ಬೆಂಗಳೂರು, ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಸಿ.ಎಂ ಇಬ್ರಾಹಿಂ ಅವರನ್ನು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಭೇಟಿಯಾದ ಬೆನ್ನಲ್ಲೇ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ. ಹೌದು… ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಹಿರಿಯ ನಾಯಕ ಸಿ.ಎಂ ಇಬ್ರಾಹಿಂ ನಿವಾಸಕ್ಕೆ ಭೇಟಿ ನೀಡಿ ಜೆಡಿಎಸ್‌ಗೆ ಆಹ್ವಾನ ಕೊಟ್ಟುಬಂದಿದ್ದಾರೆ. ಇದರ ಎಚ್ಚೆತ್ತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ …
Read More »ಸರಕಾರಿ ನೌಕರರನ್ನಾಗಿ ಪರಿಗಣಿಸುವ ಬೇಡಿಕೆ ಬದಿಗೊತ್ತಿ ಸರಕಾರದ “ಸಂಧಾನ’ಕ್ಕೆ ಸಹಮತ ವ್ಯಕ್ತಪಡಿಸಿದ್ದ ಸಾರಿಗೆ ನೌಕರರ ಸಂಘದ ಮುಖಂಡರು, ಕೊನೆಯ ಕ್ಷಣದಲ್ಲಿ “ಯೂ-ಟರ್ನ್’ ಹೊಡೆದಿದ್ದಾರೆ.
ಬೆಂಗಳೂರು: ಸರಕಾರಿ ನೌಕರರನ್ನಾಗಿ ಪರಿಗಣಿಸುವ ಬೇಡಿಕೆ ಬದಿಗೊತ್ತಿ ಸರಕಾರದ “ಸಂಧಾನ’ಕ್ಕೆ ಸಹಮತ ವ್ಯಕ್ತಪಡಿಸಿದ್ದ ಸಾರಿಗೆ ನೌಕರರ ಸಂಘದ ಮುಖಂಡರು, ಕೊನೆಯ ಕ್ಷಣದಲ್ಲಿ “ಯೂ-ಟರ್ನ್’ ಹೊಡೆದಿದ್ದಾರೆ. ಇದರೊಂದಿಗೆ ಸರಕಾರ-ಸಾರಿಗೆ ನೌಕರರ ನಡುವಿನ ಸಂಘರ್ಷ ಸೋಮವಾರ ಕೂಡ ಮುಂದುವರಿಯುವ ಲಕ್ಷಣಗಳಿವೆೆ. ಸರಕಾರವು ಮುಷ್ಕರನಿರತ ನೌಕರರ ಮುಖಂಡರನ್ನು ರವಿವಾರ ಮಾತುಕತೆಗೆ ಆಹ್ವಾನಿಸಿತ್ತು. ಮಾತುಕತೆ ಬಹುತೇಕ “ಫಲಪ್ರದ’ವಾಗಿದೆ ಎಂದು ಸರಕಾರ ಮತ್ತು ರಾಜ್ಯ ಸಾರಿಗೆ ನೌಕರರ ಕೂಟ ಇಬ್ಬರೂ ಪ್ರಕಟಿಸಿದ್ದರು. ಸಭೆಯ ಅನಂತರ ಸ್ವಾತಂತ್ರ್ಯ ಉದ್ಯಾನಕ್ಕೆ …
Read More »2023 ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಯರಗಟ್ಟಿ: 2023 ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ದಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಲಲಿಅ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದಲ್ಲಿನ ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಅಭಿವೃದ್ದಿ ಕಾಮಗಾರಿಗಳು ನಡೆದಿದ್ದವು. ಆದ್ರೆ ಬಿಎಸ್ ವೈ ಸರ್ಕಾರದಲ್ಲಿ ಯಾವುದೆ ಕೆಲಸಗಳು ನಡೆಯುತ್ತಿಲ್ಲ. ಕೆಲವು ಕಾಮಗಾರಿಗಳ ಅನುದಾನವು ವಾಪಸ್ ಹೋಗಿದೆ. ಜನತೆ ಬೇಸತ್ತು ಹೋಗಿದ್ದು ಮುಂದಿನ ಚುನಾವಣೆಯಲ್ಲಿ …
Read More »ದೇಶದಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸರ್ವೇಯಾಗಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರಕ್ಕೆ ಮೊದಲ ಸ್ಥಾನ ಇದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.
