ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಕರೋನ ಲಸಿಕೆಯನ್ನು ಇಂದು ಬೆಳಗ್ಗೆ ತೆಗೆದುಕೊಂಡಿದ್ದಾರೆ. ಏಮ್ಸ್ ನಲ್ಲಿ COVID-19 ಲಸಿಕೆಯ ನನ್ನ ಮೊದಲ ಡೋಸ್ ತೆಗೆದುಕೊಂಡೆ ಅಂತ ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದು, ಇದೇ ವೇಳೆ ಅವರು COVID-19 ನ ಜಾಗತಿಕ ಹೋರಾಟವನ್ನು ಬಲಪಡಿಸಲು ನಮ್ಮ ವೈದ್ಯರು ಮತ್ತು ವಿಜ್ಞಾನಿಗಳು ಕ್ಷಿಪ್ರ ಸಮಯದಲ್ಲಿ ಹೇಗೆ ಕೆಲಸ ಮಾಡಿದ್ದಾರೆ ಎಂಬುದು ಗಮನಾರ್ಹವಾಗವಿದೆ. ಲಸಿಕೆ ಯನ್ನು ತೆಗೆದುಕೊಳ್ಳಲು ಅರ್ಹರಾದ ಎಲ್ಲರಿಗೂ ನಾನು ಮನವಿ ಮಾಡಿ. ಒಟ್ಟಿಗೆ, ನಾವು …
Read More »ರಾಜ್ಯ ಹೆದ್ದಾರಿ ಕಾಮಗಾರಿ
ಗೋಕಾಕ: ಲೋಕೋಪಯೋಗಿ ಇಲಾಖೆಯು 2021-22 ನೇ ಸಾಲಿನಲ್ಲಿ 3500 ಕೋಟಿ ರೂ ವೆಚ್ಚದಲ್ಲಿ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಅಭಿವೃದ್ಧಿ ಪಡಿಸಲು ಡಿಪಿಆರ್ ಸಿದ್ದಪಡಿಸಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದರು. ನಗರದಲ್ಲಿ ರವಿವಾರದಂದು ಜಲಸಂಪನ್ಮೂಲ ಸಚಿವರೊಂದಿಗೆ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರಿಂದ ಈಗಾಗಲೇ ಈ ಪ್ರಸ್ತಾವನೆಯ ಅನುಮೋದನೆ ಪಡೆಯಲಾಗಿದ್ದು, …
Read More »ಗೋಕಾಕ: ಇಲ್ಲಿಯ ಎನ್‍ಇಎಸ್ ಶಾಲಾ ಆವರಣದಲ್ಲಿ ಜರುಗಿದ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಶಾಸಕ ಸತೀಶ ಜಾರಕಿಹೊಳಿ ಮಾತನಾಡಿದರು.
ಗೋಕಾಕ: ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಮುಖಾಂತರ ಕಲೆ, ಸಾಹಿತ್ಯದ ಜೊತೆಗೆ ಕೃಷಿ, ಉದ್ದಿಮೆಗಳ ಬಗ್ಗೆಯೂ ಪ್ರಾಮುಖ್ಯತೆ ನೀಡಬೇಕು ಎಂದು ಯಮಕನಮರಡಿ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಹೇಳಿದರು. ಅವರು ಶನಿವಾರದಂದು ಸಂಜೆ ಇಲ್ಲಿಯ ಎನ್‍ಇಎಸ್ ಶಾಲಾ ಆವರಣದಲ್ಲಿ ಜರುಗಿದ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಖಂಡ ಗೋಕಾಕದ ಸಾಹಿತ್ಯದ ಕೊಡುಗೆ ಅಪಾರವಾಗಿದೆ. ಕೃಷ್ಣಮೂರ್ತಿ ಪುರಾಣಿಕ, ಬಸವರಾಜ ಕಟ್ಟೀಮನಿ ಕಾಲದಿಂದಲೂ …
Read More »ಗೋಕಾಕ: ಸಚಿವರ ಕಛೇರಿಯಲ್ಲಿ ಕೊಣ್ಣೂರ ಪುರಸಭೆಯ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಅನುದಾನವನ್ನು ಸಚಿವ ರಮೇಶ ಜಾರಕಿಹೊಳಿ ವಿತರಿಸಿದರು.
