Breaking News

ನವದೆಹಲಿ

ಮದ್ಯಪ್ರಿಯರಿಗೆ ಗುಡ್‍ನ್ಯೂಸ್. ಕೊರೊನಾ ಲಾಕ್‍ಡೌನ್‍ನಿಂದ ಕಂಗೆಟ್ಟಿದ್ದ ಮದ್ಯಪ್ರಿಯರಿಗೆ ಮೇ 4 ರಿಂದ ಎಣ್ಣೆ ಸಿಗಲಿದೆ.

ನವದೆಹಲಿ: ಹಸಿರು ವಲಯದ ಜಿಲ್ಲೆಯಲ್ಲಿರುವ ಮದ್ಯಪ್ರಿಯರಿಗೆ ಗುಡ್‍ನ್ಯೂಸ್. ಕೊರೊನಾ ಲಾಕ್‍ಡೌನ್‍ನಿಂದ ಕಂಗೆಟ್ಟಿದ್ದ ಮದ್ಯಪ್ರಿಯರಿಗೆ ಮೇ 4 ರಿಂದ ಎಣ್ಣೆ ಸಿಗಲಿದೆ. ಕೇಂದ್ರ ಸರ್ಕಾರ ಮತ್ತೆ ಮೂರು ವಾರಗಳ ಕಾಲ ಲಾಕ್‍ಡೌನ್ ವಿಸ್ತರಿಸಿದ್ದು, ಮೇ 17ರವರೆಗೆ ಲಾಕ್‍ಡೌನ್ ಮುಂದುವರಿಯಲಿದೆ. ಈ ಅವಧಿಯಲ್ಲಿ ಹಸಿರು ವಲಯದ ಜಿಲ್ಲೆಗಳಲ್ಲಿ ಮದ್ಯ ಮಾರಾಟದ ಜೊತೆ ಪಾನ್ ಅಂಗಡಿ ತೆರೆಯಲು ಅನುಮತಿ ನೀಡಿದೆ. ಮದ್ಯ ಮಾರಾಟಕ್ಕೆ ಅನುಮತಿ ಸಿಕ್ಕಿದರೂ ಷರತ್ತು ವಿಧಿಸಿದೆ. ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. …

Read More »

ಮೇ 17ರ ವರೆಗೆ ಲಾಕ ಡೌನ್ ವಿಸ್ತರಿಸಿದ ಕೇಂದ್ರ ಸರ್ಕಾರ….

ಮೇ 17 ರ ವರೆಗೆ ಲಾಕ್ ಡೌನ್ ವಿಸ್ತರಿಸಿದ ಕೇಂದ್ರ ಸರ್ಕಾರ ಕೇಂದ್ರ ಗೃಹ ಸಚಿವಾಲಯದ ಆದೇಶ ಇನ್ನೆರಡು ವಾರ ಜನರು ಲಾಕ್ ಡೌನ್ ಗೆ ಸಹಕರಿಸಿ ಬೇಕು ಈ ಆದೇಶ ಇಡೀ ದೇಶಕ್ಕೆ ಅನ್ವಯ ಆದರೆ ವಿವಿಧ ಜಿಲ್ಲೆ ಗಳನ್ನು ರೆಡ್ ಝೋನ್ ಗ್ರೀನ್ ಝೋನ್ ಆರೆಂಜ್ ಝೋನ್ ಮಾಡಿದು ಗ್ರೀನ್ ಝೋನ್ ನಲ್ಲಿ ಸಡಿಲಿಕೆ ಇದ್ದು ಉಳಿದ ಝೋನ್ ಗಳಲ್ಲಿ ಕೆಲವು ನಿರ್ಬಂಧ ಹೇರಲಾಗಿದೆ

Read More »

ಎಲ್‍ಪಿಜಿ ದರ ಇಳಿಕೆ- ಗ್ರಾಹಕರ ಹೊರೆ ಮತ್ತಷ್ಟು ಕಡಿಮೆ…………..

