30 ವರ್ಷದ ಬಳಿಕ ನಡೆಯಲಿರುವ ಮುಚ್ಚಂಡಿ ದೇವಿಯರ ಜಾತ್ರೆ ದೇವಿಯರನ್ನು ಬಣಗಾರರ ಮನೆಗೆ ಕಳುಹಿಸಲು ವಿಜೃಂಭಣೆಯ ಮೆರವಣಿಗೆ 30 ವರ್ಷದ ಬಳಿಕ ನಡೆಯಲಿರುವ ಮುಚ್ಚಂಡಿ ದೇವಿಯರ ಜಾತ್ರೆ ದೇವಿಯರನ್ನು ಬಣಗಾರರ ಮನೆಗೆ ಕಳುಹಿಸಲು ವಿಜೃಂಭಣೆಯ ಮೆರವಣಿಗೆ ಶ್ರೀ ಮಹಾಲಕ್ಷ್ಮೀ ಮತ್ತು ಶ್ರೀ ಮರಗಾಯಿ ದೇವಿಯ ಜಾತ್ರೆ ಧಾರ್ಮಿಕ ವಿಧಾನಗಳೊಂದಿಗೆ ತುಂಬಲಾಯಿತು ದೇವಿಯರ ಉಡಿ ಸುಮಾರು 30 ವರ್ಷಗಳ ಬಳಿಕ ಮೇ 12, 2026 ರಂದು ನಡೆಯಲಿರುವ ಬೆಳಗಾವಿ ತಾಲೂಕಿನ ಮುಚ್ಚಂಡಿಯ …
Read More »ಹಿರೇನಂದಿ ಗ್ರಾಮದ ಶ್ರೀ ಭಾಗ್ಯವಂತಿದೇವಿಯ ಜಾತ್ರಾ ಮಹೋತ್ಸವದಲ್ಲಿ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಜಾತ್ರೆಯಲ್ಲಿ ಭಾಗಿ
ಗೋಕಾಕ : ಹಿರೇನಂದಿ ಗ್ರಾಮದ ಶ್ರೀ ಭಾಗ್ಯವಂತಿದೇವಿಯ ಜಾತ್ರಾ ಮಹೋತ್ಸವದಲ್ಲಿ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಜಾತ್ರೆಯಲ್ಲಿ ಭಾಗಿ ಈ ಸಂದರ್ಭದಲ್ಲಿ ಊರಿನ ಮುಖಂಡರು, ರೈತರು ಉಪಸ್ಥಿತರಿದ್ದರು
Read More »ಕತ್ತಲಲ್ಲಿ ಮುಳುಗಿದ ಬಾದಾಮಿ ತಾಲ್ಲೂಕು ಆಸ್ಪತ್ರೆ….ರೋಗಿಗಳ ಪರದಾಟ!!! ಗ್ಯಾಂಗ್ರೀನ್ ರೋಗಿಗಳಿಗೂ ಜನರಲ್ ವಾರ್ಡ್‌ನಲ್ಲೇ ಚಿಕಿತ್ಸೆ ???
ಕತ್ತಲಲ್ಲಿ ಮುಳುಗಿದ ಬಾದಾಮಿ ತಾಲ್ಲೂಕು ಆಸ್ಪತ್ರೆ….ರೋಗಿಗಳ ಪರದಾಟ!!! ಗ್ಯಾಂಗ್ರೀನ್ ರೋಗಿಗಳಿಗೂ ಜನರಲ್ ವಾರ್ಡ್‌ನಲ್ಲೇ ಚಿಕಿತ್ಸೆ ??? 2 ದಿನದಿಂದ ಬಾದಾಮಿ ತಾಲ್ಲೂಕು ಆಸ್ಪತ್ರೆ ವಿದ್ಯುತ್ ಕಡಿತ ವೈದ್ಯಾಧಿಕಾರಿ ಡಾ. ವಿರೇಶ್ ಶೆಟ್ಟರ್ ನಿರ್ಲಕ್ಷ್ಯಕ್ಕೆ ಸ್ಥಳೀಯರ ರಾತ್ರಿ ಪ್ರತಿಭಟನೆ. ಗ್ಯಾಂಗ್ರೀನ್ ರೋಗಿಗೆ ಜನರಲ್ ವಾರ್ಡ್‌ನಲ್ಲೇ ಚಿಕಿತ್ಸೆ ಕತ್ತಲಲ್ಲಿ ಮುಳುಗಿದ ಆಸ್ಪತ್ರೆ ; ಪರದಾಡಿದ ರೋಗಿಗಳು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕು ಆಸ್ಪತ್ರೆಯು ಅವ್ಯವಸ್ಥೆ ಮತ್ತು ನಿರ್ಲಕ್ಷ್ಯದ ಆಗರವಾಗಿದೆ. ಬಡವರು ಚಿಕಿತ್ಸೆ ಪಡೆಯುವ …
