ಬೆಂಗಳೂರು ಜ.3- ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅಧಿವೇಶನದಲ್ಲಿಂದು ಬಿಡಿಸಿಟ್ಟರು. ನಿಯಮ 69ರ ಅಡಿ ಸಾರ್ವಜನಿಕ ಮಹತ್ವದ ವಿಷಯವನ್ನಾಗಿ ಚರ್ಚೆಗೆ ಕೈಗೆತ್ತಿಕೊಂಡ ಅಶೋಕ್ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎಲ್ಲಾ ಇಲಾಖೆಗಳಿಗಿಂತಲೂ ಅಬಕಾರಿ ಇಲಾಖೆ ಭ್ರಷ್ಟಾಚಾರದಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಪ್ರತಿಯೊಂದು ಮದ್ಯದ ಅಂಗಡಿಯಿಂದಲೂ ಮಂತ್ಲಿ ನಿಗದಿಯಾಗಿದೆ. ವರ್ಗಾವಣೆ, ಹೊಸ ಪರವಾನಗಿ ನೀಡಲು, ನವೀಕರಣ ಮಾಡಲು, ಹೆಸರು …
Read More »ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ
ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟವಾದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿಯ ಪರೀಕ್ಷೆಗಳು ಮಾರ್ಚ್ 5ರಿಂದ ಆರಂಭಗೊಂಡು ಮಾರ್ಚ್ 30ರವರೆಗೆ ನಡೆಯಲಿದ್ದು, ಮೇ 8ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮಂಡಳಿ ತಿಳಿಸಿದೆ. ಪ್ರತೀ ವರ್ಷದಂತೆ ಈ ಬಾರಿಯೂ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಮತ್ತು ಸುಗಮವಾಗಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ …
Read More »ಮೋದಿ-ಟ್ರಂಪ್ ಒಪ್ಪಂದ ಮಹತ್ವದ ಮೈಲಿಗಲ್ಲು : ಬೊಮ್ಮಾಯಿ
ಬೆಂಗಳೂರು,ಫೆ.3- ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕಾ ಅಧ್ಯಕ್ಷ್ಯ ಡೊನಾಲ್ಡ್ ಟ್ರಂಪ್ ನಡುವೆ ನಡೆದ ಎರಡು ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರಗಳ ಒಪ್ಪಂದ ಎರಡೂ ದೇಶಗಳ ನಡುವೆ ಸಹಕಾರ ಸಂಬಂಧ ವೃದ್ಧಿಗೆ ಮಹತ್ವದ ಮೈಲುಗಲ್ಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಎಕ್‌್ಸಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರ ಸದೃಢ ನಾಯಕತ್ವ ವಿಶ್ವಮಟ್ಟದಲ್ಲಿ ಭಾರತದ ರಾಷ್ಟ್ರೀಯ ಹಿತಾಸಕ್ತಿ ಕಾಪಾಡುವಲ್ಲಿ ಯಶಸ್ವಿಯಾಗಿದೆ. ಅವರ ಸಾಮರ್ಥ್ಯವನ್ನು ಬಳಸಿಕೊಂಡು …
Read More »ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಕಾಳ್ಗಿಚ್ಚು – ಎಕರೆಗಟ್ಟಲೆ ಸೂಕ್ಷ್ಮ ಹುಲ್ಲುಗಾವಲು ಬೆಂಕಿಗಾಹುತಿ
