ಮಳೆಯನ್ನು ಲೆಕ್ಕಿಸದೆ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ* ಮಳೆಯನ್ನು ಲೆಕ್ಕಿಸದೇ ಆಶಾ ಕಾರ್ಯಕರ್ತೆಯರು ಮಂಗಳವಾರ ಪ್ರತಿಭಟನೆ ನಡೆಸಿದರು. ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಸಾಯಂಕಾಲ ಪ್ರತಿಭಟನೆ ನಡೆಸಿದರು. ಹತ್ತು ಸಾವಿರ ಗೌರವ ಧನ ನೀಡಬೇಕು, ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು. ನಗರ ಆಶಾಳಿಗೆ 2 ಸಾವಿರ ಗೌರವ ಧನ ಹೆಚ್ಚಳ ಮಾಡಿ ಹೀಗೆ ಹಲವು ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಮಳೆಯನ್ನು ಲೆಕ್ಕಿಸದೇ ಪ್ರತಿಭಟನೆ ನಡೆಸಿದರು. ಇನ್ನೂ ಬೇಡಿಕೆ ಈಡೇರಿವರೆಗೂ …
Read More »ಸಂಭ್ರಮದಿದ ಜರುಗಿದ ಲಚ್ಯಾಣದ ಶ್ರೀ ಸಿದ್ದಲಿಂಗೇಶ್ವರ ತೊಟ್ಟಿಲೋತ್ಸವ*
ಸಂಭ್ರಮದಿದ ಜರುಗಿದ ಲಚ್ಯಾಣದ ಶ್ರೀ ಸಿದ್ದಲಿಂಗೇಶ್ವರ ತೊಟ್ಟಿಲೋತ್ಸವ* ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣದಲ್ಲಿ ಲಿಂ.ಶ್ರೀ ಸಿದ್ದಲಿಂಗ ಮಹಾರಾಜರ ಜಯಂತೋತ್ಸವ ಅಂಗವಾಗಿ ಶ್ರಾವಣ ಮಾಸದ ನಿಮಿತ್ತ ನಡೆದ ತೊಟ್ಟಿಲೋತ್ಸವವು ನೆರೆದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿoದ ಜರುಗಿತು. ಈ ಉತ್ಸವದ ಅಂಗವಾಗಿ ಮಠದಲ್ಲಿ ನಸುಕಿನ ಜಾವದಲ್ಲಿ ಲಿಂಗೈಕ್ಯ ಶ್ರೀ ಸಿದ್ದಲಿಂಗ ಮಹಾರಾಜರು, ಗುರು ಶಂಕರಲಿಂಗ ಮಹಾ ಶಿವಯೋಗಿಗಳು ಹಾಗೂ ಲಿಂಗಕ್ಕೆ ಶ್ರೀ ಸಂಗನಬಸವ ಮಹಾಶಿವಯೋಗಿಗಳ ಶೀಲಾಮೂರ್ತಿಗಳಿಗೆ ಭಕ್ತರಿಂದ ವಿಶೇಷ …
Read More »ಮಾನ್ಸಿ ಜೆ ಸುವರ್ಣ ಸಾಧನೆಗೆ ಸಚಿವೆ ಶ್ಲಾಘನೆ
ಮಾನ್ಸಿ ಜೆ ಸುವರ್ಣ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ ಉಡುಪಿ: ಉತ್ತರ ಪ್ರದೇಶದ ಗ್ರೇಟರ್ ನೊಯಿಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ಗೆದ್ದ ಉಡುಪಿ ಜಿಲ್ಲೆಯ ಮಾನ್ಸಿ ಜೆ ಸುವರ್ಣ ಅವರ ಸಾಧನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ಲಾಘಿಸಿದ್ದಾರೆ. ಮೀನುಗಾರಿಕೆಯಲ್ಲಿ ತೊಡಗಿರುವ ಮಲ್ಪೆಯ ಮಾಲತಿ ಹಾಗೂ ಜಗದೀಶ್ ಸುವರ್ಣ ದಂಪತಿ …
Read More »ಶುಧ್ದ ನೀರಿನ ಘಟಕಗಳನ್ನು ಉದ್ಘಾಟಿಸಿದ ಶಾಸಕ ಗಣೇಶ ಹುಕ್ಕೇರಿ
ಶುಧ್ದ ನೀರಿನ ಘಟಕಗಳನ್ನು ಉದ್ಘಾಟಿಸಿದ ಶಾಸಕ ಗಣೇಶ ಹುಕ್ಕೇರಿ ಚಿಕ್ಕೋಡಿ: ನಗರದ ಇಂದಿರಾ ನಗರದಲ್ಲಿ 2 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶಾಸಕ ಗಣೇಶ ಹುಕ್ಕೇರಿ ಉದ್ಘಾಟಿಸಿದರು. ಬಳಿಕ ಮಾತನಾಡಿ ಅವರು ಮುಖ್ಯಮಂತ್ರಿ ಅವರ ವಿಶೇಷ ಅನುದಾನದಲ್ಲಿ 10 ಕೋಟಿ ರೂಪಾಯಿಗಳು ತಂದು ಚಿಕ್ಕೋಡಿ ನಗರದ ಪ್ರತಿಯೊಂದು ವಾರ್ಡನಲ್ಲಿ ಡಾಂಬರೀಕರಣ ಕಾರ್ಯ ಕೈಗೊಳ್ಳಲಾಗುವುದು. ಇಂದಿರಾ ನಗರದಲ್ಲಿ ಜನರಿಗೆ ಶುಧ್ಧ ಕುಡಿಯುವ ದೃಷ್ಟಿಯಿಂದ ಆರ್ ಓ ಪ್ಲಾಂಟ್ ಅಳವಡಿಸಿಲಾಗಿದೆ. ಈ ತರಹ …
Read More »ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರು ಸಂತೋಷ್ ಜಾರಕಿಹೊಳಿ.
