ನವದೆಹಲಿ: ಹಲವಾರು ರಾಜ್ಯಗಳು ಲಾಕ್‌ಡೌನ್ ಸಡಿಲಿಕೆ ಮಾಡುತ್ತಿದ್ದು, ಪ್ರಯಾಣಿಕರ ಬೇಡಿಕೆ ಪೂರೈಸುವುದಕ್ಕಾಗಿ ಹೆಚ್ಚು ರೈಲುಗಳ ಕಾರ್ಯಾಚರಣೆ ಮಾಡಲು ಭಾರತೀಯ ರೈಲ್ವೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸುಮಾರು 100 ಹೆಚ್ಚುವರಿ ರೈಲುಗಳನ್ನು ಈ ವಾರವೇ ಓಡಿಸಲು ನಿರ್ಧರಿಸಿದೆ. ಕಳೆದ ತಿಂಗಳಿಗೆ ಹೋಲಿಸಿದರೆ ಈ ತಿಂಗಳು ಮುಂಗಡವಾಗಿ ಕಾಯ್ದಿರಿಸುವ ದರ್ಜೆಗೆ ಪ್ರಯಾಣಿಕರು ಹೆಚ್ಚು ಟಿಕೆಟ್ ಪಡೆಯುತ್ತಿದ್ದಾರೆ. ಇದರಿಂದಾಗಿ ಹೆಚ್ಚು ಅಂತರದ ಸ್ಥಳಗಳ ನಡುವೆ ಮೇಲ್ ಮತ್ತು ಎಕ್ಸ್‌ಪ್ರೆಸ್ ರೈಲುಗಳ ಚಾಲನೆ ಮಾಡಲಾಗುವುದು ಎಂದು ಅಧಿಕಾರಿಗಳು …
Read More »ಅಧಿಕಾರ ಬಿಟ್ಟು ತೊಲಗಲಿ: ಪ್ರತಿಭಟನೆ
ಮಂಡ್ಯ: ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಖಂಡಿಸಿ 3ನೇ ದಿನವಾದ ಭಾನುವಾರ ಹೋಬಳಿವ್ಯಾಪ್ತಿಯ ತಗ್ಗಹಳ್ಳಿ ಜಿಲ್ಲಾ ಪಂಚಾಯತ್ ಕ್ಷೇತ್ರದ ಕಾಂಗ್ರೆಸ್‌ಪದಾ ಧಿಕಾರಿಗಳು ಪ್ರತಿಭಟನೆ ನಡೆಸಿದರು. ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿರುವ ಭಾರತ್‌ಪೆಟ್ರೋಲಿಯಂ ಬಂಕ್ ಬಳಿ ಜಮಾವಣೆಗೊಂಡಪ್ರತಿಭಟನಾಕಾರರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳವಿರುದ್ಧ ಧಿಕ್ಕಾರ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು. ಜನರ ಶೋಷಣೆ ಮಾಡುವುದೇ ಕೇಂದ್ರ ಹಾಗೂ ರಾಜ್ಯಸರ್ಕಾರಗಳ ನೀತಿಯಾಗಿದೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ. ಪ್ರತಿದಿನ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಮಾಡಿಕೊಂಡು, ಜನರ …
Read More »ಕರೆಂಟ್ ಬಿಲ್, ಪೆಟ್ರೋಲ್-ಡೀಸೆಲ್ ಬೆಲೆ ಕಡಿಮೆ ಮಾಡುವ ಯೋಗ್ಯತೆ ಸರ್ಕಾರಕ್ಕೆ ಇಲ್ಲ: ಡಿ.ಕೆ. ಸುರೇಶ್
