ಜಿಟಿ ಜಿಟಿ ಮಳೆ ತಂದ ಅವಾಂತರ… ತೊಗರಿ ಬೆಳೆ ನಾಶ…ಕಂಗಾಲಾದ ರೈತ ಇಳಕಲ್ಲ ತಾಲ್ಲೂಕಿನಲ್ಲಿ ಜಿಟಿ ಜಿಟಿ ಮಳೆ ತೊಗರಿ ಬೆಳೆ ನಾಶ ; ರೈತರು ಕಂಗಾಲು ತೀವ್ರ ತೇವಾಂಶದಿಂದ ತೊಗರಿಗೆ ರೋಗ ರೈತರಿಗೆ ಆರ್ಥಿಕ ನಷ್ಟ ಬಾಗಲಕೋಟೆ ಜಿಲ್ಲೆಯಲ್ಲಿ ಕಳೆದ 20 ದಿನಗಳಿಂದ ಜಿಟಿ ಜಿಟಿ ಮಳೆ ಹಾಗೂ ಮೋಡ ಮುಸುಕಿದ ವಾತಾವರಣದಿಂದಾಗಿ ಇಳಕಲ್ಲ ತಾಲ್ಲೂಕಿನ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಶೇಷವಾಗಿ ತೊಗರಿ ಬೆಳೆದ ರೈತರಿಗೆ ಈ …
Read More »ಗಣೇಶೋತ್ಸವ ಮೆರವಣಿಗೆ ಮಾರ್ಗದ ಅಭಿವೃದ್ಧಿ… ಮಹಾನಗರ ಪಾಲಿಕೆಯ ಕಾರ್ಯಕ್ಕೆ ಮಹಾಪೌರ, ಶಾಸಕರಿಂದ ಚಾಲನೆ
ಗಣೇಶೋತ್ಸವ ಮೆರವಣಿಗೆ ಮಾರ್ಗದ ಅಭಿವೃದ್ಧಿ… ಮಹಾನಗರ ಪಾಲಿಕೆಯ ಕಾರ್ಯಕ್ಕೆ ಮಹಾಪೌರ, ಶಾಸಕರಿಂದ ಚಾಲನೆ ಗಣೇಶೋತ್ಸವ ಮೆರವಣಿಗೆ ಮಾರ್ಗದ ಅಭಿವೃದ್ಧಿ… ಬೆಳಗಾವಿ ಮಹಾನಗರ ಪಾಲಿಕೆಯಿಂದ ಕಾಮಗಾರಿ ರಸ್ತೆಯ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ 27 ಲಕ್ಷ ವಿಶೇಷ ಅನುದಾನದಲ್ಲಿ ಕಾಮಗಾರಿಆಗಸ್ಟ್ 27 ರಿಂದ ಆರಂಭಗೊಳ್ಳಲಿರುವ ಗಣೇಶೋತ್ಸವದ ಹಿನ್ನೆಲೆ ಮೆರವಣಿಗೆ ಮಾರ್ಗದ ಅಭಿವೃದ್ಧಿ ಕಾಮಗಾರಿಗೆ ಬೆಳಗಾವಿಯ ಮಹಾಪೌರರು ಮತ್ತು ಉತ್ತರ ಶಾಸಕರು ಚಾಲನೆಯನ್ನು ನೀಡಿದರು. ಬೆಳಗಾವಿಯ ಗಣೇಶೋತ್ಸವದ ಮೆರವಣಿಗೆ ಮಾರ್ಗದಲ್ಲಿ ಉಂಟಾದ ತೆಗ್ಗುಗಳನ್ನು ಮುಚ್ಚಿ …
