ದಿನನಿತ್ಯ ಹಸಿ ಕಸ, ಒಣ ಕಸ, ಇ-ಕಸ, ಹಾನಿಕಾರಕ ಕಸ ಸೇರಿದಂತೆ ಹಲವಾರು ರೀತಿಯ ಕಸವನ್ನು ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸುತ್ತಿದ್ದೇವೆ. ಪ್ರಸ್ತುತ ಕಸ ವಿಲೇವಾರಿ ಒಂದು ಸವಾಲಿನ ಕೆಲಸವಾಗಿದೆ. ಇದನ್ನು ಸಮರ್ಪಕವಾಗಿ ನಿರ್ವಹಿಸವ ನಿಟ್ಟಿನಲ್ಲಿ ಎಲ್ಲ ಬಗೆಯ ಕಸಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಕೆಲಸಕ್ಕೆ ಎಲ್ಲ ಅಧಿಕಾರಿಗಳು ಕೈಜೋಡಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ರಾಜ್ಯಮಟ್ಟದ ಸಮಿತಿ ಅಧ್ಯಕ್ಷರಾದ ಸುಭಾಷ್ ಆಡಿ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ …
Read More »ಡಿಸೆಂಬರ್ ತಿಂಗಳಲ್ಲಿ 108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ಅನಾವರಣ
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು ನವೆಂಬರ್ ಅಂತ್ಯ ಅಥವಾ ಡಿಸೆಂಬರ್ ತಿಂಗಳಲ್ಲಿ “ಸ್ಟ್ಯಾಚು ಆಫ್ ಪ್ರಾಸ್ಪರಿಟಿ” (ಪ್ರಗತಿ ಪ್ರತಿಮೆ) ಅನಾವರಣಗೊಳ್ಳುವ ಸಾಧ್ಯತೆಯಿದೆ. ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿ ಕೇಂದ್ರವಾಗಿಸುವ ರೀತಿ ಕೆಂಪೇಗೌಡ ಪ್ರತಿಮೆ ಹಾಗೂ ಥೀಮ್ ಪಾರ್ಕ್ ನಿರ್ಮಾಣಕ್ಕೆ ರಾಜ್ಯ ಸರಕಾರ ಯೋಜನೆ ರೂಪಿಸಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಅವರು ಇಂದು 45 ದಿನಗಳ ಉದ್ಘಾಟನಾ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. …
Read More »ನವೆಂಬರ್ 2ರಂದು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಮೋದಿ ಆಗಮನ: ಸಿಎಂ ಬೊಮ್ಮಾಯಿ ಮಾಹಿತಿ
ಬೆಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಾಣ ಹಂತದಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ನವೆಂಬರ್ 2 ರಂದು ಪ್ರಧಾನಿ ಮೋದಿ ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ಅಭಿವೃದ್ಧಿ ಭೂಮಿ ಪೂಜೆಗೆ ತೆರಳಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಮ್‌ನಲ್ಲಿ ಅಲೆಗ್ಸಾಂಡರ್ ಗೆ ಅರಿಸ್ಟಾಟಲ್ ಪಾಠ ಹೇಳಿದ ಜಾಗವೆಂದು ಒಂದು ಕಲ್ಲಿಟ್ಟು ಇತಿಹಾಸ ಹೇಳುತ್ತಾರೆ. ಆದರೆ ನಮ್ಮಲ್ಲಿ ಅದಕ್ಕಿಂದ ದೊಡ್ಡ ಇತಿಹಾಸವಿದೆ. …
Read More »ರಾಜ್ಯಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ
ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಒಂದು ದಿನದ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ನೆಲಮಂಗಲ ಬಳಿ ಇರುವ ಧರ್ಮಸ್ಥಳದ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿರುವ ಅವರು, ಕ್ಷೇಮವನ ಉದ್ಘಾಟನೆ ಮಾಡಿದ್ದಾರೆ. ರಾಜ್ಯಸಭಾ ಸದಸ್ಯರಾಗಿ ಹೊಸದಾಗಿ ನೇಮಕಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರ ಮನವಿ ಮೇರೆಗೆ ಯುಪಿ ಸಿಎಂ ರಾಜ್ಯಕ್ಕೆ ಆಗಮಿಸಿದ್ದಾರೆ. ಬೆಳಗ್ಗೆ ಉತ್ತರ ಪ್ರದೇಶದಿಂದ ಹೊರಟು 11.30ಕ್ಕೆ ಬೆಂಗಳೂರಿನ …
Read More »ಏಕಾಏಕಿ ಸಾವರ್ಕರ್ ಪೋಟೋ ಫ್ಲೆಕ್ಸ್ ತೆರವು…!: ಹು-ಧಾ ಮಹಾನಗರ ಪಾಲಿಕೆ
ಈದ್ಗಾ ಮೈದಾನ ಗಣೇಶೋತ್ಸವದಲ್ಲಿ ಸಾವರ್ಕರ್ ಫೋಟೋ ವಿವಾದಕ್ಕೆ ಹು-ಧಾ ಮಹಾನಗರ ಪಾಲಿಕೆ ತೆರೆ ಎಳೆದಿದ್ದು, ಸಾವರ್ಕರ್ ಫೋಟೊ ಇರುವ ಫ್ಲೆಕ್ಸ್ ತೆರವುಗೊಳಿಸುವ ಮೂಲಕ ವಿವಾದಕ್ಕೆ ಬ್ರೇಕ್ ಹಾಕಿದೆ. ಹೌದು.. ಪಾಲಿಕೆ ಆಯುಕ್ತರ ಸೂಚನೆ ಮೇರೆಗೆ ಗಣೇಶ ಮೂರ್ತಿ ಹಿಂದುಗಡೆ ಹಾಕಿದ್ದ ಫ್ಲೆಕ್ಸ್ ತೆರವು ಮಾಡಿದ್ದು, ಮುಂದಿನ ದಿನಗಳಲ್ಲಿ ಅನುಮತಿಗೆ ತೊಂದರೆ ಆಗಬಹುದು ಎನ್ನುವ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಕೊನೆಗೂ ಗಣೇಶ ಪೆಂಡಾಲ್ ನಲ್ಲಿದ್ದ ಸಾವರ್ಕರ್ ಫೋಟೋ ತೆರವು ಮಾಡಿದ್ದಾರೆ. ಹೌದು.. ಪಾಲಿಕೆ …
Read More »ಗಣೇಶೋತ್ಸವ ಆಚರಣೆ ಮಾಡದ ಶಾಲೆಯ ವಿರುದ್ಧ ವಿದ್ಯಾರ್ಥಿಗಳಿಂದ ಶಾಲೆಗೆ ಬೀಗ
ಸರಕಾರಿ ಶಾಲೆಯಲ್ಲಿ ಗಣೇಶ ಚತುರ್ಥಿ ಆಚರಣೆ ಮಾಡದ ಹಿನ್ನೆಲೆ ವಿದ್ಯಾರ್ಥಿಗಳು ಹಾಗೂ ಪಾಲಕರಿಂದ ಪ್ರತಿಭಟನೆ ನಡೆದಿರುವ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಯಲಗೂರ ಗ್ರಾಮದಲ್ಲಿ ನಡೆದಿದೆ. ಯಲಗೂರ ಗ್ರಾಮದ ಸರಕಾರಿ ಪ್ರೌಢ ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿ ಶಾಲಾ ಆವರಣದಲ್ಲಿನ ಮರದ ಕೆಳಗೆ ಕುಳಿತು ಮಕ್ಕಳು ಪಾಠ ಕಲಿಯುತ್ತಿದ್ದಾರೆ. ಪ್ರತಿವರ್ಷ ಗಣೇ ಮೂರ್ತಿ ತಂದು ಪ್ರತಿಷ್ಠಾಪಿಸ ಲಾಗುತ್ತಿತ್ತು ಈ ಬಾರಿ ಮುಖ್ಯ ಗುರುಗಳಿಂದ ಆಚರಣೆ ಆಗಿಲ್ಲ. ಶಾಲೆಯ …
Read More »ಬೆಳಗಾವಿ ಗಣೇಶೋತ್ಸವದಲ್ಲಿ ವೀರ್ ಸಾವರ್ಕರ್ ಹವಾ ಜೋರು
ಶತಮಾನದ ಇತಿಹಾಸ ಹೊಂದಿರುವ ಬೆಳಗಾವಿ ಗಣೇಶೋತ್ಸವದಲ್ಲಿ ವೀರ್ ಸಾವರ್ಕರ್ ಹವಾ ಜೋರಾಗಿದ್ದು. ಬೆಳಗಾವಿಯ ಸಾರ್ವಜನಿಕ ಗಣೇಶೋತ್ಸವ ಮಂಟಪಗಳಲ್ಲಿ ಸಾವರ್ಕರ್ ಫೆÇೀಟೋ ಇಟ್ಟು ಪೂಜೆ ಮಾಡಲಾಗಿದೆ. ಹೌದು ಬೆಳಗಾವಿಯ ರಾಮತೀರ್ಥ ನಗರ, ಚನ್ನಬಸವೇಶ್ವರ ಬಡಾವಣೆಯ ಗಣೇಶೋತ್ಸವ ಮಂಡಳಿಗಳಿಂದ ವಿಘ್ನನಿವಾರಕನ ಜೊತೆಗೆ ಸಾವರ್ಕರ್‍ಗೂ ಪೂಜೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಗಣೇಶೋತ್ಸವ ಮಂಡಳಿಗಳಿಗೆ ಬೆಳಗಾವಿ ಮಹಾನಗರ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರುಘೇಂದ್ರಗೌಡ ಪಾಟೀಲ್ ಸಾವರ್ಕರ್ ಭಾವಚಿತ್ರ ವಿತರಿಸಿದ್ದರು. ಗಣೇಶೋತ್ಸವ ಮಂಟಪಗಳಲ್ಲಿ ವೀರ್ ಸಾವರ್ಕರ್ …
