ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದಲ್ಲೇ ಮುಂದಿನ ಚುನಾವಣೆ ನಡೆಯುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಈ ಕುರಿತು ನಗರದಲ್ಲಿಂದು ಮಾತನಾಡಿದ ಅವರು, ಎಲ್ಲವೂ ನಿನ್ನೆಗೆ ಮುಗಿದು ಹೋಯ್ತಲ್ಲ?. ಸುಪ್ರೀಂ ಕೋರ್ಟ್ನಿಂದಲೇ ಜಡ್ಜ್ ಮೆಂಟ್ ಬಂದಿದೆ. ಇನ್ನು ಅದರ ಬಗ್ಗೆ ಮಾತನಾಡೋದೇನಿದೆ?. ಕ್ಲಿಯರ್ ಆಗಿದೆ. 2028ರವರೆಗೆ ನಾನೇ ಸಿಎಂ ಅಂದಿದ್ದಾರೆ. 2028ರ ನಂತರವೂ ಅವರೇ ಲೀಡ್ ಮಾಡ್ತಾರೆ. ಅವರೇ ಸಿಎಂ ಆಗ್ತಾರೆ ಅಂತ ಹೇಳಲ್ಲ. ಸಿದ್ದರಾಮಯ್ಯ ರಾಜಕೀಯದಲ್ಲಿ ಇರುತ್ತಾರೆ. ಅವರ ನೇತೃತ್ವದಲ್ಲೇ ಚುನಾವಣೆ …
Read More »ಶ್ರೀ ಅಂಜನಾ ಮಹಿಳಾ ಮಂಡಳದಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ , ಬ್ಯಾಗ್ ಪುಸ್ತಕ ವಿತರಣೆ
ಶ್ರೀ ಅಂಜನಾ ಮಹಿಳಾ ಮಂಡಳದಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ , ಬ್ಯಾಗ್ ಪುಸ್ತಕ ವಿತರಣೆ ಬೆಳಗಾವಿ: ಇಲ್ಲಿನ ಆಂಜನೇಯ ನಗರದಲ್ಲಿ ಶ್ರೀ ಅಂಜನಾ ಮಹಿಳಾ ಮಂಡಳ ವತಿಯಿಂದ “ಗುರುಪೌರ್ಣಿಮಾ ” ನಿಮಿತ್ಯ ಗುರುವಂದನಾ ಹಾಗೂ ಸ.ಕ.ಹಿ. ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ , ಬ್ಯಾಗ್ ಹಾಗೂ ಪೆನ್ನು, ಪೇನ್ಸಿಲ್ ವಿತರಿಸಲಾಯಿತು. ಬಳಿಕ, ಶ್ರೀ ಅಂಜನಾ ಮಹಿಳಾ ಮಂಡಳದಿಂದ ಸಸಿ ನೇಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ …
Read More »ಸಾಲ ಪಡೆದಿದ್ದು ಅಣ್ಣ ಚಾಕು ಇರಿಸಿಕೊಂಡಿರೋದು ತಮ್ಮಾ… ಹಾಡಹಗಲೆರ ಚಾಕು ಇರಿತದಿಂದ ಬೆಚ್ಚಿಬಿದ್ದ ಸ್ಥಳೀಯರು
ಸಾಲ ಪಡೆದಿದ್ದು ಅಣ್ಣ ಚಾಕು ಇರಿಸಿಕೊಂಡಿರೋದು ತಮ್ಮಾ… ಹಾಡಹಗಲೆರ ಚಾಕು ಇರಿತದಿಂದ ಬೆಚ್ಚಿಬಿದ್ದ ಸ್ಥಳೀಯರು ಕೊಟ್ಟ ಸಾಲದ ಹಣ ಕೇಳಲು ಹೋಗಿ ಸಾಲ ಪಡೆದಕೊಂಡವಮ್ನು ಸಿಗದಿದ್ದ ಸಮಯದಲ್ಲಿ ಹಣ ಪಡೆದ ತಮ್ಮಣೊಂದಿಗೆ ಕಿರಿಕಾಗಿ ಆತನಿಗೆ ಸಾಲ ನೀಡಿದ ಯುವಕ ಚಾಕು ಇರಿದು ಪರಾರಿಯಾದ ಘಟನೆ ಧಾರವಾಡದಲ್ಲಿಂದು ಹಾಡಹಲೇ ನಡೆದಿದ್ದು, ಚಾಕು ಇರಿತದಿಂದ ಸ್ಥಳೀಯರು ಬೆಚ್ಚಿಬಿದಿದ್ದಾರೆ. ಧಾರವಾಡ ನಗರದ ಕಂಠಿಗಲ್ಲಿಯಲ್ಲಿ ಈ ದುರ್ಘಟನೆ ನಡೆದಿದೆ. ಕಂಠಿಗಲ್ಲಿಯ ನಿವಾಸಿ ರಾಘವೇಂದ್ರ ಗಾಯಕವಾಡ (25) …
Read More »ಕೆನರಾ ಬ್ಯಾಂಕ್ ಕಳ್ಳತನ: ಮತ್ತೆ 12 ಜನರನ್ನು ಬಂಧಿಸಿ 39 ಕೆಜಿ ಬಂಗಾರ ಹಾಗೂ 1.16 ಕೋಟಿ ನಗದು ವಶಕ್ಕೆ
ಕೆನರಾ ಬ್ಯಾಂಕ್ ಕಳ್ಳತನ: ಮತ್ತೆ 12 ಜನರನ್ನು ಬಂಧಿಸಿ 39 ಕೆಜಿ ಬಂಗಾರ ಹಾಗೂ 1.16 ಕೋಟಿ ನಗದು ವಶಕ್ಕೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಕೆನರಾ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಮತ್ತೇ 12 ಜನರು ಬಂಧಿಸಲಾಗಿದೆ ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಚೇತನಕುಮಾರ ರಾಥೋಡ ತಿಳಿಸಿದರು. ವಿಜಯಪುರ ನಗರದಲ್ಲಿ ಸುದ್ದಿಗೋಷ್ಢಿಯಲ್ಲಿ ಮಾತನಾಡಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂರು ಜನರನ್ನು ಬಂಧಿಸಿ 10.75 ಕೋಟಿ …
