Breaking News

ರಾಜ್ಯ

ರಸ್ತೆಯಲ್ಲೇ ಚಾಕಲೇಟ್‌ ಎಸೆದ ವ್ಯಾಪಾರಿ ..!

ಕಾರವಾರ: ಸಗಟು ವ್ಯಾಪಾರಿಯೊಬ್ಬರು ಒಬ್ಬರು ಕ್ವಿಂಟಾಲ್ ಗೂ ಹೆಚ್ಚು ತೂಕದ ಚಾಕ್ಲೇಟ್ ಅನ್ನು ರಸ್ತೆಯಲ್ಲಿ ಎಸೆದು ಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಹುಡ್ಲಮನೆ ರಸ್ತೆಯಲ್ಲಿ ನಡೆದಿದೆ. ಕ್ಯಾಂಡಿ ಕಂಪನಿಗೆ ಸೇರಿದ ವಿವಿಧ ಬಗೆಯ ಪ್ಲೇವರ್ ಹೊಂದಿದ ಚಾಕ್ಲೇಟ್ ಇದಾಗಿದ್ದು ಕೊರೊನಾ ಲಾಕ್ ಡೌನ್ ನಿಂದ ಈ ಕಂಪನಿಯ ಚಾಕ್ಲೇಟ್ ಗಳು ಮಾರುಕಟ್ಟೆಯಲ್ಲಿ ಮಾರಾಟವಾಗಿಲ್ಲ. ಈ ಕಾರಣದಿಂದ ಇದರ ಅವಧಿ ಮುಗಿದಿದ್ದು, ಕಂಪನಿಯ ಡೀಲರ್ ನಗರಸಭೆಯ ಕಸ …

Read More »

ಬಾಲಕಿಯನ್ನು ಕಾಪಾಡಲು ಹೋದವರನ್ನು ಒಬ್ಬರ ಹಿಂದೆ ಒಬ್ಬರಂತೆ ಹೊತ್ತೊಯ್ದ ಜವರಾಯ..!

ಚೆನ್ನೈ: ಅವರೆಲ್ಲರೂ ಒಂದೇ ಗ್ರಾಮಕ್ಕೆ ಸೇರಿದವರು. ಎಲ್ಲರೂ ಒಟ್ಟಿಗೆ ತಮ್ಮ ಗ್ರಾಮದ ದೇವಸ್ಥಾನದ ಬಳಿಯಿರುವ ಕೆರೆಗೆ ಮಕ್ಕಳ ಜತೆಯಲ್ಲಿ ತೆರಳಿದ್ದರು. ಮಕ್ಕಳೆಂದ ಮೇಲೆ ಅಲ್ಲಿ ತುಂಟಾಟ, ಕಿತ್ತಾಟ ಇದ್ದೇ ಇರುತ್ತದೆ. ಮಹಿಳೆಯರು ನದಿಯಲ್ಲಿ ಬಟ್ಟೆ ಹೊಗೆಯುತ್ತಿರಬೇಕಾದರೆ ಮಕ್ಕಳು ನೀರಿನಲ್ಲಿ ಆಟವಾಡುತ್ತಿದ್ದರು. ಹೀಗಿರುವಾಗ ಬಾಲಕಿಯೊಬ್ಬಳು ನೀರಿನಲ್ಲಿ ಸಿಲುಕಿಕೊಂಡಾಗ ಆಕೆಯ ರಕ್ಷಣೆಗೆ ಹೋದ ಐವರು ನೀರುಪಾಲಾಗಿರುವ ದುರಂತ ಘಟನೆ ತಮಿಳುನಾಡಿನ ತಿರುವಳ್ಳೂರಿನಲ್ಲಿ ಬುಧವಾರ ನಡೆದಿದೆ. ಮೃತರನ್ನು ರಾಜು ಪತ್ನಿ ಸುಮತಿ (35), ಮಗಳು …

Read More »

