Breaking News

ರಾಜಕೀಯ

ಹಣದುಬ್ಬರ ಏರಿಕೆಯ ನಡುವೆ ಟೆಲಿಕಾಂ ಸೇವೆಗಳು ಮತ್ತೊಮ್ಮೆ ದುಬಾರಿ

ನವದೆಹಲಿ: ಹಣದುಬ್ಬರ ಏರಿಕೆಯ ನಡುವೆ ಟೆಲಿಕಾಂ ಸೇವೆಗಳು ಮತ್ತೊಮ್ಮೆ ದುಬಾರಿಯಾಗಬಹುದು. ಇದರಿಂದಾಗಿ ಗ್ರಾಹಕರ ಜೇಬಿಗೆ ಕತ್ತರಿ ಬೀಳೋದು ಪಕ್ಕಾ ಆಗಿದೆ. ವಾಸ್ತವವಾಗಿ, ಕೆಲವು ತಿಂಗಳ ಹಿಂದೆ ಸುಂಕದ ಹೆಚ್ಚಳದಿಂದಾಗಿ ಮೂರು ಖಾಸಗಿ ವಲಯದ ಟೆಲಿಕಾಂಗಳ ಒಟ್ಟು ಚಂದಾದಾರರ ಬೇಸ್ 37 ಮಿಲಿಯನ್ ಕಡಿಮೆಯಾಗಿದೆ. ಆದರೆ, ಅವರ ಸಕ್ರಿಯ ಚಂದಾದಾರರ ಬೇಸ್ 3% ರಷ್ಟು ಹೆಚ್ಚಾಗಿದೆ. ಅಂದರೆ, 29 ಮಿಲಿಯನ್. ಅಂತಹ ಪರಿಸ್ಥಿತಿಯಲ್ಲಿ. ಕಂಪನಿಗಳು ಸೇವಾ ಸುಂಕಗಳಲ್ಲಿ ಮತ್ತೊಂದು ಹೆಚ್ಚಳದ ಬಗ್ಗೆ …

Read More »

ಮತ್ತೊಂದು ಪೋಸ್ಟರ್ ಬಿಟ್ಟು ಮತ್ತೆ ತಲೆಗೆ ಹುಳಬಿಟ್ಟ ಉಪೇಂದ್ರ:

ಬೆಂಗಳೂರು: ಕಡ್ಡಾಯವಾಗಿ ಬುದ್ಧಿವಂತರಿಗೆ ಮಾತ್ರ..! – ಇದು ರಿಯಲ್​ ಸ್ಟಾರ್​ ಉಪೇಂದ್ರ ನಾಯಕನಾಗಿ ಅಭಿನಯಿಸಿ, ನಿರ್ದೇಶಿಸಿದ್ದ ಮೊದಲ ಚಿತ್ರ ‘A’ಗೆ ಕೊಟ್ಟಿದ್ದ ಟ್ಯಾಗ್​ಲೈನ್. ಹೀಗೆ ಆರಂಭದಿಂದಲೂ ಚಿತ್ರವಿಚಿತ್ರ ಟೈಟಲ್​, ವಿಶಿಷ್ಠ ಕಥೆ, ನಿರೂಪಣೆ ಇತ್ಯಾದಿಯಿಂದ ತಮ್ಮದೇ ಟ್ರೆಂಡ್​ ಸೆಟ್ ಮಾಡಿರುವ ಉಪೇಂದ್ರ ಇದೀಗ ತಮ್ಮ ನಿರ್ದೇಶನದ ಮತ್ತೊಂದು ಚಿತ್ರದ ಶೂಟಿಂಗ್​ಗೆ ಮುಂದಾಗಿದ್ದು, ಮುಹೂರ್ತಕ್ಕೆ ಇನ್ನೊಂದು ದಿನ ಬಾಕಿ ಇರುವಾಗಲೇ ಚಿತ್ರರಸಿಕರ ತಲೆಗೆ ಮತ್ತೆ ಹುಳ ಬಿಟ್ಟಿದ್ದಾರೆ.   ಹಿಂದಿನಂತೆ ಈ ಚಿತ್ರಕ್ಕೂ …