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರು ಸಂತೋಷ್ ಜಾರಕಿಹೊಳಿ. ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಮಾರ್ಗದರ್ಶಕರು ಹಾಗೂ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಭೇಟಿ ಮಾಡಿ ಕುಶಲೋಪರಿ ವಿಚಾರಿಸಿ, ಅನೇಕ ಚರ್ಚೆ ನಡೆಸಿದರು.
Read More »ಕಾಂಗ್ರೆಸ್ ಮುಖಂಡನ ಮೇಲೆ ಮಾ₹ ರಣಾಂತಿಕ ಹಲ್ಲೆ
ಕಾಂಗ್ರೆಸ್ ಮುಖಂಡನ ಮೇಲೆ ಮಾ₹ ರಣಾಂತಿಕ ಹಲ್ಲೆ ಚಿಕ್ಕೋಡಿ: ಮಾಜಿ ತಾಲೂಕು ಪಂಚಾಯತ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡನ ಮೇಲೆ ಮಾರ₹ ಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮುಗಳಿ ಗ್ರಾಮದಲ್ಲಿ ನಡೆದಿದೆ. ಮಾಜಿ ತಾಲೂಕು ಪಂಚಾಯತ ಸದಸ್ಯ ಹಾಗೂ ಕೈ ಮುಖಂಡ ರಾಜು ಪಾಟೀಲ್ ಮೇಲೆ ಖಾರದ ಪುಡಿ ಎರಚಿ ಮಾರ₹ ಣಾಂತಿಕ ಹಲ್ಲೆ ನಡೆಸಲಾಗಿದೆ. ಮುಗಳಿ ಗ್ರಾಮದ ಬಸ್ ನಿಲ್ದಾಣದ ಬಳಿ …
Read More »ಎಡಪಂಥೀಯರಿಂದ ಧರ್ಮಸ್ಥಳ, ಹೆಗ್ಗಡೆಯವರ ಹೆಸರಿಗೆ ಕಳಂಕ ತರುವ ಕೆಲಸ’: ಹಾವೇರಿಯಲ್ಲಿ ಪ್ರತಿಭಟನೆ
ಹಾವೇರಿ: ಮೂಲಭೂತವಾದಿಗಳು ಹಾಗು ಎಡಪಂಥೀಯರು ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಹೆಸರಿಗೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಮಂಗಳವಾರ ಹಾವೇರಿಯಲ್ಲಿ ಪ್ರತಿಭಟನೆ ನಡೆಸಿದವು. ಹಾವೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಅಪಾರ ಸಂಖ್ಯೆಯಲ್ಲಿ ಸೇರಿದ ಜನರು, ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಅವರಿಗೆ ಕಳಂಕ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಆಗ್ರಹಿಸಿದರು. ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ದೂರಿನ …
Read More »ಧರ್ಮಸ್ಥಳ: ಮುಸುಕುಧಾರಿ ದೂರುದಾರ ತೋರಿಸಿದ ಪಾಯಿಂಟ್ 13ರಲ್ಲಿ 15 ಅಡಿ ಅಗೆದರೂ ಸಿಗದ ಶವ
