ಬೆಂಗಳೂರು: ಜಿಎಸ್ಟಿ (Goods and Services Tax) ತೆರಿಗೆ ಸರಳೀಕರಣ ಮಾಡುವ ಮೂಲಕ ಜನರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಆದರೆ, ರಾಜ್ಯ ಸರ್ಕಾರಕ್ಕೆ ಆದಾಯ ನಷ್ಟದ ಆತಂಕ ಎದುರಾಗಿದೆ. ಜಿಎಸ್ಟಿ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವ ರಾಜ್ಯವಾಗಿದೆ. ಆದರೆ, ಕೇಂದ್ರದ ಜಿಎಸ್ಟಿ ದರ ಸರಳೀಕರಣ ಹಾಗೂ ಆದಾಯ ನಷ್ಟದ ಆತಂಕದ ಮಧ್ಯೆ ರಾಜ್ಯ ಸರ್ಕಾರ ಇದೀಗ ಸಂದಿಗ್ದತೆಯಲ್ಲಿ ಸಿಲುಕಿಕೊಂಡಿದೆ. ಇನ್ಮುಂದೆ 5% ಮತ್ತು 18% ಮಾತ್ರ ಜಿಎಸ್ಟಿ ಇರಲಿದ್ದು, …
Read More »ಇಬ್ಬರು ಕಳ್ಳರನ್ನು ಬಂಧಿಸಿದ ಮೂಡಲಗಿ ಪೊಲೀಸರು: ಬಂಧಿತರಿಂದ 6 ಲಕ್ಷ ಮೌಲ್ಯದ ಬಂಗಾರದ ಆಭರಣ ವಶ…..
ಇಬ್ಬರು ಕಳ್ಳರನ್ನು ಬಂಧಿಸಿದ ಮೂಡಲಗಿ ಪೊಲೀಸರು: ಬಂಧಿತರಿಂದ 6 ಲಕ್ಷ ಮೌಲ್ಯದ ಬಂಗಾರದ ಆಭರಣ ವಶ….. ಇಬ್ಬರು ಕಳ್ಳರನ್ನು ಬಂಧಿಸಿದ ಮೂಡಲಗಿ ಪೊಲೀಸರುಮೂರು ಕಳ್ಳತನ ಪ್ರಕರಣಕ್ಕೆ ಬೇಕಾದ ಆರೋಪಿಗಳು ಬಂಧಿತರಿಂದ 6 ಲಕ್ಷ ಮೌಲ್ಯದ ಬಂಗಾರದ ಆಭರಣ ವಶಸಿಬ್ಬಂದಿಗಳ ಕಾರ್ಯವನ್ನು ಅಭಿನಂಧಿಸಿದ ಎಸ್ಪಿ ಗುಳೇದ ಬಸ್ ನಿಲ್ದಾಣಗಳಲ್ಲಿ ಮಹಿಳೆಯರ ಮೈಮೇಲೆ ಇರುವ ಬಂಗಾರದ ಆಭರಣಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಪೊಲೀಸರು ಬಂಧಿಸಿ ಅವರಿಂದ ಆಭರಣಗಳನ್ನು ವಶ ಪಡಿಸಿಕೊಂಡಿರುವ ಘಟನೆ …
Read More »ರಾಜ್ಯಾದ್ಯಂತ 5.20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಳೆ ಹಾನಿ, 111 ಮಂದಿ ಸಾವು: ಸಿಎಂ
ರಾಜ್ಯಾದ್ಯಂತ 5.20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಳೆ ಹಾನಿ, 111 ಮಂದಿ ಸಾವು: ಸಿಎಂ ಸಿದ್ದರಾಮಯ್ಯಮಳೆಯಿಂದ ಹಾನಿಗೀಡಾಗಿರುವ ಬೆಳೆ, ಮನೆಗಳಿಗೆ ಸೂಕ್ತ ಪರಿಹಾರವನ್ನು ತಕ್ಷಣ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಡಿಸಿಗಳಿಗೆ ಸಿಎಂ ಸೂಚನೆ ನೀಡಿದರು.ರಾಜ್ಯಾದ್ಯಂತ ಮಳೆಯಿಂದ ಸುಮಾರು 5,20,663 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಏಪ್ರಿಲ್ನಿಂದ ಈವರೆಗೆ 111 ಮಂದಿ ಸಾವಿಗೀಡಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಮಳೆ ಹಾನಿ ಸಂಬಂಧ ಡಿಸಿಗಳ ಜೊತೆ …
