ರಾಯಚೂರು: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಹೀಗಾಗಿ ಜನ ಊಟಕ್ಕೂ ಪರದಾಡುವಂತ ಪರಸ್ಥಿತಿ ನಿರ್ಮಾಣವಾಗಿದೆ. ಮನೆಗಳಿಗೆ ನೀರು ನುಗ್ಗಿರುವ ರಾಯಚೂರು ನಗರದ ಜಹಿರಾಬಾದ್, ಸಿಯತಲಾಬ್ ಪ್ರದೇಶಗಳಲ್ಲಿ ತಾತ್ಕಾಲಿಕ ಪರಿಹಾರ ಕೇಂದ್ರ ತೆರೆದು ಊಟದ ವ್ಯವಸ್ಥೆ ಮಾಡಲಾಗಿದೆ. ಮನೆಯಲ್ಲಿನ ದವಸ ಧಾನ್ಯ ಹಾಗೂ ಎಲ್ಲಾ ವಸ್ತುಗಳು ನೀರುಪಾಲಾಗಿದ್ದರಿಂದ ಸಾರ್ವಜನಿಕರು ಪರದಾಡುತ್ತಿದ್ದಾರೆ. ನಿಧಾನಕ್ಕೆ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ತಗ್ಗು ಪ್ರದೇಶಗಳಲ್ಲಿರುವ ಮನೆಗಳೆಲ್ಲಾ ಸತತವಾಗಿ ಸುರಿದ ಮಳೆಯಿಂದ …
Read More »SCP/TSP ಯೋಜನೆಯಡಿ ಉಚಿತ ಲ್ಯಾಪ್‌ಟಾಪ್ ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ವಿತರಿಸಿದರು.
ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ/ಪಂಗಡಗಳ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿ ಉಚಿತ ಲ್ಯಾಪ್‌ಟಾಪ್ ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ವಿತರಿಸಿದರು. ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಶನಿವಾರ(ಸೆ.19) ನಡೆದ ಸಮಾರಂಭದಲ್ಲಿ ಲ್ಯಾಪ್‌ಟಾಪ್ ಗಳನ್ನು ನೀಡಲಾಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ, ದಶಮಾನೋತ್ಸವದ ಸಂಭ್ರಮದಲ್ಲಿ ಇರುವ ಅಭಿವೃದ್ಧಿ ಕೆಲಸ ಭರದಿಂದ ನಡೆಯಲಿವೆ ಎಂದರು. ಭೌಗೋಳಿಕವಾಗಿ ಹಾಗೂ ಶೈಕ್ಷಣಿಕವಾಗಿ …
Read More »ದಿಲ್ಲಿಯಿಂದಲೇ ಬ್ರೇಕಿಂಗ್ ನ್ಯೂಸ್ ಕೊಟ್ಟ ಬಿಎಸ್‌ವೈ, ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ
ನವದೆಹಲಿ : ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ದಿನದಿಂದ ದಿನಕ್ಕೆ ಭಾರೀ ಕುತೂಹಲ ಮೂಡಿಸುತ್ತಿದೆ. ಮತ್ತೊಂದೆಡೆ ಆಕಾಂಕ್ಷಿಗಳಂತೂ ತುದಿಗಾಲಲ್ಲಿ ನಿಂತಿದ್ದು, ಸಂಪುಟ ಸೇರ್ಪಡೆಯ ಅದೃಷ್ಟ ಯಾರಿಗೆ ಒಲಿಯುವುದೋ ಎಂಬ ತವಕದಲ್ಲಿದ್ದಾರೆ. ಈ ನಡುವೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನವದೆಹಲಿಗೆ ತೆರಳಿ ವರಿಷ್ಠರ ಜತೆ ಸಂಪುಟ ವಿಸ್ತರಣೆ ಕುರಿತ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಇಂದು (ಶನಿವಾರ) ಸಂಜೆ ಬಿಗ್ ಬ್ರೇಕಿಂಗ್ ನ್ಯೂಸ್ ಕೊಡುವ ಸುಳಿವು ಸಹ ಕೊಟ್ಟಿದ್ದು, ರಾಜ್ಯ ಬಿಜೆಪಿಯಲ್ಲಿ ಸಂಚಲನ …
Read More »ಬ್ರೇಕಿಂಗ್ : ದೆಹಲಿಯಿಂದ ಬೆಂಗಳೂರಿಗೆ ಸಿಎಂ ಯಡಿಯೂರಪ್ಪ ವಾಪಾಸ್ : ಸದ್ಯದಲ್ಲೇ ಸಂಪುಟ ವಿಸ್ತರಣೆ.?