ಚನ್ನಪಟ್ಟಣ (ಜೂನ್ 14): ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನದಿಂದಕ್ಕೆ ಏರಿಕೆಯಾಗುತ್ತಲೇ ಇದೆ. ಕೊರೋನಾ ಸಂಕಷ್ಟ ಮತ್ತು ಲಾಕ್‌ಡೌನ್ ಸಮಸ್ಯೆಯ ನಡುವೆಯೂ ಕೇಂದ್ರ ಸರ್ಕಾರ ತೈಲ ಬೆಲೆಯನ್ನು ಹೆಚ್ಚಿಸುತ್ತಲೇ ಇದೆ. ಪರಿಣಾಮ ದಿನೋಪಯೋಗಿ ವಸ್ತುಗಳ ಬೆಲೆಯೂ ಏರುತ್ತಲೇ ಇದ್ದು, ಜನ ಸಾಮಾನ್ಯರು ಸಂಕಷ್ಟ ಎದುರಿಸುವಂತಾಗಿದೆ. ಈ ಬಗ್ಗೆ ವಿರೋಧ ಪಕ್ಷಗಳು ಸತತ ವಾಗ್ದಾಳಿ ನಡೆಸುತ್ತಲೇ ಇದೆ. ಈ ನಡುವೆ ಇಂದು ರಾಮನಗರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಸಂಸದ …
Read More »ಅಬಕಾರಿ ಪೊಲೀಸರ ದಾಳಿ 15 ಲಕ್ಷ ಮೌಲ್ಯದ ಗೋವಾ ಮದ್ಯ , ನಾಲ್ವರ ಬಂಧನ..!
ಸಹಾಯಕ ಅಬಕಾರಿ ಕಮಿಷನರ್ ಬೆಳಗಾವಿ ಇವರ ಮಾರ್ಗದರ್ಶನ ಅದರ ಅನ್ವಯ ಗೋಕಾಕ್ ವಲಯದ ಮೂಡಲಗಿ ತಾಲ್ಲೂಕಿನ ಸಂಗನಕೇರಿ ಬಳಿ ಅಬಕಾರಿ ದಾಳಿ ಮಾಡಲಾಗಿದೆ. ಈ ದಾಳಿಯಲ್ಲಿ 9ಬಾಕ್ಸ್ 76.62 ಲೀ. ಸುಮಾರು ಹದಿನೈದು ಲಕ್ಷ ರೂ ಮೊತ್ತದ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಟಾಟಾ ಹೆಕ್ಸಾ ಕಾರ್ ಅನ್ನು ಕೂಡ ಸೀಜ್ ಮಾಡಲಾಗಿದೆ. ವಶಪಡಿಸಿಕೊಂಡ ಒಟ್ಟು ಮೌಲ್ಯ ರೂ .15,35,000..ಈ ಪ್ರಕರಣವನ್ನು ಶಂಕರ್ ಗೌಡ …
Read More »5 ಲಕ್ಷ ಲಂಚ ಸ್ವೀಕರಿಸಿದ್ದ ಏಎಸ್‌ಐ ಮನೆ ಮೇಲೆ ಏಸಿಬಿ ದಾಳಿ
ಬೆಂಗಳೂರು : ಲಂಚದ ಪಡೆದ ಆರೋಪದಡಿ ಕೊಡಿಗೆಹಳ್ಳಿ ಪೊಲೀಸ್ ಠಾಣೆಯ ಎಎಸ್‌ಐ ದಯಾನಂದ ಸ್ವಾಮಿ ಅಮಾನತುಗೊಂಡ ಬೆನ್ನಲೇ ಅವರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಯಲಹಂಕ ಉಪನಗರ ಠಾಣಾ ವ್ಯಾಪ್ತಿಯಲ್ಲಿರುವ ಮನೆ ಮೇಲೆ 15 ಮಂದಿ ಅಧಿಕಾರಿಗಳ ತಂಡವು ದಾಳಿ ನಡೆಸಿದೆ. ಮನೆಯಲ್ಲಿ ದೊರೆತ ದಾಖಲಾತಿ ಪತ್ರಗಳನ್ನು ಪರಿಶೀಲಿಸುತ್ತಿದೆ. ಚರಾಸ್ತಿ ಹಾಗೂ ಸಿರಾಸ್ತಿ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದೆ. ಸುಮಾರು 6 ಕೋಟಿ ರೂ. …