Read More »ಶಾಲೆ ಮೇಲೆ ಉರುಳಿ ಬಿದ್ದ ಮರ, ಕೊಠಡಿ ಸಂಪೂರ್ಣ ಹಾನಿ ರಾತ್ರಿ ಮಳೆಯ ಅಬ್ಬರಕ್ಕೆ ಉರುಳಿ ಬಿದ್ದ ಬೃಹತ್ ಮರ
ಶಾಲೆ ಮೇಲೆ ಉರುಳಿ ಬಿದ್ದ ಮರ, ಕೊಠಡಿ ಸಂಪೂರ್ಣ ಹಾನಿ ರಾತ್ರಿ ಮಳೆಯ ಅಬ್ಬರಕ್ಕೆ ಉರುಳಿ ಬಿದ್ದ ಬೃಹತ್ ಮರ ಅದೃಷ್ಟವಶಾತ್ ವಿದ್ಯಾರ್ಥಿಗಳು ಹಾಜರಾಗುವ ಮೊದಲು ಸಂಭವಿಸಿದ ಅಪಘಾತ ಅರಣ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡು ಕೂಡಲೇ ಕೊಠಡಿಗಳ ಅಭಿವೃದ್ಧಿ ಪಡಿಸಬೇಕೆಂದು ಆಗ್ರಹ ಖಾನಾಪೂರ ತಾಲೂಕಿನ ನಂದಗಡದ ಜೆಸಿಎಸ್ ಆವರಣದಲ್ಲಿರುವ ಉರ್ದು ಶಾಲೆಯಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಶಾಲೆಯ ಒಂದು ಕೊಠಡಿಗೆ ಬೃಹತ್ …
Read More »ನರಸಿಂಹವಾಡಿಯ ದತ್ತ ಮಂದಿರ ಜಲಾವೃತ
ನರಸಿಂಹವಾಡಿಯ ದತ್ತ ಮಂದಿರ ಜಲಾವೃತ ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಮಳೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕೊಲ್ಹಾಪೂರ ಜಿಲ್ಲೆಯ ಶಿರೋಳ ತಾಲೂಕಿನ ನರಸಿಂಹವಾಡಿ ಗ್ರಾಮದ ದತ್ತ ಮಂದಿರ ಜಲಾವೃತ ವಾಗಿದೆ. ಮಹಾರಾಷ್ಟ್ರದ, ಕರ್ನಾಟಕ ರಾಜ್ಯದ ಆರಾಧ್ಯದೈವ ಆಗಿರುವ ಪಂಚಗಂಗಾ ಹಾಗೂ ಕೃಷ್ಣಾ ನದಿ ಸಂಗಮ ಸ್ಥಾನದಲ್ಲಿರುವ ದತ್ತ ಮಂದಿರ ಜಲಾವೃತವಾಗಿದೆ.ಎದೆ ವರೆಗೂ ನೀರಿದ್ರೂ ದೇವಸ್ಥಾನಕ್ಕೆ ಭಕ್ತರು ಪ್ರದಕ್ಷಿಣೆ ಹಾಕುತ್ತಿದ್ದಾರೆ.