ಸವದತ್ತಿ: ‘ ದೇಶದಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸರ್ವೇಯಾಗಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರಕ್ಕೆ ಮೊದಲ ಸ್ಥಾನ ಇದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಒಡೆಯರ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಗ್ರಾಮ ಪಂಚಾಯಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ‘ ಪಕ್ಷವೆಂದ್ರೆ ಗುಂಪುಗಾರಿಕೆ ಎನ್ನುವುದು ಸಹಜ. ಸವದತ್ತಿ ಅಷ್ಟೇ ಅಲ್ಲ, ನಮ್ಮ ಪಕ್ಷದಲ್ಲಿಯೂ ಇದೆ, ಎಲ್ಲ ಪಕ್ಷದಲ್ಲಿಯೂ …
Read More »ರಮೇಶ್ ಜಾರಕಿಹೊಳಿ ಸರ್ಕಾರ ತೆಗೆಯಲು ಕೈಹಾಕಿ ಹಾಕಿದಾಗ ಗೇಟ್ ಕೀಪರ್ ಕೆಲ್ಸ ಮಾಡಿದೊನೆ C.P.Y : HDK
ರಾಮನಗರ (ಚನ್ನಪಟ್ಟಣ): ಕಲ್ಚರ್ ಇಲ್ಲದ ಜನರ ಬಗ್ಗೆ ನಾನೇಕೆ ಚರ್ಚೆ ಮಾಡಲಿ, ಅವರ ಬ್ಯಾಕ್ ಗ್ರೌಂಡ್ ಏನು, ಎಷ್ಟು ಜನರಿಗೆ ಟೋಪಿ ಹಾಕಿ ಬಂದಿದ್ದಾರೆಂದು ನನಗೆ ಗೊತ್ತು ಎಂದು ಬಿಜೆಪಿ ಎಂಎಲ್ಸಿ ಸಿ.ಪಿ.ಯೋಗೇಶ್ವರ್ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು. ಗ್ರಾ.ಪಂ ಚುನಾವಣೆ ಹಿನ್ನೆಲೆ ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಕಾರ್ಯಕರ್ತರ ಸಭೆ ನಡೆಸಿದರು. ಇದಕ್ಕಿಂತ ಮುಂಚೆ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್ಡಿಕೆ, ಯೋಗೇಶ್ವರ್ ರಾಜಕೀಯಕ್ಕೆ ಬರುವ …
Read More »ಮುಷ್ಕರ ಹಿಂಪಡೆಯದಿದ್ದರೆ ಸರಕಾರಿ ದರದಲ್ಲಿಖಾಸಗಿ ಬಸ್ಸು ಪ್ರಾರಂಭ : ಲಕ್ಷ್ಮಣ ಸವದಿ
ಬೆಂಗಳೂರು : ಮುಷ್ಕರ ನಿರತ ಸಾರಿಗೆ ಸಿಬ್ಬಂದಿ ಮಿತ್ರರು ಮಾತುಕತೆಗೆ ಮುಕ್ತ ಆಹ್ವಾನ ನೀಡಿದ್ದರು ಸಹ ಮಾತುಕತೆಗೆ ಬಾರದೇ ಇದ್ದರೆ ರಾಜ್ಯದಲ್ಲಿ ಪ್ರಯಾಣಿಕರಿಗೆ ತೊಂದರೆ ಆಗದಂತೆ ಖಾಸಗಿ ಬಸ್ಸುಗಳನ್ನು ಸರ್ಕಾರಿ ಬಸ್ ದರದಲ್ಲಿ ಓಡಿಸುವ ವ್ಯವಸ್ಥೆ ಆರಂಭಿಸಲಾಗುತ್ತದೆ. ಎಂದು ಚರ್ಚೆ ನಡೆಸಿ ಆರಂಭಿಸಲಾಗುತ್ತದೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಸಾರಿಗೆ ಸಂಸ್ಥೆಗಳ ಸುಮಾರು 1.30 ಲಕ್ಷ ನೌಕರರ ಹಿತಾಸಕ್ತಿ ರಕ್ಷಿಸಲು ನಮ್ಮ ಸರ್ಕಾರ ಶಕ್ತಿಮೀರಿ ಪ್ರಯತ್ನಿಸುತ್ತಿದೆ. ಸಾರಿಗೆ …
Read More »ಅಶೋಕ ಪೂಜಾರಿ ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ಅಂತೆ….!!!
