ಹುಬ್ಬಳ್ಳಿ: 2023 ಕ್ಕೆ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಅವಿರತವಾಗಿ ಶ್ರಮವಹಿಸುತ್ತಿರುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ವೈಫಲ್ಯ, ಭ್ರಷ್ಟಾಚಾರ, ದುರಾಡಳಿತ ಹೀಗೆ ಸಾಕಷ್ಟು ವಿಷಯಗಳಿವೆ. ಅವುಗಳನ್ನು ಬಗ್ಗೆ ಜನರ ಗಮನೆ ಸೆಳೆಯುತ್ತೇವೆ. ಯಳಮಟ್ಟದಿಂದ ಪಕ್ಷ ಸಂಘಟನೆ ಮಾಡಿ ಮತ್ತೆ ಅಧಿಕಾರದ ಗದ್ದುಗೆ ಏರುತ್ತೇವೆ ಎಂದು ಹೇಳಿದರು. ಕಾಂಗ್ರೆಸ್ ಮುಂದಿನ ಸಿಎಂ ಅಭ್ಯರ್ಥಿ ಚರ್ಚೆ ಸದ್ಯ ಅಪ್ರಸ್ತುವಾಗಿದೆ …
Read More »ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಹಾಗೂ ಜೂನ್ ಮೊದಲ ವಾರದಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ
ಬೆಂಗಳೂರು: ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಹಾಗೂ ಜೂನ್ ಮೊದಲ ವಾರದಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ ಎಂದು ಸುರೇಶ್ ಕುಮಾರ್ ತಿಳಿಸಿದರು. ಈ ಕುರಿತು ಮಾತನಾಡಿದ ಅವರು, ಶಿಕ್ಷಣ ಇಲಾಖೆಯು ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರುತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ವಿವರಿಸಿದರು. 1 ರಿಂದ …
Read More »ಶಾಲಾ ಮಕ್ಕಳಿಗೆ ಉಚಿತ ಕನ್ನಡಕ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ಬೆಂಗಳೂರು: ಶಾಲಾ ಮಕ್ಕಳಿಗೆ ಉಚಿತ ಕನ್ನಡಕ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ನೇತೃತ್ವದಲ್ಲಿ ಜ.20ರ ನಂತರ ಉಚಿತ ನೇತ್ರ ತಪಾಸಣೆ ಮತ್ತು ಕನ್ನಡ ವಿತರಣೆ ನಡೆಯಲಿದೆ. ರಾಷ್ಟ್ರೀಯ ಅಂಧತ್ವ ಮತ್ತು ದೃಷ್ಟಿದೋಷ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಈ ಯೋಜನೆ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮೊದಲ ಹಂತದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ವಿದ್ಯಾಗಮ ತರಗತಿಗಳಿಗೆ ಆಗಮಿಸುತ್ತಿರುವ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. 6-10ನೇ ತರಗತಿ ಮಕ್ಕಳು ವಯೋಸಹಜ …
Read More »7ನೇ ಬಾರಿ ಕೇಂದ್ರ – ರೈತರ ಜೊತೆಗಿನ ಸಭೆ ವಿಫಲ
