ಬೆಂಗಳೂರು: ಹೋಟೆಲ್‌ಗಳಿಗೆ ಕಮರ್ಷಿಯಲ್ ಗ್ಯಾಸ್ ಒಂದು ವಾರ, 10 ದಿನ ಸಮಸ್ಯೆ ಆಗಬಹುದು. ಅಲ್ಲಿವರೆಗೂ ಹೋಟೆಲ್‌ಗಳು ಸಹಿಸಿಕೊಳ್ಳಬೇಕು ಅಂತ ಸಚಿವ ಮುನಿಯಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಗ್ಯಾಸ್ ಸಮಸ್ಯೆ ಬಗ್ಗೆ ಕಾಂಗ್ರೆಸ್ ಸದಸ್ಯರಾದ ಐವಾನ್ ಡಿಸೋಜ ಮತ್ತು ನಾಗರಾಜ್ ಯಾದವ್ ವಿಷಯ ಪ್ರಸ್ತಾಪ ಮಾಡಿದರು. ಆಟೋ, ಹೋಟೆಲ್‌ಗಳಿಗೆ ಗ್ಯಾಸ್ ಸಿಕ್ತಿಲ್ಲ. ಗ್ಯಾಸ್ ಕಾಳಸಂತೆಯಲ್ಲಿ ಮಾರಾಟ ಆಗ್ತಿದೆ. ಹೋಟೆಲ್‌ನಲ್ಲಿ ತಿಂಡಿ, ಊಟ ಸಮಸ್ಯೆ ಆಗ್ತಿದೆ. ಗ್ಯಾಸ್ ರೇಟ್ ಏರಿಕೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ …
Read More »ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ
ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಸರ್ಕಾರ ಮಾಡಲಿದೆ ಅಂತ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ವಿಧಾನ ಪರಿಷತ್ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ವಿಷಯ ಪ್ರಸ್ತಾಪ ಮಾಡಿದರು. ಸರ್ಕಾರ ಕನ್ನಡ ನೆಲ, ಜಲಕ್ಕೆ ಹೋರಾಟ ಮಾಡಿದ ಹೋರಾಟಗಾರ ಮೇಲಿನ ಕೇಸ್ ವಾಪಸ್ ಪಡೆಯಬೇಕು. ವಾಟಾಳ್ ನಾಗರಾಜ್ ಸೇರಿ ಕನ್ನಡಪರ ಹೋರಾಟಗಾರಿಗೆ ಕರ್ನಾಟಕ ರಾಜೋತ್ಸವ ಪ್ರಶಸ್ತಿ ಕೊಡಬೇಕು. ಕನ್ನಡ …
Read More »ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್
ಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು ತಾರತಮ್ಯ ಧೋರಣೆಯ ಪ್ರದರ್ಶನವಾಗಿದೆ. ಇದು ಸರ್ವಥಾ ಸರಿಯಲ್ಲ. ಅವರಿಗೆ ಬೆಣ್ಣೆ, ನಮಗೆ ಸುಣ್ಣ ಎಂದರೆ ಹೇಗೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಅವರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಕೇಂದ್ರ ಸರ್ಕಾರವು …
Read More »ಅಡುಗೆ ಅನಿಲ ಕೊರತೆ – ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಕೆಶಿ
ಬೆಂಗಳೂರು: ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಅಡುಗೆ ಅನಿಲ ಸಿಲಿಂಡರ್ ಕೊರತೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಈ ವಿಚಾರವಾಗಿ ಬಿಜೆಪಿಯ ಯಾವುದೇ ಸಂಸದರು ಬಾಯಿ ಬಿಡುತ್ತಿಲ್ಲ. ಹಳ್ಳಿಜನರು, ರೈತರು ಹಾಗೂ ಹೊಟೇಲ್‌ಗಳಿಗೆ ಸೌದೆ ಒಲೆ ಬಳಸಲು, ಕಟ್ಟಿಗೆ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದಿದ್ದಾರೆ. ಈ ಇಂಧನ …
