Breaking News

ರಾಜ್ಯ

ಮುಂಬರುವ 2028 ಕ್ಕೆ ಸಚಿವ ಸತೀಶ ಜಾರಕಿಹೊಳಿ ಅವರು ಮುಖ್ಯಮಂತ್ರಿಯಾಗಲಿ ಎಂದು ಹತ್ತರಗಿಯ ಹತ್ತರಗಿ ಸುಕ್ಷೇತ್ರ ಕಾರಿಮಠದ ಶ್ರೀ ಗುರುಸಿದ್ಧೇಶ್ವರ ಸ್ವಾಮೀಜಿ ಎಂದು ಅಭಿಪ್ರಾಯ

ಯಮಕನಮರಡಿ : ಮುಂಬರುವ 2028 ಕ್ಕೆ ಸಚಿವ ಸತೀಶ ಜಾರಕಿಹೊಳಿ ಅವರು ಮುಖ್ಯಮಂತ್ರಿಯಾಗಲಿ ಎಂದು ಹತ್ತರಗಿಯ ಹತ್ತರಗಿ ಸುಕ್ಷೇತ್ರ ಕಾರಿಮಠದ ಶ್ರೀ ಗುರುಸಿದ್ಧೇಶ್ವರ ಸ್ವಾಮೀಜಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಹತ್ತರಗಿಯ ನೂತನ ಗ್ರಾಮ ಸ್ವರಾಜ್ ಸೌಧ (ಗ್ರಾಮ ಪಂಚಾಯತ ) ಕಟ್ಟಡವನ್ನು ಉದ್ಘಾಟನಾ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಯಮಕನಮರಡಿ ಕ್ಷೇತ್ರದ ಶಾಸಕರು ಜಿಲ್ಲೆಯ ಉಸ್ತವಾರಿ ಸಚಿವರಾಗಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ಹೆಮ್ಮಯ ಸಂಗತಿ. ಜ.26 ಗಣರಾಜ್ಯೋತ್ಸವಕ್ಕೆ …

Read More »

ವಿರಾಟ ಹಿಂದೂ ಸಮ್ಮೇಳನ ಹಿನ್ನೆಲೆ: ಶ್ರೀ ಸಾಯಿ ಮಂದಿರದಲ್ಲಿ ಆಕರ್ಷಕ ರಂಗೋಲಿ ಸ್ಪರ್ಧೆ; 120ಕ್ಕೂ ಹೆಚ್ಚು ಮಹಿಳೆಯರು ಭಾಗಿ

ವಿರಾಟ ಹಿಂದೂ ಸಮ್ಮೇಳನ ಹಿನ್ನೆಲೆ: ಶ್ರೀ ಸಾಯಿ ಮಂದಿರದಲ್ಲಿ ಆಕರ್ಷಕ ರಂಗೋಲಿ ಸ್ಪರ್ಧೆ; 120ಕ್ಕೂ ಹೆಚ್ಚು ಮಹಿಳೆಯರು ಭಾಗಿ • ವಿರಾಟ ಹಿಂದೂ ಸಮ್ಮೇಳನದ ಅದ್ಧೂರಿ ಪೂರ್ವಸಿದ್ಧತೆ. • ಸಾಯಿ ಮಂದಿರದಲ್ಲಿ ರಂಗೋಲಿ ಸ್ಪರ್ಧೆಯ ಸಂಭ್ರಮ. • ನೂರಕ್ಕೂ ಹೆಚ್ಚು ಮಹಿಳೆಯರಿಂದ ಕಲಾ ಪ್ರದರ್ಶನ. • ಜ.31ಕ್ಕೆ ಮಾಳಮಾರುತಿಯಲ್ಲಿ ಹನುಮಾನ್ ಚಾಲೀಸಾ ಪಠಣ. ಬೆಳಗಾವಿ ನಗರದಲ್ಲಿ ಆಯೋಜನೆಯಾಗಿರುವ ‘ವಿರಾಟ ಹಿಂದೂ ಸಮ್ಮೇಳನ’ದ ಅಂಗವಾಗಿ ಇಂದು ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ …

Read More »