Read More »

ನಾಡದ್ರೋಹದ ಕೆಲಸ ಮಾಡಿದ ಪಾಲಿಕೆ ಉದ್ಯೋಗಿ!; 33 ವರ್ಷ ಕೆಲಸ ಮಾಡಿ, ಕೊನೇ ದಿನ ಹೇಳಿದ್ದೇನು ಗೊತ್ತಾ?

ಬೆಳಗಾವಿ: ಕನ್ನಡ-ಮರಾಠಿ ಭಾಷಾ ಸಂಘರ್ಷ ಹೊಸದೇನಲ್ಲ. ಈಗಲೂ ಆಗಾಗ ಕನ್ನಡ-ಕನ್ನಡಿಗರ ವಿರುದ್ಧವಾಗಿ ಬೆಳಗಾವಿ ಸುತ್ತಮುತ್ತಲ ಪ್ರದೇಶಗಳಲ್ಲಿ ಕನ್ನಡಿಗರ ಸ್ವಾಭಿಮಾನ ಕೆದಕುವಂಥ ಘಟನೆಗಳು ನಡೆಯುತ್ತಿರುತ್ತವೆ. ಅಂಥದ್ದೇ ಇನ್ನೊಂದು ಘಟನೆ ನಡೆದಿದೆ.   ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 33 ವರ್ಷಗಳ ಕಾಲ ದುಡಿದು, ಮೇ 31ರಂದು ನಿವೃತ್ತಿಯಾದ ದ್ವಿತೀಯ ದರ್ಜೆ ಸಹಾಯಕ ತನ್ನ ಬೀಳ್ಕೊಡುಗೆ ಸಮಾರಂಭದ ಸಂದರ್ಭದಲ್ಲೇ ನಿಜವಾದ ಮುಖವನ್ನು ತಾನೇ ಬಯಲು ಮಾಡಿಕೊಂಡಿದ್ದಾನೆ. ಈತನದ್ದು ನಾಡದ್ರೋಹದ ಕೆಲಸ ಎಂದು ಸ್ಥಳೀಯರು ತೀವ್ರ ಅಸಮಾಧಾನ …

Read More »

ಕೇವಲ 10 ದಿನಗಳಲ್ಲಿ NEET PG ಫಲಿತಾಂಶ ಪ್ರಕಟ

ನವದೆಹಲಿ: ವೈದ್ಯಕೀಯ ವಿಜ್ಞಾನದಲ್ಲಿ ರಾಷ್ಟ್ರೀಯ ಪರೀಕ್ಷಾ ಮಂಡಳಿ (NBE) NEET PG – ಸ್ನಾತಕೋತ್ತರ ವೈದ್ಯಕೀಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಪರೀಕ್ಷೆಯನ್ನು ನಡೆಸಿದ 10 ದಿನಗಳ ದಾಖಲೆಯ ಸಮಯದಲ್ಲಿ ಪ್ರಕಟಿಸಿದೆ. NEET-PG ಫಲಿತಾಂಶ ಹೊರಬಿದ್ದಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ NEET-PG ಗೆ ಅರ್ಹತೆ ಪಡೆದ ಎಲ್ಲಾ ವಿದ್ಯಾರ್ಥಿಗಳನ್ನು ಅವರು ಅಭಿನಂದಿಸಿದ್ದಾರೆ.   ನಿಮ್ಮ ಫಲಿತಾಂಶವನ್ನು https://natboard.edu.in ನಲ್ಲಿ ಪರಿಶೀಲಿಸಿ NEET PG ಫಲಿತಾಂಶ 2022 …

Read More »

