ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅ.27ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ,ಹಾಸನ,ಕೊಡಗು,ಮಂಡ್ಯ,ಮೈಸೂರು, ರಾಮನಗರ,ಚಿಕ್ಕಮಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಹೆಚ್ಚು ಮಳೆಯಾಗಲಿದೆ. ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿನ ಮೇಲ್ಮೈ ಸುಳಿಗಾಳಿ ಮತ್ತು ಮುಂಗಾರು ಮಾರುತದ ಹಿನ್ನೆಲೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.
Read More »ಚರ್ಚ್‌ಗಳ ಸಮೀಕ್ಷೆ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ರಾಜ್ಯದಲ್ಲಿರುವ ಚರ್ಚ್‌ಗಳ ಸಮೀಕ್ಷೆ ನಡೆಸಲು ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪರಿಶೀಲಿಸಿದ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ಕರ್ನಾಟಕದ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತು ರಾಜ್ ಅವಸ್ತಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ‘ಚರ್ಚ್‌ಗಳು ಇರುವ ವಿಳಾಸ, ಪ್ರಾರ್ಥನಾ ಮಂದಿರ ಇರುವ ಸರ್ವೆ ನಂಬರ್, ಖಾತೆ ಸಂಖ್ಯೆ, ಅಲ್ಲಿರುವ ಪಾದ್ರಿ ಸೇರಿ …
Read More »ಪ್ರಭಾಶುಗರ್ಸ್ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಘೋಷಣೆ.
ಗೋಕಾಕ : ಪ್ರಸಕ್ತ ಹಂಗಾಮಿನಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುತ್ತಿರುವ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ.ಗಳನ್ನು ನೀಡುವುದಾಗಿ ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರಕಟಿಸಿದರು. ಸೋಮವಾರದಂದು ನಗರದ ಹೊರವಲಯದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಮಾತನಾಡಿದ ಅವರು, ಒಂದೇ ಕಂತಿನಲ್ಲಿ ರೈತರಿಗೆ ಬಿಲ್ಲನ್ನು ಪಾವತಿಸಲಾಗುವುದು ಎಂದು ಹೇಳಿದರು. ಪ್ರಸಕ್ತ 2021-22ನೇ ಸಾಲಿನ ಹಂಗಾಮಿನಲ್ಲಿ ಕಾರ್ಖಾನೆಗೆ …
Read More »ವಿಮಾನ ನಿಲ್ದಾಣದಲ್ಲಿ ಹಾಟ್ ಆಗಿ ಕಾಣಿಸಿಕೊಂಡ ಶಾಹಿದ್ ಕಪೂರ್ ಪತ್ನಿ
