ಪ್ರೀತಿ ಕುರುಡು ಎನ್ನುತ್ತಾರೆ. ಅದಕ್ಕೆ ವಯಸ್ಸಿನ ಮಿತಿಯಿಲ್ಲ, ಜಾತಿಯ ಗಡಿಯಿಲ್ಲ. ಇದಕ್ಕೆ ಹರಿಯಾಣದ ಪಲ್ವಾಲ್‌ನಲ್ಲಿ ನಡೆದ ಘಟನೆ ಉತ್ತಮ ನಿದರ್ಶನ. 19 ವರ್ಷದ ಹುಡುಗಿ 7 ಮಕ್ಕಳ ತಂದೆಯಾಗಿರುವ 67 ವರ್ಷದ ವ್ಯಕ್ತಿಯ ಪ್ರೀತಿಗೆ ಬಿದ್ದಿದ್ದಾಳೆ. ಇಷ್ಟೇ ಅಲ್ಲ ಇಬ್ಬರೂ ಮದುವೆಯಾಗಿದ್ದಾರೆ. ನಂತ್ರ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಗೆ ಹೋಗಿ, ತಮಗೆ ರಕ್ಷಣೆ ಬೇಕೆಂದು ಮನವಿ ಸಲ್ಲಿಸಿದ್ದಾರೆ. ವರದಿ ಪ್ರಕಾರ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಈ ಬಗ್ಗೆ …
Read More »ಬೆಳಗಾವಿ, ಹುಬ್ಬಳ್ಳಿ -ಧಾರವಾಡ ಹಾಗೂ ಕಲಬುರಗಿ ಪಾಲಿಕೆಗಳ ಚುನಾವಣೆ ದಿನಾಂಕ ಘೋಷಣೆ
ಬೆಂಗಳೂರು – ಬೆಳಗಾವಿ ಸೇರಿದಂತೆ 3 ಮಹಾನಗರ ಪಾಲಿಕೆಗಳ ಚುನಾವಣೆ ಘೋಷಣೆಯಾಗಿದೆ. ಬೆಳಗಾವಿ, ಹುಬ್ಬಳ್ಳಿ -ಧಾರವಾಡ ಹಾಗೂ ಕಲಬುರಗಿ ಪಾಲಿಕೆಗಳ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಸೆಪ್ಟಂಬರ್ 3ರಂದು ಚುನಾವಣೆ ನಡೆಯಲಿದ್ದು, ಸೆಪ್ಟಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ.
Read More »ಜೊಲ್ಲೆ ನನ್ನ ಸಿಸ್ಟರ್ ಇದ್ದ ಹಾಗೆ, ಅವರ ಬಗ್ಗೆ ತನಿಖೆ ಅಗತ್ಯವಿಲ್ಲ ಎಂದ ಈಶ್ವರಪ್ಪ
ಬೆಳಗಾವಿ – ಶಶಿಕಲಾ ಜೊಲ್ಲೆ ನನ್ನ ಸಿಸ್ಟರ್ ಇದ್ದಹಾಗೆ. ಅವರ ಬಗ್ಗೆ ನೂರಕ್ಕೆ ನೂರು ವಿಶ್ವಾಸವಿದೆ. ಯಾರೋ ಹೇಳಿದ ತಕ್ಷಣ ಅದನ್ನೆಲ್ಲ ತನಿಖೆ ಮಾಡುವುದಕ್ಕಾಗುವುದಿಲ್ಲ. ಅವರ ಬಗ್ಗೆ ತನಿಖೆ ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜೊಲ್ಲೆಯವರ ಬಗ್ಗೆ ಬಂದಿರುವ ಆರೋಪಗಳಲ್ಲಿ ಹುರುಳಿಲ್ಲ. ಅದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಸುಮ್ಮನೇ ಯಾರೋ ಹೇಳುತ್ತಾರೆಂದು ಎಲ್ಲವನ್ನೂ ತನಿಖೆಗೊಳಪಡಿಸಲು ಸಾಧ್ಯವಿಲ್ಲ. …
Read More »ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮನ್ನು ಭೇಟಿಯಾಗುವಂತೆ ಸಚಿವ ಆನಂದ್ ಸಿಂಗ್ಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು: ಸಚಿವ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡುತ್ತಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮನ್ನು ಭೇಟಿಯಾಗುವಂತೆ ಸಚಿವ ಆನಂದ್ ಸಿಂಗ್ಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ರಚನೆಯಾಗುತ್ತಿದ್ದಂತೆ ಅನೇಕ ಸಚಿವರು ತಮಗೆ ನೀಡಿದ ಖಾತೆಗಳ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಆನಂದ್ ಸಿಂಗ್ ಕೂಡ ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದು, ಇಂಧನ ಹಾಗೂ ಅರಣ್ಯ ಖಾತೆ ನೀಡುವಂತೆ ವರಿಷ್ಠರ …
