ಮಕ್ಕಳಿಲ್ಲ ಎನ್ನುವವರು ಮಕ್ಕಳಿದ್ದವರ ಪರಿ ಏನಾಗುತ್ತಿದೆ ನೋಡಿ…!!! ವೃದ್ಧಾಶ್ರಮವಾಗುತ್ತಿದೆ ಬೆಳಗಾವಿ ಬಿಮ್ಸ್; ಇಳಿ ವಯಸ್ಸಿನಲ್ಲಿ ಮಕ್ಕಳಿದ್ದರೂ ಅನಾಥವಾಗುತ್ತಿದ್ದಾರೆ ತಂದೆ-ತಾಯಿಯರು…!!! ನಮಗೆ ಮಕ್ಕಳಾಗಿಲ್ಲ ಎಂದು ಚಿಂತಿಸುವವರೂ ಮಕ್ಕಳಿದ್ದ ತಂದೆ-ತಾಯಿಯರ ಪರಿಸ್ಥಿತಿ ಹೇಗಿದೆ ಎಂದು ನೋಡಲೇಬೇಕಾದ ಒಂದು ವರದಿ ಇಲ್ಲಿದೆ. ಹೌದು, 9 ತಿಂಗಳು ಹೊತ್ತು ಹೆತ್ತಿ ಮಕ್ಕಳಿಗೆ ಜನ್ಮ ನೀಡಿ, ಕಷ್ಟಪಟ್ಟು ಬೆಳೆಸಿ ವೃದ್ಧಾಪ್ಯಕಾಲದಲ್ಲಿ ಆಸರೆಯಾಗುತ್ತಾರೆಂದು ಭಾವಿಸುವ ಪಾಲಕರು ಒಂದು ಬಾರಿ ಈ ವರದಿಯನ್ನು ನೋಡಿ. ಮಗುವಿಗೆ ಹುಷಾರಿಲ್ಲದಿದ್ದರೇ, ರಾತ್ರಿಯಿಡಿ ನಿದ್ದೆಗೆಡ್ಡು …
Read More »ಸಿದ್ಧರಾಮಯ್ಯ-ಡಿಕೆಶಿ ಒಟ್ಟಾಗಿರುವಂತೆ ಖರ್ಗೆ ಸಲಹೆ :ಗೃಹ ಸಚಿವ ಜಿ. ಪರಮೇಶ್ವರ
ಸಿದ್ಧರಾಮಯ್ಯ-ಡಿಕೆಶಿ ಒಟ್ಟಾಗಿರುವಂತೆ ಖರ್ಗೆ ಸಲಹೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??? ರಾಜ್ಯದಲ್ಲಿ ನಾವೆಲ್ಲ ಒಟ್ಟಾಗಿಯೇ ಇದ್ದೇವೆ. ಸಿಎಂ ಮತ್ತು ಡಿಸಿಎಂ ಒಟ್ಟಾಗಿಯೇ ಜನಸೇವೆ ಮಾಡುತ್ತಿದ್ದೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು. ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನಾವೆಲ್ಲರೂ ಒಟ್ಟಾಗಿ ಹೋದರೇ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು , …
Read More »ಹಸೆಮಣೆ ಏರಬೇಕಿದ್ದ ಮಗನಿಗೆ ಚಟ್ಟ ಕಟ್ಟಿದ ತಂದೆ ಮತ್ತು ಅಣ್ಣ?
