Breaking News

ರಾಜಕೀಯ

ರಾತ್ರಿ ಓಡಾಡುವವರು ವೇಶ್ಯೆಯರು, ರೇಪ್​ಗೆ​ ಅರ್ಹರು ಎಂದು ಭೀಕರ ಕೊಲೆ ಸಮರ್ಥಿಸಿಕೊಂಡ ಪಾದ್ರಿ!

ತಿರುವನಂತಪುರ: ಕೇರಳದ ವಿವಾದಾತ್ಮಕ ಇಸ್ಲಾಮಿಕ್ ಪಾದ್ರಿಯೊಬ್ಬರು ಇದೀಗ ಮಹಿಳೆಯರ ಕುರಿತಾಗಿ ಇನ್ನೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾತ್ರಿ 9 ಗಂಟೆಯ ನಂತರ ರಾತ್ರಿ ಹೊರಗೆ ಹೋಗುವ ಮಹಿಳೆಯರು ವೇಶ್ಯೆಯರು, ಅವರು ಅತ್ಯಾಚಾರ ಎಸಗಲು ಮಾತ್ರವಲ್ಲದೇ ಕೊಲೆ ಮಾಡಲು ಕೂಡ ಅರ್ಹರು ಎಂದಿದ್ದಾರೆ ಈ ಪಾದ್ರಿ. ಕೇರಳದ ಪ್ರಸಿದ್ಧ ಧರ್ಮಗುರು ಎಂದೇ ಹೆಸರಾಗಿರುವ ಮೌಲಾನಾ ಸ್ವಾಲಿಹ್ ಬಾಥೆರಿ ಇಂಥದ್ದೊಂದು ಹೇಳಿಕೆ ನೀಡಿದ್ದಾರೆ. ಹಚಿನ್ಸನ್-ಗಿಲ್ಫೋರ್ಡ್ ಪ್ರೊಜೆರಿಯಾ ಸಿಂಡ್ರೋಮ್ (ಎಚ್‌ಜಿಪಿಎಸ್) ಎಂಬ ಸಮಸ್ಯೆಯಿಂದ ಬಳಲುತ್ತಿರುವ …

Read More »

JIO: ಜಿಯೋದ ಕೇವಲ 98 ರೂ. ರಿಚಾರ್ಜ್ ಪ್ಲಾನ್​ನಲ್ಲಿ ಬರೋಬ್ಬರಿ 21GB ಡೇಟಾ

ಭಾರತೀಯ ಟಿಲಿಕಾಂ ಮಾರುಕಟ್ಟೆಯಲ್ಲಿ ರಿಲಯನ್ಸ್ (Reliance) ಒಡೆತನದ ಜಿಯೋ (Jio) ಅತ್ಯಂತ ಕಡಿಮೆ ಬೆಲೆಗೆ ಇಂಟರ್ನೆಟ್ ಸೇವೆ, ಆಫರ್​ಗಳನ್ನು ಪರಿಚಯಿಸಿ ಅಲ್ಪ ಅವದಿಯಲ್ಲಿ ಸಾಕಷ್ಟು ಹೆಸರು ಮಾಡಿದೆ. ಕೊರೊನಾ ಕಾಲದಲ್ಲಂತು ವರ್ಕ್ ಫ್ರಂ ಹೋಮ್ ಸೇರಿದಂತೆ ತನ್ನ ಗ್ರಾಹಕರಿಗೆ ವಿಶೇಷ ಆಫರ್ ಗಳನ್ನು ನೀಡುತ್ತಿದೆ. ಇದೇ ಕಾರಣಕ್ಕೆ ಜಿಯೋ ಈಗಲೂ ನಂಬರ್ ಒನ್ ಸ್ಥಾನ ಪಡೆದುಕೊಂಡಿರವುದು. ಏರ್ಟೆಲ್, ಬಿಎಸ್​ಎನ್​ಎಲ್, ವೋಡಾಫೋನ್- ಐಡಿಯಾಕ್ಕೆ ಹೋಲಿಸಿದರೆ ಜಿಯೋ ಟೆಲಿಕಾಂ ಕಂಪನಿಯ ಅಗ್ಗದ ರಿಚಾರ್ಜ್ …

