ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಕುಕ್ಕೆಯ ಕುಮಾರಧಾರ ನದಿಯ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಹಾಗೂ ಪೊಲೀಸ್ ಇಲಾಖೆ ಒಟ್ಟಾಗಿ ಹೊಸ ಕ್ರಮ ಆರಂಭಿಸಿವೆ. ಇನ್ನು ಮುಂದೆ ನದಿಗೆ ಕಸ ಬಿಸಾಡುವವರಿಗೆ ದಂಡ ವಿಧಿಸಲು ತೀರ್ಮಾನಿಸಲಾಗಿದೆ. ನದಿಗೆ ಪೂಜಾ ಸಾಮಗ್ರಿ, ಪ್ಲಾಸ್ಟಿಕ್, ಕಸವನ್ನು ತಂದು ಎಸೆದು ಹಾಳು ಮಾಡುತ್ತಿರುವ ಜನರಿಗೆ ಬುದ್ಧಿ ಕಲಿಸಲು ನೂತನ ನಿಯಮ ಜಾರಿ ಮಾಡಲಾಗಿದೆ. ಅದರಂತೆ ಇಂದು ವ್ಯಕ್ತಿಯೊಬ್ಬರಿಗೆ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಲಾಗಿದೆ. ಕುಮಾರಧಾರ …
Read More »ದಸರಾ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ವಿಶೇಷ ರೈಲು ಸೇವೆ
ಹುಬ್ಬಳ್ಳಿ: ದಸರಾ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಈ ಕೆಳಗಿನಂತೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. 1. ರೈಲು ಸಂಖ್ಯೆ 07379 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯಶವಂತಪುರ ಒನ್-ವೇ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಸೆಪ್ಟಂಬರ್ 30, 2025 ರಂದು ಮಧ್ಯಾಹ್ನ 12:00ಕ್ಕೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಟು ಅದೇ ದಿನ ರಾತ್ರಿ 08:15ಕ್ಕೆ ಯಶವಂತಪುರ ತಲುಪಲಿದೆ. ಈ ರೈಲು ಎಸ್‌ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಅರಸೀಕೆರೆ ಮತ್ತು …
Read More »ಪಂಚ ಗ್ಯಾರಂಟಿ ಹೊರೆ ಇಳಿಸಲು ಅನರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸಲು ಸಿಎಂ ಖಡಕ್ ಸೂಚನೆ
ಪಂಚ ಗ್ಯಾರಂಟಿ ಹೊರೆ ಇಳಿಸಲು ಅನರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸಲು ಸಿಎಂ ಖಡಕ್ ಸೂಚನೆ ಬೆಂಗಳೂರು: ಅನರ್ಹ ಬಿಪಿಎಲ್ ಕಾರ್ಡುದಾರರನ್ನು ಗುರುತಿಸಿ ಬಿಪಿಎಲ್ ಕಾರ್ಡ್ ರದ್ದುಪಡಿಸುವ ಕಾರ್ಯವನ್ನು ಪಂಚಾಯತ್ ಮಟ್ಟದಲ್ಲಿ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಅನರ್ಹ ಫಲಾನುಭವಿಗಳನ್ನು ತೆಗೆದು ಹಾಕುವ ಬಗ್ಗೆ ಹೆಚ್ಚಿನ ಚರ್ಚೆ ನಡೆಸಲಾಯಿತು. …
