ಗೋಕಾಕ: ತಾಲೂಕಿನ ಶಿಂದಿಕುರಬೇಟ ಗ್ರಾಮ ಪಂಚಾಯತಿಗೆ ವಾರ್ಡ್ ನಂಬರ್ 8ರ ಸದಸ್ಯರಾದ ಭೀಮಶಿ ಯಲ್ಲಪ್ಪ ಬಿರನಾಳಿ ಮತ್ತು ಮಂಜುಳಾ ವಿಠ್ಠಲ ಕರೋಶಿ ಅವರು ಅವಿರೋಧ ಆಯ್ಕೆಯಾದ ಹಿನ್ನೆಲೆಯಲ್ಲಿ ಸದಸ್ಯರು ಹಾಗೂ ಗ್ರಾಮದ ಮುಖಂಡರು ಸಚಿವ ರಮೇಶ ಜಾರಕಿಹೊಳಿ ಅವರನ್ನು ಬುಧವಾರದಂದು ನಗರದ ಅವರ ಕಾರ್ಯಾಲಯದಲ್ಲಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಟಿ. ಆರ್. ಕಾಗಲ, ಮಡೆಪ್ಪ ತೋಳಿನವರ, ಶ್ರೀಕಾಂತ ಯತ್ತಿನಮನಿ,ರಾಮಯ್ಯ ಆಲೋಶಿ,ಅಡಿವೆಪ್ಪ ಬೆಳಗಲಿ, ಸಿದ್ದಪ್ಪ ಸಂಸುದ್ದಿ, ಮುಸಾ ಸರಕಾವಸ, …
Read More »ಮನೆ ಪಾಠಕ್ಕೆ ಹೋಗಿದ್ದ ಅಪ್ರಾಪ್ತ ಬಾಲಕಿ ಮೇಲೆ ಶಿಕ್ಷಕಿಯ ಪತಿಯೇ ಅತ್ಯಾಚಾರ
ಬೆಂಗಳೂರು: ಮನೆ ಪಾಠಕ್ಕೆ ಹೋಗಿದ್ದ ಅಪ್ರಾಪ್ತ ಬಾಲಕಿ ಮೇಲೆ ಶಿಕ್ಷಕಿಯ ಪತಿಯೇ ಅತ್ಯಾಚಾರ ನಡೆಸಿರುವ ಘಟನೆಯೊಂದು ಮಾಚೋಹಳ್ಳಿಯಲ್ಲಿ ನಡೆದಿದೆ. ರವಿ ಕಿರಣ್ ಅಲಿಯಾಸ್ ಕಿರಣ್ (26) ಅತ್ಯಾಚಾರ ನಡೆಸಿದ ಆರೋಪಿಯಾಗಿದ್ದಾನೆ. ಆರೋಪಿಯ ಪತ್ನಿ ಟ್ಯೂಷನ್ ನಡೆಸುತ್ತಿದ್ದರು. ಆರೋಪಿ ಕ್ಯಾಬ್ ಚಾಲಕನಾಗಿದ್ದನೆಂದು ವರದಿಯಾಗಿದೆ. ವರ್ಷದ ಹಿಂದೆ ಘಟನೆ ನಡೆದಿದ್ದು, ಇದೀಗ ಘಟನೆ ಬೆಳಕಿಗೆ ಬಂದಿದೆ. 10ನೇ ತರಗತಿ ಓದುತ್ತಿದ್ದ ಬಾಲಕಿ ಮನೆಪಾಠಕ್ಕೆಂದು ಶಿಕ್ಷಕಿಯ ಮನೆಗೆ ಬಂದಿದ್ದಾಳೆ. ಈ ವೇಳೆ ಶಿಕ್ಷಕಿ ಮನೆಯಲ್ಲಿರಲಿಲ್ಲ …
Read More »ರಾಜ್ಯ ಸರ್ಕಾರ ಬಿಡಿಗಾಸೂ ನೆರೆಪರಿಹಾರ ಕೊಟ್ಟಿಲ್ಲ : ರೇವಣ್ಣ
ಹಾಸನ, ಡಿ.16- ಹಾಸನ ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಉಂಟಾಗಿರುವ ಹಾನಿಗೆ ರಾಜ್ಯ ಸರ್ಕಾರ ಬಿಡಿಗಾಸೂ ಕೊಟ್ಟಿಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆಯಿಂದಾಗಿ ಬೆಳೆನಷ್ಟವಲ್ಲದೆ ಮನೆಗಳೂ ಬಿದ್ದು ಹೋಗಿವೆ. ಅವುಗಳಿಗೆ ಪರಿಹಾರ ನೀಡಿಲ್ಲ. ಹೂವಿನ ಬೆಳೆ ಕೂಡ ಹಾನಿಯಾಗಿದ್ದು, ಅದರ ಸರ್ವೆ ಕೂಡ ಸರ್ಕಾರ ಮಾಡಿಲ್ಲ ಎಂದು ದೂರಿದರು. ಈ ಎಲ್ಲ ವಿಚಾರವನ್ನು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದೇನೆ. ಆದರೆ, ಅವರು ಗ್ರಾಪಂ …
Read More »ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಒಂದು ಕೋಟಿ!