ಬೆಳಗಾವಿ- ಬೆಳಗಾವಿಯ ಮಾಸ್ಟರ್ ಮೈಂಡ್ ಈಗ ಮತ್ತೊಂದು ಮಾಸ್ಟರ್ ಪ್ಲಾನ್ ಮಾಡಿದಂತೆ ಕಾಣುತ್ತಿದೆ.ಲೋಕಸಭಾ ಉಪ ಚುನಾವಣೆಯಲ್ಲಿ ಬೆಳಗಾವಿಯಿಂದ ಅಶೋಕ ಪೂಜಾರಿಯನ್ನು ಕಣಕ್ಕಿಳಿಸುವ ತಯಾರಿ ನಡೆದಿದೆ ಎನ್ನುವ ಸುದ್ಧಿ ಈಗ ಸದ್ದಿಲ್ಲದೇ ಹರಿದಾಡುತ್ತಿದೆ. ಬಿಜೆಪಿಗೆ ಟಕ್ಕರ್ ಕೊಡಲು,ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಗೋಕಾಕಿನ ಅಶೋಕ ಪೂಜಾರಿ ಅವರನ್ನುಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಕಾಂಗ್ರೆಸ್ ಪಕ್ಷದ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಅಶೋಕ ಪೂಜಾರಿ ಇತ್ತೀಚಿಗೆ ಗೋಕಾಕಿನಲ್ಲಿ ನಡೆದ ಸತೀಶ್ …
Read More »ಕೇಂದ್ರ ಗೃಹ ಸಚಿವಾಲಯ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿ ಅವರಿಗೆ ಸಮನ್ಸ್ ಜಾರಿ
ನವದೆಹಲಿ,:ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಬೆಂಗಾವಲು ಪಡೆ ವಾಹನದ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಬಂಗಾಳ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾದ್ಯಾಯ ಹಾಗೂ ಪೊಲೀಸ್ ಮಹಾ ನಿರ್ದೇಶಕ ವೀರೇಂದ್ರ ಅವರು ಡಿ.14 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್‍ನಲ್ಲಿ ಸೂಚಿಸಲಾಗಿದೆ. ವಿಚಾರಣೆ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಕಾನೂನು ಸುವ್ಯವಸ್ಥೆ, ರಾಜಕೀಯ ಗಲಭೆಗಳಿಗೆ …
Read More »ನಮ್ಮ ಸಾಹುಕಾರ್ ಪಡೆಯ 2021 ಹೊಸ ವರ್ಷದ ಕ್ಯಾಲೆಂಡರ್.
ನಮ್ಮ ಸಾಹುಕಾರ್ ಪಡೆಯ 2021 ಹೊಸ ವರ್ಷದ ಕ್ಯಾಲೆಂಡರ್ ಹಾಗೂ ಸಾಹುಕಾರ್ ಪಡೆ ಕರ್ನಾಟಕ ಜಾಲತಣವನ್ನು ಉದ್ಘಾಟನೆ ಮಾಡಿದ ನಮ್ಮ ರಮೇಶ್ ಅಣ್ಣ ಜಾರಕಿಹೊಳಿ ಸಾಹುಕಾರ್ ಹಾಗು ಅಮರನಾಥ್ ಜಾರಕಿಹೊಳಿ ಸಾಹುಕಾರ್ ರವರು ಉದ್ಘಾಟನೆ ಈ ಸಂದರ್ಭದಲ್ಲಿ ಸಾಹುಕಾರ ಪಡೆ ಕರ್ನಾಟಕ ಗೌರವ ಅಧ್ಯಕ್ಷರು ದೋಡ್ಡಯ್ಯ ಎಮ್. ಎಚ್. ಹಾಗೂ ಸಂಸ್ಥಾಪಕರು ಮತ್ತು ರಾಜ್ಯಾಧ್ಯಕ್ಷರು ಶೇಖರ.ಎಸ್ ರಾಜ್ಯ ಕಾರ್ಯದರ್ಶಿಗಳು ದೀಪು.ಎಮ್. ಮತ್ತು ಚೇತನ ಹಾಗೂ ಸಾಗರ್ …
Read More »ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡಕ್ಕೆ ಸಿಎಂ ಶಂಕುಸ್ಥಾಪನೆ
ಬೆಂಗಳೂರು, ಡಿ.10- ಕನ್ನಡ ಚಿತ್ರೋದ್ಯಮ ಜಾಗತಿಕ ಮಟ್ಟದಲ್ಲಿ ಹೆಸರು ಪಡೆಯುವಂತಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಶಿಸಿದರು. ನಗರದ ಶಿವಾನಂದ ವೃತ್ತದ ಬಳಿ ಇರುವ ಗಾಂಧಿ ಭವನದ ಎದುರು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಇಂದು ಶಂಕುಸ್ಥಾಪನೆ ನೆರವೇರಿಸಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ಬಹಳಷ್ಟು ಒಳ್ಳೆಯ ಚಿತ್ರಗಳು ಬಂದಿವೆ. ಇನ್ನಷ್ಟು ಅತ್ಯುತ್ತಮ ಕನ್ನಡ ಚಲನಚಿತ್ರಗಳು ಬಂದು ಜಾಗತಿಕ ಮಟ್ಟದಲ್ಲಿ ಹೆಸರು ಪಡೆಯಲಿ ಎಂದು ಹಾರೈಸಿದರು. …
Read More »
Laxmi News 24×7