ನವದೆಹಲಿ: ಪಿಎಂ ಕೇರ್ಸ್ ಫಂಡ್ ಗೆ ಬರುತ್ತಿರುವ ದೇಣಿಗೆ ಮೂಲ ಮತ್ತು ಅದನ್ನು ಯಾವ ಉದ್ದೇಶಗಳಿಗೆ ಬಳಕೆ ಮಾಡಲಾಗಿದೆ ಎಂಬ ವಿವರವನ್ನು ವೆಬ್‍ಸೈಟ್ ನಲ್ಲಿ ಪ್ರಕಟಿಸಲು ಸೂಚಿಸುವಂತೆ ಕೋರಿ ದೆಹಲಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಮಾಹಿತಿ ಹಕ್ಕು ಕಾಯ್ದೆಯಡಿ ಪಿಎಂ ಕೇರ್ಸ್ ಮಾಹಿತಿ ಕೋರಿ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಬಳಿಕ ಡಾ.ಎಸ್.ಎಸ್ ಹೂಡಾ ಅವರು ವಕೀಲ ಆದಿತ್ಯ ಹೂಡಾ ಮೂಲಕ ಈ …
Read More »ಪ್ರಜ್ವಲ್ ರೇವಣ್ಣ ವಿರುದ್ಧ ಸುಳ್ಳು ಮಾಹಿತಿ ಆರೋಪ- ವಿಚಾರಣೆಗೆ ಸುಪ್ರೀಂ ಸಮ್ಮತಿ
ನವದೆಹಲಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿರುವುದಾಗಿ ಆರೋಪಿಸಿ ಮಾಜಿ ಸಚಿವ ಎ.ಮಂಜು ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿಸಿದೆ. ಎ.ಮಂಜು ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ಪ್ರಜ್ವಲ್ ರೇವಣ್ಣಗೆ ನೋಟಿಸ್ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಘೋಷಣೆ ಮಾಡಿದ್ದಾರೆ. …
Read More »ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ.
ನವದೆಹಲಿ: ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ …
Read More »‘ಆತ್ಮನಿರ್ಭರ’ ಪ್ಯಾಕೇಜ್‍ಗೆ ಕೇಂದ್ರ ಸಂಪುಟ ಸಮ್ಮತಿ
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದ 20 ಲಕ್ಷ ಕೋಟಿ ರೂಪಾಯಿ ಮೊತ್ತದ ವಿಶೇಷ ಪ್ಯಾಕೇಜ್‍ಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇವತ್ತು ಅನುಮೋದನೆ ನೀಡಿದೆ. ಪ್ರಧಾನಿ ನಿವಾಸದಲ್ಲಿ ನಡೆದ ಸಂಪುಟ ಸಭೆಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು, ರೈತರು, ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗೋ ಪ್ಯಾಕೇಜ್‍ಗೆ ಒಪ್ಪಿಗೆ ನೀಡಲಾಯಿತು. ರೈತರು ಉತ್ಪನ್ನಗಳನ್ನು ಅವರ ಇಚ್ಛಿತ ಸ್ಥಳಗಳಲ್ಲಿ ಮಾರಾಟ ಮಾಡಲು ಅವಕಾಶ ಮಾಡಿಕೊಡುವ ಎಂಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ …
Read More »ರಾಜ್ಯಸಭಾ ಚುನಾವಣೆ ಜೂನ್ 19ಕ್ಕೆ ನಿಗದಿ
ನವದೆಹಲಿ: ಕೊರೊನಾ ವೈರಸ್‍ನಿಂದಾಗಿ ಮುಂದೂಡಿಕೆಯಾಗಿದ್ದ ರಾಜ್ಯಸಭಾ ಚುನಾವಣೆ ಜೂನ್ 29ರಂದು ನಿಗದಿಯಾಗಿದೆ. ಆಂಧ್ರಪ್ರದೇಶ, ಗುಜರಾತ್, ಜಾರ್ಖಂಡ್, ಮಧ್ಯಪ್ರದೇಶ, ಮಣಿಪುರ, ಮೇಘಾಲಯ ಮತ್ತು ರಾಜಸ್ಥಾನ ರಾಜ್ಯಗಳ ಒಟ್ಟು 18 ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ. ಮತ ಎಣಿಕೆಯೂ ಅಂದು ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮಾರ್ಚ್ 26ರಂದು ರಾಜ್ಯಸಭೆಗೆ ಚುನಾವಣೆ ನಡೆಯಬೇಕಿತ್ತು. ಆದರೆ ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿತ್ತು. ಈ …
Read More »ಬೇಹುಗಾರಿಕೆ : ಪಾಕ್ ರಾಯಭಾರಿ ಕಚೇರಿಯ ಇಬ್ಬರು ಅಧಿಕಾರಿಗಳ ಗಡಿಪಾರು..!
