ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಎರಡೂ ಪಕ್ಷಗಳು ತಂತ್ರ-ಪ್ರತಿತಂತ್ರಗಳನ್ನು ರೂಪಿಸುತ್ತಿವೆ. ಇದೀಗ ಬಿಜೆಪಿಯ ಎಸ್ಟಿ ಸಮಾವೇಶಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯಗಳನ್ನು ಗುರಿಯಾಗಿಸಿ ಸಮಾವೇಶಗಳನ್ನು ನಡೆಸಲು ಮುಂದಾಗಿದೆ. ಈ ಮೂರು ಸಮಯದಾಯದ ಮತ ಗಟ್ಟಿಗೊಳಿಸಲು ಯೋಜನೆ ರೂಪಿಸಿದ ಕಾಂಗ್ರೆಸ್, ಸಮಾವೇಶ ಆಯೋಜನೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿದೆ. ದಲಿತ ಸಮಾವೇಶ ಆಯೋಜನೆಗೂ ಭರದ ಸಿದ್ಧತೆ ನಡೆಯುತ್ತಿದೆ. ಮೀಸಲಾತಿ ಹೆಚ್ಚಳಕ್ಕೆ …
Read More »ಬೆಳಗಾವಿಯ ಶಿವಾಜಿ ನಗರದ ಎಸ್ಎಸ್ಎಲ್ಸಿ ವಿದ್ಯಾರ್ಥಿಯ ಬರ್ಬರ ಹತ್ಯೆ ಕೇಸ್ಗೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿ
ಬೆಳಗಾವಿಯ ಶಿವಾಜಿ ನಗರದ ಎಸ್ಎಸ್ಎಲ್ಸಿ ವಿದ್ಯಾರ್ಥಿಯ ಬರ್ಬರ ಹತ್ಯೆ ಕೇಸ್ಗೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು ಇದೇ ಅಕ್ಟೋಬರ್ 19ರಂದು ಬೆಳಗಾವಿಯ ಶಿವಾಜಿ ನಗರದ 5ನೇ ಕ್ರಾಸ್ನ ಪ್ರಜ್ವಲ್ ಶಿವಾನಂದ ಕರಿಗಾರ ಎಂಬ 16 ವರ್ಷದ ಬಾಲಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿ ಶವವನ್ನು ಮುಚ್ಚಂಡಿ ಗ್ರಾಮದ ಬಳಿ ಹಂತಕರು ಎಸೆದು ಹೋಗಿದ್ದರು. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ …
Read More »ಹಳಿ ತಪ್ಪಿದ ಗೂಡ್ಸ್ ರೈಲಿನಿಂದ ಭಾರೀ ಅನಾಹುತ ತಪ್ಪಿದೆ.
ಹಳಿ ತಪ್ಪಿದ ಗೂಡ್ಸ್ ರೈಲಿನಿಂದ ಭಾರೀ ಅನಾಹುತ ತಪ್ಪಿದೆ. ರೈಲ್ವೆ ಗೂಡ್ಸ್ ಬೋಗಿಗಳು ಕಟ್ ಆದ ಪರಿಣಾನ ಆರು ಬೋಗಿಗಳು ಉರುಳಿಬಿದ್ದಿವೆ. ಚಲಿಸುತ್ತಿದ್ದ ವೇಳೆ ಏಕಾಏಕಿ ರೈಲ್ವೆಯ ಆರು ಬೋಗಿಗಳು ಕಟ್ ಆಗಿದ್ದು ಅದೃಷ್ಠ ವಶಾತ್ ಹೆಚ್ಚಿನ ಹಾನಿಯಾಗಿಲ್ಲ, ಯಾವುದೇ ಪ್ರಾಣ ಹಾನಿಯಾಗಿಲ್ಲ. ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಮುಳವಾಡ ರೈಲು ನಿಲ್ದಾಣ ಬಳಿ ಘಟನೆ ನಡೆದಿದ್ದು ಆರು ಬೋಗಿಗಳು ಟ್ರ್ಯಾಕ್ ನಿಂದ ಕಟ್ ಆಗಿ ಹೊರಗಡೆಗೆ ಬಿದ್ದಿವೆ. ವಿಜಯಪುರ …
Read More »ವೀರರಾಣಿ ಚನ್ನಮ್ಮ ಕಿತ್ತೂರು ಉತ್ಸವ-2022ಕ್ಕೆ ವಿದ್ಯುಕ್ತ ಚಾಲನೆ