ನವದೆಹಲಿ : ಕೇಂದ್ರ ಸರ್ಕಾರದ ಮೂರು ರೈತ ವಿರೋಧಿ ಮಸೂಧೆ ವಿರೋಧಿಸಿ ನಡೆಯುತ್ತಿರುವಂತ ಪ್ರತಿಭಟನಾ ನಿರತ ರೈತರೊಂದಿಗೆ, ಕೇಂದ್ರ ಸರ್ಕಾರ ಇಂದು 7ನೇ ಬಾರಿ ನಡೆಸಿದಂತ ಸಭೆ ನಡೆಸಿತು. ಇಂತಹ ಸಭೆಯಲ್ಲಿ ರೈತ ಮಸೂಧೆಗಳ ಮಾರ್ಪಾಡಿಗೆ ಒಪ್ಪಿದಂತ ಕೇಂದ್ರ ಸರ್ಕಾರ, ಮಸೂದೆಗಳನ್ನೇ ರದ್ದು ಪಡಿಸಲು ಒಪ್ಪದ ಹಿನ್ನಲೆಯಲ್ಲಿ, ಇಂದು ನಡೆದ ಸಭೆ ಕೂಡ ವಿಫಲವಾಗಿದೆ. ಇಂದು ಕೇಂದ್ರ – ರೈತರ ಮುಖಂಡರ ಏಳನೇ ಸುತ್ತಿನ ಮಾತುಕತೆಯಲ್ಲಿ ಈ ಮೂರು ಕೃಷಿ …
Read More »ಗೋಕಾಕ ಪ್ರತ್ಯೇಕ ಜಿಲ್ಲೆ ರಚನೆ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಗೋಕಾಕ ಪ್ರತ್ಯೇಕ ಜಿಲ್ಲೆ ರಚನೆ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಗೋಕಾಕ ನಿವಾಸದಲ್ಲಿ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದಾಗ ಸಚಿವರು ಈ ವಿಚಾರ ತಿಳಿಸಿದರು. ಗೋಕಾಕ ಮತ್ತು ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ವಿಚಾರವಾಗಿ ಗೋಕಾಕನ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಸಚಿವ ರಮೇಶ ಜಾರಕಿಹೊಳಿ ಭೇಟಿಯಾಗಿದ್ದಾರೆ. ಭೇಟಿ ನಂತರ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ಹೇಳಿಕೆ ನೀಡಿ,ಸಿದ್ಧರಾಮಯ್ಯ ಸಿಎಂ ಆಗಿದ್ದ …
Read More »ಲಿಫ್ಟ್‍ನಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಬಿಡದ ರಕ್ಷಣಾ ಸಿಬ್ಬಂದಿ
ಶಿವಮೊಗ್ಗ, – ಲಿಫ್ಟ್‍ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೋಗುವಾಗ ಅವರೊಂದಿಗೆ ಸಚಿವ ಜಗದೀಶ್ ಶೆಟ್ಟರ್ ಹೋಗಲು ಗನ್‍ಮ್ಯಾನ್‍ಗಳು ಅವಕಾಶ ನೀಡದ ಪ್ರಸಂಗ ನಡೆಯಿತು. ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಹೊರಟರು. ಆಗ ಅವರು ಹತ್ತಿದ ಲಿಫ್ಟ್‍ನಲ್ಲೇ ಜಗದೀಶ್ ಶೆಟ್ಟರ್ ಹತ್ತಲು ಹೋದಾಗ ಅವರನ್ನು ಗನ್‍ಮ್ಯಾನ್‍ಗಳು ತಡೆದರು. ಆದರೆ, ಸಿಎಂ ಜತೆ ಲಿಫ್ಟ್ ಒಳಗೆ ಶಿವಮೊಗ್ಗ ಸಂಸದ ಹಾಗೂ ಬಿಎಸ್‍ವೈ ಪುತ್ರ ಬಿ.ವೈ.ರಾಘವೇಂದ್ರ ಬಂದರು. ರಿಲ್ಯಾಕ್ಸ್ …
Read More »ಜನತಾ ದರ್ಶನ ನಡೆಸಿದ ಜೊಲ್ಲೆ ದಂಪತಿ:
ನಿಪ್ಪಾಣಿ – ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಯವರು ತಮ್ಮ ಭಿವಶಿ ಗ್ರಾಮದ ಗೃಹ ಕಛೇರಿಯಲ್ಲಿ ಜನತಾ ದರ್ಶನ ನಡೆಸಿದರು. ಕ್ಷೇತ್ರದ ವಿವಿಧ ಗ್ರಾಮಗಳಿಂದ ಆಗಮಿಸಿದ ಮಹಿಳೆಯರು, ಹಿರಿಯ ನಾಗರಿಕರು, ಸಂಘ ಸಂಸ್ಥೆಯ ಪ್ರತಿನಿಧಿಗಳು, ರೈತರ ಹಾಗೂ ಗ್ರಾಮದ ಮುಖಂಡರುಗಳ ಸಮಸ್ಯೆಗಳನ್ನು ಆಲಿಸಿ ಅವರ ಮನವಿ ಪತ್ರಗಳನ್ನು ಸ್ವೀಕರಿಸಿದರು. …