Read More »ಬೆಂಗಳೂರಿನಲ್ಲಿ ಪಾಸಿಟಿವಿಟಿ ರೇಟ್ ಶೇ.3.05ಕ್ಕೆ ಇಳಿಕೆ
ಬೆಂಗಳೂರು: ಕೊರೊನಾದಿಂದ ಸಂಕಷ್ಟದಿಂದ ಸಿಲುಕಿದ್ದ ಬೆಂಗಳೂರಿಗರಿಗೆ ಸಿಹಿ ಸುದ್ದಿ ಮಧ್ಯೆ ಆತಂಕ ಸುದ್ದಿ ಎದುರಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಆರ್ಭಟ ಕಡಿಮೆ ಆಗಿದೆ. ಆದರೆ ಪಾಸಿಟಿವಿಟಿ ಪ್ರಮಾಣದಲ್ಲಿ ಏರಿಳಿಕೆ ಆಗ್ತಿದೆ. 5% ಒಳಗಡೆಯೇ ಏರಿಳಿಕೆ ಆಗ್ತಿದೆ. ನಿನ್ನೆ ಬೆಂಗಳೂರಿನಲ್ಲಿ 3.05% ಗೆ ಪಾಸಿಟಿವಿಟಿ ರೇಟ್ ಇಳಿಕೆಯಾಗಿದೆ. ಕಳೆದ 10 ದಿನಗಳಿಂದ ಪಾಸಿಟಿವಿಟಿ ರೇಟ್ ಒಂದೊಂದೆ ಪರ್ಸೆಂಟ್ ಇಳಿಕೆಯಾಗುತ್ತಿದೆ. ಇಂದು ಕೂಡ ಬೆಂಗಳೂರಿನಲ್ಲಿ ಕಡಿಮೆ ಕೇಸ್ ದಾಖಲಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ …
Read More »ದೆಹಲಿ ಕೋಮು ಗಲಭೆ: ಜೆಎನ್‌ಯು, ಜಾಮಿಯಾ ವಿದ್ಯಾರ್ಥಿಗಳಿಗೆ ದೆಹಲಿ ಹೈಕೋರ್ಟ್ ಜಾಮೀನು
ನವದೆಹಲಿ: ಕಳೆದ ವರ್ಷದ ಫೆಬ್ರುವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಜವಾಹರ್‌ಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ವಿದ್ಯಾರ್ಥಿಗಳಾದ ನತಾಶಾ ನರ್ವಾಲ್ ಮತ್ತು ದೇವಂಗನಾ ಕಲಿತಾ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾಲಯದ ವಿದ್ಯಾರ್ಥಿ ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿದೆ. ಈ ಮೂವರು ವಿದ್ಯಾರ್ಥಿಗಳನ್ನು ಕಳೆದ ವರ್ಷ ಮೇ ತಿಂಗಳಲ್ಲಿ ‘ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ’ ಅಡಿ ಪೊಲೀಸರು ಬಂಧಿಸಿದ್ದರು. …
Read More »ಮನೆ ಅಂದ್ಮೇಲೆ ಜಗಳ, ವೈಮನಸ್ಸು ಇರುತ್ತದೆ: ಶಶಿಕಲಾ ಜೊಲ್ಲೆ