Read More »ಆಲಮಟ್ಟಿ ಜಲಾಶಯದ ಅಧಿಕಾರಿಗಳಿಂದ ಹೈ ಅಲರ್ಟ್ ಘೋಷಣೆ*
ವಿಜಯಪುರ…ಆಲಮಟ್ಟಿ ಜಲಾಶಯದ ಅಧಿಕಾರಿಗಳಿಂದ ಹೈ ಅಲರ್ಟ್ ಘೋಷಣೆ* : ನೆರೆ ರಾಜ್ಯ ಮಹಾರಾಷ್ಡ್ರ ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದೆ. ಸಹ್ಯಾದ್ರಿ ಪರ್ವತ ಶ್ರೇಣಿಗಳಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಪರಿಣಾಮ ಹಲವೆಡೆ ರಾಜ್ಯದ ಹಲವೆಡೆ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟ ಮೀರಿ ತುಂಬಿ ಹರಿಯುತ್ತಿವೆ. ಹೀಗಾಗಿ ಉತ್ತರ ಕರ್ನಾಟಕ ಜೀವನಾಡಿ ಕೃಷ್ಣಾ ನದಿಗೆ ಅಪಾರ ನೀರು ಹರಿದು ಬರುತ್ತಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಜಲಾಶಯದ ಒಳಹರಿವು ಹೆಚ್ಚಿದ …
Read More »ಜಾತಿಮಠಗಳಿಂದ ಸಮಾಜ ಕಲುಷಿತ: ಸ್ಪಷ್ಟನೆ ನೀಡಿದ ರಂಭಾಪುರಿ ಶ್ರೀ
ಚಿಕ್ಕಮಗಳೂರು, ಜುಲೈ 29: ರಂಭಾಪುರಿ ಶ್ರೀ (rambhapuri swamiji) ಅವರ ಜಾತಿ ಮಠಗಳಿಂದ ಸಮಾಜ ಕಲುಷಿತ ಎಂಬ ಹೇಳಿಕೆ ಸದ್ಯ ಕರ್ನಾಟಕದಲ್ಲಿ (Karnataka) ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕನಕ, ವಾಲ್ಮೀಕಿ, ಮಾದರ, ಭೋವಿ ಹೀಗೆ ಹತ್ತಾರು ಗುರುಪೀಠಗಳ ಸ್ವಾಮೀಜಿಗಳು ಅವರ ಹೇಳಿಕೆಯನ್ನು ಖಂಡಿಸಿದ್ದಾರೆ. ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ರಂಭಾಪುರಿ ಶ್ರೀಗಳು ವಿಷಾದ ವ್ಯಕ್ತಪಡಿಸಿದ್ದು, ಇದು ನೋವಿನ ಸಂಗತಿ ಎಂದು ಹೇಳಿದ್ದಾರೆ. ಸದ್ಯ ಈ ಕುರಿತಾಗಿ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರಂಭಾಪುರಿ ಪೀಠದಿಂದ ಮಾಧ್ಯಮ ಪ್ರಕಟಣೆ …
Read More »ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆಯಾಗಿದ್ದವು
ಬೆಂಗಳೂರು : ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಜಿಲೆಟಿನ್ ಹಾಗೂ ಡಿಟೊನೇಟರ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ಬಂಧಿಸಲಾಗಿದೆ. ಗಣೇಶ್, ಶಿವ ಹಾಗೂ ಮುನಿಯಪ್ಪ ಬಂಧಿತ ಆರೋಪಿಗಳು. ಜುಲೈ 23ರಂದು ಮಧ್ಯಾಹ್ನ ಕಲಾಸಿಪಾಳ್ಯದ ಶೌಚಾಲಯದ ಬಳಿ ಜಿಲೆಟಿನ್, ಡಿಟೊನೇಟರ್ ಪತ್ತೆಯಾಗಿದ್ದವು. ಸ್ಥಳ ಪರಿಶೀಲನೆ ನಡೆಸಿದ್ದ ಪೊಲೀಸರು 6 (ಆರ್.ಇ.ಎಕ್ಸ್ – 90) ಜಿಲೆಟಿನ್ ಜೆಲ್, 12 ಎಲೆಕ್ಟ್ರಿಕ್ ಡಿಟೋನೇಟರ್‌ಗಳನ್ನ ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಆರೋಪಿಗಳ ಪತ್ತೆಗಾಗಿ 5 ಪ್ರತ್ಯೇಕ ತಂಡಗಳನ್ನ ರಚಿಸಲಾಗಿತ್ತು. …