ಗೋಕಾಕ : ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿರಿ ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು ತಮ್ಮ ಕಛೇರಿಯಲ್ಲಿ ತಾಲೂಕಿನ ಕೊಣ್ಣೂರ ಪುರಸಭೆಯ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಅನುದಾನ ವಿತರಿಸಿ ಮಾತನಾಡಿದರು. ಸನ್ 2019-20 ಮತ್ತು 2020-21 ರ ಸಾಲಿನ ಎಸ್.ಎಫ್.ಸಿ ಅನುದಾನ ಶೇ 24.10% ರ ಯೋಜನೆಯಡಿಯಲ್ಲಿ ರೂ 2.42 ಲಕ್ಷಗಳ ಅನುದಾನದಲ್ಲಿ 5 ಫಲಾನುಭವಿಗಳಿಗೆ ಪರಿಶಿಷ್ಟ ಜಾತಿ ವರ್ಗದ ಬಿ.ಇ …
Read More »ಸಿಹಿ ಕೊಟ್ಟು ಶುಭ ಕೋರಿದ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು. ಕೆಎಂಎಫ್ ಅಧ್ಯಕ್ಷ ಹಾಗೂ ಗೋಕಾಕ ತಾಲುಕಿನ ಅರಭಾವಿ ವಿಧಾನಸಭಾ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹುಟ್ಟು ಹಬ್ಬದ ನಿಮಿತ್ತ ಶುಭ ಕೋರಿದರು. ಕೆಎಂಎಫ್ನ ಸಿಹಿ ಪದಾರ್ಥಗಳನ್ನು ತಿನ್ನಿಸುವ ಮೂಲಕ ಬಾಲಚಂದ್ರ ಜಾರಕಿಜೊಳಿ ಅವರು ಸಿಎಂ ಯಡಿಯೂರಪ್ಪ ಅವರಿಗೆ ಶತಾಯುಷಿ ಆಗಲೆಂದು ಹಾರೈಸಿದರು.
Read More »ಪೌರಕಾರ್ಮಿಕ ಆತ್ಮಹತ್ಯೆ: ₹10 ಲಕ್ಷ ಪರಿಹಾರ ನೀಡಲು ಆಗ್ರಹ
ಬೆಂಗಳೂರು: ಮಲ ಸ್ವಚ್ಛಗೊಳಿಸಲು ಪುರಸಭೆ ಅಧಿಕಾರಿಗಳು ನೀಡಿದ ಒತ್ತಡದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಮದ್ದೂರಿನ ಪೌರಕಾರ್ಮಿಕ ನಾರಾಯಣ ಅವರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಹಾಗೂ ಇದಕ್ಕೆ ಕಾರಣರಾದ ಅಧಿಕಾರಿಗಳನ್ನು ವಜಾಗೊಳಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳ ಸದಸ್ಯರು ವಿಶ್ವೇಶ್ವರಯ್ಯ ಟವರ್ ಬಳಿಯ ಪೌರಾಡಳಿತ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು. ಇತ್ತೀಚೆಗಷ್ಟೇ ಮದ್ದೂರಿನ ಪೌರಕಾರ್ಮಿಕ ನಾರಾಯಣ (40) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ‘ಪುರಸಭೆ ಅಧಿಕಾರಿಗಳು ಬಲವಂತವಾಗಿ ಮಲಸ್ವಚ್ಛಗೊಳಿಸಲು ಒತ್ತಡ …
Read More »ಜಲ ವಿವಾದ ಇತ್ಯರ್ಥ. 26 ರಂದು ಉನ್ನತ ಮಟ್ಟದ ಸಭೆ
ಬೆಂಗಳೂರು. ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ, ಅಂತರ ರಾಜ್ಯ ಜಲವಿವಾದಗಳು, ಸರ್ವೋಚ್ಚ ನ್ಯಾಯಾಲಯದಲ್ಲಿರುವ ದಾವೆಗಳ ಕುರಿತಂತೆ ಉನ್ನತ ಮಟ್ಟದ ಸಭೆ ನಾಳೆ (ಫೆ.26) ಬೆಳಿಗ್ಗೆ ೧೧ ಕ್ಕೆ ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ನಡೆಯಲಿದೆ. ಈ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಹಿಸವರು. ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ …
Read More »ಸುಧಾಕರ್ ಅವರ ಕಚೇರಿ ಮುಂದೆ ನಾನು ಪ್ರತಿಭಟನೆ ಮಾಡುತ್ತೇನೆ: ರೇಣುಕಾಚಾರ್ಯ
ಬೆಂಗಳೂರು (ಫೆ. 26): ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸಂಪುಟ ವಿಸ್ತರಣೆಯ ಸಮಯದಿಂದಲೂ ತಮ್ಮ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ. ಮತ್ತೊಮ್ಮೆ ಸರ್ಕಾರದ ಕೆಲವು ಸಚಿವರ ವಿರುದ್ಧ ಅಸಮಾಧಾನ ಹೊರಹಾಕಿರುವ ಅವರು ತಮ್ಮದೇ ಸರ್ಕಾರದ ಸಚಿವ ಡಾ. ಕೆ. ಸುಧಾಕರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸಚಿವರೆಂದರೆ ದೇವಲೋಕದಿಂದ ಇಳಿದು ಬಂದವರಾ? ನಾವೇನು ಬಿಟ್ಟಿ ಬಿದ್ದಿದ್ದೀವಾ? ಕೆಲವು ಸಚಿವರು ಕೈಗೇ ಸಿಗೋದಿಲ್ಲ. ಅವರ ಪಿ.ಎಗಳು, ಪಿ.ಎಸ್ಗಳು ಫೋನೇ …
Read More »ಹಾಸ್ಯಪ್ರಜ್ಞೆ, ನೈತಿಕತೆ ಉಳಿಸಿಕೊಂಡು ರೋಗಿಗಳಿಗೆ ಸೇವೆ ನೀಡಿ: ಡಾ. ಎಂ.ಜಿ.ಆರ್. ವಿವಿ ಘಟಿಕೋತ್ಸವದಲ್ಲಿ ಪ್ರಧಾನಿ ಮೋದಿ ಕಿವಿ ಮಾತು
ನವದೆಹಲಿ: ಮಹಿಳೆಯರು ವಿಭಿನ್ನ ಕ್ಷೇತ್ರಗಳಲ್ಲಿ ದೇಶವನ್ನು ಮುನ್ನಡೆಸುವುದನ್ನು ನೋಡಲು ನಿಜಕ್ಕೂ ಸಂತೋಷವಾಗುತ್ತದೆ. ಇದು ನಡೆದಾಗ ದೇಶಕ್ಕೆ ಹೆಮ್ಮೆಯ, ಸಂತೋಷದ ಕ್ಷಣ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ತಮಿಳು ನಾಡಿನ ಡಾ ಎಂಜಿಆರ್ ವೈದ್ಯಕೀಯ ವಿಶ್ವವಿದ್ಯಾಲಯದ 33ನೇ ಘಟಿಕೋತ್ಸವ ಸಮಾರಂಭವನ್ನುದ್ದೇಶಿಸಿ ವರ್ಚುವಲ್ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನ ಮಂತ್ರಿ ತಮಿಳು ನಾಡಿನ ಖ್ಯಾತ ಮಾಜಿ ಮುಖ್ಯಮಂತ್ರಿ ಎಂ.ಜಿ.ರಾಮಚಂದ್ರನ್ ಅವರನ್ನು ನೆನಪು ಮಾಡಿಕೊಂಡರು. ಇಂದು ಡಾ ರಾಮಚಂದ್ರನ್ ಅವರು ಇರುತ್ತಿದ್ದರೆ …
Read More »ಬೋಧನಾ ಶುಲ್ಕ ಕಡಿತ: ಹೈಕೋರ್ಟ್ ನೋಟಿಸ್
ಬೆಂಗಳೂರು: ಬೋಧನಾ ಶುಲ್ಕ ಶೇ 70ರಷ್ಟು ಮಾತ್ರ ಪಡೆಯಬೇಕು ಎಂದು ಸರ್ಕಾರ ಹೊರಡಿಸಿದ್ದ ಸುತ್ತೋಲೆ ಪ್ರಶ್ನಿಸಿ ಖಾಸಗಿ ಶಾಲೆಗಳ ಸಂಘಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. ‘ಶೇ 70ರಷ್ಟು ಶುಲ್ಕ ಸಂಗ್ರಹಿಸಬೇಕು ಮತ್ತು ಶುಲ್ಕದ ವಿವರ ಒಳಗೊಂಡ ಪಟ್ಟಿ ಪ್ರಕಟಿಸಬೇಕು. ಲೆಕ್ಕಪರಿಶೋಧನಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸುತ್ತೋಲೆ ಹೊರಡಿಸಿ ಸರಿಯಲ್ಲ’ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ನಿರ್ವಹಣಾ ಒಕ್ಕೂಟ …
Read More »
Laxmi News 24×7