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ, ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಸೇರಿದಂತೆ ಕೇಂದ್ರದ ಬಿಜೆಪಿ ವರಿಷ್ಠರ ಭೇಟಿಯ ಬಳಿಕ, ದೆಹಲಿಯಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬೆಂಗಳೂರಿಗೆ ಹಿಂದಿರುಗಿದ್ದಾರೆ. ಹೀಗಾಗಿ ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗುತ್ತಾ ಎನ್ನುವ ಕುತೂಲಹ ಮೂಡಿಸಿದೆ. BIG BREAKING : ಮುಂದಿನವಾರ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲು …
Read More »ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸೂಕ್ತ ತೀರ್ಮಾನ: ರಮೇಶ್ ಜಾರಕಿಹೊಳಿ
ಬೆಳಗಾವಿ: ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದ್ದು ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಜೊತೆ ಚರ್ಚಿಸಿ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಹೇಳಿದರು. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ (Ramesh Jarakiholi) ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದರು. ಪತ್ರಿಕಾಗೋಷ್ಠಿ ಪ್ರಮುಖಾಂಶಗಳು ಹೀಗಿವೆ. ನದಿ ಪಾತ್ರದ ತೆರವು ಕುರಿತು ಮಹತ್ವದ ಮೊದಲ ಸಭೆ ಇಂದು ಆಯೋಜಿಸಲಾಗಿದೆ. * ಮಲಪ್ರಭಾ, ಘಟಪ್ರಭಾ, ಬಳ್ಳಾರಿ …
Read More »ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರ 19-9-2020 ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಸಿದ ಪತ್ರಿಕಾಗೋಷ್ಠಿ ಪ್ರಮುಖಾಂಶಗಳು
ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರ 19-9-2020 ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಸಿದ ಪತ್ರಿಕಾಗೋಷ್ಠಿ ಪ್ರಮುಖಾಂಶಗಳು ————————– * ನದಿ ಪಾತ್ರದ ತೆರವು ಕುರಿತು ಮಹತ್ವದ ಮೊದಲ ಸಭೆ ಇಂದು ಆಯೋಜಿಸಲಾಗಿದೆ. * ಮಲಪ್ರಭಾ, ಘಟಪ್ರಭಾ, ಬಳ್ಳಾರಿ ನಾಲಾ, ಹಿರಣ್ಯಕೇಶಿ ನದಿಪಾತ್ರದ ಒತ್ತುವರಿ ಬಗ್ಗೆ ಬೆಳಗಾವಿ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಸಮೀಕ್ಷೆ ನಡೆಸಲಾಗುವುದು. * ಮುಂಚೆ ಪ್ರವಾಹ ಬಂದಾಗ ಮೂರೇ ತಾಸಿನಲ್ಲಿ ನೀರು ಇಳಿಮುಖ. * ಜಲಾಶಯಗಳಲ್ಲಿ ಹೂಳು …
Read More »ಕೊರೊನಾ ಚಿಕಿತ್ಸೆಗೆ 19 ದಿನಕ್ಕೆ 11 ಲಕ್ಷ ಬಿಲ್- 1 ರೂ.ಡಿಸ್ಕೌಂಟ್
