Breaking News

ರಾಜಕೀಯ

ಧರೋಜಿ ಧಾಮದಲ್ಲಿ ಕರಡಿಗಳ ತುಂಟಾಟ; ವರ್ಷಧಾರೆಯ ಸಿಂಚನಕ್ಕೆ ನರ್ತನ ಮಾಡಿದ ನವಿಲು

ವಿಜಯನಗರ: ಏಷ್ಯಾದ ಅತಿದೊಡ್ಡ ಕರಡಿ ಧಾಮವೆಂದು ಖ್ಯಾತಿ ಪಡೆದಿರುವ ದರೋಜಿ ಕರಡಿ ಧಾಮದ ಕಾನನದಲ್ಲಿ ಕರಡಿಗಳು ತುಂಟಾಟವಾಡಿ ನಲಿಯುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳೆದ ತಿಂಗಳಿಂದ ಏರುತ್ತಿರುವ ಬಿಸಿಲಿನ ತಾಪದ ಬೇಗೆಯಿಂದ ಬೆಂದಿದ್ದ ವನ್ಯಮೃಗಗಳು ಮಳೆ ಬಂದ ಹಿನ್ನೆಲೆ ಹಾಗೂ ವಾತಾವರಣ ತಂಪಾದ ಕಾರಣ ಈ ರೀತಿ ಚಿನ್ನಾಟವಾಡುವ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸಿವೆ. ಕಡುಬಿಸಿಲಿನಿಂದ ಕಾದು ಹೆಂಚಾಗಿದ್ದ ಧರೆ, ಮಳೆಯಿಂದ ಕೂಲ್ ಕೂಲ್ ಆಗಿದ್ದು, ಕರಡಿ ಧಾಮದಲ್ಲಿನ ಕರಡಿಗಳು …

Read More »

ಬಪ್ಪನಾಡು ವಾರ್ಷಿಕ ಜಾತ್ರೆ ವೇಳೆ ಮುರಿದು ಬಿದ್ದ ರಥ

ಮಂಗಳೂರು: ಕರಾವಳಿಯ ಇತಿಹಾಸ ಪ್ರಸಿದ್ಧ ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ವಾರ್ಷಿಕ ಉತ್ಸವದ ವೇಳೆ ರಥ ಮುರಿದು ಬಿದ್ದ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ. ವರ್ಷಾವಧಿ ಜಾತ್ರೆಯ ವೇಳೆ ಬ್ರಹ್ಮರಥೋತ್ಸವ ನಡೆಯುತ್ತಿರುವಾಗ ರಥದ ಮೇಲ್ಬಾಗ ಮುರಿದು ಬಿದ್ದಿದೆ. ರಾತ್ರಿ ಸುಮಾರು 2 ಗಂಟೆ ವೇಳೆಗೆ ಈ ಘಟನೆ ಸಂಭವಿಸಿದೆ. ಈ ವೇಳೆ, ಕ್ಷೇತ್ರದಲ್ಲಿ ಸಾಕಷ್ಟು ಭಕ್ತರು ಹಾಗೂ ಅರ್ಚಕರು ರಥದಲ್ಲೇ ಇದ್ದರು. ಆದರೆ, ಯಾರಿಗೂ ಯಾವುದೇ ಹಾನಿ ಸಂಭವಿಸಿಲ್ಲ. ಬಳಿಕ …

Read More »

ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ಜಿಲ್ಲಾ ಬ್ರಾಹ್ಮಣ ವೇದಿಕೆ ಪ್ರತಿಭಟನೆ ನಡೆಸಿತು

ಮೈಸೂರು : ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಹಾಕಿದ್ದ ಜನಿವಾರ ತೆಗೆಸಿದ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ, ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಜಿಲ್ಲಾ ಬ್ರಾಹ್ಮಣ ವೇದಿಕೆ ಪ್ರತಿಭಟನೆ ನಡೆಸಿ ಕೃಷ್ಣರಾಜ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದರು. ನಗರದ ಅಗ್ರಹಾರ ವೃತ್ತದಲ್ಲಿರುವ ಕೃಷ್ಣರಾಜ ಪೊಲೀಸ್ ಠಾಣೆ ಮುಂದೆ ಘಂಟೆ ಭಾರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಈ ಘಟನೆಗೆ ಸಂಬಂಧಿಸಿದ ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು, …

Read More »

