ವಿಜಯಪುರ: ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಅವರು ಮುಷ್ಕರ ನಿರತ ಸಾರಿಗೆ ನೌಕರರನ್ನು ಭೇಟಿ, ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದರು. ಉಪ ಚುನಾವಣೆ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಕ್ರಮಕೈಗೊಳ್ಳಲಿದ್ದಾರೆ ಎಂದು ವಿಜುಗೌಡ ಪಾಟೀಲ ಭರವಸೆ ನೀಡಿದರು. ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿ, ಯುಗಾದಿ ಹಬ್ಬದ …
Read More »ಬಿಜೆಪಿ ನಾಯಕನ ಮನೆಯಲ್ಲಿ ಪತ್ತೆಯಾಯ್ತಾ ರಾಶಿ ರಾಶಿ ಹಣ? ಫೋಟೋ ಹಿಂದಿನ ಸತ್ಯಾಂಶವೇ ಬೇರೆ!
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಸದ್ಯ ಚುನಾವಣೆ ಭರಾಟೆ ಜೋರಾಗಿದೆ. ಇದರ ನಡುವೆ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪ ಮತ್ತು ಪೋಸ್ಟ್ ವಾರ್ಗಳು ಸಹ ನಡೆಯುತ್ತಿವೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ರಾಶಿ ರಾಶಿ ಹಣದ ಕಂತೆಗಳಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಹಣವನ್ನು ಬಂಗಾಳ ಬಿಜೆಪಿ ನಾಯಕರೊಬ್ಬರ ಮನೆಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಕೆಲವು ಪೊಲೀಸರು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡುತ್ತಿರುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ. ಅನೇಕ ಫೇಸ್ಬುಕ್ …
Read More »ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದರೆ ಎಫ್ಐಆರ್ ; ಚಿತ್ರನಟರೂ, ರಾಜಕಾರಣಿಗಳ ಮೇಲೂ ಕ್ರಮಕ್ಕೆ ಹೈ ಕೋರ್ಟ್ ಸೂಚನೆ
ಬೆಂಗಳೂರು (ಏ. 15): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು ಪ್ರಕರಣ ಹೆಚ್ಚಾಗುತ್ತಲೇ ಇದೆ. ಕೋವಿಡ್ ಎರಡನೇ ಅಲೆ ಗಂಭೀರತೆ ಮರೆತು ಸಾರ್ವಜನಿಕರು ನಿರ್ಲಕ್ಷ್ಯ ತಾಳಿರುವುದು ಕೂಡ ಸೋಂಕು ಹೆಚ್ಚಳಕ್ಕೆ ಕಾರಣವಾಗಿದೆ. ಈ ಬಗ್ಗೆ ರಾತ್ರಿ ಕರ್ಫ್ಯೂ ಸೇರಿದಂತೆ ಜಾಗೃತಿಯಂತಹ ಎಷ್ಟೇ ಕಟ್ಟು ನಿಟ್ಟಿನ ಕ್ರಮ ಕೈಗೊಂಡರು ಸೋಂಕು ಏರುಗತಿಗೆ ತಡೆ ಇಲ್ಲದಂತೆ ಆಗಿದೆ. ಇನ್ನು ನಿನ್ನೆ ಒಂದೇ ದಿನ ದಾಖಲೆ ಮಟ್ಟದ 11 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ. ಈ …
Read More »ದೆಹಲಿಯಲ್ಲಿಯೂ ವಾರಾಂತ್ಯದ ಕರ್ಫ್ಯೂ ಘೋಷಣೆ
ನವದೆಹಲಿ, ಏಪ್ರಿಲ್ 15: ರಾಜ್ಯದಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ವಾರಾಂತ್ಯದ ಕರ್ಫ್ಯೂ ಹೇರಲು ನಿರ್ಧರಿಸಿರುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗುರುವಾರ ಘೋಷಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಸ್ಥಿತಿಗತಿ ಪರಿಶೀಲನೆಗೆ ಗುರುವಾರ ಮಧ್ಯಾಹ್ನ ಗವರ್ನರ್ ಅನಿಲ್ ಬೈಜಾಲ್ ಹಾಗೂ ಇತರೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ವಾರಾಂತ್ಯ ಕರ್ಫ್ಯೂ ಘೋಷಣೆ ಮಾಡಿದ್ದಾರೆ. ಕರ್ಫ್ಯೂ ಸಂದರ್ಭ ಮಾಲ್‌ಗಳು, ಜಿಮ್‌ಗಳು, ಸ್ಪಾ ಹಾಗೂ ಆಡಿಟೋರಿಯಂಗಳು ಮುಚ್ಚಿರಲಿವೆ. ಮದುವೆಗೆ ಹಾಗೂ ಯಾವುದೇ ಕಾರ್ಯಕ್ರಮಗಳಿಗೆ ಕರ್ಫ್ಯೂ …
Read More »ಬೆಡ್ ಕೊಡಿ ಇಲ್ಲವೇ ಕೊಂದು ಬಿಡಿ; ಸೋಂಕಿತ ತಂದೆಯ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ನಲ್ಲಿ 2 ರಾಜ್ಯಗಳನ್ನು ಸುತ್ತಿದ ಮಗ..!