Read More »

ರಾಜ್ಯಾದ್ಯಂತ ನಾಳೆಯಿಂದಲೇ ಚಿತ್ರಮಂದಿರಗಳು ಓಪನ್, ಜುಲೈ 26ರಿಂದ ಪದವಿ ಕಾಲೇಜು ತೆರೆಯಲು ಅವಕಾಶ

ಬೆಂಗಳೂರು: ಸುಮಾರು ಮೂರು ತಿಂಗಳಿನಿಂದ ಬಂದ್ ಆಗಿದ್ದ ಚಿತ್ರಮಂದಿರಗಳನ್ನು(Theatre) ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಶೇಕಡಾ 50ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಿದ್ದು, ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಜೊತೆಗೆ ಜುಲೈ 26ರಿಂದ ಪದವಿ ಕಾಲೇಜು ತೆರೆಯಲು ಅವಕಾಶ ನೀಡಲಾಗಿದ್ದು, ಆಫ್​ಲೈನ್​ ತರಗತಿಗೆ ಹಾಜರಾಗಲು ಲಸಿಕೆ ಪಡೆದಿರಬೇಕು. 1 ಡೋಸ್​ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಮುಖ್ಯಮಂತ್ರಿ ಯಡಿಯೂರಪ್ಪ ಇಂದು (ಜುಲೈ 18) ತಮ್ಮ …

Read More »

ಯಡಿಯೂರಪ್ಪ ರಾಜೀನಾಮೆ ಹಗ್ಗಜಗ್ಗಾಟಕ್ಕೆ ಕೊನೆಗೂ ತೆರೆ ಬಿತ್ತೆ?

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜೀನಾಮೆಗೆ ಭಾರತೀಯ ಜನತಾ ಪಕ್ಷದ ವರಿಷ್ಠರು ಸೂಚಿಸಿದ್ದಾರೆ. ಆದರೆ, ಯಡಿಯೂರಪ್ಪ ತಮಗೆ ಕನಿಷ್ಟ ಒಂದು ತಿಂಗಳು ಕಾಲಾವಕಾಶ ನೀಡುವಂತೆ ಕೋರಿಕೊಂಡಿದ್ದಾರೆ! ಹೌದು, ಇಂತಹದ್ದೊಂದು ಸುದ್ದಿ ಇವತ್ತು ಮಧ್ಯಾಹ್ನದಿಂದ ಭಾರೀ ಸದ್ದು ಮಾಡುತ್ತಿದೆ. ತಮ್ಮ ಪುತ್ರ ಬಿ ವೈ ವಿಜಯೇಂದ್ರ ಮತ್ತು ಆಪ್ತ ಲೇಹರ್ ಸಿಂಗ್ ಜೊತೆ ದೆಹಲಿಗೆ ತೆರಳಿದ್ದ ಸಿಎಂ ಯಡಿಯೂರಪ್ಪ ಮೊದಲ ದಿನ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದರು. ಆ ಬಳಿಕ ಮಾರನೇ ದಿನ …

Read More »

ಪಬ್ಲಿಕ್ ಪ್ಲೇಸ್‍ನಲ್ಲಿ ಬಾಯ್‍ಫ್ರೆಂಡ್‍ಗೆ ಕಿಸ್ ಮಾಡಿದ ಶ್ರುತಿ ಹಾಸನ್

ಮುಂಬೈ: ಟಾಲಿವುಡ್ ನಟಿ ಶ್ರುತಿ ಹಾಸನ್ ಬಾಯ್‍ಫ್ರೆಂಡ್‍ಗೆ ಸಾರ್ವಜನಿಕ ಸ್ಥಳದಲ್ಲಿ ಕಿಸ್ ಮಾಡಿದ ಫೋಟೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್ ತಮ್ಮ ಪ್ರಿಯಕರ ಸಂತನು ಹಜಾರಿಕ ಜೊತೆ ಕಾಲ ಕಳೆಯುತ್ತಿದ್ದಾರೆ. ಸ್ವತಃ ಶ್ರುತಿ ಹಾಸನ್ ಅವರು ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ಮಾಹಿತಿ ನೀಡಿದ್ದಾರೆ. ಅಲ್ಲದೆ ಬಾಯ್‍ಫ್ರೆಂಡ್ ಜೊತೆ ತುಂಬ ಆಪ್ತವಾಗಿರುವ ಫೋಟೋಗಳನ್ನು ಅವರು ಶೇರ್ ಮಾಡುತ್ತಾರೆ. …

