ಬೆಂಗಳೂರು: ಅಬಕಾರಿ ಇಲಾಖೆ ಅವ್ಯವಹಾರದ ವಿರುದ್ಧ ‘ದೋಸ್ತಿ’ ಸಮರ ಸಾರಿದೆ. ಸದನದಲ್ಲಿ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ ನಡೆಸುತ್ತಿವೆ. ತಿಮ್ಮಾಪೂರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ನಾಯಕರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಸದನ ಮುಂದೂಡಿದರೂ ಹೊರಗೆ ಬರದೇ ವಿಪಕ್ಷಗಳ ಸದಸ್ಯರು ಒಳಗೆ ಉಳಿದಿದ್ದಾರೆ. ಪೋಸ್ಟರ್ ಹಿಡಿದು ಸದನದ ಬಾವಿಯಲ್ಲಿ ಧರಣಿ ಮಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ಧಿಕ್ಕಾರ, ಘೋಷಣೆ ಕೂಗಿದ್ದಾರೆ. ಧರಣಿ ನಿರತ ಶಾಸಕರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಮೊಸರನ್ನ ಮತ್ತು ದಾಲ್ ಕಿಚಡಿ …
Read More »ಜೈಲಿನಿಂದ ಬಂದು ಶಾಸಕನಾಗಿ ಪ್ರಮಾಣವಚನ ಸ್ವೀಕರಿಸಿದ ಅನಂತ್ ಸಿಂಗ್
ಪಾಟ್ನಾ: ಕೋರ್ಟ್ ಅನುಮತಿಯೊಂದಿಗೆ ಜೈಲಿನಿಂದ ಬಂದು ಜೆಡಿಯು ಮುಖಂಡ ಮೊಕಾಮಾ ಅನಂತ್ ಸಿಂಗ್ ಶಾಸಕನಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣವಚನ ಬಳಿಕ ಸಿಎಂ ನಿತೀಶ್ ಕುಮಾರ್ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡರು. ದುಲಾರ್‌ಚಂದ್ ಯಾದವ್ ಹತ್ಯೆ ಪ್ರಕರಣದಲ್ಲಿ ಸಿಂಗ್ ಕಳೆದ ಮೂರು ತಿಂಗಳಿನಿಂದ ಜೈಲಿನಲ್ಲಿದ್ದಾರೆ. ಪ್ರಮಾಣ ವಚನ ಸ್ವೀಕಾರಕ್ಕೆ ಮಾತ್ರ ಪಾಟ್ನಾ ಸಿವಿಲ್ ನ್ಯಾಯಾಲಯ ಸಿಂಗ್ ಅವರಿಗೆ ಅನುಮತಿ ನೀಡಿತ್ತು. ಜಾಮೀನು ಇನ್ನೂ ಅನುಮೋದನೆಯಾಗದ ಕಾರಣ, ವಿಧಾನಸಭಾ ಕಲಾಪ ಮುಗಿದ …
Read More »ಅಬಕಾರಿ ಇಲಾಖೆಯಲ್ಲಿ ಬ್ರಹಾಂಡ ಭ್ರಷ್ಟಾಚಾರ : ಅಶೋಕ್ ಗುಡುಗು
ಬೆಂಗಳೂರು ಜ.3- ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅಧಿವೇಶನದಲ್ಲಿಂದು ಬಿಡಿಸಿಟ್ಟರು. ನಿಯಮ 69ರ ಅಡಿ ಸಾರ್ವಜನಿಕ ಮಹತ್ವದ ವಿಷಯವನ್ನಾಗಿ ಚರ್ಚೆಗೆ ಕೈಗೆತ್ತಿಕೊಂಡ ಅಶೋಕ್ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎಲ್ಲಾ ಇಲಾಖೆಗಳಿಗಿಂತಲೂ ಅಬಕಾರಿ ಇಲಾಖೆ ಭ್ರಷ್ಟಾಚಾರದಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಪ್ರತಿಯೊಂದು ಮದ್ಯದ ಅಂಗಡಿಯಿಂದಲೂ ಮಂತ್ಲಿ ನಿಗದಿಯಾಗಿದೆ. ವರ್ಗಾವಣೆ, ಹೊಸ ಪರವಾನಗಿ ನೀಡಲು, ನವೀಕರಣ ಮಾಡಲು, ಹೆಸರು …
Read More »ಮೋದಿ-ಟ್ರಂಪ್ ಒಪ್ಪಂದ ಮಹತ್ವದ ಮೈಲಿಗಲ್ಲು : ಬೊಮ್ಮಾಯಿ
ಬೆಂಗಳೂರು,ಫೆ.3- ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕಾ ಅಧ್ಯಕ್ಷ್ಯ ಡೊನಾಲ್ಡ್ ಟ್ರಂಪ್ ನಡುವೆ ನಡೆದ ಎರಡು ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರಗಳ ಒಪ್ಪಂದ ಎರಡೂ ದೇಶಗಳ ನಡುವೆ ಸಹಕಾರ ಸಂಬಂಧ ವೃದ್ಧಿಗೆ ಮಹತ್ವದ ಮೈಲುಗಲ್ಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಎಕ್‌್ಸಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರ ಸದೃಢ ನಾಯಕತ್ವ ವಿಶ್ವಮಟ್ಟದಲ್ಲಿ ಭಾರತದ ರಾಷ್ಟ್ರೀಯ ಹಿತಾಸಕ್ತಿ ಕಾಪಾಡುವಲ್ಲಿ ಯಶಸ್ವಿಯಾಗಿದೆ. ಅವರ ಸಾಮರ್ಥ್ಯವನ್ನು ಬಳಸಿಕೊಂಡು …
Read More »ಬಿಜೆಪಿ ಸಚಿವೆ ಪಂಕಜಾ ಮುಂಡೆ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ – ಚುನಾವಣಾ ಪ್ರಚಾರ ರದ್ದು
ಮುಂಬೈ: ಬಿಜೆಪಿ ನಾಯಕಿ ಹಾಗೂ ರಾಜ್ಯ ಪರಿಸರ ಮತ್ತು ಪಶುಸಂಗೋಪನಾ ಸಚಿವೆ ಪಂಕಜಾ ಮುಂಡೆ ಅವರ ಹೆಲಿಕಾಪ್ಟರ್‌ನಲ್ಲಿ ಮಂಗಳವಾರ ತಾಂತ್ರಿಕ ದೋಷ ಕಂಡುಬಂದಿದೆ. ಹೀಗಾಗಿ ಲಾತೂರ್ ಚುನಾವಣಾ ಪ್ರಚಾರ ಕಾರ್ಯಕ್ರಮವನ್ನ ದಿಢೀರ್ ರದ್ದುಗೊಳಿಸಲಾಗಿದೆ. ಇಂದು ಜಿಲ್ಲಾ ಚುನಾವಣಾ ಪ್ರಚಾರಕ್ಕಾಗಿ ಪಂಕಜಾ ಮುಂಡೆ ಅವರು ಮಹಾರಾಷ್ಟ್ರದಲ್ಲಿ ಸಂಭಾಜಿನಗರ ರಿಂದ ಲಾತೂರ್‌ಗೆ ತೆರಳಬೇಕಿತ್ತು. ಈ ವೇಳೆ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ (Technical Issue) ಕಂಡುಬಂದಿತು. ಹಾರಾಟ ನಡೆಸುವ ಮೊದಲೇ ಪೈಲಟರ್ ಈ ವಿಷಯ …