ಮಗು ಹೆಣ್ಣಾಗಿದ್ದಕ್ಕೆ ದೇವಾಲಯದಲ್ಲೇ ಬಿಟ್ಟು ನಡೆದ ಪೋಷಕರು

ಬಳ್ಳಾರಿ: ಹುಟ್ಟಿದ ಮಗು ಹೆಣ್ಣು ಎಂಬ ಕಾರಣಕ್ಕೆ ನವಜಾತ ಶಿಶುವನ್ನು ದೇವಸ್ಥಾನದ ಬಳಿ ಬಿಟ್ಟು ಹೋಗಿರುವ ಘಟನೆ ಜಿಲ್ಲೆಯ ಸಿರಗುಪ್ಪ ತಾಲೂಕಿನ ಬಂಡ್ರಾಳು ಗ್ರಾಮದಲ್ಲಿ ನಡೆದಿದೆ. ಬಂಡ್ರಾಳು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಶಿಶುವನ್ನು ಬಿಟ್ಟು ಹೋಗಿದ್ದಾರೆ. ನವಜಾತ ಶಿಶು ಹೆಣ್ಣು ಮಗು ಆದ ಕಾರಣ ದೇವಸ್ಥಾನದ ಬಳಿ ಬಿಟ್ಟು ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳೀಯರು ದೇವಸ್ಥಾನಕ್ಕೆ ಹೋದಾಗ ಈ ಘಟನೆ ಬೆಳಕಿಗೆ ಬಂದಿದ್ದು, ವಿಷಯ ತಿಳಿದು ಸ್ಥಳಕ್ಕೆ …

Read More »

ಗೋಕಾಕ ತಾಲೂಕಿನ ಪ್ರವಾಸಿ ಕೇಂದ್ರಗಳ ವೀಕ್ಷಣೆಗೆ ನಿರ್ಭಂದ:

ಗೋಕಾಕ ತಾಲೂಕಿನ ಪ್ರವಾಸಿ ಕೇಂದ್ರಗಳ ವೀಕ್ಷಣೆಗೆ ನಿರ್ಭಂದ:   ಕೊವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕರು ಮತ್ತು ಪ್ರವಾಸಿಗರ ಆರೋಗ್ಯದ ಹಿತ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಗೋಕಾಕ ತಾಲೂಕಿನ ಗೋಕಾಕ ಫಾಲ್ಸ್, ದೂಪದಾಳ ಹಾಗೂ ಗೊಡಚಿನಮಲ್ಕಿ ಪ್ರವಾಸಿ ತಾಣಗಳಿಗೆ ವಾರಾಂತ್ಯ ಶನಿವಾರ, ರವಿವಾರ ಮತ್ತು ಸಾರ್ವಜನಿಕ ರಜೆ ದಿನಗಳಂದು ಸಾರ್ವಜನಿಕ ವೀಕ್ಷಣೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಬೆಳಗಾವಿ ಇವರು ಆದೇಶ ಹೊರಡಿಸಿದ್ದಾರೆ. ಈ ಸ್ಥಳಗಳಿಗೆ ಮಹಾರಾಷ್ಟ್ರ ರಾಜ್ಯದಿಂದ ಮತ್ತು ರಾಜ್ಯದ …

Read More »

ಈ ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿದ್ರೆ ಅವರ ಹೆಸರಲ್ಲಿ FD ಇಡ್ತಾರೆ ಟೀಚರ್, ಮಕ್ಕಳಿಗಾಗಿ ವಿಶೇಷ ಆಫರ್ !

ಕೊಪ್ಪಳ:ಈಗ ಸರಕಾರಿ ಶಾಲೆಗಳೆಂದರೆ ಮೂಗು ಮುರಿಯುವವರೆ ಹೆಚ್ಚು, ಸರಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವುದಕ್ಕಿಂತ ಖಾಸಗಿ ಶಾಲೆಯತ್ತ ಪಾಲಕರು ಮುಖ ಮಾಡಿದ್ದಾರೆ, ಈ ಮಧ್ಯೆ ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಆಕರ್ಷಿಸುವ ಉದ್ದೇಶದಿಂದ ಇಲ್ಲೊಬ್ಬ ಶಿಕ್ಷಕರು ವಿಭಿನ್ನ ಪ್ರಯತ್ನ ಮಾಡಿದ್ದಾರೆ, ಈ ಶಾಲೆಗೆ ಸೇರುವ ಮಕ್ಕಳು 18 ವಯಸ್ಸಾದ ನಂತರ ಮುಂದಿನ ಶಿಕ್ಷಣಕ್ಕೆ ಒಂದಿಷ್ಟು ಸಹಕಾರವಾಗಲಿದೆ, ಈ ಶಿಕ್ಷಕನ ಸಾಧನೆಗೆ ಗ್ರಾಮಸ್ಥರು ಕೊಂಡಾಡುತ್ತಿದ್ದಾರೆ. ಕೊಪ್ಪಳ ತಾಲೂಕಿನ ಹಿರೇಸಿಂದೋಗಿಯಲ್ಲಿರುವ ರೋಟರಿನಗರದ ಸರಕಾರಿ ಕಿರಿಯ ಪ್ರಾಥಮಿಕ …