‘ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವವರೆಗೂ ಹೋರಾಡುತ್ತೇವೆ.: ಎಂಇಎಸ್‌ ಆಗ್ರಹ

ಬೆಳಗಾವಿ: ‘ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವಂತೆ ಒತ್ತಾಯಿಸಿ ನೀವೂ ಹೋರಾಟ ಮುಂದುವರಿಸಿ. ನಾವೂ ನಿಮ್ಮ ಜೊತೆಗಿದ್ದೇವೆ’ ಎಂದು ಮಹಾರಾಷ್ಟ್ರದ ಶಿವಸೇನೆ ಮುಖಂಡ ಅರುಣ ದುಧವಾಡ್ಕರ್ ಮರಾಠಿಗರಿಗೆ ತಮ್ಮ ಬೆಂಬಲ ಸೂಚಿಸಿದರು. 1986ರಲ್ಲಿ ನಡೆದ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಹೋರಾಟದಲ್ಲಿ ಹುತಾತ್ಮರಾದ 9 ಜನರಿಗೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಹಾಗೂ ಶಿವಸೇನೆ ಕಾರ್ಯಕರ್ತರು ತಾಲ್ಲೂಕಿನ ಹಿಂಡಲಗಾ ಗ್ರಾಮದಲ್ಲಿ ಬುಧವಾರ ಶ್ರದ್ಧಾಂಜಲಿ ಸಭೆ ಏರ್ಪಡಿಸಿದ್ದರು. ‘ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಬಗೆಹರಿಯುವವರೆಗೂ ಬೆಳಗಾವಿಯನ್ನು …

Read More »

ಕೌಟುಂಬಿಕ ಕಲಹಕ್ಕೆ ಬೇಸತ್ತು ಮಗಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಚಿಕ್ಕೋಡಿ: ತಾಯಿಯೊಬ್ಬರು ಎಂಟು ವರ್ಷಗಳ ಮಗಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಬಾಳಿಗೇರಿ ಗ್ರಾಮದಲ್ಲಿ ನಡೆದಿದೆ. ಸವೀತಾ ಮದಗೋಂಡ ಬೆಳಗಲಿ (24) ಪವಿತ್ರಾ ಮದಗೋಂಡ ಬೆಳಗಲಿ (8) ಮೃತ ದುರ್ದೈವಿಗಳು. ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಲ್ಲಿದ್ದ ಶವಗಳನ್ನು ಸ್ಥಳೀಯರು ಹೊರತೆಗೆದಿದ್ದು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹ

ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ಮೇ ತಿಂಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣವಾಗಿದ್ದು, ಒಟ್ಟು 2,27,42,499 ರೂ. ಸಂಗ್ರಹವಾಗಿದೆ. ಇನ್ನೂ ಸಂಗ್ರಹವಾದ ಕಾಣಿಕೆಯಲ್ಲಿ 5,14,735 ರೂಪಾಯಿ ನಾಣ್ಯಗಳು ಹಾಗೂ 2,22,27,764 ರೂಪಾಯಿ ನೋಟುಗಳಿವೆ.  31 ಗ್ರಾಂ ಬಂಗಾರ, 1660 ಗ್ರಾಂ ಬೆಳ್ಳಿಯಿದೆ. ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ನೂರಾರು ಜನ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದು ಎಣಿಕೆ ಕಾರ್ಯ …

Read More »

ಆಲ್ರೀ ಶಾಸಕರೇ ಮಾಸ್ಟರ್ ಪ್ಲಾನ್ ವೇಳೆ ಸಾಯಿ ಮಂದಿರ ತೆರವು ಮಾಡಲಾಗಿದೆ ಎಂದು ಸಬೂಬು ಕೊಡ್ತೀರಲ್ಲಾ ನಾಚಿಕೆ ಆಗಲ್ವಾ ನಿಮಗೆ?

