Breaking News

ರಾಜ್ಯ

ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ವಾಹನ ಪಲ್ಟಿಯಾದ ಘಟನೆ ಜಿಲ್ಲೆಯ ಕ್ಯಾರಕೊಪ್ಪ ಗ್ರಾಮದಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ, ಇನ್ನಿಬ್ಬರಿಗೆ ಗಂಭೀರ ಗಾಯವಾಗಿದೆ. ಕ್ಯಾರಕೊಪ್ಪ ಗ್ರಾಮದ ಎನ್‌ಎಚ್ 4 ಬಳಿ ಅನಾಹುತ ಸಂಭವಿಸಿದೆ. ನಿದ್ರೆ ಮಂಪರಿನಲ್ಲಿ ಕ್ಯಾಂಟರ್ ಚಾಲಕ ಇದ್ದ. ಹೀಗಾಗಿ ದುರ್ಘಟನೆ ನಡೆದಿರಬಹುದು ಅಂತಾ ಹೇಳಲಾಗಿದೆ. ಮೃತರ ಬಗ್ಗೆ ಇನ್ನೂ ಯಾವುದೇ ಮಾಹಿತಿ ತಿಳಿದುಬಂದಿಲ್ಲ. ಸದ್ಯ ಗಾಯಗೊಂಡಿರುವವರನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ …

Read More »

ರೈತರನ್ನು ಕಡೆಗಣಿಸಿದ ಸರ್ಕಾರಕ್ಕೆ ಉಳಿಗಾಲವಿಲ್ಲ: ಆಶ್ರಫ ಮಾಚಾರ

ಶಹಾಪುರ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ ತಿದ್ದುಪಡಿಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಕರೆ ನೀಡಿದ ಭಾರತ್‌ ಬಂದ್‌ಗೆ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಹಲವೆಡೆ ಅಂಗಡಿ ಮುಗ್ಗಟ್ಟು ತೆರೆದಿದ್ದವು. ಸಾರಿಗೆ ವ್ಯವಸ್ಥೆ ಸಾಮಾನ್ಯವಾಗಿತ್ತು. ನಂತರ ವಿವಿಧ ರೈತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ನಗರದ ಬಸವೇಶ್ವರ ವೃತ್ತದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಆಶ್ರಯದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಎಸ್ಡಿಪಿಐ ಕನ್ನಡಪರ …

Read More »

ನಿಲ್ಲದ ಮಳೆ ಅಬ್ಬರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Rain: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದಲ್ಲಿ ನಾಳೆಯಿಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಮಂಡ್ಯ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರಿನಲ್ಲಿ ಇಂದು ಒಣ ಹಲವೆ ಇರಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka …

Read More »

ಆಯುಧಪೂಜೆ ವೇಳೆಗೆ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ:ಡಿ.ಕೆ.ಶಿವಕುಮಾರ್‌

ಬೆಂಗಳೂರು: ಆಯುಧ ಪೂಜೆ ಒಳಗೆ ಪದಾಧಿಕಾರಿಗಳ ಪಟ್ಟಿ ಅಂತಿಮವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಪದಾಧಿಕಾರಿಗಳ ಆಯ್ಕೆಯಲ್ಲಿ ಯುವಕರು ಎಂದರೆ ತೀರಾ ಚಿಕ್ಕವರಲ್ಲ, ಅವರಿಗೆ ತಕ್ಕಮಟ್ಟಿಗೆ ಅನುಭವವೂ ಇರಬೇಕು. ಪದಾಧಿಕಾರಿಗಳ ಆಯ್ಕೆ ವಿಚಾರದಲ್ಲಿ ಯಾವ ಗೊಂದಲವೂ ಇಲ್ಲ. ಯಾರೂ ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು. ದೆಹಲಿಯಲ್ಲಿ ನಾನು ರಾಷ್ಟ್ರೀಯ ನಾಯಕರಾದ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದೇನೆ ಎಂದು …

