Home / ರಾಜಕೀಯ (page 61)

ರಾಜಕೀಯ

ನಿಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ʻBlue Aadhar Cardʼ ಮಾಡಿಸಿ

ಈ ಆಧಾರ್ ಕಾರ್ಡ್ ಅನ್ನು ಬ್ಲೂ ಆಧಾರ್ ಕಾರ್ಡ್ ಎಂದು ಕರೆಯಲಾಗುತ್ತದೆ. ಅದನ್ನು ತಯಾರಿಸುವುದು ಅವಶ್ಯಕ.   ನೀಲಿ ಆಧಾರ್ ಕಾರ್ಡ್ ಮಾಡುವ ವಿಧಾನ ತುಂಬಾ ಸುಲಭ. ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಬಯೋಮೆಟ್ರಿಕ್ ಇಲ್ಲ. ಕಾರ್ಡ್ ನಲ್ಲಿ ಫೋಟೋ ಅಗತ್ಯವಿಲ್ಲ. ಮಗುವನ್ನು ಬೇಸ್ ಸೆಂಟರ್ ಗೆ ಕರೆದೊಯ್ಯುವ ಅಗತ್ಯವಿಲ್ಲ. ನವಜಾತ ಶಿಶುಗಳು ಅಥವಾ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಆಧಾರ್ ಕಾರ್ಡ್ಗೆ ಜನನ ಪ್ರಮಾಣಪತ್ರ ಮಾತ್ರ …

Read More »

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸಲು ಮಹತ್ವದ ಕ್ರಮ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ದ್ವಿಭಾಷಾ ಮಾಧ್ಯಮ ಆರಂಭಿಸಲು ಮುಂದಾಗಿರುವ ಸರ್ಕಾರ ಸಿದ್ಧತೆ ಕೈಗೊಂಡಿದೆ. ದ್ವಿಭಾಷಾ ಮಾಧ್ಯಮದಿಂದ ಹೆಚ್ಚಾಗಬಹುದಾದ ಮಕ್ಕಳ ದಾಖಲಾತಿ ಪ್ರಮಾಣ, ಅಗತ್ಯಕ್ಕೆ ಅನುಗುಣವಾಗಿ ಮೂಲಸೌಕರ್ಯ, ತರಗತಿ ಕೊಠಡಿ, ಬೋಧಕ ವರ್ಗ ಲಭ್ಯತೆಯ ಬಗ್ಗೆ ಜಿಲ್ಲಾವಾರು ವರದಿ ಕೇಳಲಾಗಿದೆ.ಪೋಷಕರ ವಲಯದಿಂದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ಭಾರಿ ಬೇಡಿಕೆ ಬಂದಿದೆ.   ಮೊದಲ ಹಂತದಲ್ಲಿ ಎರಡು ಸಾವಿರ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ …

Read More »

ಬೆಳಗಾವಿ, ಚಿಕ್ಕೋಡಿ, ಕೈ ಅಭ್ಯರ್ಥಿಗಳ ಪಟ್ಟಿ ನಾಳೆ ಅಂತಿಮ?ದಿಲ್ಲಿ ಸಿಇಸಿ ಸಭೆಯಲ್ಲಿ 2ನೇ ಹಂತದ ಪಟ್ಟಿ ಚರ್ಚೆ

ಬೆಂಗಳೂರು: ಚುನಾವಣೆಗೆ ಕೈ’ ಅಭ್ಯರ್ಥಿಗಳ ಎರಡನೇ ಹಂತದ ಪಟ್ಟಿಯನ್ನು ಅಂತಿಮಗೊಳಿಸಲು ಮಂಗಳವಾರ ದಿಲ್ಲಿಯಲ್ಲಿ ಪಕ್ಷದ ಚುನಾವಣ ಸಮಿತಿ ಸಭೆ ನಡೆಯಲಿದ್ದು, ಬುಧವಾರ ಪಟ್ಟಿ ಬಿಡುಗಡೆ ಯಾಗುವ ಸಾಧ್ಯತೆ ಇದೆ. ಈ ಕುರಿತು ಸ್ಪಷ್ಟನೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ನಾಳೆ ಯಾವುದು ಅಂತಿಮ? ಧಾರವಾಡ, ಕಲಬುರಗಿ, ಚಿತ್ರದುರ್ಗ (ಮೀಸಲು), ಕೋಲಾರ (ಮೀಸಲು), ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಬೆಂಗಳೂರು ದಕ್ಷಿಣ, ಕೇಂದ್ರ ಮತ್ತು ಉತ್ತರ, ದಾವಣಗೆರೆ, ಚಾಮರಾಜನಗರ, ಉತ್ತರ ಕನ್ನಡ, ಬೀದರ್‌, ಮೈಸೂರು.