Read More »ಗೋವಾ ಅಪಘಾತದಲ್ಲಿ ಖಾನಾಪೂರದ ಯುವಕ ಸಾವು
ಗೋವಾ ಅಪಘಾತದಲ್ಲಿ ಖಾನಾಪೂರದ ಯುವಕ ಸಾವು ಗೋವಾದ ಫೋಂಡಾದಲ್ಲಿ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಜನರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಮೃತರಲ್ಲಿ ಓರ್ವ ಯುವಕ ಖಾನಾಪೂರ ತಾಲೂಕಿನವನಾಗಿದ್ದಾನೆ. ಗುರುವಾರ ಮಧ್ಯಾನ್ಹ ಫೋಂಡಾ ಬೆತೋಡಾ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಖಾನಾಪೂರ ತಾಲೂಕಿನ ಯುವಕ ಆದಿತ್ಯ ದೇಸಾಯಿ (22) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಜೊತೆಗಿದ್ದ ಯುವಕ ಯೋಗೇಶ್ ಪಾಟೀಲ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ …
Read More »ಜ್ಞಾನದ ಬೆಳಕನ್ನು ನೀಡುವವನೆ ಗುರು: ಅಥಣಿ ಪ್ರಭು ಚನ್ನಬಸವ ಮಹಾಸ್ವಾಮಿ
ಜ್ಞಾನದ ಬೆಳಕನ್ನು ನೀಡುವವನೆ ಗುರು: ಅಥಣಿ ಪ್ರಭು ಚನ್ನಬಸವ ಮಹಾಸ್ವಾಮಿ ಜೀವನದ ಪ್ರತಿ ಹೆಜ್ಜೆ ಹೆಜ್ಜೆಗೂ ನಮ್ಮನ್ನು ತೀಡುತ್ತ, ಮನದ ಅಂಧಕಾರವನ್ನು ತೊಲಗಿಸಿ ಜ್ಞಾನದ ಬೆಳಕನ್ನು ನೀಡುವವನೆ ನಿಜವಾದ ಗುರು ಎಂದು ಧಾರವಾಡ ಮುರುಘಾ ಮಠದ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ಅವರು ಗುರುವಾರ ಇಲ್ಲಿನ ಶಿವಬಸವ ನಗರದ ಪ್ರಭುದೇವ ಸಭಾಗ್ರಹದಲ್ಲಿ ನಾಗನೂರು ರುದ್ರಾಕ್ಷಿ ಮಠ ಹಾಗೂ ಪ್ರಭುದೇವ ಪ್ರತಿಷ್ಠಾನ ಮಾತೃ ಮಂಡಳಿಯ ಸಹಯೋಗದಲ್ಲಿ ಗುರುಪೂರ್ಣಿಮೆಯ ನಿಮಿತ್ತ ಜರುಗಿದ ಗುರುವಂದನೆ …
Read More »ಜ್ಯೋತಿ ಮಹಾವಿದ್ಯಾಲಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ
ಜ್ಯೋತಿ ಮಹಾವಿದ್ಯಾಲಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಡಾ. ನಾಗರಾಜ ಪಾಟೀಲ ಅವರ ಮಾಹಿತಿ ಪರಿಪೂರ್ಣ ಸ್ಫೂರ್ತಿದಾಯಕ ಉಪನ್ಯಾಸ ಬೆಳಗಾವಿಯ ಜ್ಯೋತಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕೆಎಲ್ಇ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಜುಲೈ 11 ರಂದು ಜಾಗತಿಕ ಜನಸಂಖ್ಯಾ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಪ್ರಾಧ್ಯಾಪಕ ಡಿ.ಎ. ನಿಂಬಾಳಕರ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ನಾಗರಾಜ ಪಾಟೀಲ ಅವರು, “ವಿಶ್ವ ಜನಸಂಖ್ಯೆ ಶರವೇಗದಲ್ಲಿ ಹೆಚ್ಚುತ್ತಿರುವುದರಿಂದ, …
Read More »ಸಿಎಂ ಹುದ್ದೆ ಖಾಲಿ ಇಲ್ಲ, ಪಕ್ಷದಲ್ಲಿ ಅದರ ಚರ್ಚೆಯೇ ಇಲ್ಲ: C.M.