ಗ್ಯಾರಂಟಿ ಯೋಜನೆಗಳಿಂದ ಶೇ.89 ರಷ್ಟು ಫಲಾನುಭವಿಗಳ ಕೌಟುಂಬಿಕ ಸಂಬಂಧಗಳಲ್ಲಿ ಸುಧಾರಣೆ: ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಶೇ.89 ರಷ್ಟು ಫಲಾನುಭವಿಗಳು ಕೌಟುಂಬಿಕ ಸಂಬಂಧಗಳಲ್ಲಿ ಸುಧಾರಣೆ ಕಂಡಿದ್ದೇವೆ ಎಂದಿದ್ದಾರೆ ಎಂದು ರಾಜ್ಯ ಸರ್ಕಾರ ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪಿಸಿದೆ‌. ರಾಜ್ಯಪಾಲರ ಭಾಷಣದಲ್ಲಿ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ‌ ಸೇರಿದಂತೆ ಸರ್ಕಾರದ ಪ್ರಮುಖ ಸಾಧನೆಗಳ ಬಗ್ಗೆ ಪ್ರಸ್ತಾಪಿಸಲಾಗಿದೆ. ಒಟ್ಟು 46 ಪುಟಗಳ 122 ಪ್ಯಾರಾಗಳ ಭಾಷಣದಲ್ಲಿ ಕೆಂದ್ರ ಸರ್ಕಾರದ ವಿರುದ್ಧ ಕಟು ಟೀಕೆಯ ಜೊತೆಗೆ ರಾಜ್ಯ ಸರ್ಕಾರಗಳ ಯೋಜನೆ, ಸಾಧನೆಗಳ ಬಗ್ಗೆ ಪ್ರಸ್ತಾಪ ಮಾಡಲಾಗಿದೆ. ಗೃಹ ಜ್ಯೋತಿ, ಗೃಹಲಕ್ಷ್ಮಿ, …

Read More »

ತವರು ಮನೆಯಲ್ಲಿದ್ದ ಪತ್ನಿ ಕರೆಯಲು ಬಂದು ಮಾವನ ಕೊಂದ ಅಳಿಯ

ಹುಬ್ಬಳ್ಳಿ/ಚಿಕ್ಕಮಗಳೂರು: ತವರು ಮನೆಯಿಂದ ಹೆಂಡತಿಯನ್ನು ಕರೆದುಕೊಂಡು ಹೋಗಲು ಬಂದ ವ್ಯಕ್ತಿ ಕ್ಷುಲ್ಲಕ ಕಾರಣಕ್ಕೆ ಮಾವನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಗರದ ಗೌಶಿಯಾ ಟೌನ್‌ ಪ್ರದೇಶದಲ್ಲಿ ತಡರಾತ್ರಿ ನಡೆದಿದೆ. ಅಹ್ಮದ್ ರಜಾಕ್ ಶಹಪೂರ್ (48) ಮೃತ ದುರ್ದೈವಿ. ಇವರು ಹಳೆ ಹುಬ್ಬಳ್ಳಿ ನಿವಾಸಿಯಾಗಿದ್ದು, ಖಾಸಗಿ ಹೋಟೆಲ್ ಒಂದರಲ್ಲಿ ಅಡುಗೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಆರೋಪಿಯನ್ನು ಸದ್ದಾಂ ಎಂದು ಗುರುತಿಸಲಾಗಿದೆ. ಈತ ಮೃತ ಅಹ್ಮದ್ ರಜಾಕ್ ಅವರ ಸಹೋದರನ ಮಗಳ …

Read More »

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ ಮಂಡಿಸಬೇಕಾದ ಭಾಷಣದಲ್ಲಿ ಕೆಲ ಆಕ್ಷೇಪಾರ್ಹ ಅಂಶಗಳ ಕೈಬಿಡಬೇಕೆಂಬ ರಾಜ್ಯಪಾಲರ ಸೂಚನೆಯನ್ನು ಸರ್ಕಾರ ತಿರಸ್ಕರಿಸಿದೆ‌. ಈ ಮಧ್ಯೆ ಅಧಿವೇಶನಕ್ಕೆ ರಾಜ್ಯಪಾಲರು ಬಾರದಿದ್ದರೆ ಕಾನೂನು ಹೋರಾಟಕ್ಕೆ ಸರ್ಕಾರ ಸಜ್ಜುಗೊಂಡಿದೆ. ರಾಜ್ಯ ಸರ್ಕಾರ ಸಿದ್ದಪಡಿಸಿದ ಭಾಷಣದಲ್ಲಿ ಕೇಂದ್ರದ ವಿರುದ್ಧ ಧೋರಣೆಗಳಿರುವ 11 ಪ್ಯಾರಾಗಳನ್ನು ಕೈ ಬಿಡಬೇಕೆಂದು ಸರ್ಕಾರಕ್ಕೆ ಸೂಚಿಸಿದ್ದರು. ಈ ಸಂಬಂಧ ಕಾನೂನು ಸಚಿವ ಹೆಚ್.ಕೆ‌.ಪಾಟೀಲ್ …

