ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದ ಅಗಷ್ಟ 22ರಿಂದ 25ರ ವರೆಗೆ ಬೃಹತ್ ರಕ್ತಧಾನ ಶಿಬಿರ!! ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದಅಗಷ್ಟ 22ರಿಂದ 25ರ ವರೆಗೆ ಬೃಹತ್ ರಕ್ತಧಾನ ಶಿಬಿರವ್ಯಸನಗಳಿಂದ ಭಾರತ ದೇಶ ಕೆಲಮಟ್ಟಕ್ಕೆ ಇಳಿದಿದೆಭಾರತವನ್ನು ವ್ಯಸನಮುಕ್ತ ದೇಶವನ್ನಾಗಿ ಮಾಡಬೇಕಾಗಿದೆ:ಬಿ.ಕೆ.ಅಂಬಿಕಾ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಅಗಷ್ಟ 22ರಿಂದ 25ರ ವರೆಗೆ ಬೃಹತ್ ರಕ್ತಧಾನ ಶಿಬಿರ ಮತ್ತು ವ್ಯಸನಮುಕ್ತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಿ.ಕೆ. ಅಂಬಿಕಾ …
Read More »ದುಡಿಯುವ ಕಾರ್ಯಕರ್ತರ ಪಡೆ ರಚಿಸುವುದೇ ಕಾಂಗ್ರೆಸ್ ಪ್ರಚಾರ ಸಮಿತಿಯ ಉದ್ದೇಶ:ವಿನಯಕುಮಾರ ಸೊರಕೆ
ಚಿಕ್ಕೋಡಿ-“ಸೇನಾಧಿಪತಿಗಳನ್ನು ಹುಟ್ಟುಹಾಕುದಷ್ಟೇ ಅಲ್ಲ, ಸೈನಿಕರ ಅವಶ್ಯಕತೆಯೂ ಕಾಂಗ್ರೆಸ್ ಪಕ್ಷಕ್ಕಿದೆ. ಹೀಗಾಗಿ ಪದಾಧಿಕಾರಿಗಳ ನೇಮಕದೊಂದಿಗೆ ಪಕ್ಷಕ್ಕೆ ದುಡಿಯುವ ಕಾರ್ಯಕರ್ತರ ಪಡೆ ರಚಿಸುವುದೇ ಕಾಂಗ್ರೆಸ್ ಪ್ರಚಾರ ಸಮಿತಿಯ ಉದ್ದೇಶವಾಗಿದೆ” ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ, ಮಾಜಿ ಸಚಿವ ವಿನಯಕುಮಾರ ಸೊರಕೆ ಹೇಳಿದರು. ಚಿಕ್ಕೋಡಿ ಪಟ್ಟಣದ ಲೋಕೋಪಯೋಗಿ ಸಭಾಭವನದಲ್ಲಿ ಆಯೋಜಿಸಿದ ಚಿಕ್ಕೋಡಿ ಜಿಲ್ಲಾ ಮಟ್ಟದ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ” ಮುಂಬರುವ ಜಿಲ್ಲಾ ಪಂಚಾಯಿತಿ, …
Read More »ಲಿಂಗಾಯತ ಮಹಿಳಾ ಸಮಾಜದಿಂದ ಅರಿಶಿಣ ಕುಂಕುಮ ಕಾರ್ಯಕ್ರಮ
ಲಿಂಗಾಯತ ಮಹಿಳಾ ಸಮಾಜದಿಂದ ಅರಿಶಿಣ ಕುಂಕುಮ ಕಾರ್ಯಕ್ರಮ ಅರಿಶಿಣ ಕುಂಕುಮ ನಮ್ಮ ಸಂಸ್ಕೃತಿ ಯ ಪ್ರತೀಕ: ಬಸವಾನಂದ ಶ್ರೀ ಬೆಳಗಾವಿ: ಅರಿಶಿಣ ಕುಂಕುಮ ನಮ್ಮ ಸಂಸ್ಕೃತಿ ಯ ಪ್ರತೀಕ ಇಂತಹ ಕಾರ್ಯಕ್ರಮ ಮೂಲಕ ನಮ್ಮ ಸಂಸ್ಕೃತಿಯ ಸಕಾರಾತ್ಮಕ ಮೌಲ್ಯವನ್ನು ಪಸರಿಸುವ ಕಾರ್ಯವಾಗುತ್ತಿದೆ ಎಂದು ಧಾರವಾಡದ ಮನಗುಂಡಿಯ ಚನ್ನಯ್ಯಗಿರಿಯ ಶ್ರೀ ಗುರುಬಸವ ಮಹಾಮನೆಯ ಶ್ರೀ ಬಸವಾನಂದ ಮಹಾಸ್ವಾಮಿಗಳು ಹೇಳಿದರು. ಇಲ್ಲಿನ ಲಿಂಗಾಯತ ಭವನದಲ್ಲಿ ಬುಧವಾರ 20 ರಂದು ಲಿಂಗಾಯತ ಮಹಿಳಾ ಸಮಾಜದ …
Read More »ಕರ್ನಾಟಕದಲ್ಲಿ 2305 ಕಿ.ಮೀ.ಹೈವೇ ಯೋಜನೆಗಳು ಅನುಷ್ಠಾನ ಹಂತದಲ್ಲಿವೆ: ನಿತಿನ್ ಗಡ್ಕರಿ
