ಬಾಗಲಕೋಟೆ ಪುಂಡ ಪೋಕಿರಿ ಬೈಕ್ ಸವಾರರಿಗೆ ಪೋಲಿಸರಿಂದ ಶಾಕ್: 16 ಬೈಕ್ ಮಾಲೀಕರಿಗೆ ದಂಡ ಸಹಿತ ಸೈಲೆನ್ಸರ್ ನಾಶ…. ಕರ್ಕಶ ಶಬ್ದ ಉಂಟು ಮಾಡುವ ಡಿಫೆಕ್ಟಿವ್ ಸೆಲೆನ್ಸರ್ ಅಳವಡಿಸಿ ರಸ್ತೆಗಳಲ್ಲಿ ಸಾರ್ವಜನಿಕರಿಗೆ ಶಬ್ದ ಮಾಲಿನ್ಯ ಮಾಡುತ್ತಿದ್ದ ಪುಂಡ ಪೋಕಿರಿ ಬೈಕ್ ಸವಾರರಿಗೆ ಪೋಲಿಸರು ಶಾಕ್ ನೀಡಿದ್ದು, 16 ಬೈಕ್ ಮಾಲೀಕರಿಗೆ ದಂಡ ಹಾಕುವುದರ ಜೊತೆಗೆ ಸೈಲೆನ್ಸರ್ ನಾಶ ಮಾಡಿರುವ ಘಟನೆ ನಡೆದಿದೆ. ಬಾಗಲಕೋಟೆ ನಗರದ ವಿದ್ಯಾಗಿರಿಯಲ್ಲಿ ಬಾಗಲಕೋಟೆ ಡಿವೈಎಸ್ಪಿ ಗಜಾನನ …
Read More »ಕೇಸರಿ ಟವೆಲ್ ಹಾಕಿಕೊಂಡಿದ್ದಕ್ಕೆ ಯುವಕನ ಮೇಲೆ ಹಲ್ಲೆ; ಮೂವರ ಬಂಧನ
ಬೆಂಗಳೂರು, ಆಗಸ್ಟ್ 26: ಕೇಸರಿ ಟವೆಲ್ (Saffron towel) ಹಾಕಿಕೊಂಡಿದ್ದಕ್ಕೆ ಸ್ಲಿಂದರ್ ಕುಮಾರ್ ಎಂಬುವರ ಮೇಲೆ ಮೂವರು ಯುವಕರು ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಕಲಾಸಿಪಾಳ್ಯದಲ್ಲಿನ (Kalasipalya) ರಾಯಲ್ ಟ್ರಾವೆಲ್ಸ್ ಕಂಪನಿಯಲ್ಲಿ ಘಟನೆ ನಡೆದಿದೆ. ಹಲ್ಲೆ ಮಾಡಿದ ಆರೋಪಿಗಳನ್ನು ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ತಬ್ರೇಜ್, ಇಮ್ರಾನ್ ಖಾನ್, ಅಜೀಝ್ ಖಾನ್ ಬಂಧಿತರು. ಆರೋಪಿಗಳು ಆಗಸ್ಟ್ 24ರ ರಾತ್ರಿ 9:30ರ ಸುಮಾರಿಗೆ ಸ್ಲಿಂದರ್ ಕುಮಾರ್ ಅವರ ಮೇಲೆ ಹಲ್ಲೆ …
Read More »ಹುಬ್ಬಳ್ಳಿ ಧಾರವಾಡ ಪಾಲಿಕೆಯಿಂದ ಪರಿಸರ ಸ್ನೇಹಿ ಗಣೇಶ ಅಭಿಯಾನ: ವಿಜೇತರಿಗೆ ಸಿಗಲಿದೆ ಬಹುಮಾನ
ಹುಬ್ಬಳ್ಳಿ, ಆಗಸ್ಟ್ 26: ರಾಜ್ಯ ಸರ್ಕಾರ ಪಿಓಪಿ ಗಣೇಶ (POP Ganesha) ಮೂರ್ತಿಗಳನ್ನು ನಿಷೇಧಿಸಿದ್ದು, ಪರಿಸರ ಸ್ನೇಹಿ ಗಣೇಶ ಮೂರ್ತಿ (Eco Friendly Ganesha) ಪ್ರತಿಷ್ಟಾಪನೆ ಮಾಡಿ, ಪರಿಸರ ಉಳಿಸಿ ಅಂತ ಮನವಿ ಮಾಡಿದೆ. ಸರ್ಕಾರದ ಈ ಆಶಯವನ್ನು ಸಾಕಾರಗೊಳಿಸಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (HDMC) ಇದೀಗ ವಿನೂತನ ಕಾರ್ಯ ಆರಂಭಿಸಿದೆ. ಅದಕ್ಕಾಗಿ ಇಕೋ ಭಕ್ತಿ ಸಂಭ್ರಮ ಅಭಿಯಾನ ಆರಂಭಿಸಿದ್ದು, ವಿಜೇತರಿಗೆ ಬಹುಮಾನ ನೀಡಲು ಮುಂದಾಗಿದೆ. ಪರಿಸರ ಸ್ನೇಹಿ ಗಣೇಶೋತ್ಸವ ಕುರಿತು …
Read More »ಹಾವೇರಿ ಹೈವೇಯಲ್ಲಿ ಡ್ಯಾನ್ಸ್ ಮಾಸ್ಟರ್ ಮೃತದೇಹ ಪತ್ತೆ
ಹಾವೇರಿ: ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ರೀತಿಯಲ್ಲಿ ಯುವಕನ ಮೃತದೇಹ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೋಮವಾರ ಪತ್ತೆಯಾಗಿದೆ. ಮೃತ ಯುವಕನನ್ನು ಚಿತ್ರದುರ್ಗದ 25 ವರ್ಷದ ಡ್ಯಾನ್ಸ್ ಮಾಸ್ಟರ್ ಲಿಂಗೇಶ್ ಎಂದು ಗುರುತಿಸಲಾಗಿದೆ. ಯುವಕನ ಮೃತದೇಹದ ಬಳಿ ಆತ ತಂದಿದ್ದ ಕೆಟಿಎಂ ಡ್ಯೂಕ್ ಬೈಕ್, ವಾಟರ್ ಬಾಟಲ್, ಸಿಗರೇಟ್ ಪ್ಯಾಕ್ ಸಹಿತ ಚಾಕು ದೊರೆತಿದೆ. ಲಿಂಗೇಶನನ್ನು ಕೊಲೆ ಮಾಡಲಾಗಿದೆ ಎಂದು ಆತನ ಸಂಬಂಧಿಕರು ಆರೋಪಿಸಿದ್ದಾರೆ. ಮೃತ ಲಿಂಗೇಶ್ ಭಾನುವಾರ …
Read More »ಗೋಮಾಳದಲ್ಲಿ ಅವೈಜ್ಞಾನಿಕ ಸರ್ಕಾರಿ ಕಟ್ಟಡ ನಿರ್ಮಾಣಕ್ಕೆ ಯತ್ನ: ವಿರೋಧಿಸಿ ತಹಶಿಲ್ದಾರ್ ಕಚೇರಿಗೆ ಕುರಿ ನುಗ್ಗಿಸಿ ಪ್ರತಿಭಟನೆ
ದಾವಣಗೆರೆ: ಗೋಮಾಳ ಜಾಗವನ್ನು ಸರ್ಕಾರಿ ಕಟ್ಟಡ ನಿರ್ಮಾಣ ಮಾಡಲು ಮಂಜೂರು ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ದೊಡ್ಡೆತ್ತಿನಹಳ್ಳಿ ಗ್ರಾಮಸ್ಥರು ನ್ಯಾಮತಿ ತಾಲೂಕು ದಂಡಾಧಿಕಾರಿ ಕಚೇರಿ ಬಳಿ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಗ್ರಾಮದಲ್ಲಿದ್ದ ಸುಮಾರು ಐದು ಸಾವಿರ ಕುರಿಗಳನ್ನು ತಹಶಿಲ್ದಾರ್ ಕಚೇರಿಗೆ ನುಗ್ಗಿಸಿ ವಿನೂತನ ಪ್ರತಿಭಟನೆ ಮಾಡಿದ ಗ್ರಾಮಸ್ಥರು, ದೊಡ್ಡೆತ್ತಿನಹಳ್ಳಿ ಗ್ರಾಮಕ್ಕೆ ಸೇರಿದ ಸರ್ವೇ ನಂಬರ್ 32ರ ನಾಲ್ಕು ಎಕರೆ ಗೋಮಾಳ ಜಾಗದಲ್ಲಿ ಅಧಿಕಾರಿಗಳು ಸರ್ಕಾರಿ ಕಟ್ಟಡ ಕಟ್ಟಲು …
