬ ಜಾತಿ ಪಟ್ಟಿಗೆ ಸೇರಿಸಲು ಕೇಂದ್ರ ಒಪ್ಪಿಗೆ ನೀಡಿದೆ. ಇದಲ್ಲದೇ ದೇಶದ 5 ರಾಜ್ಯಗಳ ವಿವಿಧ ಜಾತಿಗಳನ್ನು ಎಸ್​​ಟಿಗೆ ಸೇರಿಸಲು ಕೇಂದ್ರ ಒಪ್ಪಿಗೆ ಸೂಚಿಸಿದೆ. ಈ ಬಗ್ಗೆ ಇಂದು ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.   ಕರ್ನಾಟಕದಲ್ಲಿನ ಎಸ್‌ಟಿ ಪಟ್ಟಿಯಲ್ಲಿರುವ ಇತರೆ ಪಂಗಡಗಳ ವಿವರ ಕರ್ನಾಟಕ 1. ಅಡಿಯಾನ್ 2. ಬರ್ದಾ 3. ಬಾವಚ, ಬಮ್ಚಾ 4. ಭಿಲ್, ಭಿಲ್ ಗರಾಸಿಯಾ, …

Read More »