ನವದೆಹಲಿ, (ಆಗಸ್ಟ್ 20): ಕರ್ನಾಟಕ ರಾಜ್ಯದಲ್ಲಿ ಸುಮಾರು 48,428 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಸುಮಾರು 2,305 ಕಿಲೋ ಮೀಟರ್ ಉದ್ದದ ಒಟ್ಟು 93 ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಅನುಷ್ಠಾನ ಹಂತದಲ್ಲಿವೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಇಂದು (ಆಗಸ್ಟ್ 20) ನಾರಾಯಣಸಾ ಕೆ. ಭಾಂಡ್ಗೆ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ನಡ್ಡಾ, ಯೋಜನೆಯ ಅವಶ್ಯಕತೆಗಳ ಆಧಾರದ ಮೇಲೆ ಹಣವನ್ನು ಹಂಚಿಕೆ ಮಾಡಲಾಗುತ್ತದೆ …
Read More »ಪಾಂಗುಳ ಗಲ್ಲಿಯ ರಸ್ತೆಯಲ್ಲಿ ಸ್ಟಾಲ್ ವಾಹನಗಳ ದ್ವಿಮುಖ ಪಾರ್ಕಿಂಗ್‌ನಿಂದಾಗಿ ಸಂಚಾರ ಸಮಸ್ಯೆ!!
ಪಾಂಗುಳ ಗಲ್ಲಿಯ ರಸ್ತೆಯಲ್ಲಿ ಸ್ಟಾಲ್ ವಾಹನಗಳ ದ್ವಿಮುಖ ಪಾರ್ಕಿಂಗ್‌ನಿಂದಾಗಿ ಸಂಚಾರ ಸಮಸ್ಯೆ!! ಗಣೇಶೋತ್ಸವ ಕೇವಲ ಎಂಟು ದಿನಗಳಲ್ಲಿ ಬರಲಿದ್ದು, ಬೆಳಗಾವಿ ನಗರದ ಪಂಗುಲ್ ಗಲ್ಲಿ ಪ್ರದೇಶದಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ವ್ಯಾಪಾರಿಗಳು ಇಲ್ಲಿ ರಸ್ತೆಯಲ್ಲಿ ಅಂಗಡಿಗಳನ್ನು ಇಟ್ಟಿದರಿಂದ್ದ, ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸಲು ಹರ ಸಾಹಸ ಪಡುತ್ತಿದ್ದಾರೆ. ನಾಲ್ಕು ದಿನಗಳ ಮಳೆಯ ನಂತರ ಇಂದು, ಸಾರ್ವಜನಿಕರು ಖರೀದಿ ಮಾಡಲು ಮಾರುಕಟ್ಟೆಗಳತ್ತ ಮುಖ ಮಾಡಿದ್ದಾರೆ. ಬೆಳಗಾವಿ ಮಹಾನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಒಂದಾದ …
Read More »ಸಹಾಯವಾಣಿಗೆ ಕರೆ ಮಾಡಿ ತನ್ನ ಬಾಲ್ಯ ವಿವಾಹ ತಡೆದ ಬಾಲಕಿ: ವಿದ್ಯಾಭ್ಯಾಸಕ್ಕೆ ಬೆಳಕಾದ ತಹಶೀಲ್ದಾರ್
ವಿಜಯನಗರ: ಬಾಲಕಿಯೊಬ್ಬಳು ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ತನ್ನ ಬಾಲ್ಯ ವಿವಾಹವನ್ನು ತಾನೇ ತಡೆದ ಘಟನೆ ಜಿಲ್ಲೆಯ ಹಗರಿಬೊಮ್ಮನ ತಾಲೂಕಿನಲ್ಲಿ ನಡೆದಿದೆ. ಆ ಒಂದು ಪೋನ್ ಕರೆ ಮೂಲಕ ಇಡೀ ತಾಲೂಕಿನ ಆಡಳಿತವನ್ನು ಆ ಬಾಲಕಿ ಮನೆಗೆ ಬರುವಂತೆ ಮಾಡಿದೆ. ಧೈರ್ಯ ಮಾಡಿ ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ ಹಿನ್ನೆಲೆ ಮದುವೆ ನಿಂತಿದ್ದಲ್ಲದೇ, ಉನ್ನತ ವ್ಯಾಸಂಗಕ್ಕೆ ಅಧಿಕಾರಿಗಳು ಸಹಾಯ ಮಾಡಿದ್ದಾರೆ. ಸಿನಿಮೀಯ ರೀತಿಯಲ್ಲಿ ನಡೆದ ಬಾಲ್ಯ ವಿವಾಹದ ಕತೆ ಇಲ್ಲಿದೆ ನೋಡಿ. …
Read More »ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು
ಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯ ಪ್ರವಾಸಿ ಮಂದಿರದ ವೃತ್ತದ ಬಳಿ ಬುಧವಾರ (ಇಂದು) ಬೆಳಗಿನ ಜಾವ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್) ವಿದ್ಯಾರ್ಥಿಗಳಾದ ಆದಿತ್ಯ (21) ಮತ್ತು ಸಂದೀಪ್ (21) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತರು ದಾವಣಗೆರೆ ಜಿಲ್ಲೆ ಸುರಹೊನ್ನೆ ಹಾಗೂ ಉಡುಪಿ ಜಿಲ್ಲೆಯ ಮೂಲದವರಾಗಿದ್ದರು. ಸಿಮ್ಸ್ ಮೆಡಿಕಲ್ …
