ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ ಹಿನ್ನೆಲೆಯಲ್ಲಿ ರೈತರು ಸುವರ್ಣ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ. ರಾಜ್ಯ ಸರಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ನೇತೃತ್ವದಲ್ಲಿ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ. ಇಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್ ನಿಂದ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ …
Read More »ನಾವು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕೇ ಹಾಕ್ತೇವೆ: ಕೋಡಿಹಳ್ಳಿ ಚಂದ್ರಶೇಖರ್
ಬೆಳಗಾವಿ ಅಧಿವೇಶನದ ವೇಳೆ ರಾಜ್ಯ ಸರಕಾರ ಜಾರಿಗೆ ತಂದ ರೈತವಿರೋಧಿ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕರ್ನಾಟಕ ರಾಜ್ಯ ರೈತಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮುಂದಾದರು. ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕೂಡಿಹಳ್ಳಿ ಚಂದ್ರಶೇಖರ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೂಲ್ ಗೆ ಆಗಮಿಸಿದರು. ರೈತರ ಮತ್ತು ಪೆÇೀಲಿಸರ ಜೊತೆ ಮಾತುಕತೆ ನಡೆಸಿದ ರಾಜ್ಯಾಧ್ಯಕ್ಷ 10 ಗಂಟೆಗೆ ಹಿರೇಬಾಗೇವಾಡಿ ಯಲ್ಲಿರುವ ಬಸವೇಶ್ವರ ಪುತ್ತಳಿಗೆ ಮಾಲಾರ್ಪಣೆ ಮಾಡಿ ಪಾದ …
Read More »ಕೋಟ್ಯಾಂತರ ರೂ. ಅವ್ಯವಹಾರ ಮಾಡಿದ ಶಿವಸಾಗರ ಶುಗರ್ಸ್ ಕಂಪನಿ : ಮಾಜಿ ನಿರ್ದೇಶಕರು ಆರೋಪ
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಉದುಪುಡಿಯ ಶಿವಸಾಗರ ಶುಗರ್ಸ್ ಆ್ಯಂಡ್ ಅಗ್ರೋ ಪ್ರೊಡಕ್ಟ್ ಕಂಪನಿಯ ಅಕ್ರಮ ವ್ಯವಹಾರಗಳ ಹಿನ್ನೆಲೆಯಲ್ಲಿ, ಕಾರ್ಖಾನೆಯ ಅಧ್ಯಕ್ಷ ರಾಜೇಂದ್ರ ಪಾಟೀಲ ಸೇರಿದಂತೆ ನಿರ್ದೇಶಕರು ಬೇಕಾಬಿಟ್ಟಿಯಾಗಿ, ನಕಲಿ ದಾಖಲೆ ಸೃಷ್ಟಿ ಮಾಡಿ, ಭಾರಿ ಅವವ್ಯಹಾರ ಮಾಡದ್ದಾರೆಂದು ಈಗ ಕಂಪನಿಯ ಮಾಜಿ ನಿರ್ದೇಶಕರು, ಆನಂದ ಕುಲಕರ್ಣಿ ಅವರು ಆರೋಪಿಸಿದ್ದಾರೆ ನಗರದಲ್ಲಿ ಇಂದು ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ರಾಜೇಂದ್ರ ಪಾಟೀಲ ಸೇರಿದಂತೆ ಏಳು ಜನರು ಶಿವಸಾಗರ ಶುಗರ್ಸ್ ಆ್ಯಂಡ್ …
Read More »224ರ ಪೈಕಿ ಕೇವಲ 80 ಶಾಸಕರು ಸದನಕ್ಕೆ ಹಾಜರ್
ಬೆಳಗಾವಿ ಸುವರ್ಣಸೌಧದಲ್ಲಿ ಎರಡು ವರ್ಷಗಳ ಬಳಿಕ ಚಳಿಗಾಲ ಅಧಿವೇಶನ ಆರಂಭವಾಗಿದೆ. ಮೊದಲ ದಿನವೇ ಬಹಳಷ್ಟು ಶಾಸಕರು ಗೈರು ಹಾಜರಾಗಿದ್ದಾರೆ. 224 ಶಾಸಕರಲ್ಲಿ ಬರೀ 80 ಶಾಸಕರು ಮಾತ್ರ ಸದನದಲ್ಲಿ ಭಾಗಿಯಾಗಿದ್ದರು. ಬನ್ನಿ ಮೊದಲ ದಿನದ ಅಧಿವೇಶನದಲ್ಲಿ ಏನೆಲ್ಲಾ ಆಯ್ತು ಎಂದು ನೋಡಿಕೊಂಡು ಬರೋಣ. ವಾ.ಓ: ಹೌದು ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಿದೆ. 10 ದಿನಗಳ ಕಾಲ ನಡೆಯುವ ಈ ಅಧಿವೇಶನಕ್ಕೆ ಬೇಕಾಗುವ ಎಲ್ಲಾ ಮುಂಜಾಗ್ರತಾ ಕ್ರಮವನ್ನು ಸರ್ಕಾರ ಕೈಗೊಂಡಿದೆ. …
Read More »ಬಿಜೆಪಿಯವರಿಗೆ ಅಭಿವೃದ್ಧಿಯಿಂದ ಗೆಲ್ಲುವ ಶಕ್ತಿನೂ ಇಲ್ಲ, ದೂರದೃಷ್ಟಿಯೂ ಇಲ್ಲ, ಅವರಿಗೆ ಏನಿದ್ದರೂ ಕೂಡ ಸಮಾಜ, ಧರ್ಮಗಳನ್ನು ಒಡೆಯುವುದು ಒಂದೇ ಕೆಲಸ: ಸತೀಶ ಜಾರಕಿಹೊಳಿ
ಮತಾಂತರ ನಿಷೇಧ ಕಾಯ್ದೆಯನ್ನು ಹೊಸದಾಗಿ ಯಾವ ರೀತಿ ತರುತ್ತಾರೆ ಗೊತ್ತಿಲ್ಲ. ತಂದರೂ ಕೂಡ ಅದು ಸ್ಟಾಂಡ್ ಆಗುವುದಿಲ್ಲ. ಬಿಜೆಪಿಯವರಿಗೆ ಅಭಿವೃದ್ಧಿಯಿಂದ ಗೆಲ್ಲುವ ಶಕ್ತಿನೂ ಇಲ್ಲ, ದೂರದೃಷ್ಟಿಯೂ ಇಲ್ಲ, ಅವರಿಗೆ ಏನಿದ್ದರೂ ಕೂಡ ಸಮಾಜ, ಧರ್ಮಗಳನ್ನು ಒಡೆಯುವುದು ಒಂದೇ ಕೆಲಸ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ಮಾಡಿದರು. ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ನೇತೃತ್ವದ ಪಾದಯಾತ್ರೆಯಲ್ಲಿ ಭಾಗಿಯಾಗಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಹೊಳಿ ಅವರು ಬಿಜೆಪಿಯವರು ಆರು …
Read More »ಖಾನಾಪುರ ಅಭಿವೃದ್ಧಿಗೋಸ್ಕರ ಆಗ್ರಹಿಸಿ ಶಾಸಕಿ ಅಂಜಲಿ ನಿಂಬಾಳ್ಕರ್ ಕೈಗೊಂಡಿದ್ದ ಸಂಘರ್ಷ ಪಾದಯಾತ್ರೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಸಾಥ್ ನೀಡಿದರು.
ಖಾನಾಪುರ ಅಭಿವೃದ್ಧಿಗೋಸ್ಕರ ಆಗ್ರಹಿಸಿ ಶಾಸಕಿ ಅಂಜಲಿ ನಿಂಬಾಳ್ಕರ್ ಕೈಗೊಂಡಿದ್ದ ಸಂಘರ್ಷ ಪಾದಯಾತ್ರೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಸಾಥ್ ನೀಡಿದರು. ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ ಅಭಿವೃದ್ಧಿ ಸಂಬಂಧ ಸರ್ಕಾರದ ಗಮನ ಸೆಳೆಯಲು ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಖಾನಾಪುರ ಪಟ್ಟಣದಿಂದ ಸುವರ್ಣಸೌಧದವರೆಗೂ ಸುಮಾರು 40 ಕಿ.ಮೀ. ಪಾದಯಾತ್ರೆ ಹಮ್ಮಿಕೊಂಡಿದ್ದರು. ಈ ಪಾದಯಾತ್ರೆ ಬೆಳಗಾವಿ ಸಮೀಪಿಸುತ್ತಿದ್ದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಪಾದಯಾತ್ರೆಯಲ್ಲಿ ಅಂಜಲಿ …
Read More »ದೀಪಕ್ ದಳವಿ ಮುಖಕ್ಕೆ ಕರ್ನಾಟಕ ನವ ನಿರ್ಮಾಣ ಪಡೆ ಯುವ ಘಟಕದ ಅಧ್ಯಕ್ಷ ಸಂಪತ್‍ಕುಮಾರ್ ದೇಸಾಯಿ ಮಸಿ ಬಳಿದಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿದ್ದರೆ ಅತ್ತ ನಾಡದ್ರೋಹಿ ಎಂಇಎಸ್‍ನವರು ಮಹಾಮೇಳಾವ್ ನಡೆಸಲು ಸಿದ್ಧತೆ ನಡೆಸುತ್ತಿದ್ದರು. ಈ ಮಧ್ಯ ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಕರ್ನಾಟಕ ನವ ನಿರ್ಮಾಣ ಪಡೆ ಯುವ ಘಟಕದ ಅಧ್ಯಕ್ಷ ಮಸಿ ಬಳಿದಿರುವ ಘಟನೆ ನಡೆದಿದೆ.ಬೆಳಗಾವಿ ವ್ಯಾಕ್ಸಿನ್ ಡಿಪೆÇೀದಲ್ಲಿ ಈ ಘಟನೆ ನಡೆದಿದ್ದು. ಎಂಇಎಸ್ ಕಾರ್ಯಕರ್ತರು ಹಾಗೂ ಕರ್ನಾಟಕ ನವ ನಿರ್ಮಾಣ ಪಡೆ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಎಂಇಎಸ್ ಮುಖಂಡ …
Read More »ಎಂಇಎಸ್ ಮುಖಂಡರು ಮತ್ತು ಅಧಿಕಾರಿಗಳ ಮಧ್ಯೆ ವಾಗ್ವಾದ
ಮಹಾರಾಷ್ಟ್ರ ಏಕೀಕರಣ ಸಮಿತಿಯಿಂದ ಆಯೋಜಸಲಾಗಿದ್ದ ಮಹಾಮೇಳಾವಾ ಸ್ಟೇಜ್ ತೆರವುಗೊಳಿಸಲು ಮುಂದಾದ ಬೆಳಗಾವಿಯ ಪೊಲೀಸರು ಮತ್ತು ಪಾಲಿಕೆ ಸಿಬ್ಬಂದಿ ನಡುವೆ ವಾಗ್ದಾದ ನಡೆದಿದೆ. ಬೆಳಗಾವಿಯಲ್ಲಿ ಇಂದು ಕರ್ನಾಟಕ ಸರ್ಕಾರದಿಂದ ಚಳಿಗಾಲದ ಅಧಿವೇಶನ ಆಯೋಜಿಸಲಾಗಿದೆ. ಪ್ರತಿಬಾರಿಯಂತೆ ಈ ಬಾರಿಯೂ ಅಧಿವೇಶನವನ್ನ ವಿರೋಧಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿಯಿಂದ ಮಹಾಮೇಳಾವಾ ಆಯೋಜಿಸಿತ್ತು. ಆದರೇ ಬೆಳಿಗ್ಗೆ ವರೆಗೆ ಸಮಿತಿಗೆ ಮಹಾಮೇಳಾವಾವನ್ನ ಆಯೋಜಿಸಲು ಯಾವುದೇ ಅನುಮತಿಯನ್ನ ಪಾಲಿಕೆಯಾಗಲಿ, ಪೊಲೀಸ್ ಇಲಾಖೆಯಾಗಲಿ ನೀಡಿರಲಿಲ್ಲ. ಆದ್ಧರಿಂದ ಇಂದು ಬೆಳಿಗ್ಗೆ ಪೊಲೀಸರೊಂದಿಗೆ …
Read More »ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಇಂದು ಪರಿಶಿಷ್ಠ ಜಾತಿಗಳು (SCS) ಮತ್ತು ಪರಿಶಿಷ್ಠ ವರ್ಗಗಳು (STS) ಮೇಲೆ ದೌರ್ಜನ್ಯಗಳನ್ನು ತಡೆಗಟ್ಟಲು ರಾಷ್ಟ್ರೀಯ ಹೆಲ್ಪ್ಲೈನ್ (national helpline)ಅನ್ನು ಪ್ರಾರಂಭಿಸುತ್ತದೆ.
ನವದೆಹಲಿ:ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಇಂದು ಪರಿಶಿಷ್ಠ ಜಾತಿಗಳು (SCS) ಮತ್ತು ಪರಿಶಿಷ್ಠ ವರ್ಗಗಳು (STS) ಮೇಲೆ ದೌರ್ಜನ್ಯಗಳನ್ನು ತಡೆಗಟ್ಟಲು ರಾಷ್ಟ್ರೀಯ ಹೆಲ್ಪ್ಲೈನ್ (national helpline)ಅನ್ನು ಪ್ರಾರಂಭಿಸುತ್ತದೆ. ಸಾಮಾಜಿಕ ನ್ಯಾಯ ಮತ್ತು ಸಪ್ರದರ್ಶಿಗಳ ಪತ್ರಿಕಾ ಪ್ರಕಟಣೆಯ ಪ್ರಕಾರ, ಸಹಾಯವಾಣಿಗಳು ಪರಿಶಿಷ್ಠ ಜಾತಿಗಳು ಮತ್ತು ಪರಿಶಿಷ್ಠ ವರ್ಗಗಳ ಸರಿಯಾದ ಅನುಷ್ಠಾನವನ್ನು ಖಚಿತಪಡಿಸುತ್ತದೆ (Prevention of Atrocities)) {POA} ಆಕ್ಟ್, 1989. ಬಿಡುಗಡೆಯು ಎನ್ಹಾ ದೇಶದಾದ್ಯಂತ ಯಾವುದೇ ಟೆಲಿಕಾಂ ಆಪರೇಟರ್ನ …
Read More »ಒಮಿಕ್ರಾನ್ ಆತಂಕದ ನಡುವೆಯೇ ರಾಜ್ಯದ ಶಾಲೆಗಳಲ್ಲಿ ಕೊರೊನಾ ಸ್ಪೋಟ : 32 ವಿದ್ಯಾರ್ಥಿಗಳಿಗೆ ಸೋಂಕು ದೃಢ!
ಒಮಿಕ್ರಾನ್ (omicron) ಆತಂಕದ ನಡುವೆಯೇ ರಾಜ್ಯದ ಶಾಲೆಗಳಲ್ಲಿ (schools) ಕೊರೊನಾ (Corona virus) ಅಬ್ಬರ ಹೆಚ್ಚಳವಾಗಿದ್ದು, ಭಾನುವಾರ ಒಂದೇ ದಿನ ಒಟ್ಟು 32 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೊಡಗಿನ 28 ವಿದ್ಯಾರ್ಥಿಗಳಿಗೆ ದಾವಣಗೆರೆಯ ನವೋದಯ ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಶಾಲೆಗಳನ್ನು ಸೀಲ್ ಡೌನ್ ಮಾಡಲಾಗಿದೆ.ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 19, ಮಡಿಕೇರಿಯ ಭಾರತೀಯ ವಿದ್ಯಾಭವನ …
Read More »
Laxmi News 24×7