Read More »ವಕ್ಫ್, ಅಬಕಾರಿ ಸೇರಿ ಸುನೇತ್ರಾ ಪವಾರ್‌ಗೆ 4 ಖಾತೆ ಹಂಚಿಕೆ – ಹಣಕಾಸು ತಮ್ಮಲ್ಲೇ ಇಟ್ಟುಕೊಂಡ ಫಡ್ನವಿಸ್
ಮುಂಬೈ: ಅಜಿತ್ ಪವಾರ್ ಅವರ ನಿಧನದ ನಂತರ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸುನೇತ್ರಾ ಪವಾರ್ ಅವರಿಗೆ ರಾಜ್ಯ ಅಬಕಾರಿ (ಎಕ್ಸೈಸ್), ಕ್ರೀಡೆ ಮತ್ತು ಯುವ ಕಲ್ಯಾಣ, ಅಲ್ಪಸಂಖ್ಯಾತರ ವ್ಯವಹಾರಗಳು ಮತ್ತು ವಕ್ಫ್ ಇಲಾಖೆಗಳ ಜವಾಬ್ದಾರಿ ನೀಡಲಾಗಿದೆ. ಅಜಿತ್ ಪವಾರ್ ಅವರು ಹಿಂದೆ ಹೊಂದಿದ್ದ ಹಣಕಾಸು ಮತ್ತು ಯೋಜನಾ ಇಲಾಖೆಗಳನ್ನ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೇ ಉಳಿಸಿಕೊಂಡಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ಬಜೆಟ್ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ಅವರೇ ಬಜೆಟ್ …
Read More »ರಾಷ್ಟ್ರೀಯ ಮಟ್ಟದ ಲೆಗ್ ಬಾಲ್ ಕ್ರಿಕೆಟ್ ಟೂರ್ನಿಗೆ ಚಿಕ್ಕಮಗಳೂರಿನ 18 ಬಾಲಕರು ಆಯ್ಕೆಯಾಗಿದ್ದಾರೆ
ರಾಷ್ಟ್ರೀಯ ಮಟ್ಟದ ಲೆಗ್ ಬಾಲ್ ಕ್ರಿಕೆಟ್ ಟೂರ್ನಿಗೆ ಚಿಕ್ಕಮಗಳೂರಿನ 18 ಬಾಲಕರು ಆಯ್ಕೆಯಾಗಿದ್ದಾರೆ ಚಿಕ್ಕಮಗಳೂರು: ರೆಡ್ ಬಾಲ್, ವೈಟ್ ಬಾಲ್ ಕ್ರಿಕೆಟ್ ಬಗ್ಗೆ ಕೇಳಿದ್ದೇವೆ. ಇದರ ನಡುವೆ, ಲೆಗ್ ಬಾಲ್ ಕ್ರಿಕೆಟ್ ಕೂಡಾ ಜನಪ್ರಿಯತೆ ಪಡೆಯುತ್ತಿದೆ. ಈ ಕ್ರೀಡೆಯಲ್ಲಿ ಚಿಕ್ಕಮಗಳೂರಿನ 18 ಮಕ್ಕಳು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಲು ಸಜ್ಜಾಗಿದ್ದಾರೆ. ಲೆಗ್ ಬಾಲ್ ಕ್ರಿಕೆಟ್ ದಕ್ಷಿಣ ಏಷ್ಯಾ ದೇಶಗಳಾದ ಭಾರತ, ನೇಪಾಳ, ಭೂತನ್‌ನಲ್ಲಿ ಹೆಚ್ಚು ಪ್ರಚಲಿತದಲ್ಲಿದೆ. ಪ್ರತಿ ತಂಡದಲ್ಲಿ 11 ಜನರು ಆಟಗಾರರಿರುತ್ತಾರೆ. …
Read More »ಅರಣ್ಯ ಇಲಾಖೆಯ ಅನುಮತಿ ಪಡೆಯದೇ 50 ಎಕರೆ ಜಾಗದಲ್ಲಿದ್ದ ಮರಗಳನ್ನು ಕಡಿದು ಹಾಕಲಾಗಿದೆ