Read More »

ಮಾರ್ಚ್ 20ರಂದು ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ; ಡಿಸಿಎಂ

ಮಾರ್ಚ್ 20ರಂದು ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ; ಡಿಸಿಎಂ ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 2 ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಮಾರ್ಚ್ 19ರಂದು ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಅಂತಿಮ ಹಂತದ ಸಭೆ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಡಿಸಿಎಂ, ಮಾರ್ಚ್ 19ರಂದು ನಡೆಯಲಿರುವ ಸಭೆಯಲ್ಲಿ ಅಭ್ಯರ್ಥಿಗಳ 2ನೇ ಪಟ್ಟಿ ಬಗ್ಗೆ ಚರ್ಚಿಸಲಾಗುವುದು. ಮಾರ್ಚ್ 20ರಂದು ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದರು. ಇಂದು …

Read More »

ಅಲ್ಲು ಅರ್ಜುನ್ ʼಪುಷ್ಪ-2ʼ ಜೊತೆ‌ ಪ್ರಭಾಸ್ ʼಕಲ್ಕಿ 2898‌ ಎಡಿʼ ರಿಲೀಸ್?

ಹೈದರಾಬಾದ್: ಈ ವರ್ಷ ಟಾಲಿವುಡ್‌ ಸಿನಿರಂಗದಲ್ಲಿ ಬಹು ನಿರೀಕ್ಷಿತ ಪ್ಯಾನ್‌ ಇಂಡಿಯಾ ಸಿನಿಮಾಗಳು ತೆರೆ ಕಾಣಲಿವೆ. ʼಪುಷ್ಪ-2ʼ ಹಾಗೂ ಮಲ್ಟಿಸ್ಟಾರ್ಸ್‌ ವುಳ್ಳ ನಾಗ್‌ ಅಶ್ವಿನ್‌ ನಿರ್ದೇಶನದ ʼ ಕಲ್ಕಿ 2898 ಎಡಿʼ ರಿಲೀಸ್‌ ಗೆ ಪ್ರೇಕ್ಷಕರು ಕಾಯುತ್ತಿದ್ದಾರೆ. ಈ ಎರಡು ಸಿನಿಮಾಗಳು ಪ್ಯಾನ್‌ ಇಂಡಿಯಾದಲ್ಲಿ ರಿಲೀಸ್‌ ಗೂ ಮುನ್ನವೇ ನಿರೀಕ್ಷೆಗಳನ್ನು ಹೆಚ್ಚಿಸಿದೆ. ಪ್ರಭಾಸ್‌ ಅವರ ʼಕಲ್ಕಿʼ ಅಂದುಕೊಂಡಂತೆ ಆದರೆ ಮೇ 9 ರಂದು ಸಿನಿಮಾ ರಿಲೀಸ್‌ ಆಗಲಿದೆ. ಆದರೆ ಆಂಧ್ರ ವಿಧಾನಸಭಾ …

Read More »

