Breaking News

ರಾಜಕೀಯ

ಗುಟ್ಟು ರಟ್ಟು ಮಾಡಿದ ಮೈದುನನ ಸ್ಟೇಟಸ್​: ಸಾವಿಗೆ ಶರಣಾದ ಮಹಿಳೆ!

ಬೆಳಗಾವಿ, (ಡಿಸೆಂಬರ್ 08): ಮೈದುನ ಜೊತೆಗಿನ ಗುಪ್ತ ಸಂಬಂಧ  ಬಹಿರಂಗವಾಗಿದ್ದಕ್ಕೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ. ಕಾಗವಾಡ ತಾಲೂಕಿನ ಕುಸನಾಳ ಗ್ರಾಮದ  28 ವರ್ಷದ ಆರತಿಗೆ ಏಳು ವರ್ಷದ ಹಿಂದೆ ಮೊರಬ ಗ್ರಾಮದ ಪ್ರಶಾಂತ್ ಕಾಂಬಳೆ ಜೊತೆಗೆ ಮದುವೆಯಾಗಿದ್ದು, ಎರಡು ಮಕ್ಕಳು ಸಹ ಇವೆ. ಆದ್ರೆ,  ಮೈದುನ (ಗಂಡನ ಸಹೋದರ) ಜೊತೆಗಿನ ಸಂಬಂಧ ಎಲ್ಲರಿಗೂ ಗೊತ್ತಾಗುತ್ತಿದ್ದಂತೆಯೇ ಆರತಿ ತನ್ನ ಅಕ್ಕನ …

Read More »

ಬೈಲಹೊಂಗಲದ ಶ್ರೀ ನೀಲಕಂಠೇಶ್ವರ ವಿದ್ಯಾವರ್ಧಕ ಸಂಸ್ಥೆಯ ಎಸ್.ಜಿ.ವ್ಹಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ‘ಈಶಾ ಮಲ್ಟಿ ಸ್ಪೇಷಾಲಿಟಿ ಘಟಕ’ ಇದರ ಉದ್ಘಾಟನಾ

ಬೈಲಹೊಂಗಲದ ಶ್ರೀ ನೀಲಕಂಠೇಶ್ವರ ವಿದ್ಯಾವರ್ಧಕ ಸಂಸ್ಥೆಯ ಎಸ್.ಜಿ.ವ್ಹಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ‘ಈಶಾ ಮಲ್ಟಿ ಸ್ಪೇಷಾಲಿಟಿ ಘಟಕ’ ಇದರ ಉದ್ಘಾಟನಾ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾಗಿರುವ ಮೂರುಸಾವಿರ ಮಠದ ಶ್ರೀ ಮ.ನಿ.ಪ್ರ.ಸ್ವ ನೀಲಕಂಠ ಮಹಾಸ್ವಾಮಿಗಳು, ಹೊಸೂರು ಮಡಿವಾಳೇಶ್ವರ ಮಠದ ಶ್ರೀ ಮ.ನಿ.ಪ್ರ.ಸ್ವ ಗಂಗಾಧರ್ ಮಹಾಸ್ವಾಮಿಗಳು, ಬೈಲಹೊಂಗಲ ಶಾಸಕರಾದ ಮಹಾಂತೇಶ್ ಕೌಜಲಗಿ, ಚನ್ನಮ್ಮ ಕಿತ್ತೂರು …

Read More »

ಮೂಡಲಗಿ: 2040 ರ ವೇಳೆಗೆ ಭಾರತವು ಚಂದ್ರನ ಅಂಗಳದ ಮೇಲೆ ಇಳಿಯುವ ಗುರಿಯನ್ನು ಸಾಧಿಸುವ ಸಾಮರ್ಥ್ಯವನ್ನು ನಿರ್ಮಿಸಲು ಚಂದ್ರಯಾನ ಕಾರ್ಯಾಚರಣೆಗಳ ಸರಣಿಯನ್ನು ಯೋಜಿಸಲಾಗಿದೆ.

