Breaking News

ರಾಜಕೀಯ

ವೈಎಸ್ ವಿ ದತ್ತಾಗೆ ಬಿಗ್ ಶಾಕ್ ಕಡೂರು ಕ್ಷೇತ್ರದಲ್ಲಿ ಕೆ.ಎಸ್. ಆನಂದ್ ಗೆ ಕಾಂಗ್ರೆಸ್ ಟಿಕೆಟ್

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ 124 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಎಐಸಿಸಿ ಇಂದು 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಮಾಡಿದೆ. ಈ ನಡುವೆ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ವೈ.ಎಸ್. ವಿ ದತ್ತಾಗೆ ಬಿಗ್ ಶಾಕ್ ಎದುರಾಗಿದ್ದು, ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಬಯಸಿ ಬಂದ ವೈಎಸ್ ವಿ ದತ್ತಾ ಬದಲು ಕೆ.ಎಸ್ …

Read More »

ಬಳ್ಳಾರಿಯಲ್ಲಿ ಪೊಲೀಸರ ಕಾರ್ಯಾಚರಣೆ :10 ಲಕ್ಷ ರೂ. ನಗದು, 131.13 ಲೀ ಮದ್ಯ ವಶ

ಬಳ್ಳಾರಿ: ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಬುಧವಾರದಂದು ನೀತಿ ಸಂಹಿತೆ ಉಲ್ಲಂಘಿಸಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 10 ಲಕ್ಷ ನಗದು ಹಣ ಸೇರಿ 131.13 ಲೀಟರ್ (ರೂ.50,268 ಸಾವಿರ ಬೆಲೆಬಾಳುವ) ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರು ಮಾಹಿತಿ ನೀಡಿದ್ದಾರೆ.   ಜಿಲ್ಲೆಯಾದ್ಯಂತ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ವಿವಿಧ ತಂಡಗಳನ್ನು ರಚಿಸಲಾಗಿದ್ದು, ಈಗಾಗಲೇ ಕಾರ್ಯಪ್ರವೃತ್ತವಾಗಿದೆ. ಒಟ್ಟು 43 …

Read More »

ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ರಿಲೀಸ್ : ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್

ವಿಜಯಪುರ : ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ 124 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಎಐಸಿಸಿ ಇಂದು 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಬಿಡುಗಡೆ ಮಾಡಿರುವ 2 ನೇ ಪಟ್ಟಿಯಲ್ಲಿ ಲಿಂಗಾಯತರಿಗೆ ಹೆಚ್ಚಿನ ಟಿಕೆಟ್ ನೀಡಲಾಗಿದೆ. ಲಿಂಗಾಯತರಿಗೆ 10, ರೆಡ್ಡಿ ಲಿಂಗಾಯ ಸಮುದಾಯಕ್ಕೆ 1 ಟಿಕೆಟ್ ಕೊಟ್ಟರೆ, ಒಕ್ಕಲಿಗ ಸಮುದಾಯಕ್ಕೆ 10 ಕ್ಷೇತ್ರಗಳಲ್ಲಿ ಟಿಕೆಟ್ ನೀಡಲಾಗಿದೆ. ಕುರುಬ ಸಮುದಾಯಕ್ಕೆ …

Read More »

ನಾಳೆ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ ನಾಳೆ ಮಧ್ಯಾಹ್ನ 2.30 ಕ್ಕೆ ಬಿಜೆಪಿ ಸಂಭ್ಯಾವ್ಯ ಅಭ್ಯರ್ಥಿಗಳ ಪಟ್ಟಿಯೊಂದಿಗೆ ದೆಹಲಿಗೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಸಿರುವ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ನಾಳೆ ಮಧ್ಯಾಹ್ನ 2.30 ಕ್ಕೆ ಬಿಜೆಪಿ ಸಂಭ್ಯಾವ್ಯ ಅಭ್ಯರ್ಥಿಗಳ ಪಟ್ಟಿಯೊಂದಿಗೆ ದೆಹಲಿಗೆ ತೆರಳಲಿದ್ದಾರೆ. ಏಪ್ರಿಲ್ 8 ರಂದು ಬಿಜೆಪಿ ಸಂಸದೀಯ ಮಂಡಳಿಯ ಸಭೆ ನಡೆಯಲಿದ್ದು, ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿ …

Read More »

ಬೊಮ್ಮಾಯಿ ಅಸಾಮರ್ಥ್ಯವೇ ಮಹಾರಾಷ್ಟ್ರದ ಗಡಿ ತಂಟೆಗೆ ಕಾರಣ – ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ

ಬೆಂಗಳೂರು: ಬಿಜೆಪಿ ಸರ್ಕಾರದ ವೈಫಲ್ಯ, ಬಸವರಾಜ ಬೊಮ್ಮಾಯಿ ಅವರ ಅಸಾಮರ್ಥ್ಯವೇ ಮಹಾರಾಷ್ಟ್ರದ ಗಡಿ ತಂಟೆಗೆ ಕಾರಣ. ಚುನಾವಣೆಗಾಗಿ ಏಕಾಏಕಿ ಕರ್ನಾಟಕದ ಮೇಲೆ ವಿಶೇಷ ಪ್ರೀತಿ ಹುಟ್ಟಿ ವಾರಕ್ಕೊಮ್ಮೆ ಕರ್ನಾಟಕಕ್ಕೆ ಬರುವ ಮೊ-ಶಾ ಜೋಡಿ ಮಹಾರಾಷ್ಟ್ರದಲ್ಲಿನ ತಮ್ಮದೇ ಸರ್ಕಾರದ ಉದ್ಧಟತನಕ್ಕೆ ಕಡಿವಾಣ ಹಾಕುತ್ತಿಲ್ಲವೇಕೆ ಬಿಜೆಪಿ ಎಂದು ಕರ್ನಾಟಕ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ.ಈ ಕುರಿತಂತೆ ಟ್ವಿಟ್ ಮಾಡಿದ್ದು, ರಮೇಶ್ ಜಾರಕಿಹೊಳಿ ಬಿಜೆಪಿಗೆ ದುಬಾರಿ ಮನುಷ್ಯನಾಗಿದ್ದಾರೆ, ಒಂದೆಡೆ ಸವದಿ ಜೊತೆ ಕಿರಿಕ್, ಇನ್ನೊಂದೆಡೆ ಈರಣ್ಣ …

Read More »

ಕಿಚ್ಚ ಸುದೀಪ್ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿರುವ ವಿಚಾರವನ್ನು ಸ್ವಾಗತಿಸುತ್ತೇನೆ ಬಿಎಸ್ ವೈ

ಬೆಂಗಳೂರು: ನಟ ಕಿಚ್ಚ ಸುದೀಪ್ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿರುವ ವಿಚಾರವನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, : ನಟ ಕಿಚ್ಚ ಸುದೀಪ್ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿರುವ ವಿಚಾರವನ್ನು ಸ್ವಾಗತಿಸುತ್ತೇನೆ ಆದರೆ ಬಿಜೆಪಿಗೆ ಸುದೀಪ್ ಸಪೋರ್ಟ್ ಸಿಗುತ್ತಿರುವುದು ಕಾಂಗ್ರೆಸ್‌ನವರಿಂದ ಸಹಿಸಲು ಸಾಧ್ಯವಾಗುತ್ತಿಲ್ಲ, ಹೀಗಾಗಿ ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಅವರಿಗೆ ತಲೆ ಕೆಟ್ಟಿದೆ. ಇದಕ್ಕಾಗಿ ಏನೇನೋ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇನ್ನು ನಟ …

Read More »