ಹಸೆಮಣೆ ಏರಬೇಕಿದ್ದ ಮಗನಿಗೆ ಚಟ್ಟ ಕಟ್ಟಿದ ತಂದೆ ಮತ್ತು ಅಣ್ಣ !!!! ‘ಲವ್ ಮ್ಯಾರೇಜ್’ – ಜೀವನ ಆರಂಭವಾಗುವ ಮೊದಲೇ ಕ್ಲೋಸ್!!! ಪ್ರೀತಿಸಿದ ಯುವತಿ ಜೊತೆಗೆ ಮದುವೆಗೆ ನಿಶ್ಚಿತಾರ್ಥ ಮಾಡಿದರೂ ಕೂಡ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಕಿರಿಯ ಮಗನನ್ನು ತಂದೆ ಮತ್ತು ಅಣ್ಣ ಬರ್ಬರವಾಗಿ ಕೊಲೆಗೈದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ಹಸೆಮಣೆ ಏರಬೇಕಿದ್ದ …
Read More »ಅಭಿವೃದ್ಧಿ ಕೆಲಸಗಳು ಆರಂಭ: ಶಾಹೂನಗರ, ಸಂಗಮ ಗಲ್ಲಿ ನಿವಾಸಿಗಳ ಸಂತಸ
ಅಭಿವೃದ್ಧಿ ಕೆಲಸಗಳು ಆರಂಭ: ಶಾಹೂನಗರ, ಸಂಗಮ ಗಲ್ಲಿ ನಿವಾಸಿಗಳ ಸಂತಸ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಹೂನಗರ ಪ್ರದೇಶದ ಸಂಗಮ ಗಲ್ಲಿ ಮಾತೋಶ್ರೀ ಕಾಲೋನಿಯಲ್ಲಿ ಕಳೆದ 25 ವರ್ಷಗಳಿಂದ ನಿವಾಸಿಗಳು ಮೂಲಭೂತ ಸೌಲಭ್ಯಗಳಿಗಾಗಿ ಹಂಬಲಿಸುತ್ತಿದ್ದರು. ರಸ್ತೆ, ಚರಂಡಿ ಮತ್ತು ನೀರಿನ ಸರಬರಾಜು ಸಮಸ್ಯೆಗಳು ಈ ಪ್ರದೇಶದ ನಾಗರಿಕರಿಗೆ ದೀರ್ಘಕಾಲದಿಂದ ತೊಂದರೆಯಾಗಿದ್ದವು. ಈ ಸಮಸ್ಯೆಗಳನ್ನು ಪರಿಹರಿಸಲು ಕಾಂಗ್ರೆಸ್ ನಾಯಕ ಸಂದೇಶ್ ರಾಜಮಾನೆಯ ನೇತೃತ್ವದಲ್ಲಿ ಸ್ಥಳೀಯ ನಿವಾಸಿಗಳು ಬೆಳಗಾವಿ ಉತ್ತರದ ಜನಪ್ರಿಯ ವಿಧಾನಸಭಾ …
Read More »ಅಭಿವೃದ್ಧಿ ಜತೆಗೆ ಸದೃಢ ಸಮಾಜ ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ; ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ
ಅಭಿವೃದ್ಧಿ ಜತೆಗೆ ಸದೃಢ ಸಮಾಜ ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ; ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಬೆಳಗಾವಿ : ಸರ್ವಾಂಗೀಣ ಅಭಿವೃದ್ಧಿ ಜತೆಗೆ ಸದೃಢ ಸಮಾಜ ನಿರ್ಮಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಆದ್ದರಿಂದ ಯುವ ಸಮುದಾಯ ಸದೃಢ ಸಮಾಜದ ದಿಕ್ಕಿನತ್ತ ಸಾಗಬೇಕಿದೆ ಎಂದು ಕಿತ್ತೂರು ಕ್ಷೇತ್ರದ ಶಾಸಕ ಬಾಬಾಸಾಹೇಬ ಪಾಟೀಲ ತಿಳಿಸಿದರು. ಬೈಲಹೊಂಗಲ ತಾಲೂಕಿನ ನಾವಲಗಟ್ಟಿ ಗ್ರಾಮದಲ್ಲಿ ರಸ್ತೆ ಹಾಗೂ ಶ್ರೀ ಮಾರುತಿ ದೇವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾನುವಾರ ಭೂಮಿ …