ಮೂಡಲಗಿ: 2040 ರ ವೇಳೆಗೆ ಭಾರತವು ಚಂದ್ರನ ಅಂಗಳದ ಮೇಲೆ ಇಳಿಯುವ ಗುರಿಯನ್ನು ಸಾಧಿಸುವ ಸಾಮರ್ಥ್ಯವನ್ನು ನಿರ್ಮಿಸಲು ಚಂದ್ರಯಾನ ಕಾರ್ಯಾಚರಣೆಗಳ ಸರಣಿಯನ್ನು ಯೋಜಿಸಲಾಗಿದೆ. ಇದರ ಕಡೆಗೆ ಕೇಂದ್ರ ಸರ್ಕಾರವು ಚಂದ್ರಯಾನ-4 ಮಿಷನ್ ಅನ್ನು ಅನುಮೋದಿಸಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಬಾಹ್ಯಾಕಾಶ ಇಲಾಖೆ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದ್ದಾರೆ. ನವದೆಹಲಿಯಲ್ಲಿ …

Read More »

ತಾಲೂಕಾ ಪಂಚಾಯತನಲ್ಲಿ ಇಂದು ಸವದತ್ತಿ ತಾಲೂಕಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟನಾ ಸಮಾರಂಭ

ತಾಲೂಕಾ ಪಂಚಾಯತನಲ್ಲಿ ಇಂದು ಸವದತ್ತಿ ತಾಲೂಕಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡೆ. ಈ ವೇಳೆ ಕ್ಷೇತ್ರದ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶ್ರೀ ಶಿವಕುಮಾರ ರಾಠೋಡ ಅವರಿಗೆ ಶುಭ ಹಾರೈಸಿದೆ. ಈ ಸಂಧರ್ಭದಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳು, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಸರ್ವ ಸದಸ್ಯರು, ಮುಖಂಡರು, ಯುವ ಮಿತ್ರರು ಉಪಸ್ಥಿತರಿದ್ದರು.

Read More »

ಬೆಳಗಾವಿಯನ್ನು ರಾಜ್ಯದ ಎರಡನೇಯ ರಾಜಧಾನಿಯನ್ನಾಗಿಘೋಷಿಸಿ

ಇಂದು ಬೆಳಗಾವಿಯ ಸುವರ್ಣ ಸೌಧಕ್ಕೆ ಅಧಿವೇಶನದ ಪೂರ್ವಭಾವಿ ಸಿದ್ಧತೆಯ ಪರಿಶೀಲನೆಗೆ ಆಗಮಿಸಿದ್ದ ವಿಧಾನ ಪರಿಷತ್ತಿನ ಸಭಾಪತಿ ಶ್ರೀ ಬಸವರಾಜ ಹೊರಟ್ಟಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಅಧ್ಯಕ್ಷ ಅಶೋಕ ಪೂಜಾರಿ ಹಾಗೂ ಉತ್ತರ ಕರ್ನಾಟಕ ಹೋರಾಟ ಸಮಿತಿಯ ಅಧ್ಯಕ್ಷರಾದ ಭೀಮಪ್ಪ ಗಡಾದ ಅವರು ಬೆಳಗಾವಿಯನ್ನು ರಾಜ್ಯದ ಎರಡನೇಯ ರಾಜಧಾನಿಯನ್ನಾಗಿ ಘೋಷಿಸುವುದರ ಜೊತೆಗೆ ಬೆಳಗಾವಿಯ ಸುವರ್ಣ ಸೌಧಕ್ಕೆ ರಾಜ್ಯಮಟ್ಟದ ಕಾರ್ಯದರ್ಶಿ ಮತ್ತು ನಿರ್ದೇಶಕ ಮಟ್ಟದ ಕಾರ್ಯಾಲಯಗಳನ್ನು ವರ್ಗಾಯಿಸುವ …

Read More »

ವಂದೇ ಭಾರತ್ ಎಕ್ಸಪ್ರೆಸ್ ರೈಲನ್ನು ಘಟಪ್ರಭಾ ರೈಲು ನಿಲ್ದಾಣದಲ್ಲಿ ಒಂದು ನಿಮಿಷದ ನಿಲುಗಡೆ ಕಲ್ಪಿಸುವಂತೆ ಒತ್ತಾಯಿ