Read More »ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು
ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ ಪಟ್ಟಣದಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವಿಸಿದ್ದು, 200 ಕುಟುಂಬಗಳು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿವೆ. ಈ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕಾಲಿಗೆ ಬಿದ್ದು ಓರ್ವ ಮಹಿಳೆ ಅಳಲು ತೋಡಿಕೊಂಡರು. ಉಕ್ಕಿ ಹರಿಯುತ್ತಿರುವ ನದಿಗಳು: ಸತತ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಸಪ್ತನದಿಗಳು ತುಂಬಿ ಹರಿಯುತ್ತಿವೆ. ಆ ಕಡೆ ಕೃಷ್ಣೆ ಆರ್ಭಟಿಸುತ್ತಿದ್ದರೆ, ಇತ್ತ ಘಟಪ್ರಭೆ …
Read More »ಸರ್ಕಾರಿ ವೈದ್ಯರು, ನರ್ಸ್ಗಳಿಗೆ ಗ್ರಾಮೀಣ ಸೇವೆ ಕಡ್ಡಾಯ
ಬೆಂಗಳೂರು: ನಗರ ಪ್ರದೇಶಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್ಗಳು ಸೇರಿದಂತೆ ಇತರ ಸಿಬ್ಬಂದಿ ಇನ್ನು ಮುಂದೆ ಕಡ್ಡಾಯವಾಗಿ ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ಕಾಯ್ದೆ ವಿಧಾನಪರಿಷತ್ನಲ್ಲಿ ಅಂಗೀಕಾರಗೊಂಡಿತು. ತಿದ್ದುಪಡಿ ವಿಧೇಯಕ ಮಂಡಿಸಿ ಮಾತನಾಡಿದ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ನಗರ ಪ್ರದೇಶಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ನರ್ಸ್ಗಳು, ಡಿ …
Read More »ನಿರಂತರ ಮಳೆಗೆ ಧಾರವಾಡದಲ್ಲಿ ಮೊಳಕೆಯೊಡೆಯುತ್ತಿವೆ ಹೆಸರು ಬೆಳೆ.. ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಮಾಡಿದ ವರುಣರಾಯ.
ನಿರಂತರ ಮಳೆಗೆ ಧಾರವಾಡದಲ್ಲಿ ಮೊಳಕೆಯೊಡೆಯುತ್ತಿವೆ ಹೆಸರು ಬೆಳೆ.. ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಮಾಡಿದ ವರುಣರಾಯ. : ಧಾರವಾಡ ಜಿಲ್ಲೆಯಲ್ಲಿ ಸದ್ಯ ಭಾಗಶಃ ಹೆಸರು ಬೆಳೆ ಈಗ ಕಟಾವಿಗೆ ಬಂದಿದೆ. ಆದರೆ, ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಅನ್ನದಾತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು! ಧಾರವಾಡ ಜಿಲ್ಲೆಯಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕಟಾವಿಗೆ ಬಂದ ಹೆಸರು ಬೆಳೆ …
Read More »
Laxmi News 24×7