Read More »ಗೋಕಾಕದಲ್ಲಿ ಬಿಡಿಸಿಸಿ ಬ್ಯಾಂಕ್ ಚುನಾವಣೆ ನಿಮಿತ್ತ ಜಿಲ್ಲೆಯ ಇತರೇ ಸಹಕಾರ ಸಂಘಗಳ ಆಡಳಿತ ಮಂಡಳಿ ಸದಸ್ಯರ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕದಲ್ಲಿ ಬಿಡಿಸಿಸಿ ಬ್ಯಾಂಕ್ ಚುನಾವಣೆ ನಿಮಿತ್ತ ಜಿಲ್ಲೆಯ ಇತರೇ ಸಹಕಾರ ಸಂಘಗಳ ಆಡಳಿತ ಮಂಡಳಿ ಸದಸ್ಯರ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ದೇವರು ಮತ್ತು ಮತದಾರರ ಆಶೀರ್ವಾದದಿಂದ ನಮ್ಮ ಗುಂಪಿಗೆ ಬಿಡಿಸಿಸಿ ಬ್ಯಾಂಕ್ ಆಡಳಿತ ಚುಕ್ಕಾಣಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ- ದೇವರು ಮತ್ತು ಸಹಕಾರ ಕ್ಷೇತ್ರದ ಮತದಾರರ ಆಶೀರ್ವಾದದಿಂದ ಜಿಲ್ಲಾ ಮಧ್ಯವರ್ತಿ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಯ ಚುಕ್ಕಾಣಿ ಹಿಡಿಯುವುದಾಗಿ ಅರಭಾವಿ ಶಾಸಕ ಮತ್ತು ಬೆಮುಲ್ …
Read More »ಹುಕ್ಕೇರಿ ಗ್ರಾಮೀಣ ವಿದ್ಯುತ್ಸಹಕಾರಿ ಸಂಘದ ಚುನಾವಣೆಹಿನ್ನಲೆ: ಜಾರಕಿಹೋಳಿ ಗುಂಪಿನ ಸದಸ್ಯರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಿಲ್ ಪಾವತಿ….
ಹುಕ್ಕೇರಿ ಗ್ರಾಮೀಣ ವಿದ್ಯುತ್ಸಹಕಾರಿ ಸಂಘದ ಚುನಾವಣೆಹಿನ್ನಲೆ: ಜಾರಕಿಹೋಳಿ ಗುಂಪಿನ ಸದಸ್ಯರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಿಲ್ ಪಾವತಿ…. ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆಹಿನ್ನಲೆಯಲ್ಲಿ ಕಟಬಾಕಿ ದಾರರಿಗೆ ಸಪ್ಟೆಂಬರ 7 ನೇತಾರಿಖುಕೋನೆಯದಾಗಿತ್ತು ಆದರೆ ಕೇವಲ ಎರಡೆದಿನಗಳಲ್ಲಿ ಸುಮಾರು 44 ಲಕ್ಷ ರೂಪಾಯಿ ಜಮೆ ಯಾಗಿದ್ದು ಅದರಲ್ಲಿ ಸಚಿವ ಸತೀಶ ಜಾರಕಿಹೋಳಿ ಬೆಂಬಲಿತ ಗ್ರಾಹಕರು ಹೇಚ್ಚನ ಸಂಖ್ಯೆಯಲ್ಲಿ ಬಿಲ್ ಭರಣಾಮಾಡಿದರೆ ರಮೇಶ್ ಕತ್ತಿ ಬೆಂಬಲಿತ ಗ್ರಾಹಕರು ಸಹಬಿಲ್ ಭರಣಾ ಮಾಡಿ ಎರಡು ಗುಂಪಿನ …