Read More »ಡಾ. ಬಾಬಾ ಸಾಹೇಬ್ ಅಂಬೇಡ್ಕರ್ 134 ನೇ ಜಯಂತಿ ಉತ್ಸವ ಕುರಿತು ಸಂಘಟನೆಗಳಿಂದ ಪೂರ್ವಭಾವಿ ಸಭೆ
ಡಾ.ಅಂಬೇಡ್ಕರ್ ಜಯಂತಿ: ಸಂಘಟನೆಗಳಿಂದ ಪೂರ್ವಭಾವಿ ಸಭೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ 134 ನೇ ಜಯಂತಿ ಉತ್ಸವ ಕುರಿತು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಉದ್ಯಾನವನದಲ್ಲಿ ರವಿವಾರ ಮಹಾಮಂಡಳ ದಿಂದ ಪೂರ್ವಭಾವಿ ಸಭೆ ಜರುಗಿತು ಮಹಾಮಂಡಳ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮಹಿಳಾ ಕಾರ್ಯಕರ್ತರು ಭಾಗಿಯಾಗಿ ಸಲಹೆ ಸೂಚನೆಗಳನ್ನು ನೀಡಿದರು. ಪೂರ್ವಭಾವಿ ಸಭೆಯಲ್ಲಿ ದಲಿತ ಮುಖಂಡ ಮಲ್ಲೇಶ ಚೌಗಲೆ ಅವರು ಜಯಂತಿ ಉತ್ಸವದ ಕುರಿತು ಮಾಹಿತಿ ನೀಡಿ, ಈ ವರ್ಷದಿಂದ …
Read More »ಮಾ.19 ರಿಂದ 26 ರ ವರೆಗೆ ಸುಳೇಭಾವಿ ಲಕ್ಷ್ಮೀ ಜಾತ್ರೆ
ಮಾ.19 ರಿಂದ 26 ರ ವರೆಗೆ ಸುಳೇಭಾವಿ ಲಕ್ಷ್ಮೀ ಜಾತ್ರೆ ಬೆಳಗಾವಿಯಲ್ಲಿ ಜಾಗೃತಿಪರ ಬೈಕ್ ರ್ಯಾಲಿ ಮಾರ್ಚ್ 19 ರಿಂದ 26 ರ ವರೆಗೆ ನಡೆಯಲಿರುವ ಸುಳೇಭಾವಿ ಶ್ರೀ ಮಹಾಲಕ್ಷ್ಮೀ ಜಾತ್ರೆಯ ನಿಮಿತ್ಯ ದೇವಸ್ಥಾನದ ಜಿರ್ಣೋದ್ಧಾರ ಕಮೀಟಿಯ ವತಿಯಿಂದ ಬೈಕ್ ರ್ಯಾಲಿ ನಡೆಸಿ, ಜನಜಾಗೃತಿ ಮೂಡಿಸಲಾಯಿತು. ಬೆಳಗಾವಿ ಜಿಲ್ಲೆ ಶಕ್ತಿದೇವತೆಗಳಲ್ಲಿ ಒಂದಾದ ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಮಹಾಲಕ್ಷ್ಮೀ ಜಾತ್ರೆಯ ನಿಮಿತ್ಯ ಕೈಗೊಂಡ ಬೈಕ್ ರ್ಯಾಲಿಯೂ ಇಂದು ಕಲ್ಬುರ್ಗಿ …
Read More »ಇನ್ನೊಂದು ತಿಂಗಳಲ್ಲಿ ಪ್ರಜ್ವಲ್ ರೇವಣ್ಣ ಜೈಲಿನಿಂದ ಹೊರಬರುತ್ತಾರೆ.:ಸೂರಜ್ ರೇವಣ್ಣ
ಹಾಸನ, ಮಾರ್ಚ್ 08: ಇನ್ನೊಂದು ತಿಂಗಳಲ್ಲಿ ಪ್ರಜ್ವಲ್ ರೇವಣ್ಣ (Prajwal Revanna) ಜೈಲಿನಿಂದ ಹೊರಬರುತ್ತಾರೆ. ನಾವೆಲ್ಲರೂ ಸೇರಿಕೊಂಡು ಅವರನ್ನ ಸ್ವಾಗತ ಮಾಡೋಣ ಎಂದು ಎಂಎಲ್ಸಿ ಡಾ.ಸೂರಜ್ ರೇವಣ್ಣ ಹೇಳಿದ್ದಾರೆ. ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿಕಟ್ಟೆ ಗ್ರಾಮದಲ್ಲಿ ಮಾತನಾಡಿದ ಅವರು, ಇನ್ನೊಂದು ತಿಂಗಳಲ್ಲಿ ಪ್ರಜ್ವಲ್ ಹೊರಬರ್ತಾರೆ, ತಲೆಕೆಡಿಸಿಕೊಳ್ಳಬೇಡಿ. ಇವತ್ತಿಗೆ ಪ್ರಪಂಚ ಮುಗಿದು ಹೋಗಿಲ್ಲ ಎಂದಿದ್ದಾರೆ.