Read More »ಜಿಎಸ್ಟಿ ಸರಳೀಕರಣದಿಂದ ಆದಾಯ ನಷ್ಟದ ಭೀತಿ: ಸಂದಿಗ್ಧತೆಯಲ್ಲಿ ಸಿಲುಕಿರುವ ರಾಜ್ಯ ಸರ್ಕಾರದ ಮುಂದೆ ಸೀಮಿತ ಆಯ್ಕೆ
ಬೆಂಗಳೂರು: ಜಿಎಸ್ಟಿ (Goods and Services Tax) ತೆರಿಗೆ ಸರಳೀಕರಣ ಮಾಡುವ ಮೂಲಕ ಜನರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಆದರೆ, ರಾಜ್ಯ ಸರ್ಕಾರಕ್ಕೆ ಆದಾಯ ನಷ್ಟದ ಆತಂಕ ಎದುರಾಗಿದೆ. ಜಿಎಸ್ಟಿ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವ ರಾಜ್ಯವಾಗಿದೆ. ಆದರೆ, ಕೇಂದ್ರದ ಜಿಎಸ್ಟಿ ದರ ಸರಳೀಕರಣ ಹಾಗೂ ಆದಾಯ ನಷ್ಟದ ಆತಂಕದ ಮಧ್ಯೆ ರಾಜ್ಯ ಸರ್ಕಾರ ಇದೀಗ ಸಂದಿಗ್ದತೆಯಲ್ಲಿ ಸಿಲುಕಿಕೊಂಡಿದೆ. ಇನ್ಮುಂದೆ 5% ಮತ್ತು 18% ಮಾತ್ರ ಜಿಎಸ್ಟಿ ಇರಲಿದ್ದು, …
Read More »ಇಬ್ಬರು ಕಳ್ಳರನ್ನು ಬಂಧಿಸಿದ ಮೂಡಲಗಿ ಪೊಲೀಸರು: ಬಂಧಿತರಿಂದ 6 ಲಕ್ಷ ಮೌಲ್ಯದ ಬಂಗಾರದ ಆಭರಣ ವಶ…..
ಇಬ್ಬರು ಕಳ್ಳರನ್ನು ಬಂಧಿಸಿದ ಮೂಡಲಗಿ ಪೊಲೀಸರು: ಬಂಧಿತರಿಂದ 6 ಲಕ್ಷ ಮೌಲ್ಯದ ಬಂಗಾರದ ಆಭರಣ ವಶ….. ಇಬ್ಬರು ಕಳ್ಳರನ್ನು ಬಂಧಿಸಿದ ಮೂಡಲಗಿ ಪೊಲೀಸರುಮೂರು ಕಳ್ಳತನ ಪ್ರಕರಣಕ್ಕೆ ಬೇಕಾದ ಆರೋಪಿಗಳು ಬಂಧಿತರಿಂದ 6 ಲಕ್ಷ ಮೌಲ್ಯದ ಬಂಗಾರದ ಆಭರಣ ವಶಸಿಬ್ಬಂದಿಗಳ ಕಾರ್ಯವನ್ನು ಅಭಿನಂಧಿಸಿದ ಎಸ್ಪಿ ಗುಳೇದ ಬಸ್ ನಿಲ್ದಾಣಗಳಲ್ಲಿ ಮಹಿಳೆಯರ ಮೈಮೇಲೆ ಇರುವ ಬಂಗಾರದ ಆಭರಣಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಪೊಲೀಸರು ಬಂಧಿಸಿ ಅವರಿಂದ ಆಭರಣಗಳನ್ನು ವಶ ಪಡಿಸಿಕೊಂಡಿರುವ ಘಟನೆ …
Read More »ರಾಜ್ಯಾದ್ಯಂತ 5.20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಳೆ ಹಾನಿ, 111 ಮಂದಿ ಸಾವು: ಸಿಎಂ
ರಾಜ್ಯಾದ್ಯಂತ 5.20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಳೆ ಹಾನಿ, 111 ಮಂದಿ ಸಾವು: ಸಿಎಂ ಸಿದ್ದರಾಮಯ್ಯಮಳೆಯಿಂದ ಹಾನಿಗೀಡಾಗಿರುವ ಬೆಳೆ, ಮನೆಗಳಿಗೆ ಸೂಕ್ತ ಪರಿಹಾರವನ್ನು ತಕ್ಷಣ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಡಿಸಿಗಳಿಗೆ ಸಿಎಂ ಸೂಚನೆ ನೀಡಿದರು.ರಾಜ್ಯಾದ್ಯಂತ ಮಳೆಯಿಂದ ಸುಮಾರು 5,20,663 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಏಪ್ರಿಲ್ನಿಂದ ಈವರೆಗೆ 111 ಮಂದಿ ಸಾವಿಗೀಡಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಮಳೆ ಹಾನಿ ಸಂಬಂಧ ಡಿಸಿಗಳ ಜೊತೆ …
Read More »ಗೋಕಾಕದಲ್ಲಿ ಬಿಡಿಸಿಸಿ ಬ್ಯಾಂಕ್ ಚುನಾವಣೆ ನಿಮಿತ್ತ ಜಿಲ್ಲೆಯ ಇತರೇ ಸಹಕಾರ ಸಂಘಗಳ ಆಡಳಿತ ಮಂಡಳಿ ಸದಸ್ಯರ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕದಲ್ಲಿ ಬಿಡಿಸಿಸಿ ಬ್ಯಾಂಕ್ ಚುನಾವಣೆ ನಿಮಿತ್ತ ಜಿಲ್ಲೆಯ ಇತರೇ ಸಹಕಾರ ಸಂಘಗಳ ಆಡಳಿತ ಮಂಡಳಿ ಸದಸ್ಯರ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ದೇವರು ಮತ್ತು ಮತದಾರರ ಆಶೀರ್ವಾದದಿಂದ ನಮ್ಮ ಗುಂಪಿಗೆ ಬಿಡಿಸಿಸಿ ಬ್ಯಾಂಕ್ ಆಡಳಿತ ಚುಕ್ಕಾಣಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ- ದೇವರು ಮತ್ತು ಸಹಕಾರ ಕ್ಷೇತ್ರದ ಮತದಾರರ ಆಶೀರ್ವಾದದಿಂದ ಜಿಲ್ಲಾ ಮಧ್ಯವರ್ತಿ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಯ ಚುಕ್ಕಾಣಿ ಹಿಡಿಯುವುದಾಗಿ ಅರಭಾವಿ ಶಾಸಕ ಮತ್ತು ಬೆಮುಲ್ …
Read More »ಹುಕ್ಕೇರಿ ಗ್ರಾಮೀಣ ವಿದ್ಯುತ್ಸಹಕಾರಿ ಸಂಘದ ಚುನಾವಣೆಹಿನ್ನಲೆ: ಜಾರಕಿಹೋಳಿ ಗುಂಪಿನ ಸದಸ್ಯರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಿಲ್ ಪಾವತಿ….
ಹುಕ್ಕೇರಿ ಗ್ರಾಮೀಣ ವಿದ್ಯುತ್ಸಹಕಾರಿ ಸಂಘದ ಚುನಾವಣೆಹಿನ್ನಲೆ: ಜಾರಕಿಹೋಳಿ ಗುಂಪಿನ ಸದಸ್ಯರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಿಲ್ ಪಾವತಿ…. ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆಹಿನ್ನಲೆಯಲ್ಲಿ ಕಟಬಾಕಿ ದಾರರಿಗೆ ಸಪ್ಟೆಂಬರ 7 ನೇತಾರಿಖುಕೋನೆಯದಾಗಿತ್ತು ಆದರೆ ಕೇವಲ ಎರಡೆದಿನಗಳಲ್ಲಿ ಸುಮಾರು 44 ಲಕ್ಷ ರೂಪಾಯಿ ಜಮೆ ಯಾಗಿದ್ದು ಅದರಲ್ಲಿ ಸಚಿವ ಸತೀಶ ಜಾರಕಿಹೋಳಿ ಬೆಂಬಲಿತ ಗ್ರಾಹಕರು ಹೇಚ್ಚನ ಸಂಖ್ಯೆಯಲ್ಲಿ ಬಿಲ್ ಭರಣಾಮಾಡಿದರೆ ರಮೇಶ್ ಕತ್ತಿ ಬೆಂಬಲಿತ ಗ್ರಾಹಕರು ಸಹಬಿಲ್ ಭರಣಾ ಮಾಡಿ ಎರಡು ಗುಂಪಿನ …
Read More »ಅಂಗನವಾಡಿಯಿಂದಲೇ ಆರಂಭವಾಗಲಿ ಡಿಜಿಟಲ್ ಕಲಿಕೆ”
ಅಂಗನವಾಡಿಯಿಂದಲೇ ಆರಂಭವಾಗಲಿ ಡಿಜಿಟಲ್ ಕಲಿಕೆ” ನಿಪ್ಪಾಣಿ ಮತಕ್ಷೇತ್ರದ ಭೋಜ ಗ್ರಾಮದಲ್ಲಿ “ಕೇಂದ್ರ ಪುರಸ್ಕೃತ ಸಕ್ಷಮ ಯೋಜನೆಯಡಿ ಅಂಗನವಾಡಿ ಕೇಂದ್ರಗಳಿಗೆ ದೂರದರ್ಶನ ಟಿ.ವಿ.LED TV ವಿತರಣೆ” ಮಾಡಿ, ಚಾಲನೆ ನೀಡಲಾಯಿತು. ಸಕ್ಷಮ ಯೋಜನೆಯಡಿ ನೀಡಲಾದ LED ಟಿವಿಗಳು ಅಂಗನವಾಡಿಗಳಲ್ಲಿ ಬುದ್ಧಿವಂತಿಕೆಯ ಬೆಳಕನ್ನು ಹರಡುವ ಸಾಧನವಾಗಲಿದೆ. ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸಲು,ಆಧುನಿಕ ತಂತ್ರಜ್ಞಾನದಿಂದ ಪಾಠ, ಕಥೆಗಳು ಹಾಗೂ ಗೀತೆಗಳನ್ನು ತಲುಪಿಸಲು ಸಹಾಯವಾಗುತ್ತದೆ. ನಿಪ್ಪಾಣಿ ಕ್ಷೇತ್ರದಲ್ಲಿ ಇನ್ನೂವರೆಗೆ 26 ಹೊಸ ಕಟ್ಟಡ,174 ಅಂಗನವಾಡಿ ಕೇಂದ್ರಗಳನ್ನು …
Read More »ಧಾರವಾಡ ಬೀದಿಗೆ ಇಳಿದ ವಿದ್ಯಾರ್ಥಿಗಳ ಆಕ್ರೋಶ…. ಹಾಸ್ಟೆಲ್‌ಗೆ ಮೂಲ ಸೌಕರ್ಯ ಒದಗಿಸಲು ವಿದ್ಯಾರ್ಥಿಗಳ ಆಗ್ರಹ.
ಧಾರವಾಡ ಬೀದಿಗೆ ಇಳಿದ ವಿದ್ಯಾರ್ಥಿಗಳ ಆಕ್ರೋಶ…. ಹಾಸ್ಟೆಲ್‌ಗೆ ಮೂಲ ಸೌಕರ್ಯ ಒದಗಿಸಲು ವಿದ್ಯಾರ್ಥಿಗಳ ಆಗ್ರಹ. – ಧಾರವಾಡದ ಸಪ್ತಾಪುರದಲ್ಲಿರುವ ಎಸ್‌ಟಿ ಬಾಲಕರ ಹಾಸ್ಟೆಲ್‌ಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ, ಹಾಸ್ಟೆಲ್ ವಿದ್ಯಾರ್ಥಿಗಳು ಬೀದಿಗೆ ಇಳಿದು ಪ್ರತಿಭಡನೆ ನಡೆಸಿ ಅಧಿಕಾರಿಗಳ ಸೇರಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ಎಐಡಿಎಸ್‌ಓ ಸಂಘಟನೆ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ …
Read More »