ಚಿಕ್ಕಮಗಳೂರು: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ಅರಣ್ಯ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಸುಮಾರು ಒಂದೂವರೆ-ಎರಡು ಕಿ.ಮೀ. ಪಶ್ಚಿಮ ಘಟ್ಟಗಳ ತಪ್ಪಲಿನ ಅಪರೂಪದ ಹುಲ್ಲುಗಾವಲು ಬೆಂಕಿಗೆ ಆಹುತಿಯಾಗಿದೆ. ಮೂಡಿಗೆರೆ ಅರಣ್ಯ (Forest) ವಲಯದೊಳಗೆ ಕಾಣಿಸಿಕೊಂಡಿರುವ ಬೆಂಕಿಯಿಂದ ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಸಂಪೂರ್ಣವಾಗಿ ಧಗಧಗಿಸಿ ಉರಿಯುತ್ತಿದೆ. ಗಾಳಿಯ ವೇಗ ಕೂಡ ಹೆಚ್ಚಿರುವುದರಿಂದ ಬೆಂಕಿಯ ಕೆನ್ನಾಲಿಗೆ ಮತ್ತಷ್ಟು ಹರಡಿದ್ದು ಅರಣ್ಯ …
Read More »ರಾಷ್ಟ್ರೀಯ ಮಟ್ಟದ ಲೆಗ್ ಬಾಲ್ ಕ್ರಿಕೆಟ್ ಟೂರ್ನಿಗೆ ಚಿಕ್ಕಮಗಳೂರಿನ 18 ಬಾಲಕರು ಆಯ್ಕೆಯಾಗಿದ್ದಾರೆ
ರಾಷ್ಟ್ರೀಯ ಮಟ್ಟದ ಲೆಗ್ ಬಾಲ್ ಕ್ರಿಕೆಟ್ ಟೂರ್ನಿಗೆ ಚಿಕ್ಕಮಗಳೂರಿನ 18 ಬಾಲಕರು ಆಯ್ಕೆಯಾಗಿದ್ದಾರೆ ಚಿಕ್ಕಮಗಳೂರು: ರೆಡ್ ಬಾಲ್, ವೈಟ್ ಬಾಲ್ ಕ್ರಿಕೆಟ್ ಬಗ್ಗೆ ಕೇಳಿದ್ದೇವೆ. ಇದರ ನಡುವೆ, ಲೆಗ್ ಬಾಲ್ ಕ್ರಿಕೆಟ್ ಕೂಡಾ ಜನಪ್ರಿಯತೆ ಪಡೆಯುತ್ತಿದೆ. ಈ ಕ್ರೀಡೆಯಲ್ಲಿ ಚಿಕ್ಕಮಗಳೂರಿನ 18 ಮಕ್ಕಳು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಲು ಸಜ್ಜಾಗಿದ್ದಾರೆ. ಲೆಗ್ ಬಾಲ್ ಕ್ರಿಕೆಟ್ ದಕ್ಷಿಣ ಏಷ್ಯಾ ದೇಶಗಳಾದ ಭಾರತ, ನೇಪಾಳ, ಭೂತನ್‌ನಲ್ಲಿ ಹೆಚ್ಚು ಪ್ರಚಲಿತದಲ್ಲಿದೆ. ಪ್ರತಿ ತಂಡದಲ್ಲಿ 11 ಜನರು ಆಟಗಾರರಿರುತ್ತಾರೆ. …
Read More »ಅರಣ್ಯ ಇಲಾಖೆಯ ಅನುಮತಿ ಪಡೆಯದೇ 50 ಎಕರೆ ಜಾಗದಲ್ಲಿದ್ದ ಮರಗಳನ್ನು ಕಡಿದು ಹಾಕಲಾಗಿದೆ
ಬೆಳಗಾವಿ: ಅರಣ್ಯ ಇಲಾಖೆಯ ಅನುಮತಿ ಪಡೆಯದೇ 50 ಎಕರೆ ಜಾಗದಲ್ಲಿದ್ದ ಮರಗಳನ್ನು ನಾಶಪಡಿಸಲಾಗಿದೆ ಎಂದು ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಡಾಲ ಅಂಕಲಗಿ ಗ್ರಾಮದ ಕೌರಿಗುಡ್ಡದಲ್ಲಿ ಮರಗಳನ್ನು ಕತ್ತರಿಸಲಾಗಿದೆ. ಕಂದಾಯ ಇಲಾಖೆಗೆ ಸೇರಿದ 50 ಎಕರೆ ಜಾಗವನ್ನು ಇಂಧನ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಸೋಲಾರ್ ಪ್ಲ್ಯಾಂಟ್ ನಿರ್ಮಿಸಲು ಲೀಸ್ ಮೂಲಕ ಜಮೀನು ನೀಡಲು ಅನುಮೋದನೆ ನೀಡಲಾಗಿದೆ. ಸೋಲಾರ್ ಪ್ಲ್ಯಾಂಟ್ ಅಳವಡಿಸಲು ಸಾವಿರಾರು ಮರಗಳನ್ನು ಅರಣ್ಯ ಇಲಾಖೆಯಿಂದ ಯಾವುದೇ ಅನುಮತಿ …
Read More »ಸಿದ್ರಾಮಯ್ಯ ಹೌದು ಹುಲಿಯಾ ಆಗಿ ಉಳಿದಿಲ್ಲ, ʻಹೌದು ಇಲಿಯಾʼ ಆಗಿದ್ದಾರೆ: ಅಶೋಕ್ ಲೇವಡಿ
ಬೆಂಗಳೂರು: ಸಿದ್ದರಾಮಯ್ಯ ʻಹೌದು ಹುಲಿಯಾʼ ಆಗಿ ಉಳಿದಿಲ್ಲ. ಅವರೀಗ ಹೌದು ಇಲಿಯಾ ಆಗಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಸಿಎಂಗೆ ವಿಧಾನಸಭೆಯಲ್ಲಿ ಕಾಲೆಳೆದರು. ರಾಜ್ಯಪಾಲರ ಭಾಷಣ ಮೇಲೆ ಚರ್ಚೆ ನಡೆಸಿದ ಆರ್ ಅಶೋಕ್, ಸರ್ಕಾರದ ವೈಫಲ್ಯಗಳು, ಭ್ರಷ್ಟಾಚಾರ ಆರೋಪ ಪ್ರಕರಣಗಳನ್ನ ಪ್ರಸ್ತಾಪಿಸಿ ತರಾಟೆಗೆ ತೆಗೆದುಕೊಂಡ್ರು. ಸಿಎಂ ಡಲ್ ಆಗಿದ್ದಾರೆ, ಮೊದಲಿನ ಹಾಗಿಲ್ಲ. ಆಡಳಿತದಲ್ಲಿ ಬಿಗಿ ಇಲ್ಲ. ʻಹೌದು ಹುಲಿಯಾ ಆಗಿ ಅವ್ರು ಉಳಿದಿಲ್ಲ, ಹೌದು ಇಲಿಯಾʼ ಆಗಿದ್ದಾರೆ. ಲೂಟಿಕೋರ …