Read More »

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ? ರೈತರ ಅನುಕೂಲಕ್ಕಾಗಿ ಕರ್ನಾಟಕ ಸರ್ಕಾರ ‘ಅಕ್ರಮ-ಸಕ್ರಮ’ ಯೋಜನೆಯನ್ನು ಪುನರಾರಂಭಿಸಿದೆ. ಅನಧಿಕೃತ ಪಂಪ್‌ಸೆಟ್‌ಗಳಿಗೆ ಕಾನೂನುಬದ್ಧ ಸಂಪರ್ಕ ನೀಡಲಾಗುತ್ತಿದೆ. 500 ಮೀಟರ್ ಒಳಗೆ ಇರುವ ಪಂಪ್‌ಸೆಟ್‌ಗಳಿಗೆ ನಿಗದಿತ ಶುಲ್ಕದಲ್ಲಿ ಸಕ್ರಮಗೊಳಿಸಲಾಗುತ್ತದೆ. ದೂರವಿರುವ ಪಂಪ್‌ಸೆಟ್‌ಗಳಿಗೆ ಕುಸುಮ್-ಸಿ ಯೋಜನೆಯಡಿ ಸೌರಶಕ್ತಿ ಪಂಪ್‌ಸೆಟ್‌ ಅಳವಡಿಕೆಗೆ ಉತ್ತೇಜನ ನೀಡಲಾಗುತ್ತಿದೆ. ಇದರಿಂದ ರೈತರಿಗೆ ಉಚಿತ …

Read More »

ಲಕ್ಕುಂಡಿ ನಿಧಿ ಸಿಕ್ಕ ಗ್ರಾಮದಲ್ಲಿ ಮನೆಯೊಳಗೆ ದೇವಸ್ಥಾನ

ಗದಗ: ಲಕ್ಕುಂಡಿಯಲ್ಲಿ (Lakkundi) ನಿಧಿ ಸಿಕ್ಕ ಗ್ರಾಮದಲ್ಲಿ ಕುಟುಂಬವೊಂದು ನಾಲ್ಕು ಶತಮಾನಗಳಷ್ಟು ಹಳೆಯದಾದ ಈಶ್ವರನ ದೇವಾಲಯದೊಳಗೆ (Temple) ಮನೆ ನಿರ್ಮಾಣ ಮಾಡಿಕೊಂಡು ವಾಸಿಸುತ್ತಿದೆ. ಹೌದು, ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಶಿವಯ್ಯ ಹಾಗೂ ಶೇಖರಯ್ಯ ಚೌಕಿಮಠ ಎಂಬವರ ಕುಟುಂಬ ದೇವಸ್ಥಾನದೊಳಗೆ ಮನೆ ನಿರ್ಮಾಣ ಮಾಡಿಕೊಂಡು ವಾಸಿಸುತ್ತಿದೆ. ಈ ಮನೆಯಲ್ಲಿ ಸುಮಾರು 5-6 ಮಂದಿ ವಾಸ ಮಾಡುತ್ತಿದ್ದಾರೆ. ದೇವಸ್ಥಾನದ ಹೊರಭಾಗದಲ್ಲಿ ಮನೆಯಿದೆ. ಅದರೊಳಗೆ ಈ ಐತಿಹಾಸಿಕ ದೇವಾಲಯವಿದೆ. ಈ ದೇವಾಲಯದೊಳಗೆ ನಾಲ್ಕನೇ …

Read More »

ವಿಜಯಪುರದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ

ವಿಜಯಪುರ: ಜಿಲ್ಲೆಯಲ್ಲಿ ಚಡಚಣ (Chadachana) ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದುವೊಂದು ಪತ್ತೆಯಾಗಿದೆ. ಪತ್ತೆಯಾದ ರಣಹದ್ದಿಗೆ ಟ್ರ‍್ಯಾಕರ್, ಜಿಪಿಎಸ್ ಹಾಗೂ ಕ್ಯಾಮರಾ ಮಾದರಿಯ ವಸ್ತುವನ್ನು ಅಳವಡಿಸಲಾಗಿದೆ. ಜೊತೆಗೆ ಅದರ ಕಾಲಿನಲ್ಲಿ ಗುರುತಿನ ಸಂಖ್ಯೆಯ ಟ್ಯಾಗ್ ಇರುವುದು ಕಂಡುಬಂದಿದೆ. ರಣಹದ್ದು ಕಂಡ ಸ್ಥಳೀಯರು 112ಗೆ ಕರೆ ಮಾಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ರಣಹದ್ದನ್ನು ವಶಕ್ಕೆ ಪಡೆದು, ಝಳಕಿ ಪೊಲೀಸ್ ಠಾಣೆಗೆ ಕೊಂಡೊಯ್ದಿದ್ದಾರೆ. ನಂತರ ಠಾಣೆಗೆ ಅರಣ್ಯಾಧಿಕಾರಿಗಳು …

Read More »

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಕಾಯಿ ಪೂಜೆ,ಭಂಡಾರದಲ್ಲಿ ಮಿಂದೆದ್ದ ಭಕ್ತರು

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಕಾಯಿ ಪೂಜೆ,ಭಂಡಾರದಲ್ಲಿ ಮಿಂದೆದ್ದ ಭಕ್ತರು ಗೋಕಾಕ ತಾಲೂಕಿನ ಕೊಣ್ಣೂರಲ್ಲಿರುವ ಗ್ರಾಮದೇವಿ (ದ್ಯಾಮಮ್ಮ) ಜಾತ್ರಾ ಮಹೋತ್ಸವ ಸಮಿತಿ ವತಿಯಿಂದ ಇದೆ ಪೆಬ್ರುವರಿ20 ರಿಂದ 25ರ ತನಕ ಜಾತ್ರೆಯ ಅಂಗವಾಗಿ ಇವತ್ತು ಮರಡಿಮಠದ ಶ್ರೀಗಳು ಆಶಿರ್ವಾದದೊಂದಿಗೆ ಡಿಸಿಸಿ ಬ್ಯಾಂಕ ನಿರ್ದೇಶಕ ಅಮರನಾಥ ಜಾರಾಕಿಹೋಳಿ ಮತ್ತು ಪಟ್ಣದ ಸರ್ವದರ್ಮದ ಹಿರಿಯರ ಹಾಗೂ ಯುವಕರ ಸಮ್ಮುಖದಲ್ಲಿ ಕಾಯಿ ಪೂಜೆ ನೇರವೆರಿಸಲಾಯಿತು. ಬೆಳಿಗ್ಗೆ 10 ಗಂಟೆಗೆ ದೇವಿಯ ಅರ್ಚಕರಾದ ಬಡಿಗೇರ ಮನೆತನದವರು ಹೊಮದಲ್ಲಿ …

Read More »

–ಗೋಕಾಕ–ಯರಗಟ್ಟಿ ರಾಜ್ಯ ಹೆದ್ದಾರಿಯ ಲೋಳಸೂರ ಗ್ರಾಮದ ಸಮೀಪ ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲಿರುವ ನೂತನ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ

ಸಂಕೇಶ್ವರ–ಗೋಕಾಕ–ಯರಗಟ್ಟಿ ರಾಜ್ಯ ಹೆದ್ದಾರಿಯ ಲೋಳಸೂರ ಗ್ರಾಮದ ಸಮೀಪ ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲಿರುವ ನೂತನ ಸೇತುವೆ ಕಾಮಗಾರಿಗೆ ಇಂದು ಶಂಕುಸ್ಥಾಪನೆ ನೆರವೇರಿಸಲಾಯಿತು. ಲೋಕೋಪಯೋಗಿ ಇಲಾಖೆಯ ಸಚಿವರಾದ ಶ್ರೀ ಸತೀಶ ಜಾರಕಿಹೊಳಿಯವರ ವಿಶೇಷ ಆಸಕ್ತಿ ಹಾಗೂ ಪ್ರಯತ್ನದಿಂದ ಅಂದಾಜು ರೂ. 43.00 ಕೋಟಿ ವೆಚ್ಚದಲ್ಲಿ ಮಂಜೂರಾದ ಈ ಮಹತ್ವದ ಕಾಮಗಾರಿಯನ್ನು ಶಾಸಕರಾದ ಶ್ರೀ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಸೇರಿ ಇಂದು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಸುತ್ತಮುತ್ತಲಿನ …

Read More »