ಬೆಳಗಾವಿ: ಅರಣ್ಯ ಇಲಾಖೆಯ ಅನುಮತಿ ಪಡೆಯದೇ 50 ಎಕರೆ ಜಾಗದಲ್ಲಿದ್ದ ಮರಗಳನ್ನು ನಾಶಪಡಿಸಲಾಗಿದೆ ಎಂದು ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಡಾಲ ಅಂಕಲಗಿ ಗ್ರಾಮದ ಕೌರಿಗುಡ್ಡದಲ್ಲಿ ಮರಗಳನ್ನು ಕತ್ತರಿಸಲಾಗಿದೆ. ಕಂದಾಯ ಇಲಾಖೆಗೆ ಸೇರಿದ 50 ಎಕರೆ ಜಾಗವನ್ನು ಇಂಧನ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಸೋಲಾರ್ ಪ್ಲ್ಯಾಂಟ್ ನಿರ್ಮಿಸಲು ಲೀಸ್ ಮೂಲಕ ಜಮೀನು ನೀಡಲು ಅನುಮೋದನೆ ನೀಡಲಾಗಿದೆ. ಸೋಲಾರ್ ಪ್ಲ್ಯಾಂಟ್ ಅಳವಡಿಸಲು ಸಾವಿರಾರು ಮರಗಳನ್ನು ಅರಣ್ಯ ಇಲಾಖೆಯಿಂದ ಯಾವುದೇ ಅನುಮತಿ …
Read More »ಸಿದ್ರಾಮಯ್ಯ ಹೌದು ಹುಲಿಯಾ ಆಗಿ ಉಳಿದಿಲ್ಲ, ʻಹೌದು ಇಲಿಯಾʼ ಆಗಿದ್ದಾರೆ: ಅಶೋಕ್ ಲೇವಡಿ
ಬೆಂಗಳೂರು: ಸಿದ್ದರಾಮಯ್ಯ ʻಹೌದು ಹುಲಿಯಾʼ ಆಗಿ ಉಳಿದಿಲ್ಲ. ಅವರೀಗ ಹೌದು ಇಲಿಯಾ ಆಗಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಸಿಎಂಗೆ ವಿಧಾನಸಭೆಯಲ್ಲಿ ಕಾಲೆಳೆದರು. ರಾಜ್ಯಪಾಲರ ಭಾಷಣ ಮೇಲೆ ಚರ್ಚೆ ನಡೆಸಿದ ಆರ್ ಅಶೋಕ್, ಸರ್ಕಾರದ ವೈಫಲ್ಯಗಳು, ಭ್ರಷ್ಟಾಚಾರ ಆರೋಪ ಪ್ರಕರಣಗಳನ್ನ ಪ್ರಸ್ತಾಪಿಸಿ ತರಾಟೆಗೆ ತೆಗೆದುಕೊಂಡ್ರು. ಸಿಎಂ ಡಲ್ ಆಗಿದ್ದಾರೆ, ಮೊದಲಿನ ಹಾಗಿಲ್ಲ. ಆಡಳಿತದಲ್ಲಿ ಬಿಗಿ ಇಲ್ಲ. ʻಹೌದು ಹುಲಿಯಾ ಆಗಿ ಅವ್ರು ಉಳಿದಿಲ್ಲ, ಹೌದು ಇಲಿಯಾʼ ಆಗಿದ್ದಾರೆ. ಲೂಟಿಕೋರ …
Read More »ಆಂಬ್ಯುಲೆನ್ಸ್ನಲ್ಲಿಯೇ ಹೆರಿಗೆ ಮಾಡಿಸಿದ ಚಾಲಕ,
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಮನ ಮಿಡಿಯುವ ಘಟನೆ ನಡೆದಿದೆ. ಆಂಬ್ಯುಲೆನ್ಸ್ ಚಾಲಕ ಮಾಡಿರುವ ಕೆಲಸಕ್ಕೆ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮೂಡಿಗೆರೆಯಲ್ಲಿ ಅಸ್ಸಾಂ ಮೂಲದ ಅಸ್ಮಿಯಾ ಆಂಬ್ಯುಲೆನ್ಸ್ನಲ್ಲೇ ಹೆರಿಗೆಗೊಳಗಾಗಿದ್ದಾರೆ. ಚಾಲಕ ಆರೀಫ್ ಸಮಯ ಪ್ರಜ್ಞೆಯಿಂದ ತಾಯಿ ಮಗು ಇಬ್ಬರೂ ಸುರಕ್ಷಿತವಾಗಿ ಆಸ್ಪತ್ರೆ ತಲುಪಿದ್ದಾರೆ. ಅಂದ ಹಾಗೆ ಇವರು ಅಸ್ಸಾಂ ಮೂಲದ ಕೂಲಿ ಮಾಡುವ ಮಹಿಳೆ. ಚಿಕ್ಕಮಗಳೂರಿನ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದು, ತುಂಬು ಗರ್ಭಿಣಿಯಾಗಿದ್ದರು. ಭಾನುವಾರ ತೀರಾ …
Read More »
Laxmi News 24×7