Read More »ಹೊಸ ವರ್ಷದ ದಿನದಂದು ಬೆಂಗಳೂರಿನಲ್ಲಿ ಕೆಎಂಎಫ್ ಹಿರಿಯ ಅಧಿಕಾರಿಗಳ ಸಭೆ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ ಸರ್ಕಾರದಿಂದ ಕೆಎಂಎಫ್‍ಗೆ 32 ಎಕರೆ ಜಮೀನನ್ನು ನೀಡುತ್ತಿದ್ದು, ಇದರ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಈ ಜಮೀನಿನಲ್ಲಿ ಅತ್ಯಾಧುನಿಕ ಉತ್ಪನ್ನಗಳ ಮತ್ತು ಪ್ಯಾಕಿಂಗ್ ಸಾಮಗ್ರಿಗಳನ್ನು ತಯಾರಿಸುವ ಘಟಕವನ್ನು ಸ್ಥಾಪಿಸಲು ಉದ್ಧೇಶಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಜರುಗಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ಕೆಎಂಎಫ್‍ಗೆ ಜಾಗೆ ನೀಡುವ ಸಂಬಂಧ …
Read More »ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ
ಗೋಕಾಕ: ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ದಿ. 1 ರಿಂದ 5ರವರೆಗೆ ಬೆಳಗಾವಿ ಜಿಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ದಿ. 1 ರಂದು ಮಧ್ಯಾಹ್ನ 2.30 ಗಂಟೆಗೆ ಗುವಾಹಟಿಯಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ ಗೋಕಾಕ ಆಗಮಿಸಿ ವಾಸ್ತವ್ಯ ಮಾಡುವರು. ದಿ. 2 ರಂದು ಮುಂಜಾನೆ 11.15 ಗಂಟೆಗೆ ತಾಲೂಕಿನ ಕೊಣ್ಣೂರ ಪುರಸಭೆ ವ್ಯಾಪ್ತಿಯಲ್ಲಿ …
Read More »ಯತ್ನಾಳ್ ಭವಿಷ್ಯ ಸುಳ್ಳಾಗಿಸಲು ಸಿಎಂ ಬಿಎಸ್‍ವೈ ಸರಣಿ ಸಭೆ
ಬೆಂಗಳೂರು, ಡಿ.31- ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕುರಿತು ಎದ್ದಿರುವ ಅಸಮಾಧಾನ ನಿವಾರಿಸಲು ನಿಗದಿಯಾಗಿದ್ದ ಉತ್ತರಾಯಣ ಡೆಡ್ ಲೈನ್ ಸಮೀಪಿಸುತ್ತಿದೆ. ಹೊಸ ವರ್ಷದ ಸಂಕ್ರಮಣಕ್ಕೆ ಭಿನ್ನಮತ ಶಮನಗೊಳಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಾಗಿದ್ದಾರೆ. ಇದರ ಭಾಗವಾಗಿ ಮುಖ್ಯಮಂತ್ರಿ ರೂಪಿಸಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ರಣತಂತ್ರ ಯಶಸ್ಸು ಆಗುತ್ತಾ ಎಂಬುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ನಾಂದಿ ಹಾಡಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಲಿದೆ. ಬರುವ ಸಂಕ್ರಮಣದ ಉತ್ತರಾಯಣದವರೆಗೂ ಕಾದು ನೋಡಿ …
Read More »
Laxmi News 24×7