ನವದೆಹಲಿ,ಡಿ.16-ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಒಂದು ಕೋಟಿಯತ್ತ ಮುಖ ಮಾಡಿದೆ. ಕಳೆದ 24 ಗಂಟೆಗಳಲ್ಲಿ 26,382 ಹೊಸ ಪ್ರಕರಣಗಳು ಕಾಣಿಸಿಕೊಳ್ಳುವ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 99.32ಲಕ್ಷಕ್ಕೆ ಏರಿಕೆಯಾಗಿದೆ. 99 ಲಕ್ಷ ಮಂದಿಯಲ್ಲಿ ಈಗಾಗಲೇ 95 ಲಕ್ಷ ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಅಂಕಿ ಅಂಶಗಳು ಬಹಿರಂಗಗೊಳಿಸಿದೆ. ಸೋಂಕಿತರ ಸಂಖ್ಯೆ 99.32,547 ಕ್ಕೆ ಏರಿಕೆಯಾಗಿದ್ದು, ನಿನ್ನೆಯಿಂದೀಚೆಗೆ 387 ಹೊಸ ಸಾವು ಪ್ರಕರಣದಿಂದ ಇದುವರೆಗೂ ಮಹಾ ಮಾರಿಗೆ ಬಲಿಯಾದವರ …
Read More »ಬೆಳಗಾವಿಯ ಸಾಹುಕಾರ್ ಗೆ ಶಾಕ್ ನೀಡಿದ ಸಿಎಂ ಬಿಎಸ್ ವೈ
ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಅನುಪಸ್ಥಿತಿಯಲ್ಲಿ ಅವರ ಇಲಾಖೆಗೆ ಸೇರಿದ ಕೆಲ ಮಹತ್ವದ ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಅನುಮೋದನೆ ನೀಡಿದ್ದಾರೆ. ಬೆಳಗಾವಿ ಸಾಹುಕಾರ ಅವರ ರಾಜಕೀಯ ವೇಗಕ್ಕೆ ಕಡಿವಾಣ ಹಾಕಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂದೇಶ ರವಾನಿಸುವ ಸಲುವಾಗಿಯೇ ಆ ಕೆಲಸ ನಿರ್ವಹಿಸಿದರಾ ಎಂಬುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಹುಟ್ಟು ಹಾಕಿದೆ. ಡಿಸೆಂಬರ್ 2, ಬೆಳಗಾವಿಯಲ್ಲಿ ಬಿಜೆಪಿಯ ಕಾರ್ಯಕಾರಣಿ ಸಭೆ ನಡೆದಿತ್ತು. ರಮೇಶ ಜಾರಕಿಹೊಳಿ ಸಭೆಯಲ್ಲಿ …
Read More »ಮೋದಿಯ ಬಣ್ಣದ ಮಾತಿಗೆ ದೇಶ ಮರುಳಾಗಿದೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ರಾಯಬಾಗ: ‘ ಪ್ರಧಾನಿ ಮೋದಿಯ ಬಣ್ಣದ ಮಾತಿಗೆ ಈಗಾಗಲೇ ದೇಶ ಮರುಳಾಗಿದೆ. ಇದೇನು ಹೊಸದೆನಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ಪಟ್ಟಣದಲ್ಲಿ ನಡೆದ ಗ್ರಾಮ ಪಂಚಾಯಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ ಕಾಯ್ದೆ ಏನು ಹೊಸದಲ್ಲ. 1965ರಲ್ಲಿಯೇ ನೆಹರು ಅವರು ಜಾರಿಗೆ ತಂದಿದ್ದರು. ಆದರೆ ಈಗ ಬಿಜೆಪಿ ಸರ್ಕಾರ ಅದಕ್ಕೆ ಸುಣ್ಣ ಬಣ್ಣ ಬಳೆದು, ಅಲಂಕರಿಸಿ ಹೊರಟ್ಟಿದ್ದಾರೆ. ದೇಶದ ಜನರು ಬಣ್ಣದ ಮಾತಿಗೆ …
Read More »ಮೂಡಲಗಿಯಲ್ಲಿ ಅರಭಾವಿ ಮಂಡಲದ ನೂತನ ಬಿಜೆಪಿ ಕಾರ್ಯಾಲಯವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಡಿ.22 ರಂದು ನಡೆಯುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅರಭಾವಿ ಮತ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಎಲ್ಲ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಇದರಿಂದ ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿಯೂ ನಮ್ಮ ಗುಂಪು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಮಂಗಳವಾರದಂದು ಪಟ್ಟಣದ ಕರೆಮ್ಮಾದೇವಿ ವೃತ್ತದಲ್ಲಿ ಅರಭಾಂವಿ ಮಂಡಲ ಭಾರತೀಯ ಜನತಾ ಪಕ್ಷದ ನೂತನ ಕಾರ್ಯಲಯವನ್ನು ಉದ್ಘಾಟಿಸಿ ಮಾತನಾಡಿದ …