Read More »ಬೆಳಗಾವಿ – ಗೋವಾ ಹೆದ್ದಾರಿಯಲ್ಲಿ ಅಕ್ರಮವಾಗಿ ಟೋಲ್ ಸಂಗ್ರಹ ಆರೋಪ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು : ಕರ್ನಾಟಕ – ಗೋವಾ ಗಡಿಭಾಗದಲ್ಲಿ ಹಾದು ಹೋಗುವ ಬೆಳಗಾವಿ-ಗೋವಾ ರಾಷ್ಟ್ರೀಯ ಹೆದ್ದಾರಿ-748ರಲ್ಲಿ ಖಾನಾಪುರ ತಾಲೂಕಿನ ಗಣೇಬೈಲ್ ಟೋಲ್ ನಾಕಾದಲ್ಲಿ ಅಕ್ರಮವಾಗಿ ಟೋಲ್ ಸಂಗ್ರಹ ಮಾಡುತ್ತಿರುವುದನ್ನು ವಿರೋಧಿಸಿ ಸಲ್ಲಿಸಲಾದ ಅರ್ಜಿ ಕುರಿತು ಹೈಕೋರ್ಟ್ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಈ ವಿಚಾರವಾಗಿ ಸ್ಥಳೀಯ ಗ್ರಾಮಸ್ಥರಾದ ಕೃಷ್ಣಾಜಿ ಪಾಟೀಲ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ …
Read More »ಒಂಟಿ ವೃದ್ದೆಯನ್ನ ಯುವಕರ ಗ್ಯಾಂಗ್ವೊಂದು ಕೊಲೆಗೈದು ಚಿನ್ನಾಭರಣ ದೋಚಿ ಎಸ್ಕೇಪ್
ಕಲಬುರಗಿ : ಒಂಟಿ ವೃದ್ದೆಯನ್ನ ಯುವಕರ ಗ್ಯಾಂಗ್ವೊಂದು ಕೊಲೆಗೈದು ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದ ಪ್ರಕರಣವನ್ನು ಪೊಲೀಸ್ ಪಡೆ ಕ್ಲಿಷ್ಟಕರ ಪರಿಸ್ಥಿತಿಯಲ್ಲಿಯೂ ಭೇದಿಸಿ ಹಂತಕರನ್ನು ಜೈಲಿಗಟ್ಟಿದೆ. ವೃದ್ದೆ ಮರ್ಡರ್ ಹಾಗೂ ಅರೆಸ್ಟ್‌ನ ಇಂಟ್ರೆಸ್ಟಿಂಗ್ ಸ್ಟೋರಿ ಇಲ್ಲಿದೆ. ತಾನಾಜಿ (25) ವಿಜಯಕುಮಾರ್ (23) ಲಕ್ಷ್ಮಣ (24) ಹಾಗೂ ಸಂಜೀವಕುಮಾರ್ (24) ಇವರೇ 78 ವರ್ಷದ ಜಗದೇವಿ ಎಂಬ ವೃದ್ದೆಯನ್ನ ಕತ್ತು ಹಿಸುಕಿ ಕೊಲೆ ಮಾಡಿ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಹಂತಕರು. …
Read More »ದೆಹಲಿಯಲ್ಲಿಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಶ್ರೀ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಉಂಟಾಗಿರುವ ರಸಗೊಬ್ಬರದ ಕೊರತೆ ಕುರಿತು ಚರ್ಚಿ
. ದೆಹಲಿಯಲ್ಲಿಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಶ್ರೀ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಉಂಟಾಗಿರುವ ರಸಗೊಬ್ಬರದ ಕೊರತೆ ಕುರಿತು ಚರ್ಚಿಸಿದೆವು. ಚರ್ಚೆಯ ಸಂದರ್ಭದಲ್ಲಿ, ಕೇಂದ್ರ ಸರ್ಕಾರವು ಈಗಾಗಲೇ ರಾಜ್ಯಕ್ಕೆ ಹೆಚ್ಚುವರಿ ರಸಗೊಬ್ಬರವನ್ನು ಒದಗಿಸಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಜೊತೆಗೆ, ರಾಜ್ಯಕ್ಕೆ ಮತ್ತಷ್ಟು ರಸಗೊಬ್ಬರದ ಅವಶ್ಯಕತೆ ಇದ್ದರೆ, ಅದನ್ನು ಪೂರೈಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಸಚಿವರು ತಿಳಿಸಿದರು. …
Read More »