ನವದೆಹಲಿ: ಕೊರೊನಾ ವೈರಸ್‍ನ ಲಾಕ್‍ಡೌನ್ ನಡುವೆ ಅಡುಗೆ ಅನಿಲ (ಎಲ್‍ಪಿಜಿ) ಗ್ರಾಹಕರಿಗೆ ಸಮಾಧಾನಕರ ಸುದ್ದಿಯನ್ನು ಕೇಂದ್ರ ಸರ್ಕಾರ ನೀಡಿದೆ. ಮೇ 1ರಿಂದ ಸಬ್ಸಿಡಿ ರಹಿತ ಎಲ್‍ಪಿಜಿ ಸಿಲಿಂಡರ್‌ನ ಬೆಲೆಯನ್ನು 162 ರೂ.ಗೆ ಇಳಿಸಲಾಗಿದೆ. ತೈಲ ಮಾರುಕಟ್ಟೆ ಕಂಪನಿಗಳ ಪ್ರಕಾರ ಹೊಸ ದರವು ಇಂದಿನಿಂದ ಜಾರಿಗೆ ಬಂದಿದೆ. ದೆಹಲಿಯಲ್ಲಿ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆಯಲ್ಲಿ 162.50 ರೂ. ಕಡಿಮೆ ಮಾಡಲಾಗಿದೆ. ಹೀಗಾಗಿ ಇಂದಿನಿಂದ ಒಂದು ಸಿಲಿಂಡರ್‍ಗೆ 581.50 ರೂ. ನೀಡಿ ಗ್ರಾಹಕರು …

Read More »

BREAKING : ಲಾಕ್‍ಡೌನ್ ಸಡಿಲಿಕೆ ಕುರಿತು ಇಲ್ಲಿದೆ ಸಿಹಿಸುದ್ದಿ..!

ನವದೆಹಲಿ,ಏ.30-ಎರಡನೇ ಅವಧಿಗೆ ವಿಸ್ತರಣೆಯಾಗಿರುವ ದೇಶವ್ಯಾಪಿ ಲಾಕ್‍ಡೌನ್ ಮೇ 3ರಂದು ಕೊನೆಗೊಳ್ಳಲಿದ್ದು, ಮರುದಿನದಿಂದಲೇ ಭಾರತದ ಬಹುತೇಕ ಜಿಲ್ಲೆಗಳು ಅನ್‍ಲಾಕ್ ಆಗುವ ಬಗ್ಗೆ ಕೇಂದ್ರ ಗೃಹಸಚಿವಾಲಯ ಮುನ್ಸೂಚನೆ ನೀಡಿದೆ. ಆದರೆ ಹಾಟ್‍ಸ್ಟಾಟ್ ಮತ್ತು ರೆಡ್‍ಜೋನ್ ಜಿಲ್ಲೆಗಳಲ್ಲಿ ಮೇ 3ರ ನಂತರವೂ ಕಠಿಣ ನಿರ್ಬಂಧ ಯಥಾಸ್ಥಿತಿಯಲ್ಲೇ ಮುಂದುವರೆಯಲಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಅತಿ ಶೀಘ್ರದಲ್ಲೇ ಹೊಸ ಮತ್ತು ಪರಿಸ್ಕøತ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಲಾಗಿದೆ. ದೇಶದಲ್ಲಿ ಒಟ್ಟು 739 ಜಿಲ್ಲೆಗಳಿವೆ. ಅನೇಕ ಜಿಲ್ಲೆಗಳಲ್ಲಿ …

Read More »

2019-20 ಶೈಕ್ಷಣಿಕ ವರ್ಷದ ಬದಲಾದ ವೇಳಾಪಟ್ಟಿ……………

ನವದೆಹಲಿ: ಕೊರೊನಾ ಲಾಕ್‍ಡೌನ್ ನಿಂದಾಗಿ ಮಾರ್ಚ್ ಮಧ್ಯದಲ್ಲಿಯೇ ಶೈಕ್ಷಣಿಕ ಚಟುವಟಿಕೆಗಳು ಸ್ಥಗಿತಗೊಂಡಿವೆ. ಹೀಗಾಗಿ ಯುಜಿಸಿ ವಾರ್ಷಿಕ ಪರೀಕ್ಷೆ ಸಮಯ ಮತ್ತು 2020-21ರ ಶೈಕ್ಷಣಿಕ ವರ್ಷದ ಹೊಸ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಪದವಿ ಸೆಮಿಸ್ಟರ್ ಪರೀಕ್ಷೆಗಳು ಜುಲೈ ತಿಂಗಳಲ್ಲಿ ನಡೆಯಲಿವೆ. ಹಳೆಯ ವಿದ್ಯಾರ್ಥಿಗಳಿಗೆ ಆಗಸ್ಟ್ ನಲ್ಲಿ ಕಾಲೇಜು ಆರಂಭಗಗೊಂಡ್ರೆ, ಹೊಸ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ನಲ್ಲಿ ಆರಂಭವಾಗಲಿದೆ. ಕೊರೊನಾ ವೈರಸ್ ನಿಂದಾಗಿ ದೇಶದಾದ್ಯಂತ ಶಾಲೆ, ಕಾಲೇಜುಗಳ ಬಂದ್ ಆಗಿವೆ. 2019-2020 ಶೈಕ್ಷಣಿಕ ವರ್ಷದ ಬಾಕಿ …