Read More »ಅಂಗನವಾಡಿಯಿಂದಲೇ ಆರಂಭವಾಗಲಿ ಡಿಜಿಟಲ್ ಕಲಿಕೆ”
ಅಂಗನವಾಡಿಯಿಂದಲೇ ಆರಂಭವಾಗಲಿ ಡಿಜಿಟಲ್ ಕಲಿಕೆ” ನಿಪ್ಪಾಣಿ ಮತಕ್ಷೇತ್ರದ ಭೋಜ ಗ್ರಾಮದಲ್ಲಿ “ಕೇಂದ್ರ ಪುರಸ್ಕೃತ ಸಕ್ಷಮ ಯೋಜನೆಯಡಿ ಅಂಗನವಾಡಿ ಕೇಂದ್ರಗಳಿಗೆ ದೂರದರ್ಶನ ಟಿ.ವಿ.LED TV ವಿತರಣೆ” ಮಾಡಿ, ಚಾಲನೆ ನೀಡಲಾಯಿತು. ಸಕ್ಷಮ ಯೋಜನೆಯಡಿ ನೀಡಲಾದ LED ಟಿವಿಗಳು ಅಂಗನವಾಡಿಗಳಲ್ಲಿ ಬುದ್ಧಿವಂತಿಕೆಯ ಬೆಳಕನ್ನು ಹರಡುವ ಸಾಧನವಾಗಲಿದೆ. ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸಲು,ಆಧುನಿಕ ತಂತ್ರಜ್ಞಾನದಿಂದ ಪಾಠ, ಕಥೆಗಳು ಹಾಗೂ ಗೀತೆಗಳನ್ನು ತಲುಪಿಸಲು ಸಹಾಯವಾಗುತ್ತದೆ. ನಿಪ್ಪಾಣಿ ಕ್ಷೇತ್ರದಲ್ಲಿ ಇನ್ನೂವರೆಗೆ 26 ಹೊಸ ಕಟ್ಟಡ,174 ಅಂಗನವಾಡಿ ಕೇಂದ್ರಗಳನ್ನು …
Read More »ಧಾರವಾಡ ಬೀದಿಗೆ ಇಳಿದ ವಿದ್ಯಾರ್ಥಿಗಳ ಆಕ್ರೋಶ…. ಹಾಸ್ಟೆಲ್‌ಗೆ ಮೂಲ ಸೌಕರ್ಯ ಒದಗಿಸಲು ವಿದ್ಯಾರ್ಥಿಗಳ ಆಗ್ರಹ.
ಧಾರವಾಡ ಬೀದಿಗೆ ಇಳಿದ ವಿದ್ಯಾರ್ಥಿಗಳ ಆಕ್ರೋಶ…. ಹಾಸ್ಟೆಲ್‌ಗೆ ಮೂಲ ಸೌಕರ್ಯ ಒದಗಿಸಲು ವಿದ್ಯಾರ್ಥಿಗಳ ಆಗ್ರಹ. – ಧಾರವಾಡದ ಸಪ್ತಾಪುರದಲ್ಲಿರುವ ಎಸ್‌ಟಿ ಬಾಲಕರ ಹಾಸ್ಟೆಲ್‌ಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ, ಹಾಸ್ಟೆಲ್ ವಿದ್ಯಾರ್ಥಿಗಳು ಬೀದಿಗೆ ಇಳಿದು ಪ್ರತಿಭಡನೆ ನಡೆಸಿ ಅಧಿಕಾರಿಗಳ ಸೇರಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ಎಐಡಿಎಸ್‌ಓ ಸಂಘಟನೆ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ …
Read More »ರಾಜಕೀಯ ಪಕ್ಷಗಳು ಕೋಮುವಾದ ಸೃಷ್ಠಿಸಿ ಜನರನ್ನು ಭಾಗವಹಿಸಬೇಕು ಎಂಬ ವಾತಾವರದ ಸೃಷ್ಠಿಸಿವೆ;