ಹಾವೇರಿ: ರಾಜ್ಯದಲ್ಲಿ ಯಡಿಯೂರಪ್ಪ ಅವರೆ ಸಿಎಂ ಆಗಿ ಮುಂದುವರೆಯುತ್ತಾರೆ. ಕೋವಿಡ್ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಮುಂಬರುವ ಚುನಾವಣೆ ಕೂಡ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದೆಯೂ ನಮ್ಮ ಸರ್ಕಾರವೆ ಅಧಿಕಾರಕ್ಕೆ ಬರುತ್ತದೆ. ಮನೆ ಅಂದ್ಮೇಲೆ ಜಗಳ, ವೈಮನಸ್ಸು ಇರುತ್ತವೆ. ಅದರಂತೆ ಪಕ್ಷದಲ್ಲಿ ಏನಾದರೂ ಆಗಿರಬಹುದು. ಪಕ್ಷದ ಹಿರಿಯರು ಅವುಗಳನ್ನ …
Read More »ಇಂಧನ ಟ್ಯಾಂಕರ್ ಓಡಿಸುವ ಮಲಯಾಳಿ ಹುಡುಗಿ: ಭೇಷ್ ಎನ್ನುತ್ತಿರುವ ನೆಟ್ಟಿಗರು
ಕಳೆದ ಮೂರು ವರ್ಷಗಳಿಂದ ನಾನು ಟ್ಯಾಂಕರ್ ಲಾರಿಯನ್ನು ಓಡಿಸುತ್ತಿರುವುದನ್ನು ಯಾರೂ ನೋಡಿಲ್ಲ ಎಂಬುದನ್ನು ನನಗೆ ನಂಬಲಿಕ್ಕೇ ಆಗುವುದಿಲ್ಲ’ ಎಂದು ನಗುತ್ತಾಳೆ ಡೆಲಿಶಾ ಡೇವಿಸ್. ಕೇರಳದ ತ್ರಿಶೂರ್ ಜಿಲ್ಲೆಯ ಕಂದಸಂಕದವು ಎಂಬಲ್ಲಿನ 23 ವರ್ಷ ವಯಸ್ಸಿನ ಯುವತಿ, ಕೆಲವು ವಾರಗಳ ಹಿಂದೆ ಎರ್ನಾಕುಲಂನ ಇರುಂಪನಮ್‍ನ ಹಿಂದುಸ್ಥಾನ್ ಪೆಟ್ರೋಲಿಯಂ ಎಲ್‍ಪಿಜಿ ಪ್ಲಾಂಟ್‍ನಿಂದ ಮಲಪ್ಪುರಂ ಜಿಲ್ಲೆಯ ತಿರೂರ್‌ಗೆ ಟ್ಯಾಂಕರ್ ಓಡಿಸುವ ಮೂಲಕ ಸುದ್ದಿ ಮಾಡಿದ್ದರು. ‘ಸಾಮಾನ್ಯವಾಗಿ, ಡೀಸೆಲ್ ಅಥವಾ ಪೆಟ್ರೋಲ್ ತೆಗೆದುಕೊಂಡು ಹೋಗುವ …
Read More »ಪುಷ್ಪ ಸಿನಿಮಾ 10 ಕೆಜಿಎಫ್ಗೆ ಸಮ’; ಅಲ್ಲು ಅರ್ಜುನ್ ಚಿತ್ರಕ್ಕೆ ಸಿಕ್ತು ಹೊಸ ಮೆಚ್ಚುಗೆ
ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾದ ಬಗ್ಗೆ ನಿತ್ಯ ಹೊಸ ಹೊಸ ಅಪ್ಡೇಟ್ ಸಿಗುತ್ತಿದೆ. ಕೆಲ ತಿಂಗಳ ಹಿಂದೆ ರಿಲೀಸ್ ಆಗಿದ್ದ ಸಿನಿಮಾದ ಟೀಸರ್ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಈಗ ಸಿನಿಮಾ ಹೇಗಿರಲಿದೆ ಎನ್ನುವ ಬಗ್ಗೆ ಉಪ್ಪೇನಾ ನಿರ್ದೇಶಕ ಬುಚಿ ಬಾಬು ಈ ರೀತಿಯ ಹೇಳಿಕೆ ನೀಡಿದ್ದಾರೆ. ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್ ಟ್ರಕ್ ಡ್ರೈವರ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ರಕ್ತ ಚಂದನದ ಕಳ್ಳ ಸಾಗಾಣಿಕೆಯ ಬಗ್ಗೆ ಹೇಳಲಾಗಿದೆ. ಈಗಾಗಲೇ …
Read More »
Laxmi News 24×7