Read More »ಗೋಕಾಕ ನ್ಯಾಯವಾದಿಗಳ ಸಂಘದ ಸದಸ್ಯರಾದ ಶ್ರೀ ಶಿವಕುಮಾರ ಹತ್ತರವಾಟ ನಿಧನ
ನಮ್ಮ ಗೋಕಾಕ ನ್ಯಾಯವಾದಿಗಳ ಸಂಘದ ಸದಸ್ಯರಾದ ಶ್ರೀ ಶಿವಕುಮಾರ ಹತ್ತರವಾಟ ರವರು ನಿಧನರಾಗಿದ್ದಾರೆಂದು ತಿಳಿಸಲು ವಿಷಾದವೆನಿಸುತ್ತದೆ, ಮೃತರ ಆತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ನೀಡಲಿ ಮತ್ತು ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಕುಟುಂಬಕ್ಕೆ ಆ ಭಗವಂತನು ನೀಡಲಿ
Read More »ದಿ. ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಹಿನ್ನೆಲೆಯಲ್ಲಿ, ಇಂದು ಯಮಕನಮರಡಿ ಗ್ರಾಮದಲ್ಲಿ ನಡೆದ ಪೂರ್ವಭಾವಿ ಸಭೆ
ದಿ. ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಹಿನ್ನೆಲೆಯಲ್ಲಿ, ಇಂದು ಯಮಕನಮರಡಿ ಗ್ರಾಮದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದೆ. ದಿವಂಗತ ಅಪ್ಪಣಗೌಡ ಪಾಟೀಲರು ಸ್ಥಾಪಿಸಿದ, ದೇಶದ ಏಕೈಕ ವಿದ್ಯುತ್ ಸಹಕಾರಿ ಸಂಸ್ಥೆಯನ್ನು ಕಾಪಾಡಿ, ಬಲಪಡಿಸುವುದು ನಮ್ಮೆಲ್ಲರ ಕರ್ತವ್ಯ. ಸಚಿವ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಚುನಾವಣೆ ತಾಲೂಕಿನ ಸಹಕಾರಿ ಸಂಸ್ಥೆಯ ಭವಿಷ್ಯ ನಿರ್ಧರಿಸುವ ಮಹತ್ವದ ಹಂತವಾಗಿದೆ. ಸುಮಾರು 30 ವರ್ಷಗಳ ಕಾಲ ಸ್ಥಗಿತಗೊಂಡಿದ್ದರೂ, ಹೊಸ …
Read More »ಗಣೇಶ ಹಬ್ಬದಲ್ಲಿ ಡಿಜೆಗೆ ಅವಕಾಶ ನಿರಾಕರಣೆ: ದಾವಣಗೆರೆ ಜಿಲ್ಲಾಡಳಿತ-ಡಿಜೆ ಮಾಲೀಕರ ಹಗ್ಗಜಗ್ಗಾಟ