Read More »

ಡೇಟಿಂಗ್ ಅಪ್ ಮೂಲಕ ಕೋಟ್ಯಧಿಪತಿಯಾಗುವ ಕನಸು ಕಂಡಿದ್ದಳು ಆಕೆ. ಆದರೆ ಮುಂದೆ ಆದದ್ದೇ ಬೇರೆ

ನ್ಯೂಸ್ ಡೆಸ್ಕ್ : ಪ್ರೀತಿ ವ್ಯಕ್ತಿಯನ್ನು ಕುರುಡನನ್ನಾಗಿ ಮಾಡುತ್ತದೆ ಎಂದು ಹೇಳಲಾಗುತ್ತದೆ. ಬ್ರಿಟನ್ ನಲ್ಲಿ ಮಹಿಳೆಯೊಬ್ಬಳು ಇಂತಹುದೇ ಪರಿಸ್ಥಿತಿಯನ್ನು ಎದುರಿಸಿದ್ದಾರೆ. ಡೇಟಿಂಗ್ ಅಪ್ ಮೂಲಕ ಪರಿಚಯವಾದ ವ್ಯಕ್ತಿಯ ಮೋಸದ ಪ್ರೀತಿಗೆ ಬಲಿಯಾಗುವ ಮೂಲಕ ಲಕ್ಷಾಂತರ ಹಣ ಕಳೆದುಕೊಂಡಿದ್ದಾಳೆ. ಮಹಿಳೆ ವ್ಯಕ್ತಿಯನ್ನು ಮುಖತಃ ಭೇಟಿಯಾಗದೆ ತನ್ನ ಜೀವಿತಾವಧಿಯ ಗಳಿಕೆಯನ್ನು ಆ ವ್ಯಕ್ತಿಗೆ ಹಸ್ತಾಂತರಿಸಿದಳು. ಅದಾದ ಬಳಿಕ ಮತ್ತೆ ಆ ವ್ಯಕ್ತಿ ಆಕೆಯನ್ನು ಭೇಟಿಯಾಗಲು ಬರಲಿಲ್ಲ ಅಥವಾ ಮಾತನಾಡಲಿಲ್ಲ. ಡೈಲಿ ಮೇಲ್ ವರದಿಯ …

Read More »

ಪ್ರೀತಿಸಿ ಮದ್ವೆಯಾದ ಕೆಲವೇ ದಿನಗಳಲ್ಲಿ ಮಹಿಳೆ ಎಸ್ಕೇಪ್: ಆಕೆಯ ಆಧಾರ್​ ಕಾರ್ಡ್ ನೋಡಿ ಕುಸಿದುಬಿದ್ದ ಪತಿ!​

ಚಿತ್ತೂರು: ಪ್ರೀತಿ ಹೆಸರಲ್ಲಿ ಮದುವೆ ಆಗುವುದಾಗಿ ನಂಬಿಸಿ ವಂಚನೆ ಮಾಡುವ ಅನೇಕ ಪ್ರಕರಣಗಳು ಆಗಾಗ ವರದಿಯಾಗುತ್ತಲೇ ಇವೆ. ಯಾರದ್ದೇ ಸ್ನೇಹ ಮಾಡುವ ಮುನ್ನ ಅವರ ಪೂರ್ವಾಪರ ತಿಳಿದುಕೊಳ್ಳಬೇಕೆಂಬ ಸಲಹೆಗಳ ಹೊರತಾಗಿಯೂ ವಂಚನೆ ಪ್ರಕರಣಗಳು ವರದಿಯಾಗುತ್ತಿರುವುದು ಆತಂಕಕಾರಿ ಸಂಗತಿಯೇ. ಇದೀಗ ಮತ್ತೊಂದು ವಂಚನೆ ಪ್ರಕರಣ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ. ಅನಾಥ ಯುವಕರನ್ನು ಗುರಿಯಾಗಿರಿಸಿ ಅವರನ್ನು ಪ್ರೀತಿಯ ಬಲೆಯಲ್ಲಿ ಕೆಡವಿ ಮದುವೆ ಎಂಬ ಹೆಸರಿನಲ್ಲಿ ಹಣ ಪೀಕಿ ವಂಚಿಸುತ್ತಿದ್ದ …

Read More »

ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಸಿಕ್ಕಾಪಟ್ಟೆ ಮಳೆ; ಎಲ್ಲೆಲ್ಲಿ ಏನೆಲ್ಲಾ ಆಯ್ತು..?