Read More »ಫಸಲ್ ಭೀಮಾ ಯೋಜನೆ ಬೆಳೆ ವಿಮೆಯಲ್ಲಿ 30 ಕೋಟಿಗೂ ಅಧಿಕ ಹಣ ಲೂಟಿ – 11 ಜನರ ವಿರುದ್ಧ FIR
ಬಾಗಲಕೋಟೆ: ಫಸಲ್ ಭೀಮಾ ಯೋಜನೆ ಬೆಳೆ ವಿಮೆಯಲ್ಲಿ 30 ಕೋಟಿ ರೂ.ಗೂ ಅಧಿಕ ಹಣ ಲೂಟಿ ಹೊಡೆದ 11 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಸಂಬಂಧ ಮುಧೋಳ ಸಹಾಯಕ ಕೃಷಿ ನಿರ್ದೇಶಕ ಸಿದ್ದಲಿಂಗೇಶ ದೊಡ್ಡಮನಿ ಎಂಬುವವರು ದೂರು ನೀಡಿದ್ದು, ದೂರಿನ ಆಧಾರದ ಮಾ.10ರಂದು ಮೇಲೆ ಮೆಟಗುಡ್ಡ ಗ್ರಾಮದ ಕಲ್ಲಪ್ಪ ಹುಣಸೀಕಟ್ಟಿ, ಶ್ರೀನಿವಾಸ ಪಾಟಿಲ್, ಕಲ್ಮೇಶ್ ಜುನ್ನೂರ, ಶ್ರೀನಿವಾಸ ಹುಣಸೀಕಟ್ಟಿ, ರಮೇಶ್ ಹುಣಸೀಕಟ್ಟಿ, ಪ್ರಶಾಂತ ಕೋಮಾರ, ಶ್ರೀಕಾಂತ ಹಲಗಲಿ, ಇನ್ಶುರೆನ್ಸ್ …
Read More »ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಆಯೋಜಿಸಲಾಗಿದ್ದ ಔತಣಕೂಟದಲ್ಲಿ ಪಾಲ್ಗೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಹೂಗುಚ್ಛ ನೀಡಿ ಡಿ.ಕೆ.ಶಿವಕುಮಾರ್ ಅವರನ್ನು ಅಭಿನಂದಿಸಿದರು. ಪಕ್ಷದ ಸಂಘಟನೆಯಲ್ಲಿನ ಅವರ ಅಚಲ ಬದ್ಧತೆ, ತಳಮಟ್ಟದ ಕಾರ್ಯಕರ್ತರಿಗೆ ನೀಡಿದ ಬೆಂಬಲ ಮತ್ತು ಸವಾಲಿನ ಸಂದರ್ಭಗಳಲ್ಲಿ ಅವರು ಪ್ರದರ್ಶಿಸಿದ ದಿಟ್ಟ ನಾಯಕತ್ವ …
Read More »ದೆಹಲಿಯಲ್ಲಿ ಯಾರನ್ನು ಭೇಟಿ ಮಾಡುತ್ತೇನೆ ಎಂದು ಹೇಳಲು ಆಗುವುದಿಲ್ಲ: ಡಿಕೆಶಿ
ನವದೆಹಲಿ: ದೆಹಲಿಯಲ್ಲಿ ನಾನು ಯಾರನ್ನು ಭೇಟಿ ಮಾಡುತ್ತೇನೆ ಎಂದು ಬಹಿರಂಗವಾಗಿ ಹೇಳಲು ಆಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳು ಹೈಕಮಾಂಡ್ ನಾಯಕರ ಭೇಟಿ ಬಗ್ಗೆ ಕೇಳಿದ ಪ್ರಶ್ನೆಗೆ, ದೆಹಲಿಗೆ ಬಂದ ಮೇಲೆ ನಾನು ಎಲ್ಲರನ್ನು ಭೇಟಿ ಮಾಡುತ್ತೇನೆ. ನೀವುಗಳು ಡಿ.ಕೆ ದೆಹಲಿಗೆ ಹೋದರೂ ನಾಯಕರು ಸಮಯ ನೀಡಿಲ್ಲ, ಕಾಯುತ್ತಾ ಕೂತಿದ್ದಾರೆ ಎಂದು ವರದಿ ಮಾಡುತ್ತೀರಲ್ಲಾ, ಹಾಗೇ ಕಾಯುತ್ತಾ ಕೂತಿರುವೆ ಎಂದರು. ಪುಣೆಯಲ್ಲಿರುವ ನನ್ನ …
Read More »ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಮೆಡಿಸನ್ ಟೆಸ್ಟ್‌ಗೆ ಆರೋಗ್ಯ ಸಚಿವ ಸೂಚನೆ