ನವದೆಹಲಿ/ಬೆಂಗಳೂರು : “ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯೇ ಇಲ್ಲ” ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ದೆಹಲಿ ಭೇಟಿಯಲ್ಲಿರುವ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ, “ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಹೇಳಿದ್ದಾರೆ. ಹೀಗಾಗಿ, ಈ ಕುರಿತ ಚರ್ಚೆಯೇ ಇಲ್ಲ. ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡರೂ, ನಾವಿಬ್ಬರೂ ಅದನ್ನು ಪಾಲಿಸುತ್ತೇವೆ. ಬದ್ಧರಾಗಿದ್ದೇವೆ” ಎಂದು ನಾಯಕತ್ವ ಬದಲಾವಣೆಯನ್ನು ನಿರಾಕರಿಸಿದರು. …
Read More »ವಂದೇ ಭಾರತ್ ರೈಲಿನಲ್ಲಿ ಪ್ರಯಾಣ ಮಾಡ್ತೀರಾ? ಹಾಗಾದರೆ ಕಿಸೆಯಲ್ಲಿರುವ ಮೊಬೈಲ್ ಜೋಪಾನ: 49 ಮೊಬೈಲ್ ಕಳ್ಳತನ ಮಾಡಿದ್ದ ಚೋರ ಅರೆಸ್ಟ್
ಬೆಂಗಳೂರು: ವಂದೇ ಭಾರತ್ ರೈಲುಗಳಲ್ಲಿ ಪ್ರಯಾಣಿಕರ ಗಮನ ಸೆಳೆದು ಕ್ಷಣಾರ್ಧದಲ್ಲಿ ದುಬಾರಿ ಬೆಲೆಯ ಮೊಬೈಲ್ ಕಳ್ಳತನ ಮಾಡಿದ್ದ ಆರೋಪಿಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಸೂರಜ್ ಪಾಸ್ವನ್ ಬಂಧಿತ ಆರೋಪಿ. ಈತನಿಂದ 28 ಲಕ್ಷ ಮೌಲ್ಯದ 13 ಐ-ಫೋನ್ ಸೇರಿದಂತೆ ವಿವಿಧ ಕಂಪನಿಗಳ 49 ಮೊಬೈಲ್ಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ಕೃತ್ಯದಲ್ಲಿ ಮೂವರು ಪ್ರಮುಖ ಆರೋಪಿಗಳು ಭಾಗಿಯಾಗಿ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ಧಾರೆ. ಕಳೆದ …
Read More »ಮರಣೋತ್ತರ ವರದಿ ತಿರುಚಿ ನೀಡಿ ಎಂದು 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯ ಸೇರಿ ಇಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಮರಣೋತ್ತರ ವರದಿ ತಿರುಚಿ ನೀಡಿ ಎಂದು 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯ ಸೇರಿ ಇಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಹಾವೇರಿ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಗುರುರಾಜ್ ಬಿರಾದಾರ ಹಾಗೂ ಮಧ್ಯವರ್ತಿ ಚನ್ನಬಸವಯ್ಯ ಕುಲಕರ್ಣಿ ಬಂಧಿತ ಆರೋಪಿಗಳು. ಹಾವೇರಿ ನಗರದ ಚಿರಾಯು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ವಂದನಾ ತುಪ್ಪದ ಎಂಬ ಬಾಲಕಿ ಚಿಕಿತ್ಸೆ ಸಮಯದಲ್ಲಿ ಮೃತಪಟ್ಟಿದ್ದಳು. ಈ ಬಗ್ಗೆ ಹಾವೇರಿ ನಗರ ಠಾಣೆಯಲ್ಲಿ ದೂರು …
Read More »
Laxmi News 24×7