Read More »

ಪ್ಲಾಸ್ಮಾ ನೀಡಿ ಜೀವ ಉಳಿಸಲು ಮುಂದಾದ ಗಾಯಕಿ

ನವದೆಹಲಿ: ಬಾಲಿವುಡ್ ಗಾಯಕಿ ಕನಿಕಾ ಕಪೂರ್ ಕೊರೊನಾ ಸೋಂಕು ತಗುಲಿದ ನಂತರ ಸ್ವಯಂ ದಿಗ್ಬಂಧನ ವಿಧಿಸಿಕೊಳ್ಳದೆ, ಹಲವು ಗಣ್ಯರು ಭಾಗವಹಿಸಿದ್ದ ಸಮಾರಂಭದಲ್ಲಿ ಪಾಲ್ಗೊಳ್ಳುವ ಮೂಲಕ ಕೆಂಗಣ್ಣಿಗೆ ಗುರಿಯಾಗಿದ್ದರು. ಆದರೆ ಇದೀಗ ಜನರೇ ಕೊಂಡಾಡುವ ಕೆಲಸ ಮಾಡುತ್ತಿದ್ದು, ಜೀವ ಉಳಿಸುವ ನಿರ್ಧಾರ ಕೈಗೊಂಡಿದ್ದಾರೆ. ಹೌದು, ರಾಜಕಾರಣಿಗಳೂ ಸೇರಿದಂತೆ ಗಣ್ಯಾತಿಗಣ್ಯರು ಭಾಗವಹಿಸಿದ್ದ ಸಮಾರಂಭದಲ್ಲಿ ಭಾಗವಹಿಸುವ ಮೂಲಕ ಕನಿಕಾ ಕಪೂರ್ ವಿಪರೀತ ಟೀಕೆಗೆ ಗುರಿಯಾಗಿದ್ದರು. ಅಲ್ಲದೆ ನಂತರ ಈ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ …

Read More »

ವಿದೇಶಿ ಕಂಪನಿಗಳನ್ನ ಭಾರತಕ್ಕೆ ಸೆಳೆಯಲು ಸಿದ್ಧರಾಗಿ :ಎಲ್ಲ ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಮೋದಿ ಕರೆ

ನವದೆಹಲಿ: ಕೊರೊನಾ ಆತಂಕ ಶುರುವಾದಾಗಿನಿಂದಲೂ ಅದನ್ನ ಮೆಟ್ಟಿ ನಿಲ್ಲುವ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶ್ರಮ ವಹಿಸುತ್ತಲೇ ಇವೆ. ಇದರ ಜೊತೆ ಜೊತೆಗೆ ಸರ್ಕಾರಗಳನ್ನ ಕಾಡುತ್ತಿರುವ ಮತ್ತೊಂದು ದೊಡ್ಡ ಸವಾಲು ಅಂದ್ರೆ ಅದು ಆರ್ಥಿಕತೆ. ಕೊರೊನಾದಿಂದಾಗಿ ಇಡೀ ದೇಶವೇ ಲಾಕ್​ಡೌನ್ ಆಗಿದ್ದು, ಇದು ಆರ್ಥಿಕತೆಗೂ ಪೆಟ್ಟು ನೀಡಿದೆ. ಈಗ ದೇಶದಲ್ಲಿ ಲಾಕ್​ಡೌನ್​ನ ಎರಡನೇ ಹಂತವೂ ಪೂರ್ಣಗೊಳ್ಳುತ್ತಿದ್ದು, ಆರ್ಥಿಕತೆಯನ್ನ ಹೆಚ್ಚಿಸುವ ಬಗ್ಗೆ ಸರ್ಕಾರಗಳು ಚಿಂತನೆ ನಡೆಸಿವೆ. ಈ ನಿಟ್ಟಿನಲ್ಲಿ ವಿದೇಶಿ …

Read More »

ಕೋವಿಡ್-19 ಪರೀಕ್ಷಿಸಲು ಚೀನಾದಿಂದ ಖರೀದಿಸಿದ್ದ ಕಿಟ್ ಗಳು ಕಳಪೆ: (ಐಸಿಎಂಆರ್) ಸೂಚಿಸಿದೆ.

