Home / ರಾಜಕೀಯ (page 29)

ರಾಜಕೀಯ

ಮತ್ತೋಮ್ಮೆ ಮಾನವಿಯತೆ ಮೇರದ ಸತೀಶ್ ಜಾರಕಿಹೊಳಿ ಫೌಂಡೇಶನ್..!

ಮಾನ್ಯ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರು ಮತ್ತೋಮ್ಮೆ ಮಾನವಿಯತೆ ಮೇರದಿದಾರೆ ಬಡ ರೋಗಿಗಳಿಗೆ ಆಸರೆಯಾದ ಅವರ ಸತೀಶ್ ಜಾರಕಿಹೊಳಿ ಫೌಂಡೇಶನ್..! ಬೆಳಗಾವಿ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮಾರನಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ಜಿಲ್ಲೆಯ ಬಡ ರೋಗಿಗಳಿಗೆ ವಿವಿಧ ಶಸ್ತ್ರ ಚಿಕಿತ್ಸೆಗಳನ್ನು ಉಚಿತ ಮಾಡಿಸುವ ಮೂಲಕ ಆಸರೆಯಾಗಿದೆ.   ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರ್ನಾಟಕ ರಾಜ್ಯದ ಹಾಗೂ ಮಹಾರಾಷ್ಟ್ರದ ಗಡಿಭಾಗದ “ಸೂಪರ್ ಸ್ಪೆಷಾಲಿಟಿ”ಆಸ್ಪತ್ರೆಗಳಲ್ಲಿ …

Read More »

RCB ಟ್ರೋಫಿ ಗೆಲ್ಲದಿರುವುದಕ್ಕೆ ವಿರಾಟ್ ಕೊಹ್ಲಿಯೇ ಕಾರಣ

ಬೆಂಗಳೂರು, – ವಿಶ್ವದ ಅತ್ಯಂತ ಐಷಾರಾಮಿ ಕ್ರಿಕೆಟ್ ಲೀಗ್ (ಐಪಿಎಲ್) ಟೂರ್ನಿಯ 16 ಸೀಸನ್ಗಳು ಕಳೆದಿದ್ದರೂ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟ್ರೋಫಿ ಗೆಲ್ಲದೆ ಇರಲು ವಿರಾಟ್ ಕೊಹ್ಲಿಯೇ ಕಾರಣ ಎಂದು ಖ್ಯಾತ ಕ್ರಿಕೆಟಿಗ ಅಂಬಾಟಿ ರಾಯುಡು ಅವರು ತಿಳಿಸಿದ್ದಾರೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕನ್ನಡಿಗ ಕೆಎಲ್ ರಾಹುಲ್ ಸಾರಥ್ಯದ ಲಖನೌ ಸೂಪರ್ ಜಯಂಟ್ಸ್ ವಿರುದ್ಧ 28 ರನ್ಗಳ ಸೋಲು ಕಂಡಿತು. ಈ ಪಂದ್ಯದಲ್ಲಿ …

Read More »

ಆಸ್ಪತ್ರೆಗೆ ದಾಖಲಾದ ನಟ ದರ್ಶನ್

Actor Darshan : ಸ್ಯಾಂಡಲ್‌ವುಡ್‌ ಚಾಲೆಜಿಂಗ್ ಸ್ಟಾರ್ ದರ್ಶನ್ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಅವರ ಕೈಗೆ ಶಸ್ತ್ರ ಚಿಕಿತ್ಸೆ ನಡೆಯಲಿದೆ ಎಂದು ತಿಳಿದು ಬಂದಿದೆ. ಇನ್ನು ಡಿಬಾಸ್‌ ಆದಷ್ಟು ಬೇಗ ಗುಣಮುಖರಾಗಲಿ ಅಂತ ಅವರ ಅಭಿಮಾನಿಗಳು ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದಾರೆ.   ಹೌದು..ʼಡೆವಿಲ್ʼದಚ್ಚು ನಟನೆಯ ಮುಂಬರುವ ಬಹುನಿರೀಕ್ಷಿತ ಸಿನಿಮಾ. ಈ ಚಿತ್ರದ ಶೂಟಿಂಗ್ ವೇಳೆ ಡಿಬಾಸ್‌ ಅವರ ಕೈಗೆ ಪೆಟ್ಟಾಗಿತ್ತು. ಆದರೆ, ಅವರು, ಕೆಲವೊಂದಿಷ್ಟು ಸಿನಿಮಾ ಪ್ರಮೋಶನ್‌ ಮತ್ತು ಸಂಸದೆ …