ಮೈಸೂರು ಅರಮನೆ ಮುಂದೆ ರಂಗೋಲಿಯಲ್ಲಿ ಅರಳಿದ ಅಪ್ಪು,

ಈ ಹಸರು ಚಿಕ್ಕ ಮಗುವಿನಿಂದ ಹಿಡಿದು ಅಜ್ಜಂದಿರವರ ಮನಸ್ಸಲ್ಲಿ ಅಚ್ಚಳಿಯದೇ ಅಚ್ಚಹಸಿರಿನ ಗಿಡ, ಮರದಂತೆ ನೆಲೆಸಿಬಿಟ್ಟಿದ್ದಾರೆ. ಈ ಮೂಲಕ ಅವರು ಅಜರಾಮರಾಗಿಬಿಟ್ಟಿದ್ದಾರೆ. ಆ ಅದ್ಭುತ ಹೆಸರೇ ಅಪ್ಪು (ಪುನೀತ್ ರಾಜ್‌ಕುಮಾರ್‌). ಇನ್ನು ಇಂದು (ಮಾರ್ಚ್‌ 17) ಪುನೀತ್‌ ರಾಜ್‌ಕುಮಾರ್ ಅವರ 49ನೇ ವರ್ಷದ ಹುಟ್ಟುಹಬ್ಬವನ್ನು ರಾಜ್ಯದೆಲ್ಲೆಡೆ ಅದ್ಧೂರಿಯಾಗಿ ಆಚರಣೆ ಮಾಡುತ್ತಿದ್ದಾರೆ. ಹಾಗೆಯೇ ಇಲ್ಲೊಬ್ಬ ಅಭಿಮಾನಿಯೊಬ್ಬರು ಅವರ ಚಿತ್ರ ಬಿಡಿಸುವ ಮೂಲಕ ವಿಶೇಷವಾಗಿ ಶುಭಕೋರಿದ್ದಾರೆ.ಮೈಸೂರು ಅರಮನೆ ಮುಂದೆ ರಂಗೋಲಿಯಲ್ಲಿ ಕರ್ನಾಟಕ ರತ್ನ ಪುನೀತ್‌ …

Read More »

ಗಮನಿಸಿ : ಆನ್ ಲೈನ್ ನಲ್ಲಿ ‘VOTER ID’ ಪಡೆಯುವುದು ಈಗ ಬಹಳ ಸುಲಭ , ಜಸ್ಟ್ ಹೀಗೆ ಮಾಡಿ

ಭಾರತದಲ್ಲಿ 18 ವರ್ಷ ಮೀರಿದ ಯಾರೇ ಆಗಲಿ ಮತದಾರರ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಚುನಾವಣಾ ಆಯೋಗವು ಹೊಸ ಸೌಲಭ್ಯವೊಂದು ಒದಗಿಸಿದ್ದು, ಇನ್ಮುಂದೆ ಮನೆಯಲ್ಲಿ ಕುಳಿತು ಸೆಕೆಂಡುಗಳಲ್ಲಿ ನಿಮ್ಮ ಮತದಾರರ ಗುರುತಿನ ಚೀಟಿಯನ್ನು ಡೌನ್ಲೋಡ್ ಮಾಡಬಹುದು.   ಹೊಸ ಮತದಾರರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಿ ಭೌತಿಕ ಕಾರ್ಡ್ ಗಾಗಿ ಕಾಯುತ್ತಿರುವವರಿಗೆ ಭಾರತದ ಚುನಾವಣಾ ಆಯೋಗ (ಇಸಿಐ) ಸಿಹಿ ಸುದ್ದಿ ನೀಡಿದೆ. ಇ-ಮತದಾರರ ಗುರುತಿನ ಚೀಟಿಯನ್ನು (ಇ-ಎಪಿಕ್) ಮೊಬೈಲ್ …

Read More »