Read More »ಕಾಂಗ್ರೆಸ್ ನಾಯಕರ ವಿರುದ್ಧ ಕೆ.ಎಸ್.ಈಶ್ವರಪ್ಪ ಅವಾಚ್ಯ ಶಬ್ದ ಬಳಕೆ ವಿಚಾರ. laxminews
ಬೆಳಗಾವಿ: ಕಾಂಗ್ರೆಸ್ ನಾಯಕರ ವಿರುದ್ಧ ಸಿಟ್ಟಿನ ಭರದಲ್ಲಿ ಆಡಿದ್ದ ‘ಆ ಮಾತನ್ನು’ ವಾಪಸ್ ಪಡೆದಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಸಿಟ್ಟಿನ ಭರದಲ್ಲಿ ನಾನು ಆ ರೀತಿಯಾಗಿ ಹೇಳಿಕೆ ನೀಡಿದ್ದೇನೆ. ನಾನು ಆ ಪದವನ್ನು ವಾಪಸ್ ಪಡೆಯುತ್ತೇನೆ ಎಂದು ಅವರು ಬೆಳಗಾವಿಯಲ್ಲಿ ತಿಳಿಸಿದರು. ಇತ್ತೀಚೆಗಷ್ಟೇ ಬಿಜೆಪಿಯ ಒಬ್ಬನೇ ಒಬ್ಬ ಕಾರ್ಯಕರ್ತನ ಮೈಮುಟ್ಟಿ ನೋಡಲಿ, ಅದರ ಪರಿಣಾಮವೇ ಬೇರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಕೆ …
Read More »ಬಿಜೆಪಿ ಆದಾಯ ಒಟ್ಟು 3,623 ಕೋಟಿ ರು. ಗಳಿಸಿದೆ.
ನವದೆಹಲಿ(ಆ.11): 2019-20ನೇ ಸಾಲಿನಲ್ಲಿ ಬಿಜೆಪಿ ಒಟ್ಟು 3,623 ಕೋಟಿ ರು. ಆದಾಯ ಗಳಿಸಿದೆ. ಇದರಲ್ಲಿ ಚುನಾವಣಾ ಬಾಂಡ್‌ಗಳ ಮಾರಾಟದಿಂದ 2,555 ಕೋಟಿ ರು. ಗಳಿಸಿದೆ. 2018-18ನೇ ಸಾಲಿಗೆ ಹೋಲಿಸಿದರೆ ಬಿಜೆಪಿಯ ಗಳಿಕೆ ಶೇ. 50ರಷ್ಟುಏರಿಕೆಯಾಗಿದೆ. ಚುನಾವಣೆ ಮತ್ತು ಪ್ರಚಾರಕ್ಕೆ ಬಿಜೆಪಿ 2019-20ನೇ ಸಾಲಿನಲ್ಲಿ 1651 ಕೋಟಿ ರು.ಗಳನ್ನು ಖರ್ಚು ಮಾಡಿದೆ. ಇದರಲ್ಲಿ 2019ರಲ್ಲಿ ನಡೆದ ಲೋಕಸಭಾ ಚುನಾವಣೆಗೆ 1352 ಕೋಟಿ ರು. ಖರ್ಚು ಮಾಡಿದೆ. ಕಳೆದ ಸಾಲಿಗೆ ಹೋಲಿಸಿದರೆ …
Read More »ಸುಲಭ ಶೌಚಾಲಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಡಬೇಕು ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆಯಿಂದ ನನಗೆ ಸಿಟ್ಟು ಬಂತು.
ಬೆಳಗಾವಿ: ‘ಸುಲಭ ಶೌಚಾಲಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಡಬೇಕು ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆಯಿಂದ ನನಗೆ ಸಿಟ್ಟು ಬಂತು. ಅದರ ಭರದಲ್ಲಿ ‘ಆ ಪದ’ ಬಳಸಿದ್ದು ತಪ್ಪೇ. ಕೂಡಲೇ ಆ ಮಾತನ್ನು ಹಿಂಪಡೆದಿದ್ದೇನೆ’ ಎಂದು ಪಂಚಾಯತ್‌ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಮಾತನಾಡಿದ ಅವರು, ‘ಹರಿಪ್ರಸಾದ್ ಹೇಳಿಕೆಯನ್ನು ಕಾಂಗ್ರೆಸ್‌ನವರು ಒಪ್ಪುತ್ತಾರೆಯೇ?’ ಎಂದು ಕೇಳಿದರು. ‘ನನ್ನ …
Read More »ಸಮಾಜದಲ್ಲಿ ಜೂಜು, ಡಾರ್ಕ್ ವೆಬ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು.