Read More »

ಫಲಿಸಿತು ಕರುನಾಡ ಪ್ರಾರ್ಥನೆ : ‘ಸಾವು ಗೆದ್ದ ಬಂದ ಸಾತ್ವಿಕ್

ವಿಜಯಪುರ : ಕೊನೆಗೂ ಫಲಿಸಿತು ಕರುನಾಡಿನ ಪ್ರಾರ್ಥನೆ, ಸತತ 22ಗಂಟೆಗಳ ಕಾರ್ಯಾಚರಣೆ ನಂತರ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಸ್ವಾತ್ವಿಕ್ ರಕ್ಷಣೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಮಗುವನ್ನು ಸತತ 21 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ ಮಾಡಲಾಗಿದ್ದು, ಹೈದರಾಬಾದಿನ ಎಂದ ಎನ್ ಡಿ ಆರ್ ಎಫ್ ತಂಡ ಕಾರ್ಯಾಚರಣೆ ಬಳಿಕ ಮಗುವನ್ನು ಸುರಕ್ಷಿತವಾಗಿ ಕೊಳವೆ ಬಾವಿಯಿಂದ ಹೊರ ತೆಗೆಯಲಾಗಿದೆ. …

Read More »

ಮಂಡ್ಯದಲ್ಲಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಮಂಡ್ಯ: ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ಈ ವೇಳೆ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್, ಮೈಸೂರು- ಕೊಡಗು ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಿ.ಎಸ್.ಪುಟ್ಟರಾಜು ಇದ್ದರು.ನಾಮಪತ್ರ ಸಲ್ಲಿಕೆ ನಂತರ ಮಂಡ್ಯ ವಿವಿ ಆವರಣದಲ್ಲಿ ನಡೆಯುತ್ತಿರುವ ಬಹಿರಂಗ ಸಭೆಯಲ್ಲಿ ಪಾಲ್ಗೊಂಡರು

Read More »

ಭೇಟಿಗೆ ನಿರಾಕರಿಸಿದ ಅಮಿತ್ ಶಾ; ನಿರಾಶರಾಗಿ ವಾಪಸ್ಸಾದ ಈಶ್ವರಪ್ಪ

ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೋನಿಯಾ ಗಾಂಧಿಯವರ ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನಡೆಸಿರುವಂತೆ ತಾನು ಕರ್ನಾಟಕದಲ್ಲಿ ಬಿಎಸ್ ಯಡಿಯೂರಪ್ಪ ನಡೆಸುತ್ತಿರುವ ಕುಟುಂಬ ರಾಜಕಾರಣದ ವಿರುದ್ಧ ಹೋರಾಡುತ್ತಿರುವುದಾಗಿ ಹೇಳಿದ್ದೆ ಎಂದ ಈಶ್ವರಪ್ಪ, ತನ್ನ ಪ್ರಶ್ನೆಗಳು ಇರುಸು ಮುರುಸು ಸ್ಥಿತಿಯನ್ನು ಉಂಟು ಮಾಡುತ್ತವೆ ಅನ್ನೋದನ್ನು ಮನಗಂಡೇ ಅಮಿತ್ ಶಾ ತನ್ನನ್ನು ಭೇಟಿಯಾಗಲಿಲ್ಲ ಎಂದರು.   ದೇವನಹಳ್ಳಿ: ಪಕ್ಷದ ವರಿಷ್ಠ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು (Amit Shah) ಭೇಟಿಯಾಗಲು ನಿನ್ನೆ ಉತ್ಸಾಹದಲ್ಲಿ …