ಆಲ್ರೀ ಶಾಸಕರೇ ಮಾಸ್ಟರ್ ಪ್ಲಾನ್ ವೇಳೆ ಸಾಯಿ ಮಂದಿರ ತೆರವು ಮಾಡಲಾಗಿದೆ ಎಂದು ಸಬೂಬು ಕೊಡ್ತೀರಲ್ಲಾ ನಾಚಿಕೆ ಆಗಲ್ವಾ ನಿಮಗೆ? ನೀವು ಹೇಳೋದು ಹೌದಾದ್ರೆ ನನ್ನ ಈ ಪ್ರಶ್ನೆಗಳಿಗೆ ಉತ್ತರ ಕೊಡಿ.. 1) ರಸ್ತೆ ಆದಮೇಲೆ ಮಂದಿರ ಒಡೆಸಿದ್ರೋ ಅಥವಾ ಮಂದಿರ ಒಡೆದ ಮೇಲೆ ರಸ್ತೆ ಆಯಿತೋ? 2) ದೇಶ ಬಿಡಿ, ನಿಮ್ಮ ಕ್ಷೇತ್ರದಲ್ಲೇ ಮಾಸ್ಟರ್ ಪ್ಲಾನ್ ಮಾಡಿದ ಯಾವ ರಸ್ತೆಯ ಮೇಲೂ ದೇವಾಲಯಗಳು ಇಲ್ವಾ? 3) ಮಾಸ್ಟರ್ ಪ್ಲಾನ್ …

Read More »

ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ: ಸಾರ್ವಜನಿಕರಿಗೆ ಎಸಿಪಿ ಚಂದ್ರಪ್ಪ ಸೂಚನೆ

ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ಏನೇ ಸಮಸ್ಯೆ ಇದ್ದರೂ ತಕ್ಷಣವೇ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಿ. ನೀವು ಕೊಡುವ ಸಣ್ಣ ಮಾಹಿತಿ ದೊಡ್ಡ ಅನಾಹುತವನ್ನು ತಪ್ಪಿಸಬಹುದು ಎಂದು ಎಸಿಪಿ ಚಂದ್ರಪ್ಪ ಸಾರ್ವಜನಿಕರಿಗೆ ತಿಳಿಸಿದರು. ಬೆಳಗಾವಿಯ ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕರು ಹಾಗೂ ಶಾಂತಿ ಪಾಲನಾ ಸಮಿತಿಯ ಸಭೆಯನ್ನು ಸಮಾದೇವಿ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಾರ್ವಜನಿಕರ ಕುಂದು ಕೊರತೆಯನ್ನು ಪೊಲೀಸರು ಆಲಿಸಿದರು. ಈ ವೇಳೆ ಮಾತನಾಡಿದ ಎಸಿಪಿ ಚಂದ್ರಪ್ಪ ತಮ್ಮ …

Read More »

ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹುಟ್ಟು ಹಬ್ಬವನ್ನು ಆಚರಿಸಲಾಯಿತು.

ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ನಂದನವನ ಬಾಲಾಶ್ರಮ ಹಾಗೂ ಮಲ್ಲಿಕಾರ್ಜುನ ವೃದ್ಧಾಶ್ರಮದಲ್ಲಿ ಮದ್ಯಾಹ್ನದ ಊಟ ಹಾಗೂ ಹಣ್ಣುಗಳನ್ನು ಹಂಚಿ. ಮಕ್ಕಳಿಂದ ಕೇಕ್ ಕತ್ತರಿಸುವ ಮೂಲಕ ಸತೀಶ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಈ ವೇಳೆ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಜನಾಬ್ ಶಾಹನವಾಜ ಮುಲ್ಲಾ, ಗ್ರಾಮೀಣ ಜಿಲ್ಲಾ ಅಧ್ಯಕ್ಷಇಮ್ರಾನ್ ತಪಕೀರ, ಉಪಾಧ್ಯಕ್ಷರುಗಳಾದ ಖಾದೀರ್ …

Read More »