ಬಾಗಲಕೋಟೆ: ತಾವು ಪ್ರತಿನಿಧಿಸುವ ಬಾದಾಮಿ ವಿಧಾನಸಭಾ ಕ್ಷೇತ್ರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ಕೊಟ್ಟ ವೇಳೆ ಅವರ ಎದುರು ಪ್ರವಾಹ ಸಂತ್ರಸ್ತೆಯೊಬ್ಬರು ತಮ್ಮ ಅಳಲು ತೋಡಿಕೊಳ್ಳಲು ಮುಂದಾದರು. ತಮಗೊಂದು ಸೂರಿಗಾಗಿ ಸಿದ್ದರಾಮಯ್ಯ ಕಚೇರಿಗೆ ಅರ್ಜಿ ಸಲ್ಲಿಸಲು ಬಾದಾಮಿ ತಾಲೂಕಿನ ನೆಲವಿಗಿ ಗ್ರಾಮದ ಯಲ್ಲವ್ವ ಹನಮಂತಪ್ಪ ಗಾರವಾಡ ಬಂದಿದ್ದರು. ಆ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಸರಿಯಾಗಿ ಸ್ಪಂದಿಸಲಿಲ್ಲ ಎಂದು ಅವರು ತಮ್ಮ ಆಕ್ರೋಶ ಹೊರಹಾಕಿದರು. ಇದ್ದವರು ಸರ್ಕಾರದಿಂದ ಎರಡೆರಡು ಮನೆ ಹಾಕಿಸಿಕೊಂಡಾರ. …
Read More »ಬಿಎಸ್‌ವೈ ಇಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ. ಸಿದ್ದರಾಮಯ್ಯ
ಬೆಂಗಳೂರು: ಬಿಎಸ್‌ವೈ ಇಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ. ನಾವಂತೂ ರಾಜ್ಯ ಸರ್ಕಾರವನ್ನು ಬೀಳಿಸೋಕೆ ಹೋಗಲ್ಲ ಎಂದು ಬಾದಾಮಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುವ ವೇಳೆ ಹೇಳಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮಾರಂಭವೊಂದರಲ್ಲಿ ಬಿಎಸ್‌ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗೋದು ಎಂದು ಹೇಳಿದ್ದರು. ಈ ಹೇಳಿಕೆ ಸಂಬಂಧಿಸಿ ಪ್ರತಿಕ್ರಿಯೆಸಿರುವ ಸಿದ್ದು ಈ ರೀತಿ ಹೇಳಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಶಾಸಕ …
Read More »ಈ ನಿರ್ಧಾರವನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಬೆಂಗಳೂರು : ಬೊಂಬೆ ತಯಾರಕರಿಗೆ ಬಿಐಎಸ್ (ಭಾರತೀಯ ಮಾನಕ ಬ್ಯೂರೋ) ಸಂಸ್ಥೆ ನೀಡುವ ಐಎಸ್‌ಐ ಮಾರ್ಕ್ ಕಡ್ಡಾಯಗೊಳಿಸಿರುವ ಕೇಂದ್ರ ಸರ್ಕಾರ ಸಾಂಪ್ರದಾಯಿಕ ಕಲೆ ಅವಲಂಬಿಸಿರುವ ಬೊಂಬೆ ತಯಾರಕರ ಮೇಲೆ ಗದಾಪ್ರಹಾರ ಮಾಡಿದ್ದು, ಈ ನಿರ್ಧಾರವನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಬಿಐಎಸ್ ಪ್ರಮಾಣಪತ್ರ ಪಡೆಯಲು ಸಾವಿರಾರು ರೂ. ವೆಚ್ಚ ಸಣ್ಣ ಬೊಂಬೆಗಳ ತಯಾರಕರಿಗೆ ದುಬಾರಿ ಆಗಲಿದ್ದು, ದೇಶೀಯ ಬೊಂಬೆ ಉತ್ಪಾದಕರ ಭವಿಷ್ಯಕ್ಕೆ ಮಾರಕವಾಗಲಿದೆ. ಕೇಂದ್ರದ ಈ …
Read More »ಸಾವಿರ ಜನರು ಪರಿಹಾರ ಕೇಂದ್ರದಲ್ಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.