Read More »ಬೆಂಗಳೂರು ರೌಂಡ್ಸ್ನಲ್ಲಿ ಡಿಕೆ ಶಿ
ಬೆಂಗಳೂರು: ಅ.30ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತದ ಎಲ್ಲ ರಾಜ್ಯಗಳ ನಗರಾಭಿವೃದ್ಧಿ ಜವಾಬ್ದಾರಿ ಹೊಂದಿರುವ ಸಚಿವರ ಸಮ್ಮೇಳನವನ್ನು ಬೆಂಗಳೂರಿನಲ್ಲಿ ನಡೆಸಲು ಕೇಂದ್ರ ಇಂಧನ, ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಮನೋಹರ ಲಾಲ್ ಖಟ್ಟರ್ ಅವರು ಒಪ್ಪಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರು ರೌಂಡ್ಸ್ ವೇಳೆ ಮಾತನಾಡಿದ ಅವರು, ಕೇಂದ್ರದ ನಗರಾಭಿವೃದ್ಧಿ ಸಚಿವರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ನಾವು ನಮ್ಮ ಬೇಡಿಕೆಗಳನ್ನು ಅವರ ಮುಂದೆ ಇಡುತ್ತೇವೆ. ಈಗಾಗಲೇ ಹಲವು ಬಾರಿ ಕೇಂದ್ರ …
Read More »‘ಬ್ರಿಟಿಷರನ್ನು ರಾಣಿ ಚನ್ನಮ್ಮ ಸೋಲಿಸಿದ ದಿನ “ಕರ್ನಾಟಕದ ಸ್ವಾಭಿಮಾನ ದಿನ” ಎಂದು ಘೋಷಿಸಿ’
ಬೆಳಗಾವಿ: ಕಿತ್ತೂರು ಉತ್ಸವ ರಾಜ್ಯಕ್ಕೆ ಸಿಮೀತ ಆಗದೇ ರಾಷ್ಟ್ರೀಯ ಉತ್ಸವವಾಗಿ ಹೊರ ಹೊಮ್ಮಬೇಕು. ಅದೇ ರೀತಿ ಬ್ರಿಟಿಷರ ವಿರುದ್ಧ ಕಿತ್ತೂರು ಸಂಸ್ಥಾನ ದಿಗ್ವಿಜಯ ಸಾಧಿಸಿದ ಅಕ್ಟೋಬರ್ 23ನ್ನು ಕರ್ನಾಟಕದ ಸ್ವಾಭಿಮಾನ ದಿನವನ್ನಾಗಿ ಘೋಷಣೆ ಮಾಡಬೇಕು ಎಂದು ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕೋರಿದರು. ಕಿತ್ತೂರಿನ ಕೋಟೆ ಆವರಣದ ಕಿತ್ತೂರು ರಾಣಿ ಚನ್ನಮ್ಮ ವೇದಿಕೆಯಲ್ಲಿ ಗುರುವಾರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜರುಗಿದ ಕಿತ್ತೂರು ಉತ್ಸವ …
Read More »ಚನ್ನಮ್ಮನ ಹೋರಾಟ ನಮಗೆ ಆದರ್ಶವಾಗಲಿ: ಸಚಿವ ಸತೀಶ ಜಾರಕಿಹೊಳಿ