ಶಾಹಿದ್ ಕಪೂರ್ ಮತ್ತು ಮೀರಾ ರಜಪೂತ್ ಅವರು ಮಾಲ್ಡೀವ್ಸ್ ಪ್ರವಾಸಕ್ಕೆ ಹೋಗಿದ್ದರು. ವಾಪಸ್ ಬರುವಾಗ ಮುಂಬೈ ಏರ್ಪೋರ್ಟ್ನಲ್ಲಿ ಮೀರಾ ಧರಿಸಿದ್ದ ಡ್ರೆಸ್ ಎಲ್ಲರ ಕಣ್ಣು ಕುಕ್ಕಿದೆ. ಅದು ಟ್ರೋಲ್ಗೆ ಕಾರಣ ಆಗಿದೆ. ಬಾಲಿವುಡ್ನ ಖ್ಯಾತ ನಟ ಶಾಹಿದ್ ಕಪೂರ್ ಅವರ ಪತ್ನಿ ಮೀರಾ ರಜಪೂತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದ್ದಾರೆ. ಅದಕ್ಕೆಲ್ಲ ಕಾರಣ ಅವರು ಧರಿಸಿರುವ ಬಟ್ಟೆ. ಯಾವ ರೀತಿಯ ಬಟ್ಟೆ ಧರಿಸಬೇಕು ಎಂಬುದು ಅವರವರ ವೈಯಕ್ತಿಕ ವಿಚಾರ. …
Read More »ಖತಲ್ ರಾತ್ರಿ ಮಾಡುವವರೇ ಕಾಂಗ್ರೆಸ್ಸಿಗರು: ಬಸವರಾಜ ಬೊಮ್ಮಾಯಿ
ವಿಜಯಪುರ : ‘ಖತಲ್ ರಾತ್ರಿ’ ಮಾಡುವವರೇ ಕಾಂಗ್ರೆಸ್ ಪಕ್ಷದವರು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಸಿಂದಗಿ ಮತಕ್ಷೇತ್ರದ ಕನ್ನೂಳ್ಳಿ ಗ್ರಾಮದಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ಅಂಗವಾಗಿ ನಡೆದ ರೋಡ್ ಶೋ ದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸ್ವಾರ್ಥ ರಾಜಕಾರಣ ಮಾಡಿ, ಗಳಿಸಿದ್ದ ಹಣವನ್ನು ಹಂಚುತ್ತಾರೆ ಎಂದು ದೂರಿದರು. ‘ಡಿಕೆಶಿ ವಿವಿಧ ಉಪ ಚುನಾವಣೆಗಳಲ್ಲಿ ಗೋಣಿ ಚೀಲದಲ್ಲಿ ಹಣ ಹಂಚಿದ್ದಾರೆ. ಅವರ ಅನುಭವವನ್ನು ಹೇಳುವ …
Read More »ಹಾನಗಲ್ ಜನರ ಪುರುಷಾರ್ಥಕ್ಕೆ ಪ್ರಣಾಳಿಕೆ ಮಾಡಿದ್ದೇವೆ : ಸಿಎಂ ತಿರುಗೇಟು
ಹಾವೇರಿ : ”ಹಾನಗಲ್ಲ ಜನರ ಪುರುಷಾರ್ಥಕ್ಕೆ ಪ್ರಣಾಳಿಕೆ ಮಾಡಿದ್ದೇವೆ.ಯಾವಾಗಲೂ ನಾವು ಅಭಿವೃದ್ಧಿ ಪರವಾಗಿ ಕೆಲಸ ಮಾಡಿದ್ದೇವೆ” ಎಂದು ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ, ”ಯಾವ ಪುರುಷಾರ್ಥಕ್ಕೆ ಹಾನಗಲ್ ಚುನಾವಣಾ ಪ್ರಣಾಳಿಕೆ ಮಾಡಿದ್ದಿರಿ” ಎಂಬ ಡಿ. ಕೆ. ಶಿವಕುಮಾರ್ ಅವರ ಹೇಳಿಕೆಗೆ ಈ ತಿರುಗೇಟು ನೀಡಿದ್ದಾರೆ. ”ಕಾಂಗ್ರೆಸ್ ನವರಿಗೆ ಇಂತಹ ಚಿಂತನೆ ಬರುವುದಿಲ್ಲ. ಅದಕ್ಕಾಗಿ ಅವರು ಆರೋಪ ಮಾಡುತ್ತಿದ್ದಾರೆ” ಎಂದರು. ”ಹಾನಗಲ್ಲ ಕ್ಷೇತ್ರದಲ್ಲಿ ಎಂದೆಂದೂ …
Read More »ಏಕಾಏಕಿ ರನ್ ವೇ ಬದಲಿಸಿ ಬೇರೆ ರನ್ ವೇನಲ್ಲಿ ವಿಮಾನ ಲ್ಯಾಂಡಿಂಗ್ ದುರಂತವೊಂದು ಕ್ಷಣಾರ್ಧದಲ್ಲಿ ತಪ್ಪಿದೆ.
ಬೆಳಗಾವಿ: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಂಭವಿಸಲಿದ್ದ ವಿಮಾನ ದುರಂತವೊಂದು ಕ್ಷಣಾರ್ಧದಲ್ಲಿ ತಪ್ಪಿದೆ. ಸ್ಪೈಸ್ ಜೆಟ್ ವಿಮಾನವೊಂದು ರಾಂಗ್ ರನ್ ವೆನಲ್ಲಿ ನುಗ್ಗಿದೆ ಎಂದು ತಿಳಿದುಬಂದಿದೆ. 26ನೇ ರನ್ ವೇ ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನವು 8ನೇ ರನ್ ವೇ ನಲಿ ಲ್ಯಾಂಡಿಂಗ್ ಆಗಿದೆ. ಸದ್ಯ 8ನೇ ರನ್ ವೇ ನಲ್ಲಿ ಯಾವುದೇ ವಿಮಾನ ಇರಲಿಲ್ಲ ಹಾಗಾಗಿ ಯಾವುದೇ ಅನಾಹುತ ಸಂಭಿಸಿಲ್ಲ ಎಂದು ತಿಳಿದುಬದಿದೆ. ಏಕಾಏಕಿ ರನ್ ವೇ ಬದಲಿಸಿ ಬೇರೆ …