ಪರಿಸರ ರಕ್ಷಣೆಗೆ ಪಣ: ತುಮಕೂರು ಪರಿಸರ ಪ್ರೇಮಿಯ ಸೈಕಲ್ ಯಾತ್ರೆ –

ಬೆಳಗಾವಿ: ಪರಿಸರ ರಕ್ಷಣೆ, ಪ್ರಕೃತಿಯನ್ನು ಉಳಿಸಲು ಇಲ್ಲೊಬ್ಬ ಯುವ ಪರಿಸರ ಪ್ರೇಮಿ ಪಣ ತೊಟ್ಟಿದ್ದಾರೆ. ರಾಜ್ಯಾದ್ಯಂತ ಸೈಕಲ್ ಏರಿ ಪರಿಸರ ಯಾತ್ರೆ ಮಾಡುತ್ತಿದ್ದಾರೆ. ಇವರ ನಿಸ್ವಾರ್ಥ ಸೇವೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಹೌದು, ತಾವಾಯ್ತು, ತಮ್ಮ ಕುಟುಂಬ ಆಯ್ತು ಅಂತಾ ಇರುವ ಜನರ ಮಧ್ಯ ಇಲ್ಲೊಬ್ಬ ಯುವಕ ಪರಿಸರಕ್ಕಾಗಿ ರಾಜ್ಯ ಸುತ್ತುತ್ತಿದ್ದಾರೆ. ಹೀಗೆ ಸೈಕಲ್ ಸವಾರಿ ಮಾಡುತ್ತಿರುವ ಯುವಕನೇ ಪರಿಸರ ಪ್ರೇಮಿ ಮಹಾಲಿಂಗ. ಮೂಲತಃ ತುಮಕೂರಿನವರು. ರಾಜ್ಯದ ಎಲ್ಲಾ ಹಳ್ಳಿಗಳಲ್ಲಿ ಅರಣ್ಯ …

Read More »

ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ ಪ್ರಕರಣ ಕುರಿತಂತೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲು

ಶಿವಮೊಗ್ಗ: ನಗರದ ಆದಿಚುಂಚನಗಿರಿ ಶಾಲೆಯಲ್ಲಿ ನಡೆದ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ನೀಡಿರುವ ದೂರಿನ ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಜನಿವಾರ ತೆಗೆಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ದೂರು ನೀಡಿತ್ತು. ಏಪ್ರಿಲ್ 16ರಂದು ನಡೆದಿದ್ದ ಸಿಇಟಿ ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಲಾಗಿದೆ ಎಂದು ಆರೋಪಿಸಲಾಗಿದೆ. ಪರೀಕ್ಷಾ ವಿಚಾರದಲ್ಲಿ …

Read More »

ರಿಕ್ಕಿ ರೈ ಮೇಲೆ ಗುಂಡಿನ ದಾಳಿ

ರಾಮನಗರ: ದಿವಂಗತ ಮುತ್ತಪ್ಪ ರೈ ಅವರ ಕಿರಿಯ ಪುತ್ರ ರಿಕ್ಕಿ ರೈ ಅವರ ಮೇಲೆ ದುಷ್ಕರ್ಮಿ ಗುಂಡಿನ ದಾಳಿ ನಡೆಸಿರುವ ಘಟನೆ ಶುಕ್ರವಾರ ರಾತ್ರಿ ಬಿಡದಿ ಬಳಿ ನಡೆದಿದೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿಕ್ಕಿ ಸದ್ಯಕ್ಕೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಕಾರು ಚಾಲಕ ಬಸವರಾಜು ನೀಡಿರುವ ದೂರಿನ ಮೇರೆಗೆ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧ ಸೇರಿದಂತೆ ನಾಲ್ವರ ವಿರುದ್ಧ ಎಫ್​​ಐಆರ್​ ದಾಖಲಾಗಿದೆ. ಚಾಲಕ ನೀಡಿದ ದೂರಿನಲ್ಲಿ …

Read More »

ವಿದ್ಯಾಸಿರಿ ಯೋಜನೆಯ ಮೊತ್ತ ಎರಡು ಸಾವಿರ ರೂಪಾಯಿಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ

ವಿದ್ಯಾಸಿರಿ ಯೋಜನೆಯ ಮೊತ್ತ ಎರಡು ಸಾವಿರ ರೂಪಾಯಿಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಕೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಿದೇವ ಕನ್ವೆಷ್ನನ್ ಹಾಲ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮಡಿವಾಳ ಮತ್ತು …

Read More »

ಖಾನಾಪೂರದಲ್ಲಿ ವಿ. ವಾಯ್. ಚವ್ಹಾಣ್ ಪಾಲಿಟೆಕ್ನಿಕ್ ಕಾಲೇಜಿಗೆ ಅನುಮೋದನೆ ಲೋಕಮಾನ್ಯ ಸಂಸ್ಥೆಯ ಉಪಾಧ್ಯಕ್ಷ ಪಂಢರಿ ಪರಬ್ ಅವರಿಂದ ಮಾಹಿತಿ

