ಕೋಲಾರ: ಬೈಕ್ನಲ್ಲಿ ಅಕ್ರಮವಾಗಿ ಗಾಂಜಾ (Ganja) ಸಾಗಾಟ ಮಾಡುತ್ತಿದ್ದ ಓರ್ವನನ್ನು ಕ್ಯಾಸಂಬಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆಂದ್ರ ಮೂಲದ ವೆಂಕಟರಾಮಪ್ಪ ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ 45 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಆಂದ್ರದಿಂದ ಕರ್ನಾಟಕಕ್ಕೆ ಗಡಿಯಿಂದ ಗಾಂಜಾ ಸಾಗಾಟ ಮಾಡುತ್ತಿದ್ದನು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕ್ಯಾಸಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Read More »ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಆಯಂಬುಲೆನ್ಸ್ ಚಾಲನೆ: 4 ವಾಹನಗಳಿಗೆ ಡಿಕ್ಕಿ
ಉತ್ತರಕರ್ನಾಟಕದಲ್ಲಿ ಮಳೆ ಜೀವಗಳಿಗೆ ಕಂಟಕವಾಗಿದೆ. ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು 25 ವರ್ಷದ ಕವಿತಾ ಎಂಬ ಯುವತಿಯೊಬ್ಬಳು ಸಾವನಪ್ಪಿದ್ದಾಳೆ.ಬೆಂಗಳೂರು: ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಆಯಂಬುಲೆನ್ಸ್ ಚಲಾಯಿಸಿ, 4 ವಾಹನಗಳಿಗೆ ಡಿಕ್ಕಿ ಹೊಡೆದಿರುವಂತಹ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ಠಾಣಾ ವ್ಯಾಪ್ತಿಯ 10ನೇ ಕ್ರಾಸ್ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚಾಲಕ ಸಂಜೀವ್ನನ್ನು ಹಿಡಿದು ಜನ ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಲ್ಸನ್ ಗಾರ್ಡನ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. …
Read More »ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ವಿಚಾರ: ಚಿತ್ರದುರ್ಗ ಎಸ್ಪಿ ಪರಶುರಾಮ್ಗೆ NCPCR ನೋಟಿಸ್ ಜಾರಿ
ಪ್ರಕರಣದ ಬಗ್ಗೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ 9 ಪ್ರಶ್ನೆ ಕೇಳಿ 7 ದಿನದಲ್ಲಿ ಉತ್ತರಿಸಲು NCPCR ನೋಟಿಸ್ ನೀಡಿದೆ.ಚಿತ್ರದುರ್ಗ: ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ವಿಚಾರ ಸಂಬಂಧ ಚಿತ್ರದುರ್ಗ ಎಸ್ಪಿ ಪರಶುರಾಮ್ಗೆ ಎನ್ಸಿಪಿಸಿಆರ್ (NCPCR) ನೋಟಿಸ್ ಜಾರಿ ಮಾಡಲಾಗಿದೆ. ಪ್ರಕರಣದ ಬಗ್ಗೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ 9 ಪ್ರಶ್ನೆ ಕೇಳಿ 7 ದಿನದಲ್ಲಿ …
Read More »ಈ ರಾಶಿಯವರ ಮೇಲೆ ಗಣಪತಿಯ ಆಶೀರ್ವಾದ ಸದಾ ಇರುತ್ತೆ