ಮುಂಬೈ (ಏ. 15): ಆಸ್ಪತ್ರೆಯಲ್ಲಿ ಬೆಡ್ ಕೊಡಿ, ಇಲ್ಲವೇ ನನ್ನ ತಂದೆಗೆ ಇಂಜೆಕ್ಷನ್ ಕೊಟ್ಟು ಕೊಂಡು ಬಿಡಿ.. ಬೆಡ್ಗಾಗಿ ಅಲೆದಾಡಿದ ನೊಂದ ಪುತ್ರನೊಬ್ಬನ ಆಕ್ರೋಶದ ನುಡಿಗಳಿವು. ಮಹಾರಾಷ್ಟ್ರದ ಚಂದ್ರಾಪುರದಲ್ಲಿ ಇಂಥದೊಂದು ಕರುಣಾಜನಕ ಘಟನೆ ನಡೆದಿದೆ. ಚಂದ್ರಾಪುರದ ನಿವಾಸಿಯಾದ ಸಾಗರ್ ಕಿಶೋರ್ ಎಂಬುವರು ತಮ್ಮ ಸೋಂಕಿತ ತಂದೆಗೆ ಸಕಾಲಕ್ಕೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆಯಿಂದ ಆಸ್ಪತ್ರೆಗೆ ಆಂಬ್ಯುಲೆನ್ಸ್ನಲ್ಲಿ ಅಲೆದಾಡಿದ್ದಾರೆ. ಮಹಾರಾಷ್ಟ್ರ ಮಾತ್ರವಲ್ಲದೇ ಆಂಧ್ರಪ್ರದೇಶಕ್ಕೂ ಕರೆದೊಯ್ದು ಆಸ್ಪತ್ರೆಗಳಲ್ಲಿ ಬೆಡ್ಗಾಗಿ ಹುಡುಕಾಡಿದ್ದಾರೆ. ಅಲ್ಲಿಯೂ ಬೆಡ್ ಸಿಗದೆ …
Read More »ಮಹಾರಾಷ್ಟ್ರದಲ್ಲಿ ಕೊರೊನಾ 2ನೇ ಅಲೆ: ಸಂಕಷ್ಟದಲ್ಲಿ ಡಬ್ಬಾವಾಲಾಗಳು
ಮುಂಬೈ, ಏಪ್ರಿಲ್ 15: ಮಹಾರಾಷ್ಟ್ರದಲ್ಲಿ ಕೊರೊನಾ ಎರಡನೇ ಅಲೆ ಶುರುವಾಗಿದ್ದು, ಜನರಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿದೆ. ಈ ಮಧ್ಯೆ ಮುಂಬೈ ಡಬ್ಬಾವಾಲಾಗಳು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಬೈನಲ್ಲಿ ಒಟ್ಟು 5 ಸಾವಿರ ಡಬ್ಬಾವಾಲಾಗಳಿದ್ದರು, ಆದರೆ ಕೊರೊನಾ ಬಳಿಕ ಅವರಲ್ಲಿ ಕೇವಲ 400,500ರಷ್ಟು ಡಬ್ಬಾವಾಲಾಗಳು ಮಾತ್ರ ಕೆಲಸ ಮಾಡುತ್ತಿದ್ದರು. ಇದೀಗ ಮತ್ತೆ ಹೊಸ ನಿಯಮಗಳು ಜಾರಿಗೊಂಡಬಳಿಕ 200-250 ಮಂದಿ ಮಾತ್ರ ಕೆಲಸ ಮಾಡುತ್ತಿದ್ದಾರೆ ಇದೀಗ ಡಬ್ಬಾವಾಲಾಗಳ ಪರಿಸ್ಥಿತಿ ತೀವ್ರ ಸಂಕಷ್ಟಕ್ಕೆ …
Read More »ಡಿ ಮಾರ್ಟ್ ಮಳಿಗೆಗೆ 5 ಸಾವಿರ ರೂ. ದಂಡ
ನೆಲಮಂಗಲ: ಪಟ್ಟಣದ ಹೊರವಲಯದ ಪ್ರತಿಷ್ಠಿತ ಡಿ.ಮಾರ್ಟ್ ಮಾರಾಟ ಮಳಿಗೆಯಲ್ಲಿ ಕೋವಿಡ್ ನಿಯಮಾವಳಿ ಉಲ್ಲಂ ಸಲಾಗುತ್ತದೆ ಎಂಬ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಕೆ.ಮಂಜುನಾಥ್,ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಪರಿಶೀಲಿಸಿಡಿ.ಮಾರ್ಟ್‌ನ ಅಧಿಕಾರಿ, ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು. ಯುಗಾದಿ ಸಡಗರದಲ್ಲಿ ಡಿ.ಮಾರ್ಟ್‌ಗೆ ಲಗ್ಗೆ ಇಟ್ಟಿದ್ದಗ್ರಾಹಕರಿಗೆ ಕೊರೊನಾ ಕುರಿತಾಗಿ ಜಾಗೃತಿ ಸೇರಿದಂತೆನಿಯಮಗಳ ಪಾಲನೆ ಮಾಡದೆ ಕೋವಿಡ್ ನಿಯಮಗಾಳಿಗೆ ತೂರಿದರೆ ಸೂಕ್ತ ರೀತಿಯ ಕಟ್ಟುನಿಟ್ಟಿನಕ್ರಮಜರುಗಿಸಲಾಗುತ್ತದೆ. ನಿಯಮ ಪಾಲನೆ ಕಡ್ಡಾಯಕೋವಿಡ್ 2ನೇ ಅಲೆಯಿಂದಾಗಿ ನಾಗರಿಕ ಸಮಾಜ …