ಚಿಕ್ಕಮಗಳೂರು: ಕೊರೊನಾ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳು ಬೇಕಾಬಿಟ್ಟಿ ಹಣ ವಸೂಲಿ ಮಾಡುತ್ತಿದ್ದು, ಚಿಕಿತ್ಸೆ ದಾಖಲಾದ ವ್ಯಕ್ತಿಗೆ ಕೇವಲ 19 ದಿನಕ್ಕೆ 11 ಲಕ್ಷ ರೂ.ಬಿಲ್ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಹೋಬಳಿಯ ಪಿಳ್ಳೇನಹಳ್ಳಿ ಗ್ರಾಮದ 70 ವರ್ಷದ ನಂಜುಡಪ್ಪ ಅವರಿಗೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಆಗಸ್ಟ್ 24ರಂದು ನಗರದ ಆಶ್ರಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೊನಾ ಚಿಕಿತ್ಸೆಗೆಂದು ದಾಖಲಾದ ವ್ಯಕ್ತಿಗೆ ಖಾಸಗಿ ಆಸ್ಪತ್ರೆ 19 ದಿನಕ್ಕೆ …
Read More »ನರೇಂದ್ರ ಮೋದಿಯವರ ಭೇಟಿ ಬಳಿಕ ಸಿಎಂ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಸಿಎಂ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು, ಇಂದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಈ ನಡುವೆ ನಿನ್ನೆ ಪ್ರಧಾನಿ ಮೋದಿಯವರನ್ನು ಸಂಸತ್‍ನಲ್ಲಿ ಭೇಟಿ ಮಾಡಿದ್ದ ಯಡಿಯೂರಪ್ಪ ಭಾವುಕರಾಗಿ ಕಣ್ಣಿರಿಟ್ಟಿದ್ದಾರೆ ಎಂಬ ಸುದ್ದಿ ಲಭ್ಯವಾಗಿದೆ. ಸಿಎಂ ಭೇಟಿ ವೇಳೆ ಪ್ರಧಾನಿ ಮೋದಿಯವರು ಬಿಎಸ್‍ವೈ ಆರೋಗ್ಯದ ಬಗ್ಗೆ ಅತೀವ ಕಾಳಜಿ ತೋರಿದ್ದು, …
Read More »ತೆರಿಗೆ ಹೆಚ್ಚಿಸಿ ಬೆಂಗಳೂರಿಗರಿಗೆ B.B.M.P. ಶಾಕ್
ಬೆಂಗಳೂರು: ಕೊರೊನಾ ಮಧ್ಯೆ ಬೆಂಗಳೂರು ಜನರಿಗೆ ತೆರಿಗೆ ಶಾಕ್ ಕಾದಿದೆ. ಬಿಬಿಎಂಪಿ ಆದಾಯ ಹೆಚ್ಚಿಸಲು ಮುಂದಾಗಿರುವ ಪಾಲಿಕೆ ಜನಸಾಮಾನ್ಯರಿಗೆ ಹೊರೆಮಾಡಲಿದೆ. ಆಸ್ತಿ ತೆರಿಗೆ, ಪ್ಲಾನ್ ಅಪ್ರೂವಲ್, ಖಾತಾ ಹಂಚಿಕೆ ದರ ಏರಿಕೆ ಜೊತೆಗೆ ಭೂ ಸಾರಿಗೆ ಸೆಸ್ ಜಾರಿಗೆ ತರಲು ಬಿಬಿಎಂಪಿ ತೀರ್ಮಾನ ಮಾಡಿದೆ. ಆಸ್ತಿ ತೆರಿಗೆ ಶೇ.15 ರಿಂದ 25ರಷ್ಟು ಹೆಚ್ಚಳ, ಖಾತಾ ಚಾರ್ಜ್ ಶೇ.2 ರಿಂದ 5 ರಷ್ಟು ಏರಿಕೆ ಸಾಧ್ಯತೆ ಇದೆ. ಆಸ್ತಿ ನೋಂದಣಿ ಮಾಡುವಾಗ …
Read More »ಮಳೆ ನೀರಲ್ಲಿ ಕೊಚ್ಚಿ ಹೋದ ಯುವಕ……
ಬೆಂಗಳೂರು: ರಾಜ್ಯದ ಹಲವೆಡೆ ಇಂದು ವರುಣ ಅಬ್ಬರಿಸಿದ್ದು, ಬೀದರ್ ಕಲಬುರಗಿ, ರಾಯಚೂರು, ಯಾದಗಿರಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ ಮಳೆ ನೀರಿನ ರಭಸಕ್ಕೆ ಯುವಕ ಕೊಚ್ಚಿಹೋಗಿದ್ದು, ಮೃತಪಟ್ಟಿದ್ದಾನೆ.ಕಲಬುರಗಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದ್ದಿದ್ದು, ಅಫಜಲಪುರ್, ಆಳಂದ, ಚಿಂಚೋಳಿಯ ಹಲವು ಗ್ರಾಮಗಳು ಜಲಾವೃತವಾಗಿವೆ. ಅಲ್ಲದೆ ಜಿಲ್ಲೆ ಆಳಂದ ತಾಲೂಕಿನ ಬೊಮ್ಮನಹಳ್ಳಿ ಬಳಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದು, ಮೃತ ಯುವಕ ಸಿದ್ದರಾಜು ಅಫಜಲಪುರ ಜೆಸ್ಕಾಂನಲ್ಲಿ ಎಇಇ …
Read More »
Laxmi News 24×7