Read More »

ಆರ್ ಎಸ್ ಎಸ್, ಬಿಜೆಪಿಯವರದ್ದು ತಾಲಿಬಾನ್ ಸಂಸ್ಕೃತಿ:ಸಿದ್ದರಾಮಯ್ಯ

ಬಾದಾಮಿ: ಆರ್ ಎಸ್ ಎಸ್, ಬಿಜೆಪಿಯವರಿಗೆ ಮನುಷ್ಯತ್ವವೇ ಇಲ್ಲ, ತಾಲಿಬಾನಿಗಳಿಗೆ ಹೇಗೆ ಮನುಷ್ಯತ್ವ, ಸಂಸ್ಕೃತಿ ಇಲ್ಲವೋ ಅದೇ ರೀತಿ ಆರ್ ಎಸ್ ಎಸ್, ಬಿಜೆಪಿಯವರು ಕೂಡ ತಾಲಿಬಾನಿಗಳಂತೆ ವರ್ತಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟು ಟೀಕೆ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ನಾಯಕ ಸಿ ಟಿ ರವಿಯವರ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ಯಾರಿಗೆ ನಂಬಿಕೆ ಇಲ್ಲವೋ …

Read More »

ರಾಜ್ಯದಲ್ಲಿ ನಾಳೆಯಿಂದ ಮಳೆ ಹೆಚ್ಚಳ; ಉತ್ತರ ಕರ್ನಾಟಕದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ

Karnataka Rain: ಭಾರತದಲ್ಲಿ ಗುಲಾಬ್ ಚಂಡಮಾರುತದ (Cyclone Gulab) ಅಬ್ಬರ ಕೊಂಚ ಕಡಿಮೆಯಾಗುತ್ತಿದ್ದು, ಅದರ ಪರಿಣಾಮ ಮಾತ್ರ ಇನ್ನೂ ಒಂದೆರಡು ದಿನ ಇರಲಿದೆ. ಇದರ ಬೆನ್ನಲ್ಲೇ ಸೆ. 30ರಿಂದ ಶಾಹೀನ್ ಚಂಡಮಾರುತವೂ ಅಪ್ಪಳಿಸುವ ನಿರೀಕ್ಷೆಯಿದೆ. ಈ ಶಾಹೀನ್ ಚಂಡಮಾರುತದ (Shaheen Cyclone)  ಪರಿಣಾಮವಾಗಿ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆ ಉತ್ತರ ಕರ್ನಾಟಕದಲ್ಲಿ ಇಂದು …

Read More »

ರಾಜ್ಯದಲ್ಲಿ ನಾಳೆಯಿಂದ ಮಳೆ ಹೆಚ್ಚಳ; ಉತ್ತರ ಕರ್ನಾಟಕದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ

Karnataka Rain: ಭಾರತದಲ್ಲಿ ಗುಲಾಬ್ ಚಂಡಮಾರುತದ (Cyclone Gulab) ಅಬ್ಬರ ಕೊಂಚ ಕಡಿಮೆಯಾಗುತ್ತಿದ್ದು, ಅದರ ಪರಿಣಾಮ ಮಾತ್ರ ಇನ್ನೂ ಒಂದೆರಡು ದಿನ ಇರಲಿದೆ. ಇದರ ಬೆನ್ನಲ್ಲೇ ಸೆ. 30ರಿಂದ ಶಾಹೀನ್ ಚಂಡಮಾರುತವೂ ಅಪ್ಪಳಿಸುವ ನಿರೀಕ್ಷೆಯಿದೆ. ಈ ಶಾಹೀನ್ ಚಂಡಮಾರುತದ (Shaheen Cyclone)  ಪರಿಣಾಮವಾಗಿ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆ ಉತ್ತರ ಕರ್ನಾಟಕದಲ್ಲಿ ಇಂದು …

