ಪಣಜಿ: ಸಿಎಂ ಯಡಿಯೂರಪ್ಪ ಬದಲಾವಣೆ ಮಾಡಬಾರದು ಎಂದು ಹಲವು ಮಠಾಧೀಶರು ಒತ್ತಾಯಿಸುತ್ತಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೀಡಿರುವ ಹೇಳಿಕೆ ಅಚ್ಚರಿಗೆ ಕಾರಣವಾಗಿದ್ದು, ಹೈಕಮಾಂಡ್ ಸೂಚನೆಯನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳುವ ಮೂಲಕ ಪರೋಕ್ಷವಾಗಿ ಬಿ.ಎಸ್.ವೈ.ಗೆ ರಾಜೀನಾಮೆ ಕುರಿತು ಸಲಹೆ ನೀಡಿದ್ದಾರೆ. ಗೋವಾದಲ್ಲಿ ಮಾತನಾಡಿದ ಸಿ.ಟಿ. ರವಿ, ಸಿಎಂ ಯಡಿಯೂರಪ್ಪ ಜನಪ್ರಿಯ ನಾಯಕ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಬಿ.ಎಸ್.ವೈ.ಗೆ ಪಕ್ಷ ಎಲ್ಲವನ್ನೂ ನೀಡಿದೆ. ವಿಪಕ್ಷ ನಾಯಕನಾಗಿ, …
Read More »ಸ್ಮರಣೀಯವಾಗಲಿದೆ ಜೋಗ ಜಲಪಾತ ವೀಕ್ಷಣೆ: ಯಡಿಯೂರಪ್ಪ
ಸಾಗರ: ಜೋಗ ಜಲಪಾತ ಪ್ರದೇಶದಲ್ಲಿ ₹ 180 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಂದಾಗಿ ಭವಿಷ್ಯದಲ್ಲಿ ನೋಡುಗರ ಪಾಲಿಗೆ ಜೋಗ ಜಲಪಾತ ವೀಕ್ಷಣೆ ಸ್ಮರಣೀಯವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವರ್ಚುಯಲ್ ಮೂಲಕ ಶನಿವಾರ ಚಾಲನೆ ನೀಡಿ, ತಾಲ್ಲೂಕಿನ ಇರುವಕ್ಕಿ ಗ್ರಾಮದಲ್ಲಿ ಸ್ಥಾಪನೆಗೊಂಡಿರುವ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜೋಗ ಜಲಪಾತವನ್ನು ಸರ್ವಋತು ಜಲಪಾತವನ್ನಾಗಿ ರೂಪಿಸುವ ದೃಷ್ಟಿಯಿಂದ …
Read More »ಸಿಎಂ ಹುದ್ದೆ ಖಾಲಿ ಇಲ್ಲ : ಸಚಿವ ಜಗದೀಶ ಶೆಟ್ಟರ
ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ನಿಂದ ಯಾವುದೇ ಸೂಚನೆ ಬಂದಿಲ್ಲ. ಸಿಎಂ ಹುದ್ದೆ ಖಾಲಿ ಇಲ್ಲ. ಸದ್ಯ ಈ ವಿಷಯ ಅಪ್ರಸ್ತುತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು. ನಗರದಲ್ಲಿಂದು (ಜು.25) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ಯಾವ ನಿರ್ಧಾರ ಏನೆಂಬುದು ನಮಗೆ ಗೊತ್ತಿಲ್ಲ ಮತ್ತು ಈ ಬಗ್ಗೆ ಯಡಿಯೂರಪ್ಪ ಅವರಿಗೂ ಅವರಿಂದ ಸೂಚನೆ ಬಂದಂತಿಲ್ಲ. ಅವರ ಸೂಚನೆಯಂತೆ ನಡೆದುಕೊಳ್ಳುವೆ …
Read More »ಪ್ರವಾಹ ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆಗೆ ಕ್ರಮ: ಸಿಎಂ ಯಡಿಯೂರಪ್ಪ ಭರವಸೆ
ಬೆಳಗಾವಿ: ಕಳೆದು ಒಂದು ವಾರದಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಪ್ರವಾಹದಿಂದ ಬಾಧಿತಗೊಂಡಿರುವ ಹಿರಣ್ಯಕೇಶಿ ನದಿಪಾತ್ರದ ವಿವಿಧ ಸ್ಥಳಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರವಿವಾರ ಭೇಟಿ ನೀಡಿ ಪರಿಶೀಲಿಸಿದರು. ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣಕ್ಕೆ ಭೇಟಿ ನೀಡಿದ ಅವರು, ಪ್ರವಾಹದಿಂದ ಬಾಧಿತರಾಗಿರುವ ಕೆಲವು ಸ್ಥಳಗಳನ್ನು ಪರಿಶೀಲಿಸಿದರು. ನೆರೆಯ ಮಹಾರಾಷ್ಟ್ರ ರಾಜ್ಯ ಹಾಗೂ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ವ್ಯಾಪಕ ಮಳೆಯಾದ ಪರಿಣಾಮ ಹಿರಣ್ಯಕೇಶಿ, ಕೃಷ್ಣಾ, ವೇದಗಂಗಾ, ಘಟಪ್ರಭಾ, ಮಲಪ್ರಭಾ ಸೇರಿದಂತೆ …