ನವದೆಹಲಿ/ಇಸ್ಲಾಮಾಬಾದ್, ಜೂ.1- ಬೇಹುಗಾರಿಕೆ ಆರೋಪದ ಮೇಲೆ ನವದೆಹಲಿಯಲ್ಲಿ ಇರುವ ಪಾಕಿಸ್ತಾನದ ರಾಯಭಾರಿ ಕಚೇರಿಯ ಇಬ್ಬರು ಅಧಿಕಾರಿಗಳನ್ನು ಕೇಂದ್ರ ಸರ್ಕಾರ ಗಡಿಪಾರು ಮಾಡಿದೆ. ಇದರ ಬೆನ್ನಲ್ಲೇ ಗೂಡಾಚಾರಿಕೆ ಆರೋಪವನ್ನು ತಳ್ಳಿ ಹಾಕಿರುವ ಪಾಕಿಸ್ತಾನ ಇಸ್ಲಾಮಾಬಾದ್‍ನಲ್ಲಿರುವ ಭಾರತದ ಹೈಕಮೀಷನರ್ ಕಚೇರಿಯ ಉನ್ನತ ಅಧಿಕಾರಿಗೆ ಸಮನ್ಸ್ ಜಾರಿಗೊಳಿಸಿದೆ. ಇದು ಉಭಯ ದೇಶಗಳ ನಡುವೆ ರಾಜತಾಂತ್ರಿಕ ಸಮರಕ್ಕೆ ಕಾರಣವಾಗಿದೆ. ಭಾರತದಲ್ಲಿ ಬೇಹುಗಾರಿಕೆ ಮಾಡುತ್ತಿದ್ದ ಆರೋಪದ ಮೇಲೆ ದೆಹಲಿಯ ಪಾಕಿಸ್ತಾನ ರಾಯಭಾರಿ ಕಚೇರಿಯ ವೀಸಾ ವಿಭಾಗದಲ್ಲಿ ಕಾರ್ಯ …
Read More »ಕೊರೊನಾ ಸೋಂಕಿನ ವಿರುದ್ಧ ನಾವು ಯಶಸ್ವಿಯಾಗಿ ಹೋರಾಡಿ ಜಯಗಳಿಸಲಿದ್ದೇವ : ಪ್ರಧಾನಿ ಮೋದಿ
ನವದೆಹಲಿ: ವಿಶ್ವಾದ್ಯಂತ ಕಣ್ಣಿಗೆ ಕಾಣದ ಶತ್ರುವಿನಂತೆ ಅಟ್ಟಹಾಸ ಮೆರೆಯುತ್ತಿರುವ ಕೊರೊನಾ ಸೋಂಕಿನ ವಿರುದ್ಧ ನಾವು ಯಶಸ್ವಿಯಾಗಿ ಹೋರಾಡಿ ಜಯಗಳಿಸಲಿದ್ದೇವೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜೀವ್ ಗಾಂದಿ ಆರೋಗ್ಯ ವಿವಿಯ ಬೆಳ್ಳಿ ಮಹೋತ್ಸವ ಆಚರಣೆ ಸಮಾರಂಭವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ, ಮಾತನಾಡಿದ ಪ್ರಧಾನಿ ಮೋದಿ, ಕೊರೊನಾ ವಿರುದ್ಧದ ಯುದ್ಧದಲ್ಲಿ ನಾವು ಜಯಗಳಿಸುತ್ತೇವೆ. ವೈದ್ಯರು, ನರ್ಸ್, ಪೊಲೀಸರು ಸೇರಿದಂತೆ ಎಲ್ಲಾ ಕೊರೊನ ವಾರಿಯರ್ಸ್ ಹಗಲಿರುಳೆನ್ನದೇ ಶ್ರಮಿಸುತ್ತಿದ್ದಾರೆ. ಅವರೆಲ್ಲರಿಗೂ …
Read More »ಸಿಡಿಲು ಬಡಿದು ಪ್ರೇಮ ಸೌಧ ತಾಜ್ ಮಹಲ್‍ಗೆ ಹಾನಿ….