ಬೆಂಗಳೂರು: ರಾಜ್ಯಾದ್ಯಂತ ವರುಣನ ಆಭರ್ಟ ಜೋರಾಗಿದ್ದು, ಈ ಮಳೆ ಕೆಲವು ಭಾಗಗಳ ಜನರಿಗೆ ಹರ್ಷ ಮೂಡಿಸಿದರೆ, ಹಲವೆಡೆ ಅವಾಂತರ ಸೃಷ್ಟಿಸಿ ಜನರ ಶಾಪಕ್ಕೆ ಗುರಿಯಾಗ್ತಿದೆ.     ಕೊಡಗಿನಲ್ಲಿ ಮುಂದುವರಿದ ಮಳೆ ಇನ್ನು ಕೊಡಗು ಜಿಲ್ಲೆಯಲ್ಲೂ ಕೂಡ ವರಣನ ಅಬ್ಬರ ಮುಂದುರೆದಿದ್ದು, ಇಂದೂ ಕೂಡ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾತ್ರಿಯಿಂದ ಬಿಡುವು ನೀಡಿದ್ದ ಮಳೆ ಮುಂಜಾನೆ ಯಾಗುತ್ತಿದ್ದಂತೆ ಮತ್ತೆ ಆರ್ಭಟ ಮುಂದುವರಿದಿದೆ. ಕಾವೇರಿ ನದಿ ನೀರಿನ ಮಟ್ಟದಲ್ಲಿ …

Read More »

ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ ಗದಗ ನಗರಸಭೆ ಎಇಇ

ಗದಗ: ಗುತ್ತಿಗೆದಾರರೊಬ್ಬರಿಂದ ಲಂಚ ಪಡೆಯುತ್ತಿದ್ದ ಗದಗ -ಬೆಟಗೇರಿ ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ವರ್ಧಮಾನ ಎಸ್. ಹುದ್ದಾರ ಬುಧವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ. ನಗರಸಭೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವರ್ಧಮಾನ ಎಸ್. ಹುದ್ದಾರ ಅವರು ಸಿಕ್ಕಿಬಿದ್ದಿದ್ದಾರೆ. ಘನತ್ಯಾಜ್ಯ ವಿಲೇವಾರಿಗೆ ಗುತ್ತಿಗೆ ಪಡೆದಿದ್ದ ಗುತ್ತಿಗೆದಾರನಿಗೆ ಅನುದಾನ ಬಿಡುಗಡೆ ಮಾಡಲು 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ಅಬ್ದುಲ್ ಸಲಾಂ ಮನಿಯಾರ್ ಎಂಬುವವರು ಎಸಿಬಿ ಅಧಿಕಾರಿಳಿಗೆ ದೂರು …

Read More »

ಸಹಕಾರದಲ್ಲಿ ಕುಟುಂಬ ರಾಜಕೀಯಕ್ಕೆ ಬ್ರೇಕ್‌

ಸಹಕಾರ ಪದವೇ ಒಂದು ಆಕರ್ಷಣೆ. ಸಹಕಾರ ಸಂಘಗಳ ಕಲ್ಪನೆಯೇ ರೋಮಾಂಚನಗೊಳಿಸುವ ವಿಚಾರವಾಗಿದೆ. ಈ ಕಲ್ಪನೆ ರೂಪಗೊಂಡಿದ್ದು ಮೊದಲಿಗೆ ಇಂಗ್ಲೆಂಡಿನಲ್ಲಿ. ವಿಶ್ವದಲ್ಲಿ ಸಹಕಾರ ಕ್ಷೇತ್ರದ ಮೂಲವೇ ಇಂಗ್ಲೆಂಡ್‌ ದೇಶವಾಗಿದೆ. ಭಾರತದಲ್ಲಿ ಮೊಟ್ಟ ಮೊದಲಿಗೆ ಶಿದ್ದನಗೌಡ ಸಣ್ಣ ರಾಮನಗೌಡ ಪಾಟೀಲರ ನೇತೃತ್ವದಲ್ಲಿ ಕರ್ನಾಟಕದ ಗದಗ ತಾಲ್ಲೂಕಿನ ಕಣಗಿಹಾಳದಲ್ಲಿ 1905ರಲ್ಲಿ ಪ್ರಥಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಜನ್ಮ ತಾಳಿತು. ಏಷ್ಯಾ ಖಂಡದ ಪ್ರಥಮ ಸಹಕಾರ ಸಂಘವೆನಿಸಿದ ಈ ಸಂಘದ ಅಧ್ಯಕ್ಷರಾದ ಶಿದ್ದನಗೌಡ …

Read More »