Read More »BJP ಅಂದ್ರೆ ಬ್ಯುಸಿನೆಸ್ ಜನತಾ ಪಾರ್ಟಿ: ಮಧು ಬಂಗಾರಪ್ಪ ವಾಗ್ದಾಳಿ
ಕೊಪ್ಪಳ : ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ಬದಲಾವಣೆ ಸುದ್ದಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಇದೇ ಸಂದರ್ಭದಲ್ಲೇ ಬಿಜೆಪಿ ಅಂದ್ರೇ ಬ್ಯುಸಿನೆಸ್ ಜನತಾ ಪಾರ್ಟಿ ಎಂಬುದಾಗಿ ಮಾಜಿ ಶಾಸಕ ಮಧುಬಂಗಾರಪ್ಪ ( Madhu Bangarappa ) ಆರೋಪಿಸಿದ್ದಾರೆ. ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜನಪರ ಕೆಲಸ ಮಾಡುವ ಸರ್ಕಾರ ಅಂದ್ರೇ ಅದು ಕಾಂಗ್ರೆಸ್ ಪಕ್ಷ(Congress Party )ವಾಗಿದೆ. ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ …
Read More »ಮೊಟ್ಟೆಗೆ ಟೆಂಡರ್ ಕರೆದಿಲ್ಲ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು,
ಬೆಂಗಳೂರು, ಜು. 24: “ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಮೊಟ್ಟೆ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂದು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು, ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದ್ದು, ವಯಕ್ತಿಕವಾಗಿ ನನ್ನ ತೇಜೊವಧೆ ಮಾಡುವ ಪ್ರಯತ್ನ ನಡೆಸಲಾಗುತ್ತಿದೆ” ಎಂದು ತಮ್ಮ ಮೇಲೆ ಬಂದಿರುವ ಆರೋಪಕ್ಕೆ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಹೊರಡಿಸಿರುವ ಅವರು, “ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ …
Read More »ದಲಿತ ಮುಖ್ಯಮಂತ್ರಿ ಬಗ್ಗೆ ನಿರ್ಧಾರಿಸುವುದು ನಾನಲ್ಲ, ಹೈಕಮಾಂಡ್:B.S.Y.
ಬೆಳಗಾವಿ: ದಲಿತ ಮುಖ್ಯಮಂತ್ರಿ ಬಗ್ಗೆ ನಿರ್ಧಾರಿಸುವುದು ನಾನಲ್ಲ, ಹೈಕಮಾಂಡ್ ಅಂತ ಸಿಎಂ ಬಿಎಸ್ ಯಡಿಯ್ಯೂರಪ್ಪನವರು (BS Yeddyurappa) ಹೇಳಿದ್ದಾರೆ. ಅವರು ಇಂದು ಬೆಳಗಾವಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ಆಗಮಿಸಿದ್ದ ವೇಳೆಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ ಬಗ್ಗೆ ಹೇಳಿದರು, ಇದೇ ವೇಳೆ ಅವರು ದೇವರ ದಯೆಯಿಂದ ಮಳೆ ಕಡಿಮೆಯಾಗಿದ್ದು, ಇದೇ ರೀತಿ ಇನ್ನೇರಡು ದಿನದಲ್ಲಿ ಮಳೆ ಪ್ರಮಾಣದಲ್ಲಿ ಕಡಿಮೆಯಾದ್ರೆ, ಎಲ್ಲವೂ ಸರಿ ಹೋಗುತ್ತದೆ ಅಂತ ಹೇಳಿದರು. ಇನ್ನೂ ಮಳೆಗೆ …
Read More »ಹೈಕಮಾಂಡ್‍ನಿಂದ ಸಂಜೆಯ ವೇಳೆಗೆ ಸಂದೇಶ ಬರಲಿದೆ ಯಾರು ಮುಂದಿನ ಮುಖ್ಯಮಂತ್ರಿ ಎನ್ನುವುದು ಆಗ ತಿಳಿಯಲಿದೆ.