ಆಗ್ರಾ: ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಶುಕ್ರವಾರ ರಾತ್ರಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್‍ಮಹಲ್‍ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್‍ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್‍ಭಾಗಕ್ಕೆ ಹಾನಿಯಾಗಿದ್ದು, ತಾಜ್‍ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್‍ಐ ಅಧೀಕ್ಷಕ …
Read More »ಮಹಾರಾಷ್ಟ್ರ ರೈತರೊಬ್ಬರ ಸಂಶೋಧನೆ ಪ್ರಧಾನಿ ನರೇಂದ್ರ ಮೋದಿ ಅವರ ಮನ ಗೆದ್ದಿದೆ.
ನವದೆಹಲಿ: ಮಹಾರಾಷ್ಟ್ರ ರೈತರೊಬ್ಬರ ಸಂಶೋಧನೆ ಪ್ರಧಾನಿ ನರೇಂದ್ರ ಮೋದಿ ಅವರ ಮನ ಗೆದ್ದಿದೆ. ಈ ವಿಚಾರವನ್ನು ‘ಮನ್ ಕೀ ಬಾತ್’ನಲ್ಲಿ ತಿಳಿಸಿದ್ದಾರೆ. ಜೊತೆಗೆ ಆರ್ಥಿಕ ಚೇತರಿಕೆ, ಕೊರೊನಾ ವಿರುದ್ಧದ ಹೋರಾಟದ ಬಗ್ಗೆ ಮೋದಿ ಮಾತನಾಡಿದ್ದಾರೆ. ಕಳೆದ ಬಾರಿ ನಾನು ನಿಮ್ಮೊಂದಿಗೆ ಮನ್ ಕೀ ಬಾತ್‍ನಲ್ಲಿ ಮಾತನಾಡಿದಾಗ, ಪ್ರಯಾಣಿಕರ ರೈಲು, ಬಸ್‍ಗಳು, ವಿಮಾನಯಾನ ಸೇವೆಗಳನ್ನು ಮುಚ್ಚಲಾಗಿತ್ತು. ಆದರೆ ಈ ಬಾರಿ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ. ಶ್ರಮಿಕ್ ವಿಶೇಷ ರೈಲುಗಳು, ಇತರ ವಿಶೇಷ ರೈಲುಗಳು …
Read More »ಲಾಕ್‍ಡೌನ್ 5.0 ನ ಮಾರ್ಗಸೂಚಿ……………
ನವದೆಹಲಿ: ಲಾಕ್‍ಡೌನ್ 4.0 ಪೂರ್ಣಗೊಳ್ಳುತ್ತಿರುವ ಹೊತ್ತಿನಲ್ಲೇ ಕೇಂದ್ರ ಸರ್ಕಾರ ಲಾಕ್‍ಡೌನ್ 5.0 ನ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಜೂನ್ 30ರವರೆಗೆ ಲಾಕ್‍ಡೌನ್ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಪ್ರಮುಖವಾಗಿ ಜೂನ್ 2ರಿಂದ ಮಾಲ್ ಹಾಗೂ ದೇವಸ್ಥಾನ ಸೇರಿದಂತೆ ಧಾರ್ಮಿಕ ಕೇಂದ್ರಗಳು ತೆರೆಯಲು ಅನುಮತಿ ನೀಡಲಾಗುತ್ತಿದೆ. ಅಲ್ಲದೆ ರಾತ್ರಿ 9 ರಿಂದ ಬೆಳಗಿನ ಜಾವ 5 ಗಂಟೆವರೆಗೆ ನೈಟ್ ಕರ್ಫ್ಯೂ ವಿಧಿಸಿದೆ. ಚಿತ್ರಪ್ರದರ್ಶನ ನಿಷೇಧವನ್ನು ಮುಂದುವರಿಸಿದೆ. ಆದರೆ ಕೇಂದ್ರ ಸರ್ಕಾರಕ್ಕೆ ಕಠಿಣ …
Read More »