ಪಕ್ಷ ಶುದ್ದವಾಗಬೇಕು, ಕುಟುಂಬ ರಾಜಕಾರಣ ದೂರ ಆಗಬೇಕು: ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಜ್ಯದ ಉಸ್ತುವಾರಿ ರಾಧಾ ಮೋಹನ್ ಅಗರ್ವಾಲ್ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಭೇಟಿಗೆ ಬಂದಿದ್ದರು. ಬಂಡಾಯ ಸ್ಪರ್ಧೆಯ ಬಗ್ಗೆ ಚರ್ಚೆ ನಡೆಸಿದರು. ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಿದ್ದೇನೆ. ಕಾಂತೇಶ್ ಗೆ ಎಂಎಲ್ ಸಿ ಮಾಡುವುದಾಗಿ ತಿಳಿಸಿದರು. ಇದು ಎಂಎಲ್‌ಎ, ಎಂಪಿ ಮಾಡುವ ವಿಚಾರವಲ್ಲ ಪಕ್ಷ ಶುದ್ದಿಕರಣವಾಗಬೇಕು. ರಾಜ್ಯದ ಅನೇಕ ಕಾರ್ಯಕರ್ತರು ನೋವು ಅನುಭವಿಸುತ್ತಿದ್ದಾರೆ. ಅದು ಸರಿಯಾಗಬೇಕು. ಹಿಂದುತ್ವವಾದಿಗಳಿಗೆ ತುಳಿಯುತ್ತಿದ್ದಾರೆ. …

Read More »

ಕಲಬುರಗಿಯಲ್ಲೂ ದರ್ಶನ ಕೊಟ್ಟ ಮಳೆ

ಸುಡುವ ಬಿಸಿಲಿನ ನಡುವೆಯೂ ಕರ್ನಾಟಕದ ಹಲವು ಕಡೆಗಳಲ್ಲಿ ಲಘು ಮಳೆಯಾಗುತ್ತಿದೆ. ಕೊಡಗು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳ ಹಲವು ಕಡೆ ಮಳೆಯಾದ ಬಳಿಕ ಶನಿವಾರ ಸಂಜೆ ಕಲಬುರಗಿಯಲ್ಲಿ ಲಘು ಮಳೆಯಾಗಿದೆ.ಶನಿವಾರ ನಗರದಲ್ಲಿ 37 ಡಿಗ್ರಿ ಸೆಲ್ಸಿಯಸ್ ಉಷ್ಣತೆ ಇತ್ತು. ಸಂಜೆ ಕಲಬುರಗಿ ನಗರದ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇತ್ತು. ಕೆಲವು ಕಡೆ 10 ನಿಮಿಷಗಳ ಸಾಧಾರಣ ಮಳೆಯಾಗಿದೆ. ಸುಡುವ ಬಿಸಿಲಿನ ನಡುವೆ ಹೀಗೆ 10- 15 ನಿಮಿಷ ಮಳೆಯಾದರೆ …

Read More »

ಕ್ಲಾಸ್​ರೂಮ್​​​​ನಲ್ಲಿ ‘ಐಟಂ ಸಾಂಗ್​​​​’ಗೆ ಡ್ಯಾನ್ಸ್ ಮಾಡಿದ ಶಿಕ್ಷಕಿ

ನವದೆಹಲಿ: ಶಿಕ್ಷಕಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದೆ. ಆಗಿದಿಷ್ಟು..2005 ರಲ್ಲಿ ಬಿಡುಗಡೆಯಾದ ಅಮಿತಾಬ್ ಬಚ್ಚನ್ ನಟನೆಯ ‘ಬಂಟಿ ಔರ್ ಬಬ್ಲಿ’ ಸಿನಿಮಾದ ‘ಕಜ್ರಾ ರೇ’ ಹಾಡಿಗೆ ಶಿಕ್ಷಕಿ ತರಗತಿಯೊಳಗೆ ನೃತ್ಯ ಮಾಡಿದರು. ಆ ನಂತರ ಶಿಕ್ಷಕಿಯ ಡ್ಯಾನ್ಸ್ ಸೋಶಿಯಲ್ ಮೀಡಿಯಾ ಬಳಕೆದಾರರ ಹೃದಯಕ್ಕೆ ನೇರವಾಗಿ ಲಗ್ಗೆಯಿಟ್ಟಿತು.   ಅವರ ಇಬ್ಬರು ವಿದ್ಯಾರ್ಥಿಗಳು ಸಹ ಶಿಕ್ಷಕಿಯೊಂದಿಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಆದರೆ ಈ ವೈರಲ್ ವಿಡಿಯೋ ನೋಡಿ ಜನ ಸಾಮಾಜಿಕ ಜಾಲತಾಣಗಳಲ್ಲಿ …

Read More »