ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ ವಿಭು ಬಖ್ರು ದೆಹಲಿ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿಯಾಗಿದ್ದ ವಿಭು ಬಖ್ರು ಅವರು ಇಂದು ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾತ್ ವಚನ ಬೋಧಿಸಿದರು. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರವು ಇವರನ್ನು …
Read More »ಒಂದೂವರೆ ತಿಂಗಳಲ್ಲೇ ಹಾಳಾದ ರಸ್ತೆ! ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ
ಒಂದೂವರೆ ತಿಂಗಳಲ್ಲೇ ಹಾಳಾದ ರಸ್ತೆ! ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ಒಂದೂವರೆ ತಿಂಗಳ ಹಿಂದೆ ಮಾತ್ರ ಡಾಂಬರೀಕರಣಗೊಂಡ ಖಾನಾಪೂರ – ಹಳಿಯಾಳ ರಾಜ್ಯ ಹೆದ್ದಾರಿ ಮಧ್ಯದ ಬೇಕವಾಡ – ಬೀಡಿ ಮಾರ್ಗದ ರಸ್ತೆ ಹಾಳಾಗಿದ್ದು, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ರಸ್ತೆಯ ಮೇಲ್ಭಾಗದಲ್ಲಿ ತೆಗ್ಗುಗಳು ಬಿದ್ದಿದ್ದು, ಹಲವೆಡೆ ಡಾಂಬರ್ ಕಿತ್ತು ಹೋಗಿದೆ. ಇಂತಹ ಕಳಪೆಮಟ್ಟದ ಕಾಮಗಾರಿಯು ಸಾರ್ವಜನಿಕ ಹಣದ ದುರುಪಯೋಗದ ಅನುಮಾನ ಮೂಡಿಸಿದೆ. “ಅಂತಹ ಕೆಲಸ ಮಾಡುವದಕ್ಕಿಂತ ಮಾಡದೇ ಇದ್ದೇ ಒಳಿತು” …
Read More »ಬೆಳಗಾವಿಗೆ ಲಗ್ಗೆ ಇಟ್ಟ ವೋಲ್ಟಾಜ್ ಶೋರೂಂ… ಟಾಟಾ ಕಂಪನಿಯ ಉತ್ಪನ್ನಗಳು ಒಂದೇ ಸೂರಿನಡಿ ಲಭ್ಯ…
ಬೆಳಗಾವಿಗೆ ಲಗ್ಗೆ ಇಟ್ಟ ವೋಲ್ಟಾಜ್ ಶೋರೂಂ… ಟಾಟಾ ಕಂಪನಿಯ ಉತ್ಪನ್ನಗಳು ಒಂದೇ ಸೂರಿನಡಿ ಲಭ್ಯ… ಎಕ್ಸಕ್ಲೂಸಿವ್ ಎಲೆಕ್ಟ್ರಾನಿಕ್ ವಸ್ತುಗಳನ್ನು ಖರೀದಿಸುವ ಬೆಳಗಾವಿಗರಿಗೆ ಇಲ್ಲಿದೆ ಒಂದು ಸಿಹಿ ಸುದ್ಧಿ. ಒಂದೇ ಸೂರಿನಡಿ ನೀಡಲು ಪ್ರಪ್ರಥಮವಾಗಿ ಟಾಟಾ ಕಂಪನಿಯ ಉತ್ಪನ್ನಗಳನ್ನು ಬೆಳಗಾವಿಗರಿಗೆ ನೀಡಲು ವೋಲ್ಟಾಜ್ ಶೋರೂಂ ಈಗ ಕುಂದಾನಗರಿಗೆ ಲಗ್ಗೆ ಇಟ್ಟಿದೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ. ಹೌದು, ಹಲವಾರು ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಟಾಟಾ ಕಂಪನಿಯೂ ಈಗ ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿಯೂ …
Read More »ಇಂದು ಕಾಂಗ್ರೆಸ್ ಸಾಧನಾ ಸಮಾವೇಶ: ಸಮಾರಂಭದ ಸಿದ್ಧತೆಗಳನ್ನು ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ
ಮೈಸೂರು: ಶನಿವಾರ ಮೈಸೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿಯೊಂದಿಗೆ ಸಿದ್ಧಗೊಂಡಿದೆ. ಮೈಸೂರಿನ ಮಹಾರಾಜ ಮೈದಾನದಲ್ಲಿ ನಾಳೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಧನ ಸಮಾವೇಶಕ್ಕೆ ಬೃಹತ್ ವೇದಿಕೆ ಸಜ್ಜಾಗಿದ್ದು, ಇಂದು ನಡೆಯಲಿರುವ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಮಹಾರಾಜ ಮೈದಾನದಲ್ಲಿ ಜರ್ಮನ್ …
Read More ».5 ದಶಕಗಳಿಂದ ಹಿನ್ನೀರಿನ ಸಂಪರ್ಕ ಕೊಂಡಿಯಾಗಿದ್ದ ಲಾಂಚ್ ಸೇವೆ ಬಂದ್
ಶಿವಮೊಗ್ಗ: ಶರಾವತಿ ಹಿನ್ನೀರಿನ ದ್ವೀಪದ ಜನರ ಆರೇಳು ದಶಕಗಳ ಕನಸು ಸೇತುವೆ ಆಗಿತ್ತು. ಸೇತುವೆ ಉದ್ಘಾಟನೆ ಆಗಿ, ಸೇತುವೆ ಮೇಲೆ ಓಡಾಟದಿಂದ ಜನರ ಕನಸು ಈಗ ನನಸಾಗಿದೆ. ಆದರೆ, ಕಳೆದ ಐದೂವರೆ ದಶಕಳಿಂದ ಜನರ ಓಡಾಟದ ಪ್ರಮುಖ ಸಂಪರ್ಕಕೊಂಡಿಯಾಗಿದ್ದ ಲಾಂಚ್ಗಳ ಓಡಾಟ ಸ್ಥಗಿತವಾಗಿದೆ. ಇದರಿಂದ ಲಾಂಚ್ ಗಳು ನೇಪಥ್ಯಕ್ಕೆ ಸಾಗುವ ದಾರಿಯಲ್ಲಿದೆ ಎನ್ನಬಹುದು. ಲಾಂಚ್ ಸೇವೆ ಪ್ರಾರಂಭವಾಗಿದ್ದು: 1969 ರಲ್ಲಿ ಶರಾವತಿ ಹಿನ್ಜೀರಿಗೆ ಲಾಂಚ್ ಸೇವೆಗೆ ಬಂದವು. 1962 ರಲ್ಲಿ ಶರಾವತಿ ನದಿಗೆ …
Read More »ಕೆಲಸ ಮಾಡ್ರಿ ಅಂದ್ರೆ ನೆಪ ಹೇಳ್ತೀರಲ್ರಿ, ನಿಮಗೆ ನಾಚಿಕೆ ಆಗಲ್ವಾ?: ಅಧಿಕಾರಿಗಳಿಗೆ ಬೆವರಿಳಿಸಿದ ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು : ಭೂ ಸುರಕ್ಷಾ ಯೋಜನೆ ರಾಜ್ಯಾದ್ಯಂತ ಯಶಸ್ವಿಯಾಗಿದೆ. ಆದರೆ, ಬೆಂಗಳೂರು ನಗರ – ಗ್ರಾಮಾಂತರ ಜಿಲ್ಲೆಗಳಲ್ಲಿ ಉದ್ದೇಶಪೂರ್ವಕವಾಗಿ ಅಧಿಕಾರಿಗಳು ವಿಳಂಬ ಧೋರಣೆ ತೋರುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಭೂ ಸುರಕ್ಷಾ ಯೋಜನೆಯ ಅಡಿ ಭೂ ದಾಖಲೆಗಳು ಡಿಜಿಟಲೀಕರಣಗೊಳ್ಳುವ ಪ್ರಕ್ರಿಯೆ ಇಡೀ ರಾಜ್ಯದಲ್ಲೇ ಬೆಂಗಳೂರು ನಗರ – ಗ್ರಾಮಾಂತರ ಜಿಲ್ಲೆಗಳು ಕೆಟ್ಟ ದಾಖಲೆ ಹೊಂದಿದ್ದು, ಈ ಸಂಬಂಧ ಇಂದು ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳು, ಎಸಿ, ತಹಶೀಲ್ದಾರ್, ಡೆಪ್ಯೂಟಿ …
Read More »ಕಾಂಗ್ರೆಸ್ ಸಾಧನಾ ಸಮಾವೇಶ: ಸಮಾರಂಭದ ಸಿದ್ಧತೆಗಳನ್ನು ಪರಿಶೀಲಿಸಿದ ಸಿಎಂ
ಮೈಸೂರು: ಶನಿವಾರ ಮೈಸೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿಯೊಂದಿಗೆ ಸಿದ್ಧಗೊಂಡಿದೆ. ಮೈಸೂರಿನ ಮಹಾರಾಜ ಮೈದಾನದಲ್ಲಿ ನಾಳೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಧನ ಸಮಾವೇಶಕ್ಕೆ ಬೃಹತ್ ವೇದಿಕೆ ಸಜ್ಜಾಗಿದ್ದು, ನಾಳೆ ನಡೆಯಲಿರುವ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಮಹಾರಾಜ ಮೈದಾನದಲ್ಲಿ ಜರ್ಮನ್ …