Read More »

ನಿಮ್ಮ ಕ್ಷೇತ್ರಗಳಿಗೆ ನಿತ್ಯವೂ ಹೋಗಿ: ಎಎಪಿ ಶಾಸಕರಿಗೆ ಕೇಜ್ರಿವಾಲ್ ಸಂದೇಶ

ನವದೆಹಲಿ: ತಿಹಾರ್‌ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು, ‘ಪ್ರತಿ ದಿನವೂ ನಿಮ್ಮ ವಿಧಾನಸಭೆ ಕ್ಷೇತ್ರಗಳಿಗೆ ಭೇಟಿ ನೀಡಿ. ಜನರಿಗೆ ಯಾವ ಸಮಸ್ಯೆಯೂ ಇಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಿ’ ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ಶಾಸಕರಿಗೆ ಕರೆ ನೀಡಿದ್ದಾರೆ. ಎಎಪಿ ರಾಷ್ಟ್ರೀಯ ಸಂಚಾಲಕರೂ ಆಗಿರುವ ಅರವಿಂದ ಕೇಜ್ರಿವಾಲ್‌ ನೀಡಿರುವ ಸಂದೇಶವನ್ನು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಗುರುವಾರ ಹಂಚಿಕೊಂಡಿದ್ದಾರೆ. ತಾವು ಜೈಲಿನಲ್ಲಿದ್ದರೂ, ತಮ್ಮ ಕುಟುಂಬದಂತಿರುವ ದೆಹಲಿಯ 2 ಕೋಟಿ …

Read More »

ಎಸ್ಸೆಸ್ಸೆಲ್ಸಿ ಪರೀಕ್ಷೆ: ವಿದ್ಯಾರ್ಥಿನಿ ಅಸ್ವಸ್ಥ

ಬೆಳಗಾವಿ: ಇಲ್ಲಿನ ಅಂಜುಮನ್‌ ಇಂಗ್ಲಿಷ್‌ ಮಾಧ್ಯಮ ಪ್ರೌಢಶಾಲೆಯ ಕೇಂದ್ರದಲ್ಲಿ ಮಂಗಳವಾರ ನಡೆದ ಎಸ್ಸೆಸ್ಸೆಲ್ಸಿ ಗಣಿತ ವಿಷಯದ ಪರೀಕ್ಷೆಯಲ್ಲಿ ಅನಾರೋಗ್ಯದಿಂದ ಅಸ್ವಸ್ಥಗೊಂಡ ವಿದ್ಯಾರ್ಥಿನಿ ಪ್ರಜ್ಞೆ ತಪ್ಪಿದ ಘಟನೆ ನಡೆಯಿತು. ಕೇಂದ್ರದ ಮುಖ್ಯ ಅಧೀಕ್ಷಕ ಎಸ್.ಎಸ್.ಹಾದಿಮನಿ ಮತ್ತಿತರರು ತಕ್ಷಣವೇ ಕರೆ ಮಾಡಿ, ಆಂಬುಲೆನ್ಸ್‌ ಕರೆಯಿಸಿದರು. ಅಸ್ವಸ್ಥಗೊಂಡ ವಿದ್ಯಾರ್ಥಿನಿಗೆ ತ್ವರಿತವಾಗಿ ಪ್ರಥಮ ಚಿಕಿತ್ಸೆ ಕೊಡಿಸಿದರು. ನಂತರ ಚೇತರಿಸಿಕೊಂಡ ವಿದ್ಯಾರ್ಥಿನಿ ಪರೀಕ್ಷೆ ಬರೆದಳು. ಪರೀಕ್ಷಾ ಕೇಂದ್ರಕ್ಕೆ ಸಿಇಒ ಭೇಟಿ: ಬೆಳಗಾವಿಯ ಸೇಂಟ್ ಝೇವಿಯರ್ಸ್ ಪ್ರೌಢಶಾಲೆಯ ಪರೀಕ್ಷಾ …

Read More »

ಕೊಳವೆಬಾವಿ ದುರಂತ: ವಿಜಯಪುರದಲ್ಲಿ ಇದೆ ಮೊದಲಲ್ಲ!