Read More »ಮಣಿಪಾಲ್ ಆಸ್ಪತ್ರೆಗೆ ತೆರಳುವವರಿಗೆ ಮುಖ್ಯ ಮಾಹಿತಿ: ICU, ವೆಂಟಿಲೇಟರ್ ಭರ್ತಿ
ಉಡುಪಿಯ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಐಸಿಯು ಭರ್ತಿಯಾಗಿದೆ. ಕೊರೋನಾ ರೋಗಿಗಳ ಸಂಖ್ಯೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ. ಆದರೆ, ಹೊರ ಜಿಲ್ಲೆಗಳಿಂದ ಬರುವ ರೋಗಿಗಳ ಸಂಖ್ಯೆ ಹೆಚ್ಚಳವಾಗಿದೆ. ಇದರಿಂದಾಗಿ ಐಸಿಯು ಹಾಸಿಗೆಗಳು, ವೆಂಟಿಲೇಟರ್ ಹಾಸಿಗೆಗಳ ಕೊರತೆ ಕಂಡುಬಂದಿದೆ. ರೋಗಿಗಳು ಆಸ್ಪತ್ರೆಗೆ ಬರುವ ಮೊದಲು ಐಸಿಯು ಮತ್ತು ವೆಂಟಿಲೇಟರ್ ಬೆಡ್ ಖಾಲಿ ಇರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು ಎಂದು ಹೇಳಲಾಗಿದೆ. ಮುಂದಿನ ದಿನಗಳಲ್ಲಿ ಕೋವಿಡ್ ರೋಗಿಗಳಿಗೆ ಹಾಸಿಗೆ ಮೀಸಲಾಗಿಡಲಾಗುವುದರಿಂದ ಬೆಡ್ ಗಳು ಖಾಲಿ ಇರುವ …
Read More »ನಾನು ಸಿ.ಎಂ. ಸ್ಥಾನದ ಆಕಾಂಕ್ಷಿ : ಶಾಸಕ ಯತ್ನಾಳ ಏ.18 ರಂದು ರಾಜ್ಯ ರಾಜಕಾರಣದ ಭವಿಷ್ಯ ಹೇಳುತ್ತೇನೆ
ವಿಜಯಪುರ :ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದು, ಪಕ್ಷದ ಹೈಕಮಾಂಡ್ ಬಯಸಿದಲ್ಲಿ ಅವಕಾಶ ಕಲ್ಪಿಸಿದಲ್ಲಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಿಸಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇರವಾಗಿ ತಾವು ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವುದಾಗಿ ಬಹಿರಂಗವಾಗಿ ಹೊರ ಹಾಕಿದ್ದಾರೆ. ಬುಧವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ತರ ಕರ್ನಾಟಕದವರು ಅದರಲ್ಲೂ ವಿಜಯಪುರ ಜಿಲ್ಲೆಯವರು ಮುಖ್ಯಮಂತ್ರಿ ಸ್ಥಾನ ನಿರ್ವಹಸುವಲ್ಲಿ …
Read More »ಯಡಿಯೂರಪ್ಪ ಆರೋಗ್ಯದಲ್ಲಿ ಏರುಪೇರು-
ಬೆಳಗಾವಿ: ಉಪಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಹೌದು. ಯಡಿಯೂರಪ್ಪ ಅವರಿಗೆ ಜ್ವರ ಬಂದಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಖಾಸಗಿ ಹೋಟೆಲ್ ಗೆ ವೈದ್ಯಕೀಯ ತಪಾಸಣೆ ನಡೆಸಲು ವೈದ್ಯರ ತಂಡ ಆಗಮಿಸಿದೆ. ಕೆ.ಎಲ್‍ಇ ಆಸ್ಪತ್ರೆಯ ವೈದ್ಯರಾದ ಮಾಧವ ಪ್ರಭು, ಸಂತೋಷ ಪಾಟೀಲ್ ಆಗಮಿಸಿ ಬಿಎಸ್‍ವೈ ಅವರ ಆರೋಗ್ಯ ತಪಾಸಣೆ ನಡೆಸಿದ್ದಾರೆ. ಇಸಿಜಿ, ಪಲ್ಸ್ ಆಕ್ಸಿ ಮೀಟರ್ ಸೇರಿದಂತೆ ವೈದ್ಯಕೀಯ ತಪಾಸಣೆ ನಡೆಸಲು ಉಪಕರಣವನ್ನು ಸಿಬ್ಬಂದಿ ತಂದಿದ್ದಾರೆ. …
Read More »
Laxmi News 24×7