ದಾವಣಗೆರೆ: ಜಿಲ್ಲೆ ಗಣೇಶ ಚತುರ್ಥಿಗೆ ಸಿದ್ಧಗೊಳ್ಳುತ್ತಿದೆ. ಗಲ್ಲಿಗಲ್ಲಿಯಲ್ಲಿ ಗಣೇಶನ ಪೆಂಡಾಲ್ಗಳು ನಿರ್ಮಾಣವಾಗುತ್ತಿವೆ. ಈ ಬಾರಿ ಗಣೇಶನನ್ನು ಬರಮಾಡಿಕೊಳ್ಳಲು ಹಾಗೂ ನಿಮಜ್ಜನದ ವೇಳೆ ವಿಪರೀತ ಶಬ್ದ ಮಾಡುವ ಡಿಜೆಗೆ ದಾವಣಗೆರೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ. ಜಿಲ್ಲಾಡಳಿತದ ನಡೆಗೆ ಗಣೇಶ ಮಂಡಳಿಗಳು ಆಕ್ರೋಶ ವ್ಯಕ್ತಪಡಿಸಿವೆ. ಎರಡು ದಿನಗಳ ಹಿಂದೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಸೇರಿದ್ದಾಗ, ದಾವಣಗೆರೆ ಡಿಸಿ ಡಾ.ಗಂಗಾಧರ ಸ್ವಾಮಿ ಜಿ.ಎಂ. ಅವರು ಯಾವುದೇ ಕಾರಣಕ್ಕೂ ಡಿಜೆಗೆ ಅನುಮತಿ ಇಲ್ಲ ಎಂದು ಹೇಳಿದ್ದರು. ಹಾಗಾಗಿ …
Read More »ರಾಜ್ಯಾದ್ಯಂತ ಆ.27ರಿಂದ ಮತ್ತೆ ಮಳೆ
ಬೆಂಗಳೂರು: ರಾಜ್ಯಾದ್ಯಂತ ಆ.27ರಿಂದ ಮತ್ತೆ ಮಳೆ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿರುವ ಇಲಾಖೆ, ಸೆ.1ರ ವರೆಗೂ ಮಳೆ ಬೀಳುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಹಾಸನ, ದಾವಣಗೆರೆ, ತುಮಕೂರು, ರಾಮನಗರ, …
Read More »ಕಬ್ಬಿನ ಹೊಸ ತಳಿಗಳ ಪ್ರದರ್ಶನ
ಕೃಷಿ ತೋ ನಾಸ್ತಿ ದುರ್ಭಿಕ್ಷಂ’ನಿಪ್ಪಾಣಿಯ ಶ್ರೀ ಹಾಲಸಿದ್ಧನಾಥ ಕೋ ಆಫ್ ಶುಗರ ಫ್ಯಾಕ್ಟರಿ ಲಿ.,(ಮಲ್ಟಿ – ಸ್ಟೇಟ್) ವಾರ್ಷಿಕ ಸರ್ವಸಾಧಾರಣ ಸಭೆಯ ಅಂಗವಾಗಿ ವಿಶೇಷವಾಗಿ ರೈತರಿಗೆ ಹೊಸ ತಂತ್ರಜ್ಞಾನದ ಬಗ್ಗೆ ಪರಿಚಯ ಮಾಡಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ‘ಕೃಷಿ ಪ್ರದರ್ಶನ’ ಕಾರ್ಯಕ್ರಮದಲ್ಲಿ ಭಾಗವಹಿಸಿ,ಕೃಷಿ ಮಳಿಗೆಯನ್ನು ವೀಕ್ಷಿಸಲಾಯಿತು. ಅನ್ನದಾತರಿಗೆ ಅನುಕೂಲವಾಗುವ ಉದ್ದೇಶದಿಂದ ಹಲವಾರು ಕೃಷಿ ಔಷಧ,ಹೊಸ ಯಂತ್ರೋಪಕರಣ, ಸಲಕರಣೆಗಳು ಕಾರ್ಖಾನೆ ವತಿಯಿಂದ ರೈತರಿಗೆ ಪರಿಚಯಿಸಿದರು.ಕೃಷಿಯಲ್ಲಿ ಸಾಧನೆ ಮಾಡಿದ ರೈತರು ಬೆಳೆದ ಕಬ್ಬಿನ ಹೊಸ …
Read More »