ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನದಿಂದ ಇಡೀ ಕನ್ನಡ ಚಿತ್ರರಂಗ ನೊಂದಿತ್ತು. ಇದರ ಬೆನ್ನಲ್ಲೇ ಕನ್ನಡ ಚಿತ್ರರಂಗದ ಮತ್ತೊಂದು ಹಿರಿಯಕೊಂಡಿ ಕಳಚಿದೆ. ನಾಗರಹಾವು ಹಾಗೂ ಶುಭಮಂಗಳ ಸಿನಿಮಾಗಳ ಖ್ಯಾತಿಯ ನಟ, ನಿರ್ದೇಶಕ ಶಿವರಾಂ ಶನಿವಾರ ಮಧ್ಯಾಹ್ನ 2.30ರ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ನಿನ್ನೆಯಷ್ಟೇ ನಟ ಶಿವರಾಂ ಪಾರ್ಥಿವ ಶರೀರಕ್ಕೆ ತ್ಯಾಗರಾಜನಗರ ನಿವಾಸದಲ್ಲಿ, ಕನ್ನಡ ಚಿತ್ರರಂಗದವರು, ರಾಜಕೀಯ ಗಣ್ಯರು ಅಂತಿಮ ನಮನ ಸಲ್ಲಿಸಿದರು. ಇಂದು …
Read More »ಕ್ಷೇತ್ರದ ಅಭಿವೃದ್ಧಿಗೆ ಸದಾ ನಿಮ್ಮ ಜೊತೆ ನಿಮ್ಮ ಒಂದು ವೋಟು ನನಗೆ ಒಂದು ಲಕ್ಷ ವೋಟ್ ಇದ್ದಹಾಗೆ.: ಲಖನ ಜಾರಕಿಹೊಳಿ
ಬೆಳಗಾವಿ: ಪಕ್ಷೇತರ ಅಭ್ಯರ್ಥಿ ಪ್ರಚಾರ ಇಂದು ಕೂಡ ಜೋರಾಗಿತ್ತು ಹಿಂದಿ ಭಾಷೆಯಲ್ಲಿ ತಮ್ಮ ಮತ ಯಾಚನೆ ಪ್ರಾರಂಭ ಮಾಡಿದ ಛೋಟಾ ಸಾಹುಕಾರ ಮರಾಠಿಗರ ಮನಸ್ಸು ಗೆಲ್ಲುವಲ್ಲಿ ಸಫಲ ರಾಗಿದ್ದಾರೆ ಎಂಬ ಮಾತುಗಳು ಸದ್ಯ ಅಲ್ಲಿನ ಗ್ರಾಮದ ವಲಯ ಗಳಲ್ಲಿ ಕೇಳಿ ಬರುತ್ತಿವೆ . ಕನ್ನಡ ಹಾಗೂ ಹಿಂದಿ ಎರಡು ಭಾಷೆ ಗಳಲ್ಲಿ ಮತ ಯಾಚನೆ ಮಾಡಿ ಜನರ ಗಮನ ಸೆಳೆದಿದ್ದಾರೆ . ನಾನು ನಿಮ್ಮ ಸೇವಕ ಈ ಸೇವಕನಿಗೆ ನಿಮ್ಮ …
Read More »ಇಂದು ಬೆಳಗಾವಿಯ ಹಿಂಡಲಗಾ ಗ್ರಾಮದಲ್ಲಿ ಲಖನ ಜಾರಕಿಹೊಳಿ ಬೃಹತ ಸಭೆ – ಸಾವಿರಾರು ಪಂಚಾಯತಿ ಅಭ್ಯರ್ಥಿ ಗಳು ಭಾಗಿ
ಬೆಳಗಾವಿ – ದಿನ ಕಳೆದಂತೆ ವಿಧಾನ ಪರಿಷತ್ ಚುನಾವಣೆ ಪ್ರಚಾರದ ಕಾವು ಎಲ್ಲ ಪಕ್ಷದಲ್ಲಿ ಜೋರಾಗಿ ನಡೆದಿದೆ ಎರಡು ಪಕ್ಷದ ಅಭ್ಯರ್ಥಿಗಳ ಪ್ರಚಾರ ಒಂದು ಕಡೆಯಾದರೆ ಪಕ್ಷೇತರ ಅಭ್ಯರ್ಥಿ ಪ್ರಚಾರ ಹಾಗೂ ಜನರ ಜೊತೆ ಮಾತ ಮಾಡುವ ಶೈಲಿಗೆ ತುಂಬಾ ಜನ ಫಿದಾ ಆಗಿದ್ದಾರೆ ಎರಡು ಪಕ್ಷಗಳು ಒಬ್ಬರನ್ನ ಒಬ್ಬರು ಟೀಕೆ ಟಿಪ್ಪಣಿ ಮಾಡುವ ಭರದಲ್ಲಿ ಇದ್ದರೆ ಪಕ್ಷೇತರ ಅಭ್ಯರ್ಥಿ ಮಾತ್ರ ತಮಗೆ ಬೇಕಾದ ಸಹಾಯಕ್ಕೆ ನಾನು ಬದ್ಧ್, ನಿಮ್ಮ …