ವಿಜಯಪುರ…:ರಾಜಕೀಯ ಪಕ್ಷಗಳು ಕೋಮುವಾದ ಸೃಷ್ಠಿಸಿ ಜನರನ್ನು ಭಾಗವಹಿಸಬೇಕು ಎಂಬ ವಾತಾವರದ ಸೃಷ್ಠಿಸಿವೆ; ನಿಡುಮಾಮಿಡಿ ಮಠದ ವೀರಭದ್ರ ಚೆನ್ನಮಲ್ಲಿಕಾರ್ಜುನ ಮಹಾಸ್ವಾಮೀಜಿ* ಮತ್ತೆ ಮುನ್ನಲೆಗೆ ಬಂದಿರುವ ವೀರಶೈವ ಲಿಂಗಾಯತ ಗೊಂದಲ ನಿವಾರಣೆಗೆ ಮತದಾನ ಮೂಲಕ ಪರಿಹಾರ ಕಂಡುಕೊಳ್ಳಬೇಕು ಎಂದು ನಿಡುಮಾಮಿಡಿ ಮಠದ ವೀರಭದ್ರ ಚೆನ್ನಮಲ್ಲಿಕಾರ್ಜುನ ಮಹಾಸ್ವಾಮೀಜಿ ಸಲಹೆ ನೀಡಿದರು. ವಿಜಯಪುರ ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವ ರು, ವೀರಶೈವ ಲಿಂಗಾಯತ ಗೊಂದಲ ನಿನ್ನೆ ಮೊನ್ನೆಯದಲ್ಲ. ಶತ ಮಾನದಿಂದ ಚರ್ಚಿತವಾಗುತ್ತಾ ಗೊಂದಲದ ವಿಷಯವಾಗಿ …
Read More »ದಾವಣಗೆರೆಯಲ್ಲಿ ನಿಲ್ಲದ ಬೀದಿ ನಾಯಿಗಳ ಹಾವಳಿ
ದಾವಣಗೆರೆ: ಜಿಲ್ಲೆಯಲ್ಲಿ ಬೀದಿ ನಾಯಿಗಳ ಉಪಟಳ ಮುಂದುವರೆದಿದ್ದು, ಐವರ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿದ ಘಟನೆ ಹೊನ್ನಾಳಿ ತಾಲೂಕಿನ ಮಾವಿನ ಕೋಟೆ ಮತ್ತು ಸಾಸ್ವೆಹಳ್ಳಿಯಲ್ಲಿ ಭಾನುವಾರ ನಡೆದಿದೆ. ಮಾವಿನಕೋಟೆಯಲ್ಲಿ ಓರ್ವ ವೃದ್ಧ, ಮೂವರು ಮಕ್ಕಳು ಹಾಗೂ ಸಾಸ್ವೆಹಳ್ಳಿಯ ಓರ್ವ ಬಾಲಕನ ಮೇಲೆ ನಾಯಿಗಳು ದಾಳಿ ಮಾಡಿವೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬೀದಿ ನಾಯಿಗಳ ಸಂಖ್ಯೆ ಮೀತಿಮೀರುತ್ತಿದೆ. ಗ್ರಾಮ ಪಂಚಾಯತ್ ಮಾತ್ರ ಕಣ್ಮುಚ್ಚಿ ಕುಳಿತಿದೆ ಎಂದು ಗ್ರಾಮ …
Read More »ಲಿಂಗಾಯತ ಮತ್ತು ಮುಸ್ಲಿಂ ಧರ್ಮ ಒಂದೇ ಅನ್ನೋದು ತಪ್ಪು: ಪಂಡಿತಾರಾಧ್ಯಶ್ರೀ ಅಭಿಪ್ರಾಯ ವಿರೋಧಿಸಿದ ವಚನಾನಂದಶ್ರೀ
ಚಿತ್ರದುರ್ಗ, ಸೆಪ್ಟೆಂಬರ್ 7: ಲಿಂಗಾಯತ ಮತ್ತು ಮುಸ್ಲಿಂ ಧರ್ಮ ಒಂದೇ ಎಂಬರ್ಥದಲ್ಲಿ ಸಾಣೇಹಳ್ಳಿ ತರಳಬಾಳು ಮಠದ ಪಂಡಿತಾರಾಧ್ಯ ಶ್ರೀಗಳು (Taralabalu Mutt Seer) ನೀಡಿದ ಹೇಳಿಕೆಯನ್ನು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳು ಬಲವಾಗಿ ವಿರೋಧಿಸಿದ್ದಾರೆ. ಲಿಂಗಾಯತ ತತ್ವವೇ ಬೇರೆ, ಮುಸ್ಲಿಂ ಧರ್ಮವೇ ಬೇರೆ. ಜನರಲ್ಲಿ ನಾಸ್ತಿಕವಾದ ವಿತ್ತಲು ಹೋಗಬೇಡಿ ಎಂದು ವಚನಾನಂದ ಶ್ರೀಗಳು ಆಗ್ರಹಿಸಿದ್ದಾರೆ. ಬಸವಣ್ಣ ಸಾಕಾರ ಮತ್ತು ನಿರಾಕಾರ ಈ ಎರಡೂ ತತ್ವಗಳನ್ನು ಒಪ್ಪಿಕೊಂಡವರು. ತಾವೆಲ್ಲಾ ಹಿಂದೂಗಳೇ. ಯಾವಾಗಲೂ …
Read More »
Laxmi News 24×7