ಕಿತ್ತೂರು ಉತ್ಸವ-2025: ಚನ್ನಮ್ಮನ ಸಾಹಸಗಾಥೆಯ ಅನಾವರಣ ಚನ್ನಮ್ಮನ ಹೋರಾಟ ನಮಗೆ ಆದರ್ಶವಾಗಲಿ: ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ. ಕಿತ್ತೂರು ಚನ್ನಮ್ಮನವರ ಹೋರಾಟ ಹಾಗೂ ಆದರ್ಶವನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕಿದೆ. ಚನ್ನಮ್ಮನ ಹೋರಾಟ, ಸಾಹಸಗಾಥೆ ದೆಹಲಿ ತಲುಪಬೇಕಿದೆ. ಈ ನಿಟ್ಟಿನಲ್ಲಿ ನಾವು ಕಾರ್ಯತತ್ಪರರಾಗೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಕರೆ ನೀಡಿದರು. ಕಿತ್ತೂರಿನ ಕೋಟೆ ಆವರಣದ ಕಿತ್ತೂರು ರಾಣಿ ಚನ್ನಮ್ಮ ವೇದಿಕೆಯಲ್ಲಿ ಗುರುವಾರ (ಅ.23) ಜಿಲ್ಲಾಡಳಿತ ಹಾಗೂ ಕನ್ನಡ …
Read More »ಬಸಯ್ಯ ಹಿರೇಮಠ ಅವರಿಗೆ ಸುಸಜ್ಜಿತವಾದ ಅಂಬ್ಯುಲೆನ್ಸ್ ಕೊಡುಗೆ ನೀಡಿದ ಬೆಲ್ ಸಿಟಿ ಡೈಗ್ನೊಸ್ಟಿಸ್ಟಿಕ್ ಸೆಂಟರ್
ಬೆಳಗಾವಿ: ಜನಪರ ಸೇವೆ ಮಾಡುತ್ತಿರುವ ಸರ್ವಲೋಕಾ ಸೇವಾ ಫೌಂಡೇಶನ್ ಸೇವೆಯನ್ನು ಪರಿಗಣಿಸಿ ಬೆಲ್ ಸಿಟಿ ಡೈಗ್ನೊಸ್ಟಿಸ್ಟಿಕ್ ಸೆಂಟರ್ ನವರು ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವೀರೇಶ್ ಬಸಯ್ಯ ಹಿರೇಮಠ ಅವರಿಗೆ ಸುಸಜ್ಜಿತವಾದ ಅಂಬ್ಯುಲೆನ್ಸ್ ಕೊಡುಗೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸರ್ವಲೋಕಾ ಸೇವಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವೀರೇಶ್ ಬಸಯ್ಯ ಹಿರೇಮಠ, ಬೆಲ್ ಸಿಟಿ ಡೈಗ್ನೊಸ್ಟಿಸ್ಟಿಕ್ ಸೆಂಟರ್ ನವರು ಅಂಬ್ಯುಲೆನ್ಸ್ ಕೊಡುಗೆ ನೀಡಿದ್ದು, ನಮಗೆ ಮತ್ತಷ್ಟು ಜವಾಬ್ದಾರಿ ಹೆಚ್ಚಿಸಿದೆ. ಇವರು ಕೊಟ್ಟಿರುವ …
Read More »ಕಾಗವಾಡದ ಸಮುದಾಯ ಆರೋಗ್ಯ ಕೇಂದ್ರದಲ್ಲಿಯೇ ವೈದ್ಯರು ಮತ್ತು ಸಿಬ್ಬಂದಿ ವರ್ಗ ಸೌರಕ್ಷಣೆ ನೀಡಲು ಪೊಲೀಸರಿಗೆ ಮನವಿ.
ಕಾಗವಾಡದ ಸಮುದಾಯ ಆರೋಗ್ಯ ಕೇಂದ್ರದಲ್ಲಿಯೇ ವೈದ್ಯರು ಮತ್ತು ಸಿಬ್ಬಂದಿ ವರ್ಗ ಸೌರಕ್ಷಣೆ ನೀಡಲು ಪೊಲೀಸರಿಗೆ ಮನವಿ. ಕಾಗವಾಡ ತಾಲೂಕ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ ಉಪಚಾರ ಪಡೆಯಲು ಆಸ್ಪತ್ರೆಗೆ ಆಗಮಿಸಿದ ಕೆಲವರು ಬಯದು, ಕಿರ್ಕೊಳ ನೀಡುತ್ತಿದ್ದರಿಂದ ಎಲ್ಲಾ ಸಿಬ್ಬಂದಿ ವರ್ಗ ಹತಾಶಗೊಂಡ ಮೇಲಾಧಿಕಾರಿಗಳಿಗೆ ನಮಗೆ ಸೌರಕ್ಷಣೆ ನೀಡಿರಿ ಎಂದು ಕೇಳಿಕೊಂಡು ಬೆಳಗ್ಗೆ ಕೆಲ ಕಾಲ ಕೆಲಸ ಸ್ಥಗಿತಗೊಳಿಸಿದರು. ಸ್ಥಳಕ್ಕೆ ತಾಲೂಕ ವೈದ್ಯಾಧಿಕಾರಿ ಡಾ. ಬಸಗೌಡಾ ಕಾಗೆ, ಕಾಗವಾಡ ಪಿಎಸ್‌ಐ ರಾಘವೇಂದ್ರ …
Read More »ಮೆಗ್ಗಾನ್ ಭೋಧನಾಸ್ಪತ್ರೆಯಲ್ಲಿ ಇ- ಫಾರ್ಮಸಿ ಅಳವಡಿಕೆ
ಶಿವಮೊಗ್ಗ: ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೆಗ್ಗಾನ್ ಭೋದಾನಾಸ್ಪತ್ರೆಯನ್ನು ಮಧ್ಯ ಕರ್ನಾಟಕದ ಸಂಜೀವಿನಿ ಎಂದು ಕರೆಯಲಾಗುತ್ತಿದೆ. ಈ ಭೋಧನಾಸ್ಪತ್ರೆಯಲ್ಲಿ ಹೊಸದಾಗಿ ಇ- ಫಾರ್ಮಸ್ಸಿ ಜಾರಿಗೆ ತರಲಾಗಿದೆ. ಇದರಿಂದ ಆಸ್ಪತ್ರೆಯಲ್ಲಿನ ಔಷಧಗಳ ಸೋರಿಕೆ, ಹೊರ ರೋಗಿಗಳಿಗೆ ಹೊರಗಡೆ ಔಷಧಗಳನ್ನು ಬರೆದುಕೊಡುವುದಕ್ಕೆ ತಡೆ ಹಾಕಿದಂತೆ ಆಗಿದೆ. ಅಲ್ಲದೇ ಹೊರ ರೋಗಿಗಳಿಗೆ ಸುಲಭವಾಗಿ ಔಷಧ ಲಭ್ಯವಾಗುವಂತೆ ಮಾಡಲಾಗಿದೆ. ಶಿವಮೊಗ್ಗದ ಮೆಗ್ಗಾನ್ ಭೋಧನಾಸ್ಪತ್ರೆಯಲ್ಲಿ ನಿತ್ಯ ಎರಡೂವರೆ ಸಾವಿರಕ್ಕೂ ಅಧಿಕ ಹೊರ ರೋಗಿಗಳು ಬರುತ್ತಾರೆ. ಇಲ್ಲಿಗೆ ಶಿವಮೊಗ್ಗ ಸೇರಿದಂತೆ …
Read More »30 ನಿಮಿಷಗಳಲ್ಲಿ ಅಪಹರಣಕಾರಳಿಂದ ಆರು ತಿಂಗಳ ಮಗು ರಕ್ಷಣೆ!
ಹುಬ್ಬಳ್ಳಿ: ತ್ವರಿತ ಹಾಗೂ ಸಂಘಟಿತ ಕಾರ್ಯಾಚರಣೆ ಮೂಲಕ ನೈಋತ್ಯ ರೈಲ್ವೆ ವ್ಯಾಪ್ತಿಯ ರೈಲ್ವೆ ಸಂರಕ್ಷಣಾ ಪಡೆ ಮೈಸೂರು, ಆರು ತಿಂಗಳ ಗಂಡು ಮಗುವನ್ನು ಅಪಹರಣಕಾರಳಿಂದ ಕೇವಲ 30 ನಿಮಿಷಗಳಲ್ಲಿ ರಕ್ಷಿಸಿ ಪೋಷಕರಿಗೆ ಒಪ್ಪಿಸಿದೆ. ಅಕ್ಟೋಬರ್ 22, 2025 ರಂದು ಬೆಳಗಿನ ಜಾವ 5:20ರ ಸುಮಾರಿಗೆ, ಆರ್.ಪಿ.ಎಫ್/ಮೈಸೂರು ಕಾನ್ಸ್ಟೇಬಲ್ ಸಿ.ಎಂ. ನಾಗರಾಜು ಅವರು ಮೈಸೂರು ರೈಲು ನಿಲ್ದಾಣದ ಪ್ರವೇಶ ದ್ವಾರದ ಬಳಿ ಮಗು ನಾಪತ್ತೆಯಾದ ಬಗ್ಗೆ ತಿಳಿಸಿ ಅಳುತ್ತಿದ್ದ ಮಹಿಳೆಯನ್ನು ಗಮನಿಸಿದರು. ತಕ್ಷಣ …
Read More »
Laxmi News 24×7