Read More »

ನಾಳೆ ಸಿಲಿಕಾನ್ ಸಿಟಿಯ ಈ ಭಾಗದ ಜನರಿಗೆ ಕಾಡಲಿದೆ ವಿದ್ಯುತ್ ಸಮಸ್ಯೆ : ಬೆಸ್ಕಾಂ ನಿಂದ ಮಾಹಿತಿ

ಬೆಂಗಳೂರು: ಸಿಲಿಕಾನ್ ಸಿಟಿಯ ಹಲವು ಪ್ರದೇಶಗಳಲ್ಲಿ ನಾಳೆ ಬುಧವಾರ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆವರೆಗೂ ವಿದ್ಯುತ್ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ. ವಿದ್ಯುತ್ ಕೇಂದ್ರಗಳಲ್ಲಿ ತುರ್ತು ಮತ್ತು ಅಗತ್ಯ ಕೆಲಸಗಳನ್ನು ನಡೆಸಬೇಕಾದ ಕಾರಣ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಇನ್ನು ಸೋಲದೇವನಹಳ್ಳಿ ಉಪಕೇಂದ್ರ ವ್ಯಾಪ್ತಿಯಲ್ಲಿ ಹಾಗೂ ಐಐಎಚ್‌ಆರ್, ಕುಂಬಾರಹಳ್ಳಿ, ಕಸಘಟ್ಟಪುರ, ಕೆಂಪಾಪುರ, ದೊಡ್ಡಬ್ಯಾಲದಕೆರೆ, , ಮಾದಪ್ಪನಹಳ್ಳಿ ಮುಂತಾದ ಸುತ್ತಮುತ್ತ ಪ್ರದೇಶಗಳಲ್ಲಿ …

Read More »

ಹಾನಗಲ್ ಮತ್ತು ಸಿಂಧಗಿ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆ.ಡಿ.ಎಸ್ ಕಣಕ್ಕೆ!

ಬೆಂಗಳೂರು: ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು, ಅಕ್ಟೋಬರ್ 30ರಂದು ನಡೆಯಲಿರುವ ಎರಡೂ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಸಿದ್ಧವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬಿಡದಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ಎರಡು ಉಪ ಚುನಾವಣೆ ದಿನಾಂಕ ಅನೌನ್ಸ್ ಆಗಿದೆ. ಹಾಗೆ ಇದನ್ನು ನಮ್ಮ ಪಕ್ಷ ಸ್ವಾಗತಿಸುತ್ತದೆ. ಸಿಂಧಗಿ ಹಾಗೂ ಹಾನಗಲ್ ನಲ್ಲಿ ಶಾಸಕರ ಅಕಾಲಿಕ …

Read More »

M.L.C. ಚುನಾವಣೆ ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಸಾಧ್ಯತೆ…?

ಮಾಜಿ ಸಚಿವ,ಮಾಜಿ ಸಂಸದ ಹಿರಿಯ ಕಾಂಗ್ರೆಸ್ ಮುಖಂಡ ಪ್ರಕಾಶ ಹುಕ್ಕೇರಿ ಅವರು ವಿಧಾನ ಪರಿಷತ್ತಿನ ಚುನಾವಣೆಗೆ ಸ್ಪರ್ಧೆ ಮಾಡಲು ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಟಿಕೆಟ್ ಗಾಗಿ ಪ್ರಕಾಶ ಹುಕ್ಕೇರಿ,ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರೂ ಕಾಂಗ್ರೆಸ್ ಟಿಕೆಟ್ ಗಾಗಿ ಲಾಭಿ ನಡೆಸಿದ್ದಾರೆ. ಜೊತೆಗೆ ಕಿರಣ ಸಾಧುನವರ,ವೀರಕುಮಾರ ಪಾಟೀಲ,ವಿನಯ ನಾವಲಗಟ್ಟಿ ಅವರೂ ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ. …

Read More »