ಬೆಂಗಳೂರು: ಸಮಾಜದಲ್ಲಿ ಜೂಜು, ಡಾರ್ಕ್ ವೆಬ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ರಾಜ್ಯದಲ್ಲಿ ಅತ್ಯುತ್ತಮ ಪೊಲೀಸ್ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸುತ್ತಿದ್ದು, ಪೊಲೀಸರು ಜನರು ಶಾಂತಿ ನೆಮ್ಮದಿಯ ಜೀವನ ನಡೆಸುವ ವಾತಾವರಣ ಸೃಷ್ಟಿಸಬೇಕು ಎಂದು …
Read More »ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ಸುರೇಶ ಅಂಗಡಿ ಅವರ ಸಮಾಧಿ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸಿ
ಬೆಳಗಾವಿ: ನವದೆಹಲಿಯ ದ್ವಾರಕಾ ನಗರದಲ್ಲಿರುವ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಕೇಂದ್ರ ಸಚಿವರಾಗಿದ್ದ ದಿ| ಸುರೇಶ ಅಂಗಡಿ ಅವರ ಸಮಾಧಿ ಸ್ಥಳದಲ್ಲಿ ನಿರ್ಮಿಸಲಾದ ಅಂಗಡಿ ಅವರ ಪ್ರತಿಮೆಯನ್ನು ಬೆಳಗಾವಿ ಲೋಕಸಭಾ ಸದಸ್ಯೆ ಮಂಗಲಾ ಅಂಗಡಿ ಮಂಗಳವಾರ ಕುಟುಂಬದ ಸದಸ್ಯರ ಉಪಸ್ಥಿತಿಯಲ್ಲಿ ಅನಾವರಣಗೊಳಿಸಿ ನಮನ ಸಲ್ಲಿಸಿದರು. ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ಸುರೇಶ ಅಂಗಡಿ ಅವರ ಸಮಾಧಿ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸಿ ಎಲ್ಲ ರೀತಿಯ ಸಹಕಾರ ನೀಡಿದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ …
Read More »ಕಲರ್ಸ್ ಕನ್ನಡದಲ್ಲಿ ಆ.14ರಿಂದ ‘ಎದೆ ತುಂಬಿ ಹಾಡುವೆನು’ ಪ್ರಸಾರ
ಬೆಂಗಳೂರು: ಹಲವಾರು ವರ್ಷಗಳಿಂದ ಈಟಿವಿಯಲ್ಲಿ ಪ್ರಸಾರ ಆಗುತ್ತಿದ್ದ ಜನಪ್ರಿಯ ಸಂಗೀತ ಸ್ಪರ್ಧಾ ಸರಣಿ ‘ಎದೆತುಂಬಿ ಹಾಡುವೆನು’ ಕಲರ್ಸ್ ಕನ್ನಡದಲ್ಲಿ ಆಗಸ್ಟ್ 14ರಿಂದ ಪ್ರಸಾರ ಆಗಲಿದೆ. ಈಟಿವಿಯಲ್ಲಿ ಅಂದು ಎಸ್.ಪಿ. ಬಾಲಸುಬ್ರಮಣ್ಯಂ ಅವರು ನಡೆಸಿಕೊಡುತ್ತಿದ್ದ ಕಾರ್ಯಕ್ರಮ ಇದು. ಈಗ ದಿವಂಗತ ಎಸ್.ಪಿ.ಬಿ. ಅವರ ಜಾಗದಲ್ಲಿ ರಾಜೇಶ್ ಕೃಷ್ಣನ್, ವಿ.ಹರಿಕೃಷ್ಣ ಹಾಗೂ ರಘು ದೀಕ್ಷಿತ್ ಈ ಕಾರ್ಯಕ್ರಮದ ತೀರ್ಪುಗಾರರಾಗಿ ಇರುತ್ತಾರೆ. ವಿಶೇಷ ತೀರ್ಪುಗಾರರಾಗಿ ಎಸ್‌ಪಿಬಿ ಅವರ ಪುತ್ರ ಎಸ್.ಪಿ. ಚರಣ್ ಇರುತ್ತಾರೆ. ಈಗಾಗಲೇ …
Read More »
Laxmi News 24×7