Read More »ಭಾರತ ತಂಡಕ್ಕೆ ಮಕ್ಕಳಿಂದ ಶುಭ ಹಾರೈಕೆ
ಭಾರತ ತಂಡಕ್ಕೆ ಮಕ್ಕಳಿಂದ ಶುಭ ಹಾರೈಕೆ ಬಳ್ಳಾರಿ: ದುಬೈನ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ವಿಜಯ ಪತಾಕೆ ಹಾರಿಸಲೆಂದು ದೇಶಾದ್ಯಂತ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಬಳ್ಳಾರಿಯ ಶ್ರೀ ವಾಸವಿ ಎಜ್ಯುಕೇಶನ್ ಟ್ರಸ್ಟ್ ಸಹಯೋಗದೊಂದಿಗೆ ಶ್ರೀ ವಾಸವಿ ವಿದ್ಯಾಲಯದ ಆಡಳಿತ ಮಂಡಳಿ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉತ್ಸಾಹದಿಂದ ಟೀಂ ಇಂಡಿಯಾ ವಿಶೇಷ ರೀತಿಯಲ್ಲಿ ಶುಭ ಹಾರೈಸಿದ್ದಾರೆ.ಭಾರತ ಚಾಂಪಿಯನ್ಸ್ ಟ್ರೋಫಿ …
Read More »ಭೋವಿರಾಜ್ ಮೀನುಗಾರ ಸಹಕಾರಿ ಸಂಘದ ಹೊಸ ಅಧ್ಯಕ್ಷ
ಭೋವಿರಾಜ್ ಮೀನುಗಾರ ಸಹಕಾರಿ ಸಂಘದ ಹೊಸ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಬೆಳಗಾವಿ : ಬೆಳಗಾವಿ ಜಿಲ್ಲೆಯ ಭೋವಿರಾಜ್ ಮೀನುಗಾರ ಸಹಕಾರಿ ಸಂಘದ (ಫಿಶರೀಸ್ ಸೊಸೈಟಿ) ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಇಂದು ಸದಸ್ಯರ ಸಭೆಯನ್ನು ನಡೆಸಲಾಯಿತು. ಸದರಿ ಸಭೆಯಲ್ಲಿ ಸದಸ್ಯರ ಒಮ್ಮತದೊಂದಿಗೆ ಶ್ರೀ ವಿಜಯ ಹಲಕರ್ಣಿ ಅವರನ್ನು ಸಂಘದ ಅಧ್ಯಕ್ಷರಾಗಿ ಹಾಗೂ ಶ್ರೀ ಆನಂದ ಭಂಡಾರಿ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಈ ಆಯ್ಕೆಯ ಮೂಲಕ ಸಂಘವು ಮುಂದಿನ …
Read More »
Laxmi News 24×7