ನಟ ಸುದೀಪ್ ಚಿತ್ರಗಳನ್ನು ನಿರ್ಬಂಧಿಸಿ : ರಾಜ್ಯ ಚುನಾವಣಾ ಆಯೋಗಕ್ಕೆ ವಕೀಲ ದೂರು

ಶಿವಮೊಗ್ಗ: ನನ್ನ ಕಷ್ಟ ಕಾಲದಲ್ಲಿ ಸದಾ ನಾನು ಮಾಮ ಎಂಬುದಾಗಿ ಕರೆಯುವಂತ ಸಿಎಂ ಬೊಮ್ಮಾಯಿ ( CM Bommai ) ಆಗಿದ್ದಾರೆ. ಅವರ ಪರವಾಗಿ ನಾನು ಚುನಾವಣೆಯಲ್ಲಿ ಪ್ರಚಾರ ಮಾಡುತ್ತೇವೆ ಎಂಬುದಾಗಿ ನಟ ಕಿಟ್ಟ ಸುದೀಪ್ ( Actor Sudeep ) ಘೋಷಿಸಿದ್ದರು. ಈ ಬೆನ್ನಲ್ಲೇ ವಿಧಾನಸಭಾ ಚುನಾವಣಾ ( Karnataka Assembly Election 2023 ) ನೀತಿ ಸಂಹಿತೆಯಿಂದಾಗಿ ಅವರ ನಟನೆಯ ಚಿತ್ರಗಳನ್ನು ತಡೆ ಹಿಡಿಯುವಂತೆ ರಾಜ್ಯ ಚುನಾವಣಾ …

Read More »

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಮೊಮ್ಮಗ ಬಿಜೆಪಿ ಸೇರ್ಪಡೆ

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಆಗುತ್ತಿದ್ದಂತೆಯೇ ಹಲವರು ತಮ್ಮ ತಮ್ಮ ಇಷ್ಟದ ಪಕ್ಷಗಳನ್ನು ಸೇರ್ಪಡೆಯಾಗುತ್ತಿದ್ದಾರೆ. ಇದೀಗ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಸೋದರ ಸಂಬಂಧಿ ಶಶಿಭೂಷಣ ಹೆಗಡೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಸೋಮವಾರದಂದು ಬೆಂಗಳೂರಿನ ಬಿಜೆಪಿ ಕಾರ್ಯಾಲಯದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಭಗವಂತರಾವ್ ಖೂಬಾ, ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಸಮ್ಮುಖದಲ್ಲಿ ಶಶಿಭೂಷಣ ಸೇರ್ಪಡೆಗೊಂಡಿದ್ದಾರೆ.

Read More »

ಕೋಮು ದ್ವೇಷ ಭಾಷಣ: ವಿ.ಮುನಿರತ್ನ ವಿರುದ್ಧ FIR ದಾಖಲು

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ( Karnataka Assembly Election 2023 ) ಘೋಷಣೆಯ ನಂತ್ರ ನೀತಿ ಸಂಹಿತೆ ಜಾರಿಯಲ್ಲಿದೆ. ಈ ವೇಳೆಯಲ್ಲಿ ದ್ವೇಷ ಭಾಷಣ ಸೇರಿದಂತೆ ವಿವಿಧ ವಿಷಯಗಳಿಗೆ ಸಂಹಿತೆಯ ಕಾನೂನು ಅಡೆತಡೆ ಇದೆ. ಹೀಗಿದ್ದೂ ಕೋಮು ದ್ವೇಷ ಭಾಷಣ ಮಾಡಿದಂತ ಸಚಿವ ವಿ.ಮುನಿರತ್ನ ( Minister V Munirathna ) ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದು, ಅಖಿಲ ಭಾರತ …

Read More »

2023-24ನೇ ಸಾಲಿನ ಶಾಲಾ ‘ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ : ಮೇ.29ರಿಂದ ಶಾಲೆ ಆರಂಭ

ಬೆಂಗಳೂರು: 2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯನ್ನು ( Annual Academic Schedule ) ಸಾರ್ವಜನಿಕ ಶಿಕ್ಷಣ ಇಲಾಖೆಯು ( School Education Department ) ಪ್ರಕಟಿಸಿದೆ. ಅದರಂತೆ ಈ ಬಾರಿ ಬೇಸಿಗೆ ರಜೆಯ ( Summer Holiday ) ಮುಕ್ತಾಯದ ನಂತ್ರ ಮೇ.29ರಿಂದಲೇ ಶಾಲೆಗಳು ಆರಂಭಗೊಳ್ಳಲಿವೆ ( School Open ). ಅ.8ರಿಂದ ದಸರಾ ಹಾಗೂ ದಿನಾಂಕ 11-04-2024ರಿಂದ ಬೇಸಿಗೆ ರಜೆ ಆರಂಭಗೊಳ್ಳಲಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ …

Read More »