Read More »ಸಭಾಪತಿ ರಾಜ್ಯಪಾಲರ ಮಾತು ಕೇಳಬೇಕೆಂದಿಲ್ಲ: ಬಿ.ಕೆ. ಹರಿಪ್ರಸಾದ್
ಬೆಂಗಳೂರು: ಸದನದಲ್ಲಿ ನಡೆದ ಘಟನೆ ಸರಿಯಲ್ಲ. ಈ ರೀತಿಯಾಗಿ ನಡೆಯಬಾರದಿತ್ತು ಅಂತಾ ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ವಿಧಾನ ಪರಿಷತ್ ನ ಕಲಾಪದಲ್ಲಿ ನಡೆದ ಗಲಾಟೆ, ನೂಕಾಟ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಭಾಪತಿಗಳು ಸದನಕ್ಕೆ ಬರುವ ಮೊದಲೇ ಬಾಗಿಲು ಹಾಕಿದ್ದು, ಕಾನೂನು ಬಾಹಿರ. ಸಭಾಪತಿಗಳಿಗೆ ಅಪಮಾನ ಇತಿಹಾಸದಲ್ಲಿಯೇ ಇಲ್ಲ. ಎಂದರು. ಸಭಾಪತಿ ಇರುವಾಗಲೇ ಉಪ ಸಭಾಪತಿ ಪೀಠ ಅಲಂಕರಿಸಿರುವುದು ತಪ್ಪು. ರಾಜಭವನದ ಗೌರವ ಹಾಳು ಮಾಡಿದ್ದಾರೆ. ರಾಜ್ಯಪಾಲರು ನಿರ್ದೇಶನ …
Read More »ಬೆಣಚಿನಮರಡಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ
ಗೋಕಾಕ ತಾಲ್ಲೂಕಿನ 34 ಬೆಣಚಿನಮರಡಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ (1) ಸಾಮಾನ್ಯ ವರ್ಗ ಮಹಿಳೆ ವಾರ್ಡ್ ಸಂಖ್ಯೆ -03 ಶ್ರೀಮತಿ ಸುನಂದಾ ಪ್ರಕಾಶ ಬಂಡಿವಡ್ಡರ್ (2) ಸಾಮಾನ್ಯ ವರ್ಗ ಮಹಿಳೆ ವಾರ್ಡ್ ಸಂಖ್ಯೆ -05 ಶ್ರೀಮತಿ ಮಂಜುಳಾ ಲಕ್ಷ್ಮಣ್ ಪಾಟೀಲ್ (3) ಎಸ್.ಟಿ. ವರ್ಗ ಮಹಿಳೆ ವಾರ್ಡ್ ಸಂಖ್ಯೆ-01 ಶ್ರೀಮತಿ ಸುರೇಖಾ ಮಯೂರ್ ಕುರಿ ಗೋಕಾಕ್ ತಾಲೂಕಿನ ಶಾಸಕರಾದ ಸನ್ಮಾನ್ಯ ಶ್ರೀ ರಮೇಶಣ್ಣ ಲಕ್ಷ್ಮಣರಾವ್ …
Read More »ಸಂಸತ್ ನ ಈ ವರ್ಷದ ಚಳಿಗಾಲದ ಅಧಿವೇಶನ ರದ್ದು
ಹೊಸದಿಲ್ಲಿ: ಕೊರೋನ ವೈರಸ್ ಹಾವಳಿಯ ಕಾರಣಕ್ಕೆ ಈ ಬಾರಿ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಸದಿರಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ. ಕೋವಿಡ್-19 ಹರಡುವುದನ್ನು ತಡೆಯಲು ಹಾಗೂ ಜನವರಿಯಲ್ಲಿ ನೇರವಾಗಿ ಬಜೆಟ್ ಅಧಿವೇಶನ ನಡೆಸುವ ಉದ್ದೇಶದಿಂದ ಚಳಿಗಾಲದ ಅಧಿವೇಶನ ರದ್ದುಪಡಿಸುವ ಕುರಿತಂತೆ ಸರ್ವಪಕ್ಷಗಳು ಒಲವು ಹೊಂದಿವೆ ಎಂದು ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ದಿಲ್ಲಿಯ ಹೈವೇಗಳಲ್ಲಿ ಸಾವಿರಾರು ರೈತರು ವಿವಾದಾತ್ಮಕ ರೈತ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡಸುತ್ತಿರುವ …
Read More »
Laxmi News 24×7