Breaking News

ರಾಜಕೀಯ

ಮತ್ತೆ ಲಾಕ್​ಡೌನ್​ ಮಾಡುವ ದಿನ ಸಮೀಪಿಸುತ್ತಿದೆ, ಅಂತಿಮ ನಿರ್ಧಾರ ಸಿಎಂ ಕೈಯಲ್ಲಿ

ಮುಂಬೈ, ಜನವರಿ 1: ದೇಶದ ಒಂದೊಂದೇ ರಾಜ್ಯದಲ್ಲಿ ಮತ್ತೆ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಇದರ ಜೊತೆಗೆ ಓಮಿಕ್ರಾನ್ ರೂಪಾಂತರಿ ವೈರಸ್ ಭೀತಿಯೂ ಕಾಡುತ್ತಿದೆ. ಸದ್ಯ ಮಹಾರಾಷ್ಟ್ರ, ಕೇರಳ ಮತ್ತು ದೆಹಲಿಗಳಲ್ಲಿ ಕೊರೊನಾ ಸೋಂಕು ಪ್ರಮಾಣದಲ್ಲಿ ಗಣನೀಯ ಏರಿಕೆಯಾಗುತ್ತಿದ್ದು, ಮತ್ತೆ ಮೊದಲಿನಂತೆ ನಿರ್ಬಂಧ ವಿಧಿಸಲಾಗುತ್ತಿದೆ. ಈ ನಡುವೆ ಮಹಾರಾಷ್ಟ್ರ ಸಚಿವರೊಬ್ಬರು ಮತ್ತೊಮ್ಮೆ ಲಾಕ್​ಡೌನ್ ಮಾಡುವ ಸೂಚನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಮಹಾರಾಷ್ಟ್ರ ಸಚಿವ ವಿಜಯ್ ವಡೆತ್ತಿವಾರ್, ಮಹಾರಾಷ್ಟ್ರದಲ್ಲಿ ಕೊರೊನಾ …

Read More »

ಡಿಕೆಶಿ ಹಿಂದೂ ಹೌದ, ಅಲ್ಲವಾ ಅನ್ನೋದರ ಬಗೆಗೆ ಸಂಶಯ; ಸಿಟಿ ರವಿ

ಬೆಂಗಳೂರು, ಡಿಸೆಂಬರ್ 31; ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಿಗೊಳಿಸುವ ವಿಚಾರ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ನಾಯಕರು ಈ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಶುಕ್ರವಾರ ಕೆಪಿಸಿಸಿ ಅಧ್ಯಕ್ಷಡಿ. ಕೆ. ಶಿವಕುಮಾರ್ಟ್ವೀಟ್ ಮಾಡಿ, “ದಕ್ಷಿಣ ಭಾರತದ ಬಹುತೇಕ ರಾಜ್ಯಗಳಲ್ಲಿ ದೇಗುಲಗಳಿಂದ ಸರ್ಕಾರದ ಖಜಾನೆಗೆ ಸಾಕಷ್ಟು ಆದಾಯ ಬರುತ್ತಿದೆ. ಕೋವಿಡ್‌ ಪರಿಸ್ಥಿತಿಯಿಂದಾಗಿ ರಾಜ್ಯದ ಬೊಕ್ಕಸ ಖಾಲಿಯಾಗುತ್ತಿದೆ. ಇಂತಹ ಸಮಯದಲ್ಲಿ ಆದಾಯ ತರುತ್ತಿರುವ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಿ …

Read More »

ʼUPSC ಸಂಯೋಜಿತ ವೈದ್ಯಕೀಯ ಸೇವೆʼಗಳ ಪರೀಕ್ಷೆ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್‌ ನೋಡಿ |