ಬೆಳಗಾವಿ : ಕಳೆದ ನಾಲ್ಕೈದು ದಿನದ ವರದಿ ಪ್ರಕಾರ ರಾಜ್ಯದಲ್ಲಿ ಮಳೆಯಿಂದ ಸುಮಾರು 3000 ಕೋಟಿ ರು. ಹಾನಿಯಾಗಿದೆ. 10 ಜನ, ನೂರಕ್ಕೂ ಹೆಚ್ಚು ಜಾನುವಾರು ಮೃತಪಟ್ಟಿದ್ದು, ಸುಮಾರು 8 ಸಾವಿರ ಜನರು ಪರಿಹಾರ ಕೇಂದ್ರದಲ್ಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕೊರೋನಾ ಇರುವುದರಿಂದ ಅಲ್ಲಿರುವವರಿಗೆ ಮಾಸ್ಕ್, ಸ್ಯಾನಿಟೈಸರ್ ನೀಡಬೇಕೆಂದು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಕೊರೋನಾ ಹಾಗೂ ಪ್ರವಾಹ …
Read More »ಕಂದಾಯ ಸಚಿವ ಆರ್. ಅಶೋಕ್ ಅವರು ರೈತರ ಸಮಸ್ಯೆ ಆಲಿಸದೆ ಕೃಷ್ಣಾ ನದಿಯಲ್ಲಿ ಬೋಟಿನಲ್ಲಿ ಸುತ್ತಾಡಿ ಹೋದರು.
ಬೆಳಗಾವಿ: ಅತಿವೃಷ್ಟಿಯಿಂದ ಹಾನಿಗೊಳಗಾದ ಚಿಕ್ಕೋಡಿ ತಾಲ್ಲೂಕಿಗೆ ಸೋಮವಾರ ಭೇಟಿ ನೀಡಿದ್ದ ಕಂದಾಯ ಸಚಿವ ಆರ್. ಅಶೋಕ್ ಅವರು ರೈತರ ಸಮಸ್ಯೆ ಆಲಿಸದೆ ಕೃಷ್ಣಾ ನದಿಯಲ್ಲಿ ಬೋಟಿನಲ್ಲಿ ಸುತ್ತಾಡಿ ಹೋದರು. ಇದು ಸಂತ್ರಸ್ತರು ಹಾಗೂ ರೈತರ ಅಸಮಾಧಾನಕ್ಕೆ ಕಾರಣವಾಯಿತು. ಯಡೂರ, ಯಡೂರವಾಡಿ, ಮಾಂಜರಿ, ಇಂಗಳಿ ಗ್ರಾಮಗಳಲ್ಲಿ ಬೆಳೆ ಹಾನಿ ಪರಿಶೀಲನೆ ನಡೆಸುತ್ತಾರೆಂದು ರೈತರು ನಿರೀಕ್ಷಿಸಿದ್ದರು. ತಮ್ಮ ಸಮಸ್ಯೆ ಆಲಿಸುತ್ತಾರೆಂದು ಕಾದಿದ್ದರು. ಆದರೆ, ಸಚಿವರು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಚಿಕ್ಕೋಡಿ ಸಂಸದ …
Read More »ಬಿಎಸ್‌ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.
ವಿಜಯಪುರ: ಬಿಎಸ್‌ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗೋದು ಎಂದು ವಿಜಯಪುರದಲ್ಲಿ ನಡೆದ ಸಮಾರಂಭವೊಂದರಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಸಮಾರಂಭದಲ್ಲಿ ಮಾತನಾಡಿದ ಯತ್ನಾಳ್ ಸಿಎಂ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಬಿಎಸ್‌ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಕೇಂದ್ರ ಸರ್ಕಾರದವರಿಗೂ ಬಿಎಸ್‌ವೈ ಸಾಕಾಗಿ ಹೋಗಿದ್ದಾರೆ. ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗೋದು. ಉತ್ತರ ಕರ್ನಾಟಕದವರು 100 ಶಾಸಕರನ್ನ ಗೆಲ್ಲಿಸಿ ಕಳಿಸುತ್ತಾರೆ. …
Read More »ಬಿಎಸ್‍ವೈ ಸಿಎಂ ಆಗಿ ಬಹಳ ದಿನ ಉಳಿಯುವುದಿಲ್ಲ ಉತ್ತರ ಕರ್ನಾಟಕದವರೇ ಮುಂದಿನ ಸಿಎಂ: ಯತ್ನಾಳ್ ಹೊಸ ಬಾಂಬ್
ವಿಜಯಪುರ: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೆಚ್ಚು ದಿನ ಸಿಎಂ ಆಗಿ ಉಳಿಯುವುದಿಲ್ಲ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಬಿಜೆಪಿಯಲ್ಲಿ ಯಡಿಯೂರಪ್ಪ ಅವರ ಕುರ್ಚಿಗೆ ಕುತ್ತಿದೆ ಎಂಬ ಮಾತು ಬಹಳ ದಿನಗಳಿಂದ ಕೇಳಿಬರುತ್ತಿದೆ. ಇದೇ ವಿಚಾರವಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಯತ್ನಾಳ್ ಅವರು, ಬಿಎಸ್‍ವೈ ಸಿಎಂ ಆಗಿ ಬಹಳ ದಿನ ಉಳಿಯುವುದಿಲ್ಲ. ಕೇಂದ್ರ ಸರ್ಕಾರದವರಿಗೂ ಸಿಎಂ ಬಿಎಸ್‍ವೈ ಸಾಕಾಗಿ ಹೋಗಿದ್ದಾರೆ ಎಂದು ಹೇಳಿದ್ದಾರೆ. …