ಖಾನಾಪೂರದಲ್ಲಿ ವಿ. ವಾಯ್. ಚವ್ಹಾಣ್ ಪಾಲಿಟೆಕ್ನಿಕ್ ಕಾಲೇಜಿಗೆ ಅನುಮೋದನೆ ಲೋಕಮಾನ್ಯ ಸಂಸ್ಥೆಯ ಉಪಾಧ್ಯಕ್ಷ ಪಂಢರಿ ಪರಬ್ ಅವರಿಂದ ಮಾಹಿತಿ ಲೋಕಮಾನ್ಯ ವಿವಿಧೋದ್ದೇಶ ಸಹಕಾರಿ ಸಂಘವು ಸಹಕಾರಿ ವಲಯದ ಜೊತೆಗೆ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಗ್ರಾಮೀಣ ಅಭಿವೃದ್ಧಿಯ ಕಾರ್ಯಗಳಿಗೆ ಸಮರ್ಪಿತವಾಗಿದೆ. ಶಿಕ್ಷಣದ ಮೂಲಕ ಸಾಮಾಜಿಕ ಪರಿವರ್ತನೆಯ ಪಾತ್ರವನ್ನು ವಹಿಸಿಕೊಂಡು, ಖಾನಾಪೂರದ ಯುವಕರ ಕೌಶಲ್ಯಗಳನ್ನು ಅನಾವರಣಗೊಳಿಸಲು ತಾಲೂಕಿನಲ್ಲಿ ಮೊದಲ ಪಾಲಿಟೆಕ್ನಿಕ್ ಕಾಲೇಜನ್ನು ಪ್ರಾರಂಭಿಸಲಾಗಿದೆ. ಖಾನಾಪೂರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಂಢರಿ ಪರಬ್ …

Read More »

ಬಸವಾದಿ ಶರಣರ ವೈಭವ’ ರಥಯಾತ್ರೆಗೆ ಸಿಎಂ ಚಾಲನೆ:ಲಾಂಛನ ಬಿಡುಗಡೆ

ಅನುಭವ ಮಂಟಪ- ಬಸವಾದಿ ಶರಣರ ವೈಭವ’ ರಥಯಾತ್ರೆಗೆ ಸಿಎಂ ಚಾಲನೆ:ಲಾಂಛನ ಬಿಡುಗಡೆ ರಥಯಾತ್ರೆಯಿಂದ ಸಾಹಿತ್ಯದ ಪರಿಚಯ, ಬಸವಣ್ಣನವರ ವಿಚಾರಗಳು ಪ್ರಚಾರವಾಗಲಿದೆ :ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ‘ಅನುಭವ ಮಂಟಪ- ಬಸವಾದಿ ಶರಣರ ವೈಭವ’ ರಥಯಾತ್ರೆಯು ಇಡೀ ರಾಜ್ಯದಲ್ಲಿ ಪ್ರಯಾಣ ಮಾಡಲಿದೆ. ಇದರಿಂದ ವಚನ ಸಾಹಿತ್ಯದ ಪರಿಚಯ, ಬಸವಣ್ಣನವರ ವಿಚಾರಗಳು ಪ್ರಚಾರವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧದಲ್ಲಿ ಇಂದು ಆಯೋಜಿಸಲಾಗಿದ್ದ ‘ಅನುಭವ …

Read More »

ಕೊನೆಗೂ ಬೆಳಗಾವಿಗರ ಬಹುಪ್ರತೀಕ್ಷಿತ ನೂತನವಾಗಿ ಮಾರ್ಡನ್ ಮಾರ್ಕೆಟಾಗಿ ರೂಪುಗೊಂಡ ಕಲಾಮಂದಿರ

ಕೊನೆಗೂ ಬೆಳಗಾವಿಗರ ಬಹುಪ್ರತೀಕ್ಷಿತ ನೂತನವಾಗಿ ಮಾರ್ಡನ್ ಮಾರ್ಕೆಟಾಗಿ ರೂಪುಗೊಂಡ ಕಲಾಮಂದಿರದ ಲೋಕಾರ್ಪಣೆಗೆ ಮೂಹೂರ್ತ ಫಿಕ್ಸ್ ಆಗಿದೆ. , ಬೆಳಗಾವಿ ಟಿಳಕವಾಡಿಯಲ್ಲಿರುವ ಕಲಾಮಂದಿರಕ್ಕೆ ಹೊಸ ರೂಪವನ್ನು ನೀಡಲಾಗಿದ್ದು, ಮಾರ್ಡನ್ ಮಾರ್ಕೆಟಾಗಿ ಕಲಾಮಂದಿರ ಪರಿವರ್ತನೆಗೊಂಡಿದೆ. ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ನಿರ್ಮಾಣ ಕಾರ್ಯ ಮುಗಿದಿದ್ದು, ಕೊನೆಗೂ ಲೋಕಾರ್ಪಣೆಗೆ ಮೂಹೂರ್ತ ಫಿಕ್ಸ್ ಆಗಿದೆ. ಇದೇ ಏಪ್ರೀಲ್ 20 ರಂದು ಬೆಳಿಗ್ಗೆ 11:30 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ

Read More »