ಕೇಂದ್ರ ಲೋಕಸೇವಾ ಆಯೋಗ (UPSC) ಕಂಬೈನ್ಡ್ ಮೆಡಿಕಲ್ ಸರ್ವೀಸಸ್ ಪರೀಕ್ಷೆ ಫಲಿತಾಂಶ(Combined Medical Services Examination 2021) ಘೋಷಿಸಿದೆ. ಅಭ್ಯರ್ಥಿಗಳು ಆಯೋಗದ ಅಧಿಕೃತ ವೆಬ್ ಸೈಟ್(official website) upsc.gov.in ನಲ್ಲಿ ತಮ್ಮ ಫಲಿತಾಂಶವನ್ನ ಪರಿಶೀಲಿಸಬಹುದು. ಅಂದ್ಹಾಗೆ, ಈ ಪರೀಕ್ಷೆಯನ್ನ 21 ನವೆಂಬರ್ 2021ರಂದು ನಡೆಸಲಾಗಿತ್ತು. ಲಿಖಿತ ಪರೀಕ್ಷೆಯನ್ನ ಎರಡು ಶಿಫ್ಟ್‌ನಲ್ಲಿ ಅಂದ್ರೆ ಮೊದಲ ಶಿಫ್ಟ್ʼನಲ್ಲಿ, ಪರೀಕ್ಷೆ ಬೆಳಿಗ್ಗೆ 9:30 ರಿಂದ 11:30 ರವರೆಗೆ ನಡೆಯಿತು. ಎರಡನೇ ಪಾಳಿಯಲ್ಲಿ ಮಧ್ಯಾಹ್ನ 2 …

Read More »

ಶಿಕ್ಷಣ ಸಚಿವ ʼಬಿ.ಸಿ ನಾಗೇಶ್‌ʼಗೆ ಕೊರೊನಾ ಪಾಸಿಟಿವ್‌

ಬೆಂಗಳೂರು : ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌(B.C Nagesh) ಅವ್ರಿಗೆ ಕೊರೊನಾ ಸೋಂಕು(Corona infection) ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಕ್ವಾರಂಟೈನ್‌ ಆಗಿದ್ದಾರೆ. ಈ ಕುರಿತು ಟ್ವಿಟ್‌ ಮೂಲಕ ಮಾಹಿತಿ ನೀಡಿದ ಸಚಿವರು ‘ಕೋವಿಡ್-19 ಲಘು ಲಕ್ಷಣಗಳು ಕಾಣಿಸಿದ ಕಾರಣ ನಾನು ಇಂದು ಪರೀಕ್ಷೆಗೆ ಒಳಪಟ್ಟಿದ್ದು, ಕೋವಿಡ್-19 ವರದಿ ಪಾಸಿಟಿವ್ ಬಂದಿದೆ. ಕ್ವಾರಂಟೈನ್‌ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ …

Read More »

ಹೊಸ ವರ್ಷದ ಮೊದಲ ದಿನವೇ ಕಾಮದ ಮದದಲ್ಲಿ ನೀಚ ಕೃತ್ಯ

ಹೊಸಪೇಟೆ(ವಿಜಯನಗರ): ಹೊಸ ವರ್ಷದ ಮೊದಲ ದಿನವೇ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಾಮುಕನೊಬ್ಬ ಬಾಲಕನ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. 17 ವರ್ಷದ ಕಾಮುಕ 7 ವರ್ಷದ ಬಾಲಕನ ಮೇಲೆ ಅತ್ಯಾಚಾರ ಎಸಗಿದ್ದಾನೆಂಬ ಆರೋಪ ಕೇಳಿಬಂದಿದೆ. ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.

Read More »

ಖಾಸಗಿ ಶಾಲೆ ಮುಚ್ಚುವ ಹುನ್ನಾರ: ಆರ್‌.ಎಂ. ಕುಬೇರಪ್ಪ

ಹಾವೇರಿ: ‘ಖಾಸಗಿ ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಾನ್ಯತೆ ನವೀಕರಣ ನೆಪದಲ್ಲಿ ಖಾಸಗಿ ಶಾಲೆಗಳನ್ನು ಮುಚ್ಚುವ ಹುನ್ನಾರವನ್ನು ರಾಜ್ಯ ಸರ್ಕಾರ ನಡೆಸಿದೆ. ಆಗಸ್ಟ್‌ ತಿಂಗಳಲ್ಲಿ ಹೊರಡಿಸಿರುವ ಕಾನೂನು ಬಾಹಿರ ಆದೇಶವನ್ನು ರದ್ದುಗೊಳಿಸಬೇಕು’ ಎಂದು ಕೆಪಿಸಿಸಿ ಶಿಕ್ಷಕರ ಹಾಗೂ ಪದವೀಧರರ ಘಟಕದ ರಾಜ್ಯ ಘಟಕದ ಅಧ್ಯಕ್ಷ ಆರ್‌.ಎಂ.ಕುಬೇರಪ್ಪ ಒತ್ತಾಯಿಸಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಖಾಸಗಿ ಶಾಲೆಗಳು ಕಡ್ಡಾಯವಾಗಿ ನ್ಯಾಷನಲ್‌ ಬಿಲ್ಡಿಂಗ್‌ ಕೋಡ್‌ ಮತ್ತು ಅಗ್ನಿ ಸುರಕ್ಷತೆ ಬಗ್ಗೆ ಸಂಬಂಧಿಸಿದ …

Read More »

ಮನೆ, ನಿವೇಶನ ಖರೀದಿದಾರರಿಗೆ ಹೊಸ ವರ್ಷಕ್ಕೆ ಬಂಪರ್ ಗಿಫ್ಟ್ ಕೊಟ್ಟ ರಾಜ್ಯ ಸರ್ಕಾರ

ಬೆಂಗಳೂರು,ಜ.1- ಮನೆ, ಫ್ಲಾಟ್ ಮತ್ತು ನಿವೇಶನ ಖರೀದಿಸಲು ಎದುರು ನೋಡುತ್ತಿದ್ದ ರಾಜ್ಯದ ಜನತೆಗೆ ಕಂದಾಯ ಇಲಾಖೆ ಬಂಪರ್ ಕೊಡುಗೆ ನೀಡಿದೆ. ಫ್ಲಾಟ್‍ಗಳು ಮತ್ತು ಮನೆ ಹಾಗೂ ನಿವೇಶನ ಖರೀದಿ ಮಾಡುವವರಿಗೆ ಹಾಲಿ ಇರುವ ಮಾರ್ಗಸೂಚಿಯ ದರದಲ್ಲಿ ಶೇ.10ರಷ್ಟು ಕಡಿಮೆ ಮಾಡುವ ಮೂಲಕ ಸರ್ಕಾರ ರಾಜ್ಯದ ಜನತೆಗೆ ಹೊಸ ವರ್ಷದ ಉಡುಗೊರೆ ನೀಡಿದೆ.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಇಂದಿನಿಂದ ಮಾ.31ರವರೆಗೆ ಅನ್ವಯವಾಗುವಂತೆ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿರುವ ಮನೆ …

Read More »

50ನೆಯ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ ಸೂ ಪ್ರಸಿದ್ಧ ದೇವಸ್ತಾನ ತುಳಸಿಗೆರೆ ಹನುಮಂತನ ಸನ್ನಿಧಿಯಲ್ಲಿ ನೆರವೇರಿಸಿದ ಶ್ರೀ ಸಂತೋಷ್ ಜಾರಕಿಹೊಳಿ ಅವರು

ಸಂತೋಷ್ ಜಾರಕಿಹೊಳಿ ಅವರು ಸುಮಾರು ಎರಡು ವರ್ಷ ವಾಯಿತು ಸತತವಾಗಿ ಪ್ರತಿ ಶನಿವಾರ ಗೋಕಾಕ ,ಸವದತ್ತಿ ,ಯರಗಟ್ಟಿ, ಹಾಗೂ ಸುತ್ತಮುತ್ತಲಿನ ಹಳ್ಳಿ ಹಳ್ಳಿಗೆ ತೆರಳಿ ಪ್ರತಿ ಶನಿವಾರ ಒಂದೊಂದು ಗ್ರಾಮದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ಮಾಡುತ್ತಾ ಬಂದಿದ್ದಾರೆ. ಇಂದು ಐವತ್ತನೇ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ ವನ್ನಾ ಬಾಗಲಕೋಟೆ ಜಿಲ್ಲೆಯ ಸುಪ್ರಸಿದ್ದ ಆಂಜನೇಯ ಸ್ವಾಮಿ ದೇವಾಲಯ ದಲ್ಲಿ ಹಮ್ಮಿ ಕೊಂಡಿದ್ದ ಅವರು ಇಲ್ಲಿಯೂ ಕೂಡ ಸುಮಾರು ಜನಾ ಭಕ್ತಾದಿಗಳು ಪ್ರಸಾದ …

Read More »

ರೇಪ್ ದೃಶ್ಯಗಳಲ್ಲಿ ನಟಿಸುವ ಆಫರ್‌ಗಳನ್ನೇ ನೀಡುತ್ತಿದ್ದರು: ಹಿರಿಯ ನಟಿ ಬೇಸರ

ಹಮ್ ಆಪ್‌ ಕೇ ಹೈ ಕೋನ್’ ಸಿನಿಮಾ ಹಿಂದಿ ಚಿತ್ರರಂಗದ ಸೂಪರ್-ಡೂಪರ್ ಹಿಟ್ ಸಿನಿಮಾಗಳಲ್ಲಿ ಒಂದು. 14 ಹಾಡುಗಳಿದ್ದ ‘ಹಮ್ ಆಪ್ಕೆ ಹೈ ಕೋನ್’ ಸಿನಿಮಾ ವರ್ಷಗಳ ಕಾಲ ಚಿತ್ರಮಂದರಿಗಳಲ್ಲಿ ಓಡಿತ್ತು, ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಎಂಬ ದಾಖಲೆಯನ್ನು ಬಹು ಸಮಯ ಹೊಂದಿತ್ತು. ನಂತರ ಅದನ್ನು ಡಿಡಿಎಲ್‌ಜೆ ಮುರಿಯಿತು. ಈ ಸಿನಿಮಾದಲ್ಲಿ ನಟಿಸಿದ್ದ ಎಲ್ಲ ನಟ-ನಟಿಯರೂ ಆ ನಂತರ ಹಲವು ಸಿನಿಮಾಗಳಲ್ಲಿ ಬ್ಯುಸಿಯಾದರು. ‘ಹಮ್ ಆಪ್ಕೆ ಹೈ …

Read More »

ವಿದ್ಯಾರ್ಥಿಗಳಿಗೆ `BMTC’ ಯಿಂದ ಗುಡ್ ನ್ಯೂಸ್ : `ಬಸ್ ಪಾಸ್’ ಅವಧಿ ವಿಸ್ತರಣೆ

ಬೆಂಗಳೂರು : ಬೆಂಗಳೂರು ಮಹಾನಗರ ಪಾಲಿಕೆ ಸಂಸ್ಥೆ (BMTC) ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ವಿದ್ಯಾರ್ಥಿಗಳ ಬಸ್ ಪಾಸ್ ಗಳ ಅವಧಿಯನ್ನು ಜನವರಿ 15 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳು 2021-22 ನೇ ಸಾಲಿನ ಶುಲ್ಕ ರಶೀದಿ ಅಥವಾ ಗುರುತಿನ ಚೀಟಿಯೊಂದಿಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ. 1 ರಿಂದ 10 ನೇ ತರಗತಿ, ಪಿಯುಸಿ, ಐಟಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ, ತಾಂತ್ರಿಕ, ವೈದ್ಯಕೀಯ, ಸಂಜೆ ಕಾಲೇಜು ಹಾಗೂ ಪಿಎಚ್ ಡಿ ವಿದ್ಯಾರ್ಥಿಗಳಿಗೆ …

Read More »