Ganesh Chaturthi 2022: ಹಿಂದೂ ಧರ್ಮದಲ್ಲಿ, ಗಣೇಶನನ್ನು ಮೊದಲ ಆರಾಧಕ ಎಂದು ಪರಿಗಣಿಸಲಾಗುತ್ತದೆ, ಆದ್ದರಿಂದ ಪ್ರತಿ ಪೂಜೆ, ಆಚರಣೆ ಮತ್ತು ಮಂಗಳಕರ ಕೆಲಸಕ್ಕೂ ಮೊದಲು ಗಣೇಶನನ್ನು ಆವಾಹನೆ ಮಾಡಲಾಗುತ್ತದೆ. ಇದರಿಂದ ವಿಧ್ವಂಸಕ ಗಣೇಶನ ಕೃಪೆಯಿಂದ ಪ್ರತಿಯೊಂದು ಕೆಲಸವೂ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತದೆ. ಅಲ್ಲದೆ, ಆ ಕಾರ್ಯಗಳು ಶುಭ ಫಲಿತಾಂಶಗಳನ್ನು ನೀಡುತ್ತವೆ. ಅದೇ ಸಮಯದಲ್ಲಿ, ಕೆಲವು ಜನರು ಹುಟ್ಟಿನಿಂದಲೇ ಗಣೇಶನ ಆಶೀರ್ವಾದವನ್ನು ಪಡೆಯುವ ಅದೃಷ್ಟವನ್ನು ಹೊಂದಿರುತ್ತಾರೆ. ಈ ಜನರು ಯಾವುದೇ ಕೆಲಸ ಮಾಡಿದರೂ ಅವರಿಗೆ …
Read More »ಚಿಂಚೋಳಿ ತಾಲೂಕಿನ ಹಲವೆಡೆ ಲಘು ಭೂಕಂಪನ : ಜನರಲ್ಲಿ ಆತಂಕ
ಕಲಬುರಗಿ : ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹಲವು ಗ್ರಾಮಗಳಲ್ಲಿ ಭಾರೀ ಶಬ್ದದೊಂದಿಗೆ ಭೂಮಿ ಕಂಪಸಿರುವ ಅನುಭವವಾಗಿದ್ದು, ಭಯಭೀತರಾಗಿ ಜನರು ಮನೆಗಳಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ. ಚಿಂಚೋಳಿ ತಾಲೂಕಿನ ಗಡಿಕೇಶ್ವರ ಸಮೀಪದ ಹಲವು ಗ್ರಾಮಗಳಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಭಾರೀ ಶಬ್ಧದೊಂದಿಗೆ ಲಘು ಭೂಕಂಪನವಾಗಿದ್ದು, ಭಯಭೀತರಾದ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಲಘು ಭೂಕಂಪನದ ಅನುಭವವಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ರಾತ್ರಿಯಲ್ಲ ಮನೆಯಿಂದ ಹೊರಗಡೆ …
Read More »ಕುರಿ-ಮೇಕೆ ಮಾರಾಟಕ್ಕೆ ಆನ್‌ಲೈನ್ ವ್ಯವಸ್ಥೆ
ಬೆಳಗಾವಿ: ಕುರಿ ಮತ್ತು ಮೇಕೆ ಮಾರಾಟ ವ್ಯವಸ್ಥೆಯನ್ನು ಪಾರದರ್ಶಕವಾಗಿ ನಡೆಸಲು ಹಾಗೂ ಕುರಿಗಾಹಿ ರೈತರಿಗೆ ನೇರವಾಗಿ ಯೋಗ್ಯ ದರ ದೊರಕಿಸಿಕೊಡುವಲ್ಲಿ ಡಿಜಿಟಲ್ ಮಾರಾಟ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಧರ್ಮಣ್ಣ ಗವ್ಹಾರ ಹೇಳಿದರು. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ, ಎನ್.ಸಿ.ಡಿ.ಇ.ಎಕ್ಸ್ ಇ-ಮಾರ್ಕೆಟ್ಸ್ ಲಿ., ಸಹಯೋಗದಲ್ಲಿ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ …
Read More »ಮೂಡಲಗಿ: ಕಳ್ಳನ ಬಂಧನ, ಚಿನ್ನಾಭರಣ ವಶ
ಮೂಡಲಗಿ: ತಾಲೂಕಿನ ಕುಲಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆಗಳ ಕಳ್ಳತನ ಪ್ರಕರಣ ದಾಖಲಾಗಿದ್ದವು. ಪ್ರಕರಣ ಬೇಧಿಸಿರುವ ಕುಲಗೋಡ ಪೊಲೀಸರು ಕಳ್ಳನನ್ನು ಬಂಧಿಸಿ 4 ತೊಲಿ 9 ಗ್ರಾಂ ಬಂಗಾರ ವಶಪಡೆಸಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಠಾಣಾ ವ್ಯಾಪ್ತಿಯ ತೋಕರಟ್ಟಿ ಗ್ರಾಮದ ಚನ್ನವ್ವ ಬಿರಾನಿ ಮತ್ತು ತಿಗಡಿ ಗ್ರಾಮದ ಲಕ್ಷ್ಮೀ ಹೊಸೂರ ಎಂಬುವರ ಮನೆಗಳಲ್ಲಿ ಆರೋಪಿತ ತೋಕರಟ್ಟಿ ಗ್ರಾಮದ ಸಿದ್ಧಾರೂಡ ಚಂದ್ರಪ್ಪ ತೋಕ್ಯಾಗೋಳ (ನಾಯಿಕ) ಈತ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ …
Read More »SC&ST ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಊಟ
ಸಂಗಮೇಶ್ವರ ನಗರದಲ್ಲಿ Sc St ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಊಟ ಉಪಹಾರ ಕೊಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಿರತರಾಗಿದ್ದು, ಅಲ್ಲಿ ಸುದ್ದಿ ತಿಳಿದ ತಕ್ಷಣ ಬೇಟಿ ನೀಡಿ, ವಿದ್ಯಾರ್ಥಿಗಳಿಗೆ ಸಮಾಧಾನ ಹೇಳಿ, ಅವರ ಬೇಡಿಕೆಗಳಿಗೆ ಸ್ಪಂದಿಸಿ.. ಇದೆ ವೇಳೆ ಬೇಜವಾಬ್ದಾರಿ ತೋರಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಅಮಾನತು ಮಾಡಲು ಶಿಪಾರಸ್ಸು ಮಾಡಿ ನಿಯಮಾನುಸರ ಕ್ರಮಕ್ಕೆ ಸೂಚಿಸಲಾಗಿದೆ. ನಂತರ ಜಿಲ್ಲಾಧಿಕಾರಿಗಳೊಂದಿಗೆ ಸೇರಿ, ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸಿ, ಅವರ ಮನವೊಲಿಸಿ, ಎಲ್ಲ …
Read More »500 ರೂಪಾಯಿ ಮುಖ ಬೆಲೆಯ ನಕಲಿ ನೋಟು ಮೇಲೆ ಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾ ಆರೋಪಿಗಳನ್ನು ಬಂಧಿಸುವಲ್ಲಿ ಗೋಕಾಕ್ ತಾಲೂಕಿನ ಘಟಪ್ರಭಾ ಪೊಲೀಸರು ಯಶಸ್ವಿ,.
500 ರೂಪಾಯಿ ಮುಖ ಬೆಲೆಯ ನಕಲಿ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಮೂವರು ಖತರ್ನಾಕ್ ಆರೋಪಿಗಳನ್ನು ಬಂಧಿಸುವಲ್ಲಿ ಗೋಕಾಕ್ ತಾಲೂಕಿನ ಘಟಪ್ರಭಾ ಪೊಲೀಸರು ಯಶಸ್ವಿಯಾಗಿದ್ದಾರೆ. ಘಟಪ್ರಭಾದ ಬಾರ್ ನಲ್ಲಿ ಮಂದ ಬೆಳಕಿನಲ್ಲಿ ಕ್ಯಾಷಿಯ್ ಗೆ ಈ ನಕಲಿ ನೋಟುಗಳನ್ನು ಕೊಡಲು ಆರೋಪಿಗಳು ಮುಂದಾಗಿದ್ದರು. 500 ರೂಪಾಯಿ ಮುಖಬೆಲೆಯ ಈ ನೋಟುಗಳ ಮೇಲೆ ಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾ ಅಂತಾ ಇತ್ತು. ಈ ಬಗ್ಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು …
Read More »ಲಕ್ಷ್ಮಣ ಸವದಿ ಕಾರು ಅಪಘಾತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ತೆರೆಳುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು. ಘಟನೆಯಲ್ಲಿ ಲಕ್ಷ್ಮಣ ಸವದಿ ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಅಪಘಾತವಾಗಿದ್ದು, ಕಾರಿನಲ್ಲಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಇತರ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾರೂಗೇರಿ ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಕ್ಷ್ಮಣ ಸವದಿ ಅವರು ತೆರಳುತ್ತಿದ್ದ ಕಾರು ರಸ್ತೆ ಬದಿಗೆ …
Read More »
Laxmi News 24×7