ಬೆಳ್ತಂಗಡಿ(ದಕ್ಷಿಣ ಕನ್ನಡ): ನೂರಾರು ಮೃತದೇಹಗಳನ್ನು ಹೂತು ಹಾಕಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪಾಯಿಂಟ್ ನಂಬರ್ 13ರಲ್ಲಿ ನಡೆಸಿದ ಶೋಧ ಕಾರ್ಯದಲ್ಲಿ ಯಾವುದೇ ಕಳೇಬರದ ಕುರುಹುಗಳು ಪತ್ತೆಯಾಗಿಲ್ಲ. ಕಳೆದ 12 ದಿನಗಳಿಂದ ಎಸ್ಐಟಿ ನೇತೃತ್ವದಲ್ಲಿ ಶೋಧ ಕಾರ್ಯ ನಡೆಯುತ್ತಿದ್ದು, ನೇತ್ರಾವತಿ ನದಿ ಬದಿಯಲ್ಲಿ ಗುರುತು ಮಾಡಿದ 13ರ ಶೋಧ ಕುತೂಹಲಕ್ಕೆ ಕಾರಣವಾಗಿತ್ತು. ಅನಾಮಧೇಯ ಮುಸುಕುಧಾರಿ ದೂರುದಾರ ವ್ಯಕ್ತಿ ಈ ಸ್ಥಳದಲ್ಲಿ ಹಲವು ಶವಗಳನ್ನು ಹೂತು ಹಾಕಿರುವುದಾಗಿ ಮಾಹಿತಿ ನೀಡಿದ್ದ ಹಿನ್ನೆಲೆಯಲ್ಲಿ ಈ …
Read More »ಸರ್ಕಾರಿ ನೌಕರಿ ನಕಲಿ ಆದೇಶ ಪತ್ರ, ರಾಜ್ಯಪಾಲರ ಸಹಿ: ಆರೋಪಿ ವಿರುದ್ಧ ಚಾರ್ಜ್ಶೀಟ್ಗೆ ಬೆಳಗಾವಿ ಪೊಲೀಸರ ಸಿದ್ಧತೆ
ಬೆಳಗಾವಿ: ”ಸರ್ಕಾರಿ ನೌಕರಿ ಕೊಡಿಸುವುದಾಗಿ 14 ಜನರಿಗೆ 30 ಲಕ್ಷ ರೂ. ವಂಚಿಸಿದ್ದ ಪ್ರಕರಣದಲ್ಲಿ ಆರೋಪಿ ಬೇರೆ ಬೇರೆಯವರ ಹೆಸರು ಹೇಳಿಕೊಂಡು ಸರ್ಕಾರದ ಲೋಗೋ ಕಾಪಿ ಮಾಡಿ, ರಾಜ್ಯಪಾಲರ ಸಹಿಯನ್ನೂ ನಕಲು ಮಾಡಿ, ಸುಳ್ಳು ಸರ್ಕಾರಿ ನೌಕರಿಯ ಆದೇಶ ಪತ್ರ ಕೊಟ್ಟಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಹಾಗಾಗಿ, ಆರೋಪಿ ವಿರುದ್ಧ ಚಾರ್ಜ್ಶೀಟ್ ಸಿದ್ಧಪಡಿಸುತ್ತಿದ್ದೇವೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದರು. ಈ ಕುರಿತು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಎಸ್ಪಿ, ”ಮಂಜುನಾಥ …
Read More »3ನೇ ಪಾಯಿಂಟ್ನಲ್ಲೂ ಮೂಳೆಗಳು ಸಿಗದಿದ್ರೆ SIT ಶೋಧ ಸ್ಥಗಿತ, ಸಚಿವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ
ಬೆಂಗಳೂರು: 13 ಸ್ಥಳಗಳಲ್ಲೂ ಶವ ಸಿಗದಿದ್ದರೆ ಎಸ್ಐಟಿ ಶವ ಶೋಧನೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕಾಗುತ್ತದೆ. ಈ ಬಗ್ಗೆ ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಇಂದು ನಡೆದ ಶಾಸಕಾಂಗ ಸಭೆಯಲ್ಲಿ ತಿಳಿಸಿದ್ದಾರೆ. ಧರ್ಮಸ್ಥಳ ವಿಚಾರವಾಗಿ ಬೇಳೂರು ಗೋಪಾಲಕೃಷ್ಣ ವಿಷಯ ಪ್ರಸ್ತಾಪಿಸಿದರು. ಈ ಸಂಬಂಧ ಮಾತನಾಡಿದ ಸಿಎಂ, ಎಸ್ಐಟಿ ಮಾಡಿದ ಬಗ್ಗೆ ಜನರಿಂದ ಒಳ್ಳೆಯ ಅಭಿಪ್ರಾಯ ಬಂದಿದೆ. ಧರ್ಮಸ್ಥಳದ ವಿಚಾರದಲ್ಲಿ ಯಾರೂ ಭಾವನಾತ್ಮಕವಾಗಿ ಹೇಳಿಕೆ ನೀಡಬೇಡಿ, 13 ಸ್ಥಳಗಳಲ್ಲಿ ಎಸ್ಐಟಿ ಶೋಧನೆ …
Read More »
Laxmi News 24×7