Read More »ರಾಜ್ಯದಲ್ಲಿ ಬಿಜೆಪಿ ಪಕ್ಷ ಹುಟ್ಟಿರೋದೇ ಭ್ರಷ್ಟಾಚಾರದಿಂದ.: ಭ್ರಷ್ಟಾಚಾರ ವಿರುದ್ಧ ಪ್ರಧಾನಿ ಮೋದಿ ಮಾತನಾಡುತ್ತಾರೆ: ಭಾಸ್ಕರ್‍ರಾವ್
ರಾಜ್ಯದಲ್ಲಿ ಬಿಜೆಪಿ ಪಕ್ಷ ಹುಟ್ಟಿರೋದೇ ಭ್ರಷ್ಟಾಚಾರದಿಂದ. ಬಾಂಬೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ಇರಿಸಿ, ಅವರ ವಿಡಿಯೋ ಮಾಡಿ ಬ್ಲಾಕ್‍ಮೇಲ್ ಮಾಡಿ ಇವರು ಅಧಿಕಾರಕ್ಕೆ ಬಂದಿದ್ದಾರೆ. ಕೆಂಪು ಕೋಟೆ ಮೇಲೆ ನಿಂತು ಭ್ರಷ್ಟಾಚಾರ ವಿರುದ್ಧ ಪ್ರಧಾನಿ ಮೋದಿ ಮಾತನಾಡುತ್ತಾರೆ. ನಾನು ಯಾವುದೇ ಕಾರಣಕ್ಕೂ ಭ್ರಷ್ಟಾಚಾರಕ್ಕೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಆದರೆ ಇಷ್ಟೆಲ್ಲಾ ಭ್ರಷ್ಟಾಚಾರ ನಡೆಯುತ್ತಿದ್ದರೂ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಭಾಸ್ಕರ್‍ರಾವ್ ಆರೋಪಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ …
Read More »ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 91 ರೂ. ಇಳಿಕೆ
ನವದೆಹಲಿ: ಸೆಪ್ಟೆಂಬರ್ ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ಎಲ್ಪಿಜಿ ಗ್ಯಾಸ್ ಬೆಲೆಯಲ್ಲಿ ತುಸು ಇಳಿಕೆ ಕಂಡು ಬಂದಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 91.50 ಪೈಸೆ ಇಳಿಕೆ ಮಾಡಿವೆ. ಇಂದಿನಿಂದ ನೂತನ ದರ ಜಾರಿಗೆ ಬರಲಿದೆ. 19 ಕೆಜಿ ವಾಣಿಜ್ಯ ಇಂಧನ ಗ್ಯಾಸ್ ಬೆಲೆ ಇದೀಗ 1,976 ರೂಪಾಯಿ ಬದಲಿಗೆ 1,885 ಆಗಿರುತ್ತದೆ. ತೈಲ ಕಂಪನಿಗಳು ಪ್ರತಿ ತಿಂಗಳ …
Read More »ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಡಿ.ಲಕ್ಷ್ಮಿನಾರಾಯಣ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ
ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಡಿ.ಲಕ್ಷ್ಮಿನಾರಾಯಣ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ, ಪಕ್ಷದ ಇತ್ತೀಚಿನ ವರ್ತನೆಯಿಂದ ಬೇಸತ್ತು ಪಕ್ಷ ತ್ಯಾಗ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ವಿಧಾನ ಪರಿಷತ್ ಸದಸ್ಯತ್ವ ಆಕಾಂಕ್ಷಿಯಾಗಿದ್ದ ಲಕ್ಷ್ಮಿನಾರಾಯಣ ಅವರಿಗೆ ಕಾಂಗ್ರೆಸ್ ನಲ್ಲಿ ಸೂಕ್ತ ಮನ್ನಣೆ ದೊರೆತಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರು ಬೇಸರಗೊಂಡಿದ್ದರು. ಮುಂದಿನ ದಿನಗಳಲ್ಲಿ ಅವರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಬಹುದು ಎಂದು ಹೇಳಲಾಗುತ್ತಿದೆ. …
Read More »
Laxmi News 24×7