ನವದೆಹಲಿ: ಕೋವಿಡ್-19 ಪರೀಕ್ಷಿಸಲು ಚೀನಾದಿಂದ ಖರೀದಿಸಿದ್ದ ಕಿಟ್ ಗಳು ಕಳಪೆಯಾಗಿದ್ದು ಅವುಗಳನ್ನು ಬಳಸಬೇಡಿ ಎಂದು ರಾಜ್ಯ ಸರ್ಕಾರಗಳಿಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಸೂಚಿಸಿದೆ. ಕಳಪೆ ಗುಣಮಟ್ಟದ ಕಿಟ್ ಗಳ ವಿಚಾರವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಅವುಗಳನ್ನು ಪೂರೈಸಿದ ಕಂಪನಿಗಳಿಗೆ ವಾಪಸ್ ಕಳುಹಿಸಿ ಎಂದು ಪತ್ರ ಬರೆದಿದೆ. ಚೀನಾದ ಗುವಾಂಗ್ಜೌ ವೊಂಡ್‍ಪೋ ಬಯೋಟೆಕ್ ಮತ್ತು ಲಿವ್ ಝೊನ್ ಡಯಾಗ್ನಿಸ್ಟಿಕ್ಸ್ ಕಂಪನಿಗಳಿಂದ ಭಾರತದ 5 ಲಕ್ಷ ರ್ಯಾಪಿಡ್ ಟೆಸ್ಟ್ ಕಿಟ್ …

Read More »

ಕೊರೊನಾದಿಂದ ಕಂಗೆಟ್ಟ ವಲಯಗಳಿಗೆ 6 ತಿಂಗಳು ಜಿಎಸ್‍ಟಿ ರಿಲೀಫ್..?!

ನವದೆಹಲಿ, ಏ.27-ಕೊರೊನಾದಿಂದ ದೇಶದಲ್ಲಿ ಸಾವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಇನ್ನೊಂದೆಡ ಆರ್ಥಿಕ ಚಟುವಟಿಕೆಗೆ ಭಾರೀ ಹೊಡೆತ ಬಿದ್ದಿದೆ. ಇದರಿಂದ ಎಲ್ಲಾ ಕ್ಷೇತ್ರಗಳು ಕಂಗೆಟ್ಟಿವೆ. ಪ್ರಸ್ತುತ ಆರ್ಥಿಕ ಸಂಕಷ್ಟ ಸ್ಥಿತಿಯನ್ನು ಮನಗಂಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೆಲವು ವಲಯಗಳಿಗೆ ಆರು ತಿಂಗಳ ಮಟ್ಟಿಗೆ ಸರಕುಗಳು ಮತ್ತು ಸೇವಾ ತೆರಿಗೆಗಳು (ಜಿಎಸ್‍ಟಿ) ವಿನಾಯಿತಿ ನೀಡುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ. ಹೋಟೆಲ್, ರೆಸ್ಟೋರೆಂಟ್‍ಗಳು, ರಿಯಲ್ ಎಸ್ಟೇಟ್‍ಗಳು, ಏರ್‍ಲೈನ್ಸ್ …

Read More »

ಮೇ 15ರವರೆಗೂ ಲಾಕ್‍ಡೌನ್ ವಿಸ್ತರಣೆ ಸಾಧ್ಯತೆ – ರಾಜ್ಯಗಳ ಬೇಡಿಕೆ ಏನು?

ನವದೆಹಲಿ: ಲಾಕ್‍ಡೌನ್ ವಿಸ್ತರಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಿದ್ದು ಸಭೆ ಬಳಿಕ ಲಾಕ್‍ಡೌನ್ ಮುಂದುವರಿಸುವ ತೀರ್ಮಾನಕ್ಕೆ ಬರಲಾಗಿದೆ ಎಂದು ಮೂಲಗಳು ಹೇಳಿವೆ. ಮತ್ತಷ್ಟು ವಿನಾಯ್ತಿಗಳೊಂದಿಗೆ ಮೇ 15ರವರೆಗೂ ಲಾಕ್‍ಡೌನ್ ಮುಂದುವರಿಸುವ ಸಾಧ್ಯತೆ ಇದ್ದು, ಈ ಬಗ್ಗೆ ಅಧಿಕೃತ ಆದೇಶ ಹೊರ ಬರಬೇಕಿದೆ. ಈ ವಾರದ ಅಂತ್ಯದಲ್ಲಿ ಪ್ರಧಾನಿ ಮೋದಿ ದೇಶದ ಜನರನ್ನುದ್ದೇಶಿಸಿ ಐದನೇ ಬಾರಿ ಮಾತನಾಡಿಲಿದ್ದು, ಈ …

Read More »