ಪುಣೆ-ಬೆಳಗಾವಿ-ಹುಬ್ಬಳ್ಳಿ ವಂದೇ ಭಾರತ್ ಎಕ್ಸಪ್ರೆಸ್ ರೈಲನ್ನು ಘಟಪ್ರಭಾ ರೈಲು ನಿಲ್ದಾಣದಲ್ಲಿ ಒಂದು ನಿಮಿಷದ ನಿಲುಗಡೆ ಕಲ್ಪಿಸುವಂತೆ ಒತ್ತಾಯಿಸಿ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಮತ್ತು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹೊಸ ಮತ್ತು ನವೀಕರಿಸಬಹುದಾದ …

Read More »

ಕೋವಿಡ್​ ಅಕ್ರಮಗಳಲ್ಲಿ ಹಣ ತಿಂದವರನ್ನ ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್

ಕೋವಿಡ್ ಅವಧಿಯಲ್ಲಿನ ಅಕ್ರಮದ ಕುರಿತ ನ್ಯಾ. ಜಾನ್ ಮೈಕಲ್ ಡಿ ಕುನ್ಹಾ ಅವರ ವರದಿಯನ್ನು ಸ್ವೀಕರಿಸಿದ್ದೇವೆ. ಕೋವಿಡ್​ ಅಕ್ರಮಗಳಲ್ಲಿ ಹಣ ತಿಂದವರನ್ನ ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಕೋವಿಡ್ ಅಕ್ರಮದಲ್ಲಿ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ಅವರ ಸಮಿತಿ ಶಿಫಾರಸ್ಸಿನಂತೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ವಿಚಾರಣೆ ಆಯೋಗದ ಶಿಫಾರಸ್ಸು ಬಗ್ಗೆ …

Read More »

ಬುಡಾ ಲೇಔಟ್ ಶೀಘ್ರದಲ್ಲಿ ಪ್ರಾರಂಬಿಸಿ ಇಲ್ಲವೇ ೧೮ ವರ್ಷಗಳ ಪರಿಹಾರ ನಿಡಿ ಭೂಮಿ ವಾಪಸ್ಸು ಮಾಡಿ

ಬುಡಾ ಲೇಔಟ್ ಶೀಘ್ರದಲ್ಲಿ ಪ್ರಾರಂಬಿಸಿ ಇಲ್ಲವೇ ೧೮ ವರ್ಷಗಳ ಪರಿಹಾರ ನಿಡಿ ಭೂಮಿ ವಾಪಸ್ಸು ಮಾಡಿ ಯುವ ಹೋರಾಟಗಾರ – ಮಹೇಶ್ ಎಸ್ ಶೀಗಿಹಳ್ಳಿ ಸರ್ಕಾರಕ್ಕೆ ಆಗ್ರಹ ಕಣಬರಗಿ ಸ್ಕೀಮ್ ನಂ61 ರೈತರ ಹಿತರಕ್ಷಣಾ ಕಮಿಟಿ ಬೆಳಗಾವಿ. ವತಿಯಿಂದ ಇವತ್ತು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಫೊಟೊಗೆ ಪೂಜೆ ಸಲ್ಲಿಸಿ ಮಹಾ ಪರಿವರ್ತನಾ ದಿನಾಚರಣೆ ಆಚರಿಸಲಾಯಿತು . ಹಾಗೆ ಬೆಳಗಾವಿ ನಗರಾಬಿವೃದ್ದಿ ಪ್ರಾಧಿಕಾರದ ವಿರುದ್ಧ ನಿರಂತರ ಧರಣಿ ಸತ್ಯಾಗ್ರಹ ನಡೆಸಲಾಯಿತು. …

Read More »

ಬೆಳಗಾವಿಯ ಕ್ಲಬ್ ರಸ್ತೆಯಲ್ಲಿರುವ ಈಫಾ ಹೋಟೆಲ್ ನಲ್ಲಿ ಆಶೀರ್ವಾದ್ ಇಂಡಸ್ಟ್ರೀಸ್ ವತಿಯಿಂದ ಚನ್ನಮ್ಮನ ಕಿತ್ತೂರಿನಲ್ಲಿ ಆರಂಭಿಸಿರುವ ಬೆಲ್ ಮಿಕ್ಸ್ ಫುಡ್ ಪ್ರಾಡಕ್ಟ್ಸ್ ನ್ನು ಬಿಡುಗಡೆಗೊಳಿಸಿ, ಉದ್ಯಮಕ್ಕೆ ಶುಭ ಹಾರೈಸಿದೆ.