Read More »ಹೆದರಿಸಿ, ಬೆದರಿಸಿ ರಾಜಕಾರಣ ಮಾಡೋದು ಕನಕಪುರ ಸ್ಟೈಲ್.:ಸಿ.ಟಿ.ರವಿ
ಚಿತ್ರದುರ್ಗ: ಹೆದರಿಸಿ, ಬೆದರಿಸಿ ರಾಜಕಾರಣ ಮಾಡೋದು ಕನಕಪುರ ಸ್ಟೈಲ್. ಪ್ರಜಾಪ್ರಭುತ್ವದಲ್ಲಿ ಹೆದರಿಸಿ ರಾಜಕಾರಣ ಮಾಡೋಕಾಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿ ರಾಷ್ಟ್ರೀಯಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ಚಿತ್ರದುರ್ಗದ ಮುರುಘಾ ಮಠದ ಶರಣರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಳಿಕ ಮಾತನಾಡಿದ ಸಿ.ಟಿ.ರವಿ, ಅಟ್ರಾಸಿಟಿ ಹಾಕಿಸುವುದು, ಮನೆ ಮೇಲೆ ಕಲ್ಲು ಹೊಡಿಸುವುದು. ನಮ್ಮ ಸಂಸ್ಕೃತಿ ಅಲ್ಲ. ಅದು ಕನಕಪುರದ ಸಂಸ್ಕೃತಿಯಾಗಿದೆ. ಹೀಗಾಗಿ ಕನಕಪುರದ ಸಂಸ್ಕೃತಿಯನ್ನು ರಾಜ್ಯಕ್ಕೆ ವಿಸ್ತರಿಸಲು ಅವಕಾಶ ಕೊಡಲ್ಲವೆಂದು …
Read More »ಕಣ್ಣೇದುರು ರೈತರ ಸತ್ತರೂ ಭಾಷಣ ಮುಂದುವರಿಸಿದ ಬಿಜೆಪಿ ನಾಯಕರು
ಮಧ್ಯಪ್ರದೇಶ: ಮಧ್ಯಪ್ರದೇಶದಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಬಿಜೆಪಿಯ ರಾಜ್ಯಸಭಾ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಭಾಷಣ ಮಾಡಬೇಕಿದ್ದ ಸಂದರ್ಭದಲ್ಲಿ ರೈತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಭಾನುವಾರ ಸಾರ್ವಜನಿಕ ಸಭೆ ನಡೆಯುವ ಸಂದರ್ಭದಲ್ಲಿ 80 ವರ್ಷದ ರೈತ ಮೃತಪಟ್ಟಿದ್ದಾರೆ. ನವೆಂಬರ್ 3ರಂದು ನಡೆಯುವ ಉಪ ಚುನಾವಣೆ ಸಂಬಂಧ ಈ ಪ್ರಚಾರ ಸಭೆ ಆಯೋಜಿಸಲಾಗಿತ್ತು.ಬಿಜೆಪಿಯ ಪಂಧಾನ ಕ್ಷೇತ್ರದ ಶಾಸಕ ರಾಮ್ ಡಾಂಗೊರೆ ಭಾಷಣ ಮಾಡುವ ಸಂದರ್ಭದಲ್ಲಿ ಕುರ್ಚಿಯ ಮೇಲೆ ಕುಳಿತಿದ್ದ ರೈತ ಜೀವನ್ …
Read More »ಮನೆ ನಿರ್ಮಾಣ, ಪರಿಹಾರ ಬಿಡುಗಡೆಗೆ ಕಟ್ಟುನಿಟ್ಟಿನ ಸೂಚನೆ
ಬೆಳಗಾವಿ : ಕಳೆದ ವರ್ಷ ಆಗಸ್ಟ್ ನಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡವರ ಸಮೀಕ್ಷೆ ಪೂರ್ಣಗೊಂಡು ವಸತಿ ನಿಗಮದ ತಂತ್ರಾಂಶದಲ್ಲಿ ದಾಖಲಿಸಲಾಗಿರುವ ಕುಟುಂಬಗಳಿಗೆ ತಕ್ಷಣವೇ ಪರಿಹಾರ ಒದಗಿಸಬೇಕು. ಈಗಾಗಲೇ ಪರಿಹಾರ ಪಡೆದವರು ಮನೆ ನಿರ್ಮಿಸಲು ಕ್ರಮಕೈಗೊಳ್ಳಬೇಕು ಎಂದು ಕಂದಾಯ ಇಲಾಖೆಯ ಸಚಿವ ಆರ್. ಅಶೋಕ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅತಿವೃಷ್ಟಿ ಹಾಗೂ ಪ್ರವಾಹ ನಿರ್ವಹಣೆಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ(ಅ.19) ನಡೆದ ಪ್ರಗತಿ …
Read More »
Laxmi News 24×7