ಬೆಳಗಾವಿ: ಹೈಕಮಾಂಡ್‍ನಿಂದ ಸಂಜೆಯ ವೇಳೆಗೆ ಸಂದೇಶ ಬರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಅತಿವೃಷ್ಟಿಯಿಂದ ಬೆಳಗಾವಿ ಜಿಲ್ಲೆಯ ಹೆಚ್ಚು ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ, ಮಾಧ್ಯಮದವರೊಂದಿಗೆ ಮಾತನಾಡಿ, ಸಂಜೆಯ ವೇಳೆಗೆ ಹೈಕಮಾಂಡ್ ಅವರ ನಿರ್ಧಾರವನ್ನು ಕಳುಹಿಸುತ್ತಾರೆ. ಯಾರು ಮುಂದಿನ ಮುಖ್ಯಮಂತ್ರಿ ಎನ್ನುವುದು ಆಗ ತಿಳಿಯಲಿದೆ. ಯವುದೇ ಸ್ವಾಮಿಜಿಗಳು ಸಭೆ, ಸಮಾವೇಶ ಮಾಡುವ ಅಗತ್ಯವಿಲ್ಲ. ನನಗೆ ಮೋದಿ, ಅಮಿತ್ ಶಾ ಅವರ ಕುರಿತಾಗಿ ವಿಶ್ವಾಸವಿದೆ ಎಂದಿದ್ದಾರೆ. ಎರಡು ವರ್ಷಗಳ …
Read More »ಒಲಿಂಪಿಕ್ಸ್: ಬೆಳ್ಳಿ ಗೆದ್ದ ಚಾನು, ಭಾರತಕ್ಕೆ ಮೊದಲ ಪದಕದ ಪುಳಕ
ಟೋಕಿಯೊ: ಭಾರತದ ಮೀರಾಬಾಯಿ ಚಾನು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದು ದಾಖಲೆ ಬರೆದಿದ್ದಾರೆ. ಇದರೊಂದಿಗೆ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಪದಕ ಬೇಟೆ ಆರಂಭವಾಗಿದೆ. 49 ಕೆ.ಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಮೀರಾಬಾಯಿ ಬೆಳ್ಳಿ ಪದಕ ಗೆದ್ದಿದ್ದಾರೆ. ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 21 ವರ್ಷಗಳ ಬಳಿಕ ಭಾರತ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಪದಕವೊಂದನ್ನು ಗೆದ್ದ ಸಾಧನೆ ಮಾಡಿದೆ.
Read More »ಖಾಸಗೀ ಶಾಲೆಗಳನ್ನು ಆಗಸ್ಟ್ 2 ರಿಂದ ಆರಂಭಿಸಲು ಶಾಲೆಗಳ ಒಕ್ಕೂಟ ಪ್ರಯತ್ನ
ಬೆಂಗಳೂರು: ಕೊರೋನ ಲಾಕ್ ಡೌನ್ ನಿಂದಾಗಿ ನಿಂತೇ ಹೋಗಿರುವ ಶಾಲೆಗಳನ್ನು ಆರಂಭಿಸಲು ಖಾಸಗಿ ಶಾಲೆಗಳ ಒಕ್ಕೂಟ ಮುಂದಾಗಿದೆ. ಸರ್ಕಾರ ಶಾಲೆ ಆರಂಭಿಸದೇ ಹೋದರೆ ಅಗಸ್ಟ್ 2 ರಿಂದ ಖಾಸಗಿ ಶಾಲೆ ಆರಂಭಿಸುವುದಾಗಿ ಎಚ್ಚರಿಕೆ ನೀಡಿವೆ. ಶೇ.80 ರಷ್ಟು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಅಲ್ಲದೇ, ಶಾಲೆ ಆರಂಭಕ್ಕೆ ICMC, ದೇವಿಶೆಟ್ಟಿ ವರದಿ ಹಾಗೂ ಟಾಸ್ಕ್ ಫೋರ್ಸ್ ಸಭೆ ಕೂಡ ಗ್ರೀನ್ ಸಿಗ್ನಲ್ ನೀಡಿದೆ. ಹೀಗಾಗಿ ಜುಲೈ 30 ರ …
Read More »
Laxmi News 24×7