ಬೆಂಗಳೂರು: ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಮೆಡಿಸನ್‌ಗಳ ಪರೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕೇಂದ್ರದ ಪ್ರಧಾನ ಮಂತ್ರಿ ಜನೌಷಧಿ ಯೋಜನೆಯನ್ನ ರಾಜ್ಯ ಸರ್ಕಾರ ಟಾರ್ಗೆಟ್ ಮಾಡಿದೆಯೇ ಎಂಬ ಪ್ರಶ್ನೆ ಮೂಡಿದೆ. ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಇದ್ದ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನ ತೆರವು ಮಾಡುವ ನಿರ್ಧಾರಕ್ಕೆ ಸಾಕಷ್ಟು ವಿವಾದ, ವಿರೋಧ ವ್ಯಕ್ತವಾಯಿತು. ಕೋರ್ಟ್ ಕೂಡ ತೆರವು ಮಾಡದಂತೆ ಸೂಚಿಸಿತು. ಇದಾದ ಬಳಿಕವೂ ರಾಜ್ಯ ಸರ್ಕಾರ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ …
Read More »ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!
”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ ‘ಇಂದಿರಾ ಕ್ಯಾಂಟಿನ್’ ಅನ್ನು ಉದ್ಘಾಟಿಸಲಾಯಿತು. ಅಭಿವೃದ್ಧಿ ಎಂದರೆ ಕೇವಲ ಕಟ್ಟಡಗಳಲ್ಲ, ಪ್ರತಿಯೊಬ್ಬ ಸಾಮಾನ್ಯ ಮನುಷ್ಯನ ಹೊಟ್ಟೆ ತುಂಬಿಸುವುದು ಕೂಡ ನಮ್ಮ ಆದ್ಯತೆ. ಈ ಯೋಜನೆಯ ಲಾಭವನ್ನು ಸೌದತ್ತಿ-ಯಲ್ಲಮ್ಮ ಕ್ಷೇತ್ರದ ಜನತೆ ಪಡೆದುಕೊಳ್ಳಬೇಕೆಂದು ಕೋರುತ್ತೇನೆ. ಕ್ಷೇತ್ರದ ಪ್ರತಿಯೊಬ್ಬ ನಾಗರಿಕನಿಗೂ ಕಡಿಮೆ ದರದಲ್ಲಿ ಗುಣಮಟ್ಟದ ಆಹಾರ ದೊರೆಯಬೇಕು ಎನ್ನುವುದು ನಮ್ಮ ಆಶಯ. ಈ ಸಂದರ್ಭದಲ್ಲಿ …
Read More »ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ
ಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ ಹಿನ್ನೆಲೆ ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎರಡೂ ಕ್ಷೇತ್ರಕ್ಕೆ 16-16 ನಾಯಕರನ್ನೊಳಗೊಂಡ ಉಸ್ತುವಾರಿ ಸಮಿತಿ ರಚನೆ ಮಾಡಿದ್ದಾರೆ. ಬಾಗಲಕೋಟೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತ್ ಕುಮಾರ್ ಮತ್ತು ದಾವಣಗೆರೆಗೆ ಕಾಱಧ್ಯಕ್ಷ ಮಂಜುನಾಥ್ ಭಂಡಾರಿ ಸಂಚಾಲಕರಾಗಿದ್ದಾರೆ. ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನದಿಂದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಮತ್ತು ಮತ್ತೋರ್ವ ಮಾಜಿ ಸಚಿವ ವಿಎಸ್ ಮೇಟಿ …
Read More »
Laxmi News 24×7