ವಿಜಯಪುರ: ಜಿಲ್ಲೆಯಲ್ಲಿ ಕೊಳವೆಬಾವಿ ದುರಂತ ಸಂಭವಿಸುತ್ತಿರುವುದು ಇದೆ ಮೊದಲಲ್ಲ. ಈ ಹಿಂದೆ ಇದೇ ರೀತಿ ಎರಡು ಪ್ರಕರಣಗಳು ಘಟಿಸಿದ್ದ ಕಹಿ ಅನುಭವಗಳು ಜಿಲ್ಲೆಯ ಜನರ ಸ್ಮೃತಿಪಟಲದಲ್ಲಿವೆ. ಈ ಮೊದಲು 2008ರಲ್ಲಿ ಇಂಡಿ ತಾಲ್ಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಕಾಂಚನಾ ಎಂಬ ಬಾಲಕಿ ಮತ್ತು 2014ರಲ್ಲಿ ನಾಗಠಾಣ ಸಮೀಪದ ದ್ಯಾಬೇರಿ ಗ್ರಾಮದಲ್ಲಿ, ಯಾದಗಿರಿ ಜಿಲ್ಲೆಯಿಂದ ಕೂಲಿಗೆ ಬಂದಿದ್ದ ಹನುಮಂತ ಪಾಟೀಲ ಎಂಬುವವರ ಮೂರು ವರ್ಷದ ಹೆಣ್ಣು ಮಗು ಅಕ್ಷತಾ ಕೊಳವೆಬಾವಿಗೆ ಆಕಸ್ಮಿಕವಾಗಿ …

Read More »

ಕಲಬುರಗಿ | ಶ್ರೇಯಾಂಕಗೆ ತವರಲ್ಲಿ ಅದ್ದೂರಿ ಸ್ವಾಗತ

ಜೇವರ್ಗಿ(ಕಲಬುರಗಿ ಜಿಲ್ಲೆ): ಮಹಿಳಾ ಪ್ರೀಮಿಯರ್‌ ಲೀಗ್‌ (ಡಬ್ಲ್ಯುಪಿಎಲ್‌) ಕ್ರಿಕೆಟ್‌ ಟೂರ್ನಿಯಲ್ಲಿ ಪ್ರಶಸ್ತಿ ವಿಜೇತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ಆಟಗಾರ್ತಿ ಶ್ರೇಯಾಂಕ ಪಾಟೀಲ ಅವರನ್ನು ಸ್ವಗ್ರಾಮ ಕೋಳಕೂರಿನಲ್ಲಿ ಬುಧವಾರ ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದರು. ಶ್ರೇಯಾಂಕ ಮೂಲತಃ ಕಲಬುರಗಿ ಜಿಲ್ಲೆಯ ಕೋಳಕೂರ ಗ್ರಾಮದವರು. ತವರಿಗೆ ಬಂದ ಅವರನ್ನು ಗ್ರಾಮದ ಹೊರವಲಯದಿಂದ ಸಿದ್ಧಬಸವೇಶ್ವರ ದೇವಸ್ಥಾನದವರೆಗೆ ಭವ್ಯ ಮೆರವಣಿಗೆ ಮೂಲಕ ಕರೆತರಲಾಯಿತು. ಮೆರವಣಿಗೆ ಬಳಿಕ ಶ್ರೇಯಾಂಕ ಪಾಟೀಲ ಸಿದ್ಧಬಸವೇಶ್ವರರ ದರ್ಶನ ಪಡೆದರು. ಮೆರವಣಿಗೆಯಲ್ಲಿ …

Read More »