ಬೆಳಗಾವಿಯ ಕ್ಲಬ್ ರಸ್ತೆಯಲ್ಲಿರುವ ಈಫಾ ಹೋಟೆಲ್ ನಲ್ಲಿ ಆಶೀರ್ವಾದ್ ಇಂಡಸ್ಟ್ರೀಸ್ ವತಿಯಿಂದ ಚನ್ನಮ್ಮನ ಕಿತ್ತೂರಿನಲ್ಲಿ ಆರಂಭಿಸಿರುವ ಬೆಲ್ ಮಿಕ್ಸ್ ಫುಡ್ ಪ್ರಾಡಕ್ಟ್ಸ್ ನ್ನು ಬಿಡುಗಡೆಗೊಳಿಸಿ, ಉದ್ಯಮಕ್ಕೆ ಶುಭ ಹಾರೈಸಿದೆ. ಯುವಕರು ಉದ್ಯೋಗಕ್ಕಾಗಿ ಕಾಯದೆ ಸ್ವತಃ ಉದ್ಯೋಗ ಸ್ಥಾಪಿಸಿ ಹತ್ತಾರು ಯುವಕರಿಗೆ ಉದ್ಯೋಗ ನೀಡುವಂತಾಗಬೇಕು. ಇಂದು ಅನೇಕರು ಕಷ್ಟಪಟ್ಟು ಓದಿ ಶಿಕ್ಷಣ ಪಡೆದು, ಕೆಲಸ ಹುಡುಕುತ್ತಾ ಕುಳಿತುಕೊಳ್ಳುತ್ತಾರೆ. ಇಂಜಿನಿಯರಿಂಗ್ ಪದವೀಧರರಾದ ನವೀನ್ ಮೆಳವೆಂಕಿ, ಸುಮನ್ ಮೋದಿ ಉದ್ಯೋಗಕ್ಕಾಗಿ ಕಾಯದೆ ಸ್ವತಃ ಉದ್ಯಮ …

Read More »

ಯತ್ನಾಳ ಅವರು ಇದೀಗ ಮಹಾನ್ ಸಮಾಜಸುಧಾರಕ ವಿಶ್ವಗುರು ಬಸವಣ್ಣನವರನ್ನು ಬಿಡದೇ ಅಪಮಾನ ಮಾಡಿರುವುದು ಬಸವ ಜನ್ಮಭೂಮಿಗೆ ಮಾಡಿದ ಅವಮಾನವಾಗಿದೆ’ ಎಂದು ಅಹಿಂದ ಮುಖಂಡ ಎಂ.ಸಿ.ಮುಲ್ಲಾ ಹೇಳಿದರು.

ನಾಡಿನ ಮಠಾಧೀಶರು, ರಾಜಕಾರಣಿಗಳು, ಬುದ್ದಿಜೀವಿಗಳು, ಪ್ರಗತಿಪರ ಚಿಂತಕರು, ಸಾಹಿತಿಗಳನ್ನು ಇದುವರೆಗೆ ಬಾಯಿಗೆ ಬಂದಂತೆ ಟೀಕೆ ಮಾಡುತ್ತಿದ್ದ ಯತ್ನಾಳ ಅವರು ಇದೀಗ ಮಹಾನ್ ಸಮಾಜಸುಧಾರಕ ವಿಶ್ವಗುರು ಬಸವಣ್ಣನವರನ್ನು ಬಿಡದೇ ಅಪಮಾನ ಮಾಡಿರುವುದು ಬಸವ ಜನ್ಮಭೂಮಿಗೆ ಮಾಡಿದ ಅವಮಾನವಾಗಿದೆ’ ಎಂದು ಅಹಿಂದ ಮುಖಂಡ ಎಂ.ಸಿ.ಮುಲ್ಲಾ ಹೇಳಿದರು. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಬಸವಣ್ಣನವರ ಅನುಯಾಯಿಗಳಿಗೆ ಯತ್ನಾಳ ಹೇಳಿಕೆಯಿಂದ ತೀವ್ರ ನೋವುಂಟಾಗಿದೆ. ಅವರು ಬೇಷರತ್ತಾಗಿ ಕ್ಷಮೆ ಕೇಳಬೇಕು. ಇಲ್ಲವಾದರೆ ಅವರ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ’ …

Read More »