Read More »ವಿಕಸಿತ ಭಾರತ ಪರಿಕಲ್ಪನೆಯ ಕೇಂದ್ರದ ಬಜೆಟ್:ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ
ಬೆಳಗಾವಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್‌ನಲ್ಲಿ ದೇಶದ ಆರ್ಥಿಕ ಅಭಿವೃದ್ಧಿಯ ದೂರದೃಷ್ಟಿತ್ವ, ವಿಕಸಿತ ಭಾರತದ ಕಲ್ಪನೆ ಮತ್ತಷ್ಟು ಅರಳಿದೆ ಎಂದು ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕೇಂದ್ರದ ಬಜೆಟ್ ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ದೇಶದ ಜಿಡಿಪಿಯ ಬೆಳವಣಿಗೆಗೆ ಹೆಚ್ಚು ಆದ್ಯತೆ ನೀಡಿರುವುದು ಇದರಲ್ಲಿ ಕಂಡುಬರುತ್ತದೆ. ಕೃಷಿ, ಶಿಕ್ಷಣ, ಆರೋಗ್ಯ, ಹೂಡಿಕೆ, ಮೂಲಭೂತ ಸೌಕರ್ಯ, ಜವಳಿ ಉದ್ಯಮ, ಐಟಿ ಬಿಟಿಗಳಿಗೆ …
Read More »ಸೆಂಟ್ರಲ್ ಬಜೆಟ್‌ನಿಂದ ರಾಜ್ಯಕ್ಕೆ ಯಾವ ಅನುಕೂಲ ಆಗಿಲ್ಲ- ಡಿಕೆಶಿ
ರಾಮನಗರ: ಬಜೆಟ್‌ನಿಂದ ( ರಾಜ್ಯಕ್ಕೆ ಯಾವ ಅನುಕೂಲ ಆಗಿಲ್ಲ. ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ಯಾವುದೇ ದೊಡ್ಡ ಪಾಲು ಬಂದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೇಂದ್ರ ಬಜೆಟ್ ಘೋಷಣೆ ಬಗ್ಗೆ ಕನಕಪುರದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾನು ಇಷ್ಟೊತ್ತು ಗಮನಿಸಿದೆ, ಈಗೇನೋ ಯಾವುದೋ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಟ್ಟಿದ್ದಾರೆ. ನಾವು ಮನರೇಗಾ ಹೆಸರಲ್ಲಿ ನಮ್ಮ ಕ್ಷೇತ್ರದಲ್ಲೇ ಮ್ಯಾರಥಾನ್ ಮಾಡಿದ್ದೇವೆ. ಮನರೇಗಾ ಬದಲಾವಣೆ ವಾಪಸ್ ತೆಗೆದುಕೊಳ್ಳಲಿ. ಹಿಂದೆ ಯಾವ ಸ್ಕೀಂ …
Read More »ಜಾತಿಗಣತಿ ವರದಿ ಇನ್ನೊಂದು ತಿಂಗಳಲ್ಲಿ ಬಿಡುಗಡೆ ಮಾಡ್ತೀವಿ: ಸಿದ್ದರಾಮಯ್ಯ
ರಾಯಚೂರು: ಜಾತಿಗಣತಿ ವರದಿ ಇನ್ನೊಂದು ತಿಂಗಳಲ್ಲಿ ಬಿಡುಗಡೆ ಮಾಡುತ್ತೇವೆ. ಬಹಳ ಹೆಚ್ಚು ಅಂದ್ರೆ ಎರಡು ತಿಂಗಳಾಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಯಚೂರಿನ ದೇವದುರ್ಗದ ತಿಂಥಣಿ ಬ್ರಿಡ್ಜ್ ಕನಕಗುರು ಪೀಠದಲ್ಲಿ ಆಯೋಜಿಸಿದ್ದ ಸಿದ್ದರಾಮನಂದ ಸ್ವಾಮಿ ಪುಣ್ಯಾರಾಧನೆ ಹಾಗೂ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವರದಿ ಕೊಟ್ಟ ನಂತರ ನಮ್ಮ ಸರ್ಕಾರ ಚರ್ಚೆ ಮಾಡಿ ಅಂಗಿಕಾರ ಮಾಡುತ್ತದೆ. ಕುರುಬ ಸಮಾಜವನ್ನ ಎಸ್‌ಟಿಗೆ ಸೇರಿಸುವ ವಿಚಾರವಾಗಿ ಎಸ್‌ಸಿ, ಎಸ್‌ಟಿಗೆ ಸೇರಿಸುವುದು ಕೇಂದ್ರ ಸರ್ಕಾರ. ನಾವು …
Read More »
Laxmi News 24×7