Read More »ಬಿಜೆಪಿ ಪಕ್ಷದವರೇ ನನ್ನ ಸಂಪರ್ಕದಲ್ಲಿದ್ದಾರೆ. ಬಿಜೆಪಿಯಲ್ಲಿ ಏನು ನಡೀತಾ ಇದೆ ಅನ್ನೋದನ್ನು ಅವರೇ ಹೇಳುತ್ತಿದ್ದಾರೆ: ಹೆಬ್ಬಾಳ್ಕರ್ ಹೊಸ ಬಾಂಬ್
ಬಿಜೆಪಿ ಪಕ್ಷದವರೇ ನನ್ನ ಸಂಪರ್ಕದಲ್ಲಿದ್ದಾರೆ. ಬಿಜೆಪಿಯಲ್ಲಿ ಏನು ನಡೀತಾ ಇದೆ ಅನ್ನೋದನ್ನು ಅವರೇ ಹೇಳುತ್ತಿದ್ದಾರೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಸ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ಸೋಲಿಸುವುದೇ ನನ್ನ ಮುಖ್ಯ ಗುರಿ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಕಾಗವಾಡದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೇಳಿಕೆ ಬಗ್ಗೆ ಈಗಾಗಲೇ ಪಕ್ಷದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹಾಗಾಗಿ ಆ …
Read More »ಬೆಳಗಾವಿಯ ವಿವಿಧೆಡೆ ವಿದ್ಯುತ್ ಇರೋದಿಲ್ಲ
ಬೆಳಗಾವಿಯ ನೆಹರು ನಗರ ಮತ್ತು ವಡಗಾಂವ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ, ಪೋರ್ಟ ವಿದ್ಯುತ್ ವಿತರಣಾ ಕೇಂದ್ರದ ತುರ್ತುನಿರ್ವಹಣೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ವಿವಿಧೆಡೆ ರವಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಪೋರ್ಟರೋಡನ ಬಾಜಿ ಮಾರ್ಕೆಟ, ಕಿಲ್ಲಾ, ಪಾಟೀಲ ಗಲ್ಲಿ, ಭಾಂಧೂರಗಲ್ಲಿ, ತಹಶಿಲ್ದಾರ ಗಲ್ಲಿ. ರವಿವಾರ ಪೇಟೆ, ಅನಂತಶಯನಗಲ್ಲಿ, ಕುಲಕರ್ಣಿಗಲ್ಲಿ, ಶೇರಿಗಲ್ಲಿ, ಫುಲಭಾಗಗಲ್ಲಿ ಎರಿಯಾ ಮಠಗಲ್ಲಿ, ಕಲ್ಮಠಗಲ್ಲಿ. ಐಬಿ, ಸೆಂಟ್ರಲ್ ಬಸ್ ಸ್ಟಾಂಡ, ಶೆಟ್ಟಿಗಲ್ಲಿ, …
Read More »ಮತದಾನ ಮಾಡುವ ವಿಧಾನ ಹಾಗೂ ಮತ ತಿರಸ್ಕೃತವಾಗಲು ಕಾರ
ಬೆಳಗಾವಿ – ಡಿಸೆಂಬರ್ 10ರಂದು ವಿಧಾನ ಪರಿಷತ್ತಿನ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ ಆಯ್ಕೆಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಮತದಾನ ಮಾಡುವ ವಿಧಾನ ಸಾಮಾನ್ಯ ಚುನಾವಣೆಗಿಂತ ಭಿನ್ನವಾಗಿದೆ. ಇಲ್ಲಿ ಪ್ರಾಶಸ್ತ್ಯದ ಮತಗಳ ಆಧಾರದ ಮೇಲೆ ಫಲಿತಾಂಶ ಪ್ರಕಟವಾಗಲಿದೆ. ಮತದಾನದ ವಿಧಾನ 1. ಮತ ಚಲಾಯಿಸುವ ಉದ್ದೇಶಕ್ಕಾಗಿ ಚುನಾವಣಾಧಿಕಾರಿಯು ಮತಪತ್ರದೊಡನೆ ನಿಮಗೆ ನೀಡುವ ನೇರಳೆ ಬಣ್ಣದ ಸೈಟ್ ಪೆನ್ನನ್ನು ಮಾತ್ರ ಬಳಸಿ ಮತ ಚಲಾಯಿಸಿ, ಬೇರೆ ಯಾವುದೇ, ಪೆನ್ನು ಪೆನ್ಸಿಲ್ಲು, …
Read More »ಕೊವಿಡ್ ರೂಲ್ಸ್ ಉಲ್ಲಂಘಿಸಿ ಬಿಜೆಪಿ ಪ್ರಚಾರ ಸಭೆ; ದೈಹಿಕ ಅಂತರ, ಮಾಸ್ಕ್ ಮರೆತ ಸಚಿವ
ಕೊಪ್ಪಳ: ಕಳೆದ ಎರಡು ವರ್ಷ ಕೊರೊನಾ ಆಂತಕದಲ್ಲೇ ಕಾಲ ಕಳೆದಿದ್ದ ರಾಜ್ಯದ ಜನತೆ ಇತ್ತೀಚೆಗೆ ಕೊಂಚ ನೆಮ್ಮದಿಯಿಂದಿದ್ದರು. ಕೆಲಸ, ವ್ಯಾಪಾರ, ಶಾಲೆ ಅಂತಾ ಬ್ಯುಸಿಯಾಗ್ತಿದ್ರು.ಆದ್ರೀಗ, ಮತ್ತದ್ದೇ ಆತಂಕ, ಮತ್ತದ್ದೇ ಭಯ ಶುರುವಾಗಿದೆ. ಮತ್ತೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ನಡುವೆ ವಿಧಾನ ಪರಿಷತ್ ಚುನಾವಣೆ ಕೂಡ ಎದುರಾಗಿದ್ದು ಪ್ರಚಾರದ ಭರದಲ್ಲಿ ರಾಜಕೀಯ ವ್ಯಕ್ತಿಗಳೇ ಕೊರೊನಾ ರೂಲ್ಸ್ ಬ್ರೇಕ್ ಮಾಡ್ತಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಡೆದ ವಿಧಾನ ಪರಿಷತ್ …
Read More »2023ರ ಫೆಬ್ರವರಿಗೆ ತೆರೆ ಕಾಣಲಿದೆ ಕರಣ್ ಜೋಹರ್ ನಿರ್ದೇಶನದ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ
ಆಲಿಯಾ ಭಟ್ ಮತ್ತು ರಣವೀರ್ ಸಿಂಗ್ ಅವರು ಶಬಾನಾ ಅಜ್ಮಿ ಮತ್ತು ಧರ್ಮೇಂದ್ರ ಅವರೊಂದಿಗೆ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರದ ಚಿತ್ರೀಕರಣದ ಬ್ಯುಸಿಯಲ್ಲಿದ್ದಾರೆ. ಪ್ರಸ್ತುತ ನವದೆಹಲಿಯಲ್ಲಿ ಚಿತ್ರೀಕರಣ ನಡೆಸುತ್ತಿದ್ದು, ತಾರೆಯರ ಚಿತ್ರೀಕರಣದ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಚಿತ್ರದ ಸಮಗ್ರ ಪಾತ್ರವರ್ಗದಲ್ಲಿ ಜಯಾ ಬಚ್ಚನ್ ಕೂಡ ಅಭಿನಯಿಸುತ್ತಿದ್ದಾರೆ. ಇತ್ತೀಚೆಗೆ, ಕುತುಬ್ ಮಿನಾರ್‌ನಲ್ಲಿ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರೀಕರಣದಲ್ಲಿ ತಾರೆಯರು …
Read More »ಒಮಿಕ್ರಾನ್ ವಿರುದ್ಧ ಹೋರಾಟಕ್ಕೆ ಸಜ್ಜು: ಎಲ್ಲ ರಾಜ್ಯಗಳಿಗೆ ಕೇಂದ್ರದಿಂದ ಮಹತ್ವದ ಸಲಹೆ
ಕೊರೊನಾ ವೈರಸ್ ಹೊಸ ರೂಪಾಂತರ ಒಮಿಕ್ರಾನ್ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಗಂಭೀರವಾಗಿದೆ. ಒಮಿಕ್ರಾನ್ ಬಗ್ಗೆ ಡಬ್ಲ್ಯುಎಚ್ ಒ ನೀಡಿರುವ ಎಚ್ಚರಿಕೆಯನ್ನು ಗಮನದಲ್ಲಿಟ್ಟುಕೊಂಡು, ಗೃಹ ವ್ಯವಹಾರಗಳ ಸಚಿವಾಲಯವು ರಾಜ್ಯಗಳಿಗೆ ಸಲಹೆ ಕಳುಹಿಸಿದೆ. ಅಂತರಾಷ್ಟ್ರೀಯ ಪ್ರಯಾಣಿಕರು ಹಾಗೂ ಅವರ ಕಾಂಟೆಕ್ಟ್ ಟ್ರೇಸಿಂಗ್ ಸರಿಯಾದ ರೀತಿಯಲ್ಲಿ ಮಾಡಿ ಎಂದು ಕೇಂದ್ರ ಗೃಹ ಸಚಿವಾಲಯವು ತನ್ನ ಆದೇಶದಲ್ಲಿ ಎಲ್ಲಾ ರಾಜ್ಯಗಳಿಗೆ ಸಲಹೆ ನೀಡಿದೆ. ನವೆಂಬರ್ 25 ರಂದು ಆರೋಗ್ಯ ಸಚಿವಾಲಯವು ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಆರೋಗ್ಯ …
Read More »ವಂಚಕನಿಗೆ ಮುತ್ತಿಟ್ಟ ನಟಿ
ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಂಚಕ ಸುಕೇಶ್ ಚಂದ್ರಶೇಖರ್ ಜೊತೆ ಇರುವ ಮತ್ತೊಂದು ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಮಾಡುತ್ತಿರುವ ಈ ಹೊಸ ಫೋಟೋದಲ್ಲಿ ಸುಕೇಶ್ ಮಿರರ್ ಸೆಲ್ಫಿ ಕ್ಲಿಕ್ಕಿಸುತ್ತಿದ್ದರೆ ನಟಿ ಜಾಕ್ವೆಲಿನ್ ಆತನ ಕೆನ್ನೆಗೆ ಮುತ್ತು ನೀಡುತ್ತಿದ್ದಾರೆ. ಈ ಫೋಟೋದಲ್ಲಿ ಜಾಕ್ವೆಲಿನ್ ಸುಕೇಶ್ ಚಂದ್ರಶೇಖರ್ನನ್ನು ಬಿಗಿಯಾಗಿ ಹಿಡಿದುಕೊಂಡಿರೋದನ್ನೂ ಕಾಣಬಹುದಾಗಿದೆ. ಜಾಮೀನಿನ ಮೇಲೆ ಸುಕೇಶ್ ಹೊರಗಿದ್ದ ಸಂದರ್ಭದಲ್ಲಿ ಈ ವರ್ಷದ ಏಪ್ರಿಲ್ – …
Read More »
Laxmi News 24×7