Read More »ಪ್ರಜ್ವಲ್ ರೇವಣ್ಣ ವಿರುದ್ಧದ ಆತ್ಯಾಚಾರ ಪ್ರಕರಣ: ಜುಲೈ 30 ರಂದು ಅಂತಿಮ ತೀರ್ಪು ಪ್ರಕಟ
ಬೆಂಗಳೂರು: ಅತ್ಯಾಚಾರ ಆರೋಪ ಸಂಬಂಧ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಗಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜುಲೈ 30ರಂದು ಅಂತಿಮ ತೀರ್ಪು ಪ್ರಕಟಿಸಲಿದೆ. ನ್ಯಾ. ಸಂತೋಷ್ ಗಜಾನನ ಭಟ್ ಅವರು ಜುಲೈ 30 ರಂದು ತೀರ್ಪು ನೀಡಲಿದ್ದಾರೆ. ಎರಡು ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣದ ತೀರ್ಪು ಏನಾಗಲಿದೆ ಎಂಬುದರ ಬಗ್ಗೆ ತೀವ್ರ ಕುತೂಹಲ ಮೂಡಿದೆ. …
Read More »ಭೂಮಿಹೀನ ದಲಿತರಿಗೆ ನ್ಯಾಯ ನೀಡಿ…:ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆ
ಭೂಮಿಹೀನ ದಲಿತರಿಗೆ ನ್ಯಾಯ ನೀಡಿ… ಡಿ.ಎಸ್.ಎಸ್. ಅಂಬೇಡ್ಕರ್ ವಾದದಿಂದ ತಹಶೀಲ್ದಾರ ಕಾರ್ಯಾಲಯದೆದುರು ಪ್ರತಿಭಟನೆ ಭೂಮಿಹೀನ ದಲಿತರಿಗೆ ಭೂಮಿಯನ್ನು ಒದಗಿಸಬೇಕು. ಹಲವಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಜಮೀನಿನಲ್ಲಿ ಅವರ ಹೆಸರು ನೊಂದಾಯಿಸಬೇಕೆಂದು ಇಂದು ಬೆಳಗಾವಿಯ ತಹಶೀಲ್ದಾರರ ಕಾರ್ಯಾಲಯದ ಎದುರು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಇಂದು ಬೆಳಗಾವಿಯ ತಹಶೀಲ್ದಾರರ ಕಾರ್ಯಾಲಯದ ಎದುರು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆಯನ್ನು ನಡೆಸಿ, ಭೂಮಿಹೀನ ದಲಿತರಿಗೆ …
Read More »ಅಥಣಿ ಮಕ್ಕಳಿಗಿಲ್ಲ ಮೂಲ ಸೌಕರ್ಯ;ಕುಡಿಯಲು ನೀರಿಲ್ಲ,
ಅಥಣಿ ಮಕ್ಕಳಿಗಿಲ್ಲ ಮೂಲ ಸೌಕರ್ಯ;ಕುಡಿಯಲು ನೀರಿಲ್ಲ, ಬಯಲಲ್ಲೆ ಶೌಚ ಶಾಲೆ ಪ್ರಾರಂಭಗೊಂಡು ತಿಂಗಳುಗಳು ಗತಿಸಿದರು ಗ್ರಾಮೀಣ ಭಾಗದ ಬಹುತೇಕ ಶಾಲೆಗಳಲ್ಲಿ ಮೂಲ ಸೌಕರ್ಯ ಮರೀಚಿಕೆಯಾಗಿದ್ದು, ಮಕ್ಕಳ ಕಲಿಕೆಗೆ ಸಮಸ್ಯೆಯಾಗಿ ಪರಿಣಮಿಸಿದೆ. ಹೌದು,, ಹೀಗೆ ಕೈಯಲ್ಲಿ ಬಾಟಲಿ ಹಿಡಿದು ನಿಂತಿರೋ ಮಕ್ಕಳು, ಶೌಚಾಲಯವಿಲ್ಲದೆ ಬಯಲಿನತ್ತ ಸಾಗುತ್ತಿರುವ ಎದೆಯತ್ತರಕ್ಕೆ ಬೆಳೆದಿರೋ ಬಾಲಕಿಯರು, ವಿದ್ಯಾಭ್ಯಾಸಕ್ಕೆ ಬಂದಿರೋ ಮಕ್ಕಳು ಮೂಲಭೂತ ಸೌಕರ್ಯ ಕೊರತೆಯಲ್ಲೇ ಶಾಲೆ ಕಲಿಯುವಂತಾಗಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕೊಕಟನೂರ ಗ್ರಾಮ ಪಂಚಾಯತ …
Read More »
Laxmi News 24×7