Read More »ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನಾಗರೀಕರಿಗೊಂದು ‘ಸುವರ್ಣಾವಕಾಶ’, ಇಲ್ಲಿದೆ ಮಾಹಿತಿ
ಬೆಂಗಳೂರು: ಭಾರತ ಚುನಾವಣಾ ಆಯೋಗವು ದಿನಾಂಕ 01-01-2022 ರ ಅರ್ಹತಾ ದಿನಾಂಕಕ್ಕೆ ಒಳಪಟ್ಟಂತೆ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪೂರ್ವ ಪರಿಷ್ಕರಣಾ ಕಾರ್ಯಚಟುವಟಿಕೆಗಳಾದ ಮತದಾರರ ಪಟ್ಟಿಗಳಲ್ಲಿ ದೋಷಗಳನ್ನು ಗುರ್ತಿಸಿ ಸರಿಪಡಿಸುವುದು. ಮೃತ ಮತ್ತು ಶಾಶ್ವತವಾಗಿ ಸ್ಥಳಾಂತರಗೊಂಡಿರುವ ಮತದಾರರ ವಿವರಗಳನ್ನು ಗುರ್ತಿಸಿ ಮಾಹಿತಿಯನ್ನು ಸಂಗ್ರಹಿಸುವುದು. ಮತಗಟ್ಟೆಗಳ ಭೌತಿಕ ಪರಿಶೀಲನೆ ಮುಂತಾದವುಗಳನ್ನು ಆಗಸ್ಟ್ 09 ರಿಂದ ಅಕ್ಟೋಬರ್ 31 ರವರೆಗೆ ಮತಗಟ್ಟೆ …
Read More »ಜಮೀರ್ ತಮ್ಮ ಹಿಂದಿನ ನೆನಪನ್ನು ಮೆಲುಕು ಹಾಕಿದ್ದಾರೆ : ಸವದಿ
ವಿಜಯಪುರ : ಬಿಜೆಪಿ ನಾಯಕರು ಹಣ ಹಂಚಿಕೆ ಎಂದು ಜಮೀರ್ ಅಹ್ಮದ್ ತಮ್ಮ ಪಕ್ಷದ ಭಾವನೆಯನ್ನು ಹೊರಹಾಕಿದ್ದಾರೆ. ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕುಟುಕಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜಮೀರ್ ಅವರು ಮೊದಲಿನಿಂದ ಅದೇ ಕರಾಮತ್ತು ಮಾಡಿಕೊಂಡು ಬಂದಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಸಿಎಂ ಬೊಮ್ಮಾಯಿ ಅವರು ನಿನ್ನೆ 13 ಕಡೆಗಳಲ್ಲಿ ಪ್ರಚಾರ ಸಭೆಗಳನ್ನು ಮಾಡಿದ್ದಾರೆ. ಹಳ್ಳಿಗಳಲ್ಲಿ ಬಿಜೆಪಿ ಪರ ದೊಡ್ಡ …
Read More »ಲಂಬಾಣಿ ಮಹಿಳೆಯರ ಜೊತೆ ಹೆಜ್ಜೆ ಹಾಕಿದ ಸಿದ್ದರಾಮಯ್ಯ
ವಿಜಯಪುರ: ಸಿಂದಗಿ ಬೈಎಲೆಕ್ಷನ್ ಅಖಾಡ(Sindagi By Election) ಇಂದು ಮತ್ತಷ್ಟು ರಂಗೇರಿದೆ. ಮಾಜಿ ಸಿಎಂ ಸಿದ್ದರಾಮಯ್ಯ(siddaramaiah) ಪ್ರಚಾರಕ್ಕಾಗಿ ವಿಜಯಪುರಕ್ಕೆ ಆಗಮಿಸಿದ್ದು ಈ ವೇಳೆ ಅಭಿಮಾನಿಗಳು ಜಯಘೋಷ ಕೂಗಿದ್ದಾರೆ. ಸಿದ್ದರಾಮಯ್ಯ ಸಿಂದಗಿಯಲ್ಲಿ ಪ್ರಚಾರಕ್ಕೆ ತೆರಳುವ ಸಂದರ್ಭದಲ್ಲಿ ಮುಂದಿನ ಮುಖ್ಯಮಂತ್ರಿ ಸಿದ್ದರಾಯ್ಯ ಸಾಹೇಬ್ರಗೆ ಜಯ್ ಎಂದು ಅಭಿಮಾನಿಗಳು ಜಯಘೋಷ ಕೂಗಿ ಸ್ವಾಗತಿಸಿದ್ದಾರೆ. ಲಂಬಾಣಿ ನೃತ್ಯ ಮಾಡಿದ ಸಿದ್ದರಾಮಯ್ಯ ಸಿಂದಗಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಲಂಬಾಣಿ ಸಮಾಜದ ಮತಗಳನ್ನು ಸೆಳೆಯಲು ಕೈ ತಂತ್ರ ರೂಪಿಸಿದ್ದು …
Read More »
Laxmi News 24×7