Read More »

ಸದ್ಯದಲ್ಲೇ ರಾಜಕೀಯ ಪ್ರವೇಶಿಸಲಿದ್ದಾರಾ ಐಪಿಎಸ್​​​ ಅಧಿಕಾರಿ ಭಾಸ್ಕರ್​​ ರಾವ್​​​?

ಬೆಂಗಳೂರು: ಐಪಿಎಸ್​ ಅಧಿಕಾರಿ ಭಾಸ್ಕರ್​​​ ರಾವ್ ಅವರು​​ ರಾಜಕೀಯ ಪ್ರವೇಶಿಸಲು ತೀರ್ಮಾನಿಸಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆಯೇ ಕಾಂಗ್ರೆಸ್​ ಮತ್ತು ಬಿಜೆಪಿ ರಾಷ್ಟ್ರೀಯ ನಾಯಕರಿಂದ ಕಾಲ್​​ ಮೇಲೆ ಕಾಲ್​​ ಬರುತ್ತಿದೆಯಂತೆ. ಕಾಂಗ್ರೆಸ್​ ಮತ್ತು ಬಿಜೆಪಿ ಎರಡು ಪಕ್ಷಗಳಿಂದಲೂ ಭಾಸ್ಕರ್​​​ ರಾವ್​ ಅವರಿಗೆ ಆಫರ್​​ ಇದೆಯಂತೆ. ಕಳೆದು 15 ದಿನಗಳಿಂದ ರಾಷ್ಟ್ರೀಯ ನಾಯಕರು ಕಾಲ್​​​​ ಮಾಡಿ ಏನು ತೀರ್ಮಾನ ತೆಗೆದುಕೊಂಡಿರಿ ಎಂದು ವಿಚಾರಿಸಿದ್ದಾರಂತೆ. ಹೀಗೊಂದು ಸುದ್ದಿ ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. …

Read More »

ಎಸೆಸೆಲ್ಸಿ ವಿದ್ಯಾರ್ಥಿಗಳೇ, ವಿಜಯೀಭವ!

ಪ್ರೀತಿಯ ವಿದ್ಯಾರ್ಥಿಗಳೇ, ಎಸೆಸೆಲ್ಸಿ ಪರೀಕ್ಷೆಯು ಜು.19ರಂದು ಮತ್ತು 21ರಂದು ನಡೆಯಲಿದೆ. 19 ರಂದು ಪ್ರಧಾನ ವಿಷಯಗಳಾದ ಗಣಿತ, ವಿಜ್ಞಾನ ಮತ್ತು ಸಮಾಜ ಶಾಸ್ತ್ರದ ಪರೀಕ್ಷೆಗಳು ನಡೆಯಲಿವೆ. 21ರಂದು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷಾ ಪರೀಕ್ಷೆಗಳು ನಡೆಯಲಿವೆ. ಎರಡೂ ಪರೀಕ್ಷೆ ಗಳಲ್ಲಿ ಬಹು ಆಯ್ಕೆಯ ಪ್ರಶ್ನೆಗಳಿರುತ್ತವೆ. ಒಂದು ಪ್ರಶ್ನೆಯನ್ನು ನೀಡಿ, ಆ ಪ್ರಶ್ನೆಗೆ ಉತ್ತರವಾಗಿ ನಾಲ್ಕು ಆಯ್ಕೆಗಳನ್ನು ಕೊಟ್ಟಿರುತ್ತಾರೆ. ಅವುಗಳಲ್ಲಿ ಸರಿ ಯಾದ ಆಯ್ಕೆಯನ್ನು ನೀವು ಬರೆಯಬೇಕು. ಈಗಾ ಗಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು …

Read More »

ಕಳೆದ 15 ವರ್ಷದಲ್ಲಿ ಪರಪ್ಪನ ಅಗ್ರಹಾರ ಕಾರಗೃಹದಲ್ಲಿದ್ದ 11 ಕೈದಿಗಳು ಎಸ್ಕೇಪ್‌

ಬೆಂಗಳೂರು: ಕಳೆದ 15 ವರ್ಷಗಳಲ್ಲಿ ಬೆಂಗಳೂರು ಕೇಂದ್ರ ಪರಪ್ಪನ ಅಗ್ರಹಾರ ಕಾರಗೃಹದಲ್ಲಿದ್ದ ಸುಮಾರು 11 ಮಂದಿ ಕೈದಿಗಳು ಪೆರೋಲ್‌ ನೆಪದಲ್ಲಿ ಹೊರಹೋದವರು ಇದುವರೆಗೂ ಪತ್ತೆಯಾಗಿಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ. ಈ ಸಂಬಂಧ ಪ್ರಕರಣ ಪ್ರಕರಣ ದಾಖಲಾಗಿದ್ದು, ಅವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಜೈಲಿನ ಮೂಲಗಳು ತಿಳಿಸಿವೆ. ಕೊಲೆ, ಸುಲಿಗೆ, ಕೊಲೆ ಯತ್ನ, ದರೋಡೆ ಸೇರಿ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ 11 ಮಂದಿ ಕೈದಿಗಳು ಪೆರೋಲ್‌ …

Read More »

ಅಂಗಡಿಗಳ ಮೇಲೆ ದಾಳಿ: ಪ್ರಕರಣ ದಾಖಲು

ದಾವಣಗೆರೆ: ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವು ಶುಕ್ರವಾರ ಜಿಲ್ಲೆಯ ಜಗಳೂರು ತಾಲೂಕಿನ ಬಿದರಕೆರೆಯ ಬಳಿ ಇರುವ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ 16 ಪ್ರಕರಣಗಳನ್ನುದಾಖಲಿಸಿ, 2,800 ರೂ. ದಂಡ ಸಂಗ್ರಹಿಸಿದೆ. ತಂಡವು ಜಗಳೂರು ತಾಲೂಕಿನ ಬಿದರಕೆರೆಯಹೋಟೆಲ್‌, ಬಾರ್‌, ಪಾನ್‌ಶಾಪ್‌, ಬಸ್‌ ನಿಲ್ದಾಣ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನುಸೇವಿಸುವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಿದರು. ಪ್ರಾಥಮಿಕ ಆರೋಗ್ಯ …

Read More »

ಶಾಸಕಾಂಗ ಸಭೆ ರದ್ದು ಮಾಡಿ, ಪಕ್ಷದ ಶಾಸಕರಿಗೆ ಔತಣಕೂಟ ಆಯೋಜಿಸಿದ ಸಿಎಂ ಬಿಎಸ್ ವೈ!

ಬೆಂಗಳೂರು: ದೆಹಲಿಯಲ್ಲಿ ವರಿಷ್ಠರನ್ನು ಭೇಟಿಯಾಗಿ ಬೆಂಗಳೂರಿಗೆ ಬಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಡೆ ಹಲವು ಕುತೂಹಲಗಳಿಗೆ ಕಾರಣವಾಗಿದೆ. ಜುಲೈ 26 ಕ್ಕೆ ಶಾಸಕಾಂಗ ಸಭೆ ಕರೆದಿರುವುದಾಗಿ ಈ ಹಿಂದೆ ತಿಳಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಇದೀಗ ತಮ್ಮ ಯೋಜನೆಯನ್ನು ದಿಢೀರ್ ಬದಲಿಸಿದ್ದಾರೆ. ಜುಲೈ 26ಕ್ಕೆ ಬಿ ಎಸ್ ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿ ಎರಡು ವರ್ಷವಾಗುತ್ತದೆ. ಸದ್ಯ ಶಾಸಕಾಂಗ ಸಭೆಯನ್ನು ರದ್ದು ಮಾಡಿರುವ ಸಿಎಂ ಬಿಎಸ್ ವೈ ಜುಲೈ 25 ರಂದು ಸಂಜೆ ಪಕ್ಷದ …

Read More »