ವೀರರಾಣಿ ಚನ್ನಮ್ಮ ಕಿತ್ತೂರು ಉತ್ಸವ-2022ಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದ್ದು, ವೀರಜ್ಯೋತಿಯ ಸ್ವಾಗತ, ಆನೆಯ ಮೇಲೆ ವೀರಮಾತೆ ಚನ್ನಮ್ಮಾಜಿಯ ಭವ್ಯ ಮರವಣಿಗೆಗೆ ಕಿತ್ತೂರು ಕಲ್ಮಠದ ರಾಜಯೋಗಿಂದ್ರ ಸ್ವಾಮೀಜಿ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು. ಈ ಅದ್ಭುತ ಕ್ಷಣಕ್ಕೆ ಹಲವು ಗಣ್ಯರು, ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು. ಹೌದು ಬೆಂಗಳೂರಿನಿಂದ ಆರಂಭವಾಗಿ ಇಡೀ ರಾಜ್ಯ ಸಂಚರಿಸಿ ಬೈಲಹೊಂಗಲದ ಚನ್ನಮ್ಮಾಜಿ ಸಮಾಧಿಯಿಂದ ಆಗಮಿಸಿದ ವೀರಜ್ಯೋತಿಯನ್ನು ಕಿತ್ತೂರು ಪಟ್ಟಣದ ಚೆನ್ನಮ್ಮ ವೃತ್ತದಲ್ಲಿ ಸೋಮವಾರ ಬೆಳಿಗ್ಗೆ 10 ಗಂಟೆಗೆ ಸ್ವಾಗತಿಸಲಾಯಿತು. …
Read More »ಬಸವಲಿಂಗ ಸ್ವಾಮಿಜೀಗಳು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ ಶ್ರೀ ಬಸವಲಿಂಗ ಸ್ವಾಮಿಜೀಗಳು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ರೂಂ.ನ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಅಪಪ್ರಚಾರ ಮಾಡಿದ್ದಕ್ಕೆ ಮನನೊಂದಿದ್ದರು ಎಂದು ಹೇಳಲಾಗುತ್ತಿದೆ. ಹಲವು ಜನರಿಂದ ಬೆದರಿಕೆ ಕರೆ ಕೂಡ ಬಂದಿರುವುದಾಗಿ ಡೆತ್ನೋಟ್ನಲ್ಲಿ ಬರೆದುಕೊಂಡಿದ್ದಾರೆ ಎನ್ನಲಾಗಿದೆ.
Read More »ಹೂಡಿಕೆದಾರರ ಸಮಾವೇಶದ 5 ನಿಮಿಷದ ಕಿರುಚಿತ್ರಕ್ಕೆ ₹ 4.5 ಕೋಟಿ!
ಬೆಂಗಳೂರು: ನವೆಂಬರ್ 2ರಿಂದ 4ರವರೆಗೆ ನಡೆಯುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ (ಜಿಮ್) ಪ್ರದರ್ಶಿಸಲು ₹ 4.5 ಕೋಟಿ ವೆಚ್ಚದಲ್ಲಿ ಕಿರುಚಿತ್ರವೊಂದನ್ನು ನಿರ್ಮಿಸುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಯತ್ನಕ್ಕೆ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ತಡೆಯೊಡ್ಡಿದ್ದಾರೆ. ರಾಜ್ಯದಲ್ಲಿ ಹೂಡಿಕೆಗೆ ಇರುವ ಅವಕಾಶಗಳು, ಕೈಗಾರಿಕಾ ಮೂಲಸೌಕರ್ಯದ ಲಭ್ಯತೆ ಮತ್ತಿತರ ಅಂಶಗಳನ್ನು ವಿವರಿಸುವ ಐದು ನಿಮಿಷಗಳ ಕಿರುಚಿತ್ರ ನಿರ್ಮಿಸಿ, ಜಿಮ್ನಲ್ಲಿ ಪ್ರದರ್ಶಿಸಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ನಿರ್ಧರಿಸಿತ್ತು. ₹ 4.5 ಕೋಟಿ …
Read More »ಬಿಜೆಪಿಗೆ ಶಕ್ತಿ ತುಂಬಿದ್ದ ಉಪಸಭಾಪತಿ ಆನಂದ್ ಮಾಮನಿ ಅವರ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ಶೆಟ್ಟರ್
ಬಿಜೆಪಿಗೆ ಶಕ್ತಿ ತುಂಬಿದ್ದ ಉಪಸಭಾಪತಿ ಆನಂದ್ ಮಾಮನಿ ಅವರ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಹಲವಾರು ದಿನಗಳಿಂದ ಆನಂದ್ ಮಾಮನಿ ಅವರು ಅನಾರೋಗ್ಯ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಇದ್ದ ಸಂದರ್ಭದಲ್ಲಿ ನಾನು ಆಸ್ಪತ್ರೆಗೆ ಹೋಗಿ ಭೇಟಿ ಮಾಡಿ ನಾನು ಹಾರೈಸಿ ಬಂದಿದ್ದೆ, ಆನಂದ್ ಮಾಮನಿ ಅವರು ಬಹಳ ಕ್ರೀಯಾಶೀಲ ವ್ಯಕ್ತಿಯಾಗಿದ್ದರು ಸವದತ್ತಿ ಕ್ಷೇತ್ರದಲ್ಲಿ …
Read More »ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ ನಿಧನಕ್ಕೆ ಕಂಬನಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸಂತಾಪ
ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ ನಿಧನಕ್ಕೆ ಕಂಬನಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸಂತಾಪ ಸೂಚಿಸಿದ್ದಾರೆ. ಸವದತ್ತಿ ತಾಲೂಕು ಕ್ರೀಡಾಂಗಣದಲ್ಲಿ ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆನಂದ ಮಾಮನಿ ಅವರ ಅಗಲಿಕೆಯಿಂದ ನಾವೆಲ್ಲರೂ ಬಡವರಾಗಿದ್ದೇವೆ. ಸಹಕಾರ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದಾರೆ. ಆನಂದ ಮಾಮನಿ ಅವರನ್ನ ಪ್ರೀತಿಯಿಂದ ಸವದತ್ತಿ ಮೋದಿ ಅಂತಾ ಜನರು ಕರೆಯುತ್ತಿದ್ದರು. ಆನಂದ …
Read More »ಆನಂದ ಮಾಮನಿ ನಿಧನಕ್ಕೆ ಹುಕ್ಕೇರಿಶ್ರೀ ಸಂತಾಪ…
ಆನಂದ ಮಾಮನಿ ಅವರ ನಿಧನಕ್ಕೆ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಕೂಡ ಸಂತಾಪ ಸೂಚಿಸಿದ್ದಾರೆ. ಭಾರತೀಯ ಜನತಾ ಪಕ್ಷದ ಶಾಸಕರು, ರಾಜ್ಯ ವಿಧಾನಸಭೆಯ ಮಾನ್ಯ ಉಪ ಸಭಾಧ್ಯಕ್ಷರು ಹುಕ್ಕೇರಿ ಹಿರೇಮಠದ ಜೊತೆಗೆ ಅಭಿನಾಭಾವ ಸಂಬAಧವನ್ನಿಟ್ಟುಕೊAಡಿದ್ದ ಶ್ರೀ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ …
Read More »ಪಾಪದ ಪಿಂಡಗಳ ಬಗ್ಗೆ ಕಾಂಗ್ರೆಸ್ ನವರು ಮೊದಲು ಪಶ್ಚಾತ್ತಾಪ ಮಾಡಿಕೊಳ್ಳಲಿ. ಆ ಬಳಿಕ ಭಾರತ ಜೋಡೋ ಮಾಡಲಿ ಎಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಪಾಪದ ಪಿಂಡಗಳ ಬಗ್ಗೆ ಕಾಂಗ್ರೆಸ್ ನವರು ಮೊದಲು ಪಶ್ಚಾತ್ತಾಪ ಮಾಡಿಕೊಳ್ಳಲಿ. ಆ ಬಳಿಕ ಭಾರತ ಜೋಡೋ ಮಾಡಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಂಗ್ಯವಾಡಿದರು. ರಾಣಿ ಚೆನ್ನಮ್ಮ ಜಯಂತಿ ನಿಮ್ಮಿತ್ತ ನಗರದ ಚೆನ್ನಮ್ಮ ವೃತ್ತದಲ್ಲಿ ಚೆನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿ ನಂತರ ಮಾತನಾಡಿದ ಅವರು, ಭಾರತ ಜೋಡೋ ಕಾಂಗ್ರೆಸ್ ತೋಡೋ ಯಾತ್ರೆ ಆಗತ್ತಿದೆ. ಹಲವರು ಕಾಂಗ್ರೆಸ್ ಚೋಡೋ ಮಾಡುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಮಾಡಬೇಕಿರೋದು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಬಿಟ್ಟು ಕೊಟ್